alex Certify Karnataka | Kannada Dunia | Kannada News | Karnataka News | India News - Part 260
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಸರ್ಕಾರಿ ಜಾಗ, ಅರಣ್ಯ ಭೂಮಿ ಕಬಳಿಸಿದವರಿಗೆ ಬಿಗ್ ಶಾಕ್ : ಇಂದಿನಿಂದ ಸರ್ಕಾರದಿಂದ ಸರ್ವೆ ಕಾರ್ಯ ಆರಂಭ

ಬೆಂಗಳೂರು : ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಬಳಿಕೆ ಮಾಡಿದವರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಾರ್ಯ ಆರಂಭವಾಗಲಿದೆ. ಚಿಕ್ಕಮಗಳೂರು Read more…

ಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಭಾವ, ನಾದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಮೊರಾರ್ಜಿ ನಗರದ ಆಟೋ ಚಾಲಕನ ಮನೆಯಲ್ಲಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪೀಣ್ಯ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, Read more…

BIGG NEWS : ಇಂದು ಹಿರಿಯ ನಟಿ ಲೀಲಾವತಿಯವರ 11 ನೇ ದಿನದ ಕಾರ್ಯ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನರಾಗಿ 10 ದಿನ ಕಳೆದಿದ್ದು, ಇಂದು 11 ನೇ ದಿನದ ಕಾರ್ಯ ನಡೆಯಲಿದೆ. ನೆಲಮಂಗಲದ ಸೋಲೋದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ Read more…

BIG NEWS : ‘ಸಾರಿಗೆ ಇಲಾಖೆ’ ಆದಾಯ ಹೆಚ್ಚಿಸಲು ಸರ್ಕಾರದಿಂದ ಹೊಸ ಪ್ಲ್ಯಾನ್ : ಡಿ.23 ರಿಂದ ‘KSRTC’ ಕಾರ್ಗೊ ಸೇವೆ ಆರಂಭ

ಬೆಂಗಳೂರು : ತನ್ನ ಆದಾಯವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ಸಾರಿಗೆ ಸಂಸ್ಥೆಯಾದ ಕೆಎಸ್ಆರ್ಟಿಸಿ ಇದೇ ಮೊದಲ ಬಾರಿಗೆ ಲಾರಿ ಖರೀದಿ ಮಾಡುತ್ತಿದ್ದು, ಡಿಸೆಂಬರ್ 23 ರಿಂದ Read more…

ಸಾವರ್ಕರ್ ಫೋಟೋ ತೆಗೆಯುವ ಹೇಳಿಕೆಗೆ ಮೊಮ್ಮಗ ಸಾತ್ಯಕಿ ಆಕ್ರೋಶ

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ Read more…

ಕೆಲಸದ ಒತ್ತಡದಿಂದ ಎಫ್.ಡಿ.ಎ. ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುರುವನೂರು ಹೋಬಳಿಯ ದೊಡ್ಡಗಟ್ಟ ಗ್ರಾಮದ ಗುರುಲಿಂಗಣ್ಣ(52) ಆತ್ಮಹತ್ಯೆ Read more…

BIG NEWS : ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರ ‘ಸ್ನಾನದ ದೃಶ್ಯ’ ಸೆರೆ ಆರೋಪ : ಪೋಷಕರ ಆಕ್ರೋಶ

ಕೋಲಾರ : ಉಡುಪಿ ಪ್ರಕರಣದ ಬಳಿಕ ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರ ‘ಸ್ನಾನದ ದೃಶ್ಯ ಸೆರೆ ಹಿಡಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೋಲಾರ  ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ Read more…

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಯಾವ Read more…

BIGG NEWS : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ : ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ಸರ್ಕಾರದ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ರಾಜ್ಯ ಸರ್ಕಾರ ಮಹತ್ವದ ಸಭೆ ನಡೆಸಲಿದೆ . Read more…

BREAKING : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ಶಾಸಕ ‘ಮಾನಪ್ಪ ವಜ್ಜಲ್’ ಪುತ್ರ ವಿಧಿವಶ

ರಾಯಚೂರು : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಶ್ರೀಮಂತ ವಜ್ಜಲ್ (31) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದ ಬಳಿಕ ಶ್ರೀಮಂತ ವಜ್ಜಲ್ Read more…

BIG NEWS: ನಾಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ Read more…

ಗಮನಿಸಿ : ‘ಯುವನಿಧಿ’ ಯೋಜನೆಗೆ ಯಾರು ಅರ್ಹರು, ನೋಂದಣಿ ಹೇಗೆ..? ಏನೆಲ್ಲಾ ದಾಖಲೆ ಬೇಕು ತಿಳಿಯಿರಿ

ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳ ಪೈಕಿ ಕರ್ನಾಟಕ ಯುವನಿಧಿ ಯೋಜನೆ ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಯೋಜನೆಯಾಗಿದೆ. ಡಿಸೆಂಬರ್.26, 2023ರಿಂದ ನೋಂದಣಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರ ಕ್ರಮ-ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು : ಪಡಿತರ ಚೀಟಿದಾರರಿಗೆ ಸಚಿವ ಕೆ.ಎಚ್.ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ Read more…

BIGG NEWS : ಹೊಸ ವರ್ಷಾಚರಣೆಗೆ ‘BBMP’ ಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಹೊಸ ವರ್ಷಾಚರಣೆಗೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಪ್ರಕಟಿಸಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಮಾರ್ಗಸೂಚಿಯಲ್ಲಿ ಏನಿದೆ 1) ಪ್ರಮುಖವಾಗಿ ರಾತ್ರಿ Read more…

BIGG NEWS : ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಸಿಹಿಸುದ್ದಿ: 15 ದಿನದೊಳಗೆ ‘RATION CARD’ ವಿತರಣೆ

ಬೆಂಗಳೂರು : ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, 15 ದಿನದೊಳಗೆ APL, BPL ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ  Read more…

ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ ಇಬ್ಬರು ಶಿಕ್ಷಕರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡ ಘಟನೆ ಬೆಳಕಿಗೆ ಬರುತ್ತಿದ್ದಂತೆ ನಾಲ್ವರನ್ನು ಅಮಾನತು Read more…

BIGG NEWS : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ Read more…

ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ, ಬಿಬಿಎಂಪಿಯಿಂದ ಮಾರ್ಗಸೂಚಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಬಿಬಿಎಂಪಿ ಜೊತೆ ಚರ್ಚಿಸಿದ ಪೊಲೀಸರು ಮಾರ್ಗಸೂಚಿ ಸಿದ್ದಪಡಿಸಿದ್ದಾರೆ. ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. Read more…

ಬೈಕ್ ಶೋರೂಂಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಶಿವಮೊಗ್ಗ: ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್ ಗಳು ಸುಟ್ಟು ಹೋಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ. ಖಂಡೆಲ್ ಮೋಟರ್ಸ್ ನಲ್ಲಿದ್ದ ಎರಡು ಬೈಕ್ Read more…

BREAKING NEWS: ಈಜಲು ಹೋಗಿ ದುರಂತ: ಶಾಲ್ಮಲಾ ನದಿಯಲ್ಲಿ ಐವರು ನೀರುಪಾಲು

ಕಾರವಾರ: ಶಾಲ್ಮಲಾ ನದಿಯಲ್ಲಿ ಈಜಲು ಹೋಗಿ ಐವರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೀಮನಗುಂಡಿಯಲ್ಲಿ ನಡೆದಿದೆ. ಶಾಲ್ಮಲಾ ನದಿಯಲ್ಲಿ ಈಜಲು ಇಳಿದಿದ್ದ ಓರ್ವ ನೀರುಪಾಲಾಗುತ್ತಿದ್ದ. Read more…

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು Read more…

BIG NEWS: ವಿದ್ಯುತ್ ಅವಘಡಕ್ಕೆ ಮತ್ತೊಂದು ಬಲಿ; ಕರೆಂಟ್ ಶಾಕ್ ಹೊಡೆದು ಯುವಕ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಅವಘಡಕ್ಕೆ ಮತ್ತೊಂದು ಬಲಿಯಾಗಿದೆ. ಧರೆಗುರುಳಿದ್ದ ವಿದ್ಯುತ್ ಕಂಬ ತೆರವುಗೊಳಿಸುತ್ತಿದ್ದ ವೇಳೆ ಕ್ರೇನ್ ಆಪರೇಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನಿರ್ಮಾಣ ಹಂತದ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಸಿಐಡಿಗೆ ಹಸ್ತಾಂತರ

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಕೆಲ ದಿನಗಳ ಹಿಂದೆ Read more…

BIG NEWS: ನಾನೂ ಒಮ್ಮೆ ಕೃಷಿ ಸಚಿವನಾಗಬೇಕು; ಬಹಿರಂಗವಾಗಿ ಮಂತ್ರಿ ಸ್ಥಾನದ ಬೇಡಿಕೆ ಮುಂದಿಟ್ಟ ಕಾಂಗ್ರೆಸ್ ಶಾಸಕ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಎನ್.ಹೆಚ್.ಕೋನರೆಡ್ಡಿ ಬಹಿರಂಗವಾಗಿ ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಾನೂ ಕೂಡ ಮಂತ್ರಿಯಾಗಬೇಕು ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೋನರೆಡ್ಡಿ, ನಾನು ಒಂದು Read more…

BIG NEWS: ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ

ಚಿತ್ರದುರ್ಗ: ನಾಯಿ ದಾಳಿಗೆ 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿತ್ರದುರ್ಗದ ಮೆದೇಹಳ್ಳಿಯಲ್ಲಿ ನಡೆದಿದೆ. 10 ವರ್ಷದ ತರುಣ್ ಮೃತ ಬಾಲಕ. 15 ದಿನಗಳ ಹಿಂದೆ ತರುಣ್ ಗೆ Read more…

ಯಾವುದೇ ಭ್ರಷ್ಟಾಚಾರ ಸಹಿಸಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ಧರಾಮಯ್ಯ

ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಒಂಟಿ ಸಲಗ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ಒಂಟಿಸಲಗ ದಾಳಿಗೆ ರಾಮನಗರದ ಅರಳಿಕರೆದೊಡ್ಡಿ‌ ಗ್ರಾಮದಲ್ಲಿ 60 ವರ್ಷದ ತಿಮ್ಮಪ್ಪ ಎಂಬುವವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತೋಟದ ಮನೆಗೆ ತೆರಳಿದ್ದ ವೇಳೆ ಆನೆ ದಾಳಿಗೆ ಬಲಿಯಾಗಿದ್ದರು. ಈ Read more…

ಕನ್ನಡಿಗರಿಂದ 4 ಲಕ್ಷ ಕೋಟಿ ತೆರಿಗೆ, ಕೇಂದ್ರದಿಂದ ಕೇವಲ 50 ಸಾವಿರ ಕೋಟಿ ಮಾತ್ರ ವಾಪಸ್ : ಸಿಎಂ ಸಿದ್ದರಾಮಯ್ಯ

  ಹುಬ್ಬಳ್ಳಿ:, ರಾಜ್ಯದ ಜನರು 4 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಕೇಂದ್ರದಿಂದ ಕೇವಲ 50,000 ಕೋಟಿ ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಕೇಂದ್ರ Read more…

32 ಲಿಂಗಾಯತ ಶಾಸಕರು ʻಶರಣರ ತತ್ವದ ಶತ್ರುಗಳುʼ : ನಟ ಚೇತನ್ ಅಹಿಂಸಾ

‌ ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2016-17ರಲ್ಲಿ ರಚಿಸಲಾದ ಜಾತಿಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ಬಗ್ಗೆ ಲಿಂಗಾಯತ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ನಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...