alex Certify Karnataka | Kannada Dunia | Kannada News | Karnataka News | India News - Part 261
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದಿನಿಂದ ಸೆಪ್ಟೆಂಬರ್ 21ರ ಸಂಜೆ 5.30ರ ವರೆಗೆ Read more…

BIG NEWS: ದುಷ್ಮನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂಬಂತಾಗಿದೆ ಸಿಎಂ ಸಿದ್ದರಾಮಯ್ಯನವರ ಸ್ಥಿತಿ: ಆರ್.ಅಶೋಕ್ ಲೇವಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ವಿರೋಧಿಗಳಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರಿಗೆ ಬೆಂಬಲ ನೀಡುವವರಿಗಿಂತ ಖುರ್ಚಿಗಾಗಿ ಹಂಬಲಿಸುವವರೇ ಹೆಚ್ಚು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಹೊರಗೆ ಸಿಎಂ ಸಿದ್ದರಾಮಯ್ಯ Read more…

BIG NEWS: ಚರ್ಚೆಗೆ ಕಾರಣವಾಯ್ತು ನಟ ರಿಷಬ್ ಶೆಟ್ಟಿ ಹೇಳಿಕೆ

ಬೆಂಗಳೂರು: ‘ಕಾಂತಾರಾ’ ಸಿನಿಮಾದಲ್ಲಿ ಅಧ್ಭುತ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ನಟ ರಿಷಬ್ ಶೆಟ್ಟಿ ನೀಡಿರುವ ಹೇಳಿಕೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ‘ಲಾಫಿಂಗ್ ಬುದ್ಧ’ ಸಿನಿಮಾದ ಪ್ರಚಾರದ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸೋದು ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ವಾಹನ ಸವಾರರ ಗಮನಕ್ಕೆ ..ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಸೆ.16 ರೊಳಗೆ ನಂಬರ್ Read more…

ಯಾವುದೀ ಬಾಂಧವ್ಯ…..ಅಪರೂಪದ ಸಹೋದರನ ಪ್ರೀತಿಗೆ ಭಾವುಕಳಾದ ಅಕ್ಕ…. ಹೃದಯಸ್ಪರ್ಶಿ ವಿಡಿಯೋ ವೈರಲ್

ಮೈಸೂರು: ಸ್ವಂತ ಅಣ್ಣ-ತಂಗಿ, ಅಕ್ಕ-ತಮ್ಮನೇ ಆಗಬೇಕೆಂದೇನೂ ಇಲ್ಲ, ಭ್ರಾತೃತ್ವದ ಮಹತ್ವ ಸಾರುವ ರಕ್ಷಾ ಬಂಧನ ಹಬ್ಬ ಜನುಜನುಮದ ಅನುಬಂಧವನ್ನು ಸಾರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಅಪರೂಪದ Read more…

BREAKING NEWS: ಮೈಸೂರು ದಸರಾ ಗಜಪಡೆ ಹಾಗೂ ಸಿಬ್ಬಂದಿಗಳಿಗೆ ವಿಮೆ ಮಾಡಿಸಿದ ಅರಣ್ಯ ಇಲಾಖೆ

ಮೈಸುರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಗಜಪಡೆಗಳು ಇಂದು ಮೈಸೂರಿಗೆ ಆಗಮಿಸಲಿವೆ. ಇದೇ ವೇಳೆ ಅರಣ್ಯ ಇಲಾಖೆ ಮೈಸೂರು ದಸರಾ ಗಜಪಡೆಗಳಿಗೆ ವಿಮೆ ಮಾಡಿಸಿದೆ. ಗಜಪಡೆಗಳಿಗೆ 87,50,000 Read more…

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ.!

ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಮೋಹನ್ ತಳವಾರ (52) ಎಂಬಾತನನ್ನು Read more…

BREAKING : ಮಂಡ್ಯದಲ್ಲಿ ‘ಗೃಹಿಣಿ’ ಅನುಮಾನಾಸ್ಪದ ಸಾವು ; ಭಯದಿಂದ ಕೆರೆಗೆ ಹಾರಿ ಪತಿಯೂ ಆತ್ಮಹತ್ಯೆ..!

ಮಂಡ್ಯ : ಮಂಡ್ಯದಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ರೊಚ್ಚಿಗೆದ್ದ ಗೃಹಿಣಿ ಪೋಷಕರು, ಕುಟುಂಬಸ್ಥರು ಪತಿ ಮನೆಗೆ ಬೆಂಕಿಯಿಟ್ಟ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ Read more…

BIG NEWS: ಬೆಂಗಳೂರಿನ ಈ ಬಡಾವಣೆಗಳಲ್ಲಿ ಇಂದು ವಿದ್ಯುತ್ ಸ್ಥಗಿತ

ಬೆಂಗಳೂರು: ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಯಲ್ಲಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಬೆಂಗಳೂರು Read more…

ಉದ್ಯೋಗ ವಾರ್ತೆ : ‘IBPS’ ನ 4455 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೇಷನರಿ ಆಫೀಸರ್ (ಪಿಒ) ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ Read more…

ಅಕ್ರಮವಾಗಿ ಆಸ್ತಿ ಸಂಪಾದಿಸಿದ ಅಧಿಕಾರಿಗೆ ಬಿಗ್ ಶಾಕ್: ಆಸ್ತಿಗಿಂತ ಎರಡು ಪಟ್ಟು ದಂಡ, 5 ವರ್ಷ ಕಠಿಣ ಶಿಕ್ಷೆ

ತುಮಕೂರು: ಅಕ್ರಮವಾಗಿ ಆಸ್ತಿ ಸಂಪಾದಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಿಂದಿನ ಅಧಿಕಾರಿಯೊಬ್ಬರಿಗೆ 2.32 ಕೋಟಿ ರೂ. ದಂಡ, 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ತನಿಖಾ ವೆಚ್ಚದ ಹಣ ಮಂಜೂರು ಮಾಡಿದ ಅಧಿಕಾರಿಗಳು

ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವೆಚ್ಚದ ಹಣವನ್ನು ಅಧಿಕಾರಿಗಳು ಮಂಜೂರು ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ‘ಡಿ ಗ್ಯಾಂಗ್’ ತನಿಖಾ ತಂಡಕ್ಕೆ Read more…

ಗಮನಿಸಿ : ರೇಷನ್ ಕಾರ್ಡ್’ ಗೆ ‘ಆಧಾರ್ ಕಾರ್ಡ್’ ಲಿಂಕ್ ಮಾಡೋದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ. Read more…

BIG NEWS : ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು, 2 ಲಕ್ಷ ದಂಡ : ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ.!

ಬೆಂಗಳೂರು : ವೈದ್ಯರ ಮೇಲೆ_ಹಲ್ಲೆ ಮಾಡಿದ್ರೆ 7 ವಷ೯ ಜೈಲು, 2 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ವೈದ್ಯ ಸಿಬ್ಬಂದಿ ಮೇಲೆ Read more…

BREAKING : ಬೆಂಗಳೂರಲ್ಲಿ ದಾರುಣ ಘಟನೆ : ನೀರಿನ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

ಬೆಂಗಳೂರು : ಬೆಂಗಳೂರಲ್ಲಿ ದಾರುಣ ಘಟನೆ ನಡೆದಿದ್ದು, ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ನಡೆದಿದೆ . ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದ ಬಿಕೆ ನಗರದಲ್ಲಿ Read more…

ಗಮನಿಸಿ: ಇ- ಕೆವೈಸಿ ಮಾಡಿಸದ ‘ಬಿಪಿಎಲ್ ಕಾರ್ಡ್’ದಾರರಿಗೆ ‘ಪಡಿತರ’ ಸ್ಥಗಿತ

ಬೆಂಗಳೂರು: ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಎಲ್ಲಾ ಸದಸ್ಯರು ಇ -ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಇ -ಕೆವೈಸಿ ಮಾಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ವಿತರಣೆ Read more…

SHOCKING : ಬೆಂಗಳೂರಲ್ಲಿ ಶಾಕಿಂಗ್ ಘಟನೆ ; ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು ..!

ಬೆಂಗಳೂರು : ಬೆಂಗಳೂರಲ್ಲಿ ನಡೆದಿರುವಂತಹ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. 18 ವರ್ಷದ ಯುವಕನೋರ್ವನನ್ನು ಕಿಡ್ನ್ಯಾಪ್ ಮಾಡಿದ ಮಂಗಳಮುಖಿಗಳು ಆತನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಶಾಕಿಂಗ್ ಘಟನೆ Read more…

ಆಲಮಟ್ಟಿ ಅಣೆಕಟ್ಟೆಯಲ್ಲಿ ಇಂದು ಕೃಷ್ಣೆಯ ಜಲಧಿಗೆ ಸಿಎಂ ಗಂಗಾಪೂಜೆ, ಬಾಗಿನ ಅರ್ಪಣೆ

ವಿಜಯಪುರ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಆಲಮಟ್ಟಿ ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. Read more…

ಬೆಂಗಳೂರಿಗರ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಇಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ Read more…

ಅವಧಿ ಮುಗಿದರೂ ಸರ್ಕಾರಿ ನೌಕರರ ವರ್ಗಾವಣೆ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಜುಲೈ 31ಕ್ಕೆ ಮುಕ್ತಾಯವಾಗಿದೆ. ಹೀಗಿದ್ದರೂ ತೆರೆ ಮರೆಯಲ್ಲಿ ಅಲ್ಲೊಂದು ಇಲ್ಲೊಂದು ವರ್ಗಾವಣೆ ನಡೆಯುತ್ತಿವೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ Read more…

ಖಾಸಗಿ ಕಾಲೇಜುಗಳ ವೈದ್ಯಕೀಯ ಸೀಟು ಸರ್ಕಾರದ ಕೋಟಾಕ್ಕೆ ಒಪ್ಪಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ರಾಜ್ಯದ 17 ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ಮ್ಯಾನೇಜ್ಮೆಂಟ್ ಮತ್ತು ಎನ್.ಆರ್.ಐ. ಕೋಟಾದ 212 ಸೀಟುಗಳನ್ನು ಸರ್ಕಾರಿ ಕೋಟಾಕ್ಕೆ ಒಪ್ಪಿಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನೀಡಿದ್ದ Read more…

GOOD NEWS : ಶೀಘ್ರವೇ ‘ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಆದೇಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದಷ್ಟು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾರಾಯಣ ಗುರುಗಳು ಮೌಡ್ಯ, ಕಂದಾಚಾರಗಳ ವಿರುದ್ಧ Read more…

Rain alert Karnataka : ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ Read more…

BREAKING : ತುಮಕೂರಿನಲ್ಲಿ ಬೀಗರೂಟದ ‘ಕಳ್ಳಭಟ್ಟಿ’ ಸೇವಿಸಿ 24 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ತುಮಕೂರು: ಬೀಗರೂಟದ ವೇಳೆ ಕಳ್ಳಭಟ್ಟಿ ಸೇವಿಸಿ 24 ಮಂದಿ ಅಸ್ವಸ್ಥಗೊಂಡ ಘಟನೆ ಪಾವಗಡ ತಾಲೂಕಿನ  ಶ್ರೀರಂಗಪುರ  ತಾಂಡದಲ್ಲಿ ನಡೆದಿದೆ. ಗ್ರಾಮದಲ್ಲಿ ಮದುವೆ ಕಾರ್ಯಕ್ರಮವೊಂದು ನಡೆದಿತ್ತು, ಮದುವೆ ಮರುದಿನ ಬೀಗರೂಟ Read more…

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ‘ಸಾವಿತ್ರಿಬಾಯಿ ಪುಲೆ ಯೋಜನೆ’ಯಡಿ ಆರ್ಥಿಕ ಸಬಲೀಕರಣ ತರಬೇತಿ

ಬೆಂಗಳೂರು: ರಾಜ್ಯದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಸಾವಿತ್ರಿ ಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸಾವಿತ್ರಿ ಬಾಯಿ ಪುಲೆ ಮಹಿಳಾ ಸಬಲೀಕರಣ Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವದೆಹಲಿ ರವರ ಮಾರ್ಗಸೂಚಿಯಂತೆ ಎನ್ಎಂಎಎಸ್ ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ಕ್ಯುಎಎಸಿ Read more…

GOOD NEWS : ಶೀಘ್ರವೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಬೆಂಗಳೂರು :  ಶೀಘ್ರವೇ 5 ಸಾವಿರ ಶಾಲಾ  ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ Read more…

ಪರೀಕ್ಷೆ ಮುಗಿದ ಆರೇ ದಿನದಲ್ಲಿ 26 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ ದಾಖಲೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪದವಿ ಕೋರ್ಸುಗಳ 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶವನ್ನು ಪರೀಕ್ಷೆ ಮುಗಿದ ಆರೇ ದಿನದಲ್ಲಿ ಪ್ರಕಟಿಸಲಾಗಿದೆ. ವಿಶ್ವವಿದ್ಯಾಲಯ ವತಿಯಿಂದ ಬಿಕಾಂ, ಬಿಬಿಎ Read more…

ಇನ್ಮುಂದೆ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ Read more…

ಬಡವರಿಗೆ ಗುಡ್ ನ್ಯೂಸ್: ಹೊಸ ಮನೆಗೆ ಸರ್ಕಾರದಿಂದಲೇ ವಂತಿಗೆ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆ ಅಡಿಯಲ್ಲಿ 47,887 ಮನೆ ನಿರ್ಮಾಣ ಫಲಾನುಭವಿಗಳ ವಂತಿಗೆ ಸರ್ಕಾರದಿಂದಲೇ ಭರಿಸಲಾಗುವುದು. ವಂತಿಗೆ ಮತ್ತು ಮೂಲ ಸೌಕರ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...