alex Certify Karnataka | Kannada Dunia | Kannada News | Karnataka News | India News - Part 264
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಶಾಲೆಗಳಲ್ಲೂ LKG, UKG: ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ: 5 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು. ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ ಕಲ್ಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. Read more…

ಜನ ವಸತಿ ಪ್ರದೇಶದಲ್ಲೇ ಮೊಸಳೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಜನವಸತಿ ಪ್ರದೇಶದಲ್ಲೇ ಮೊಸಳೆ ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಿಸಿದೆ. ನಗರದ ಅಂಬೆವಾಡಿಯ ನಾಗದೇವತಾ ದೇವಸ್ಥಾನದ ಸಮೀಪ ಜಿ ಪ್ಲಸ್ ಮನೆಗಳ ನಿರ್ಮಾಣ ಕಾಮಗಾರಿ Read more…

ಕರೆಂಟ್ ಬಿಲ್ ನೋಡಿ ಶಾಕ್ ಆದ ಮನೆ ಮಾಲೀಕ: ಒಂದು ತಿಂಗಳಿಗೆ ಬರೋಬ್ಬರಿ 5.86 ಲಕ್ಷ ರೂಪಾಯಿ ಬಿಲ್ ಕೊಟ್ಟ ಬೆಸ್ಕಾಂ ಸಿಬ್ಬಂದಿ

ಬೆಂಗಳೂರು: ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳ ಎಡವಟ್ಟು ಆಗಾಗ ಜಗಜ್ಜಾಹೀರಾಗುತ್ತಲೇ ಇರುತ್ತದೆ. ಆದರೂ ಎಚ್ಚೆತ್ತುಕೊಳ್ಳಲ್ಲ. ಸಾಮಾನ್ಯವಾಗಿ ಒಂದು ಮನೆಗೆ ಕರೆಂಟ್ ಬಿಲ್ ತಿಂಗಳಿಗೆ ಸಾವಿರ ರೂಪಾಯಿ, ಎರಡು ಸಾವಿರ ಇಲ್ಲ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಕೋರ್ಟ್ ಗೆ A-1 ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಕೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಎ-1 ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಸಿಟಿ ಸಿವಿಲ್ & Read more…

BIG NEWS : ಪ್ರತಿಭಟನೆ ವೇಳೆ ಎಚ್ಚರಿಕೆಯಿಂದಿರಿ : ‘ಕೈ’ ಕಾರ್ಯಕರ್ತರಿಗೆ ‘CM ಸಿದ್ದರಾಮಯ್ಯ’ ಸಲಹೆ..!

ಬೆಂಗಳೂರು : ಪ್ರತಿಭಟನೆ ವೇಳೆ ಎಚ್ಚರಿಕೆಯಿಂದಿರಿ ಎಂದು ಕೈ ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಕಾನೂನು ಬಾಹಿರ Read more…

ALERT : ಸಾರ್ವಜನಿಕರೇ ‘ಝೀಕಾ ವೈರಸ್’ ಬಗ್ಗೆ ಭಯ ಬೇಡ, ಇರಲಿ ಈ ಎಚ್ಚರ..!

ಬೆಂಗಳೂರು : ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗಂಧೆಗಳು ಝೀಕಾ ವೈರಸ್ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ Read more…

ಬೆಂಗಳೂರಿಗರೇ ಗಮನಿಸಿ : ನಾಳೆ (ಆ.20) ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ (ಆಗಸ್ಟ್ 20) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ Read more…

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕೆ 2025-26 ನೇ ಸಾಲಿನ ಪಿಎಮ್ಶ್ರೀ ಸ್ಕೂಲ್ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ 5 ನೇ ತರಗತಿ ವಿದ್ಯಾರ್ಥಿಗಳಿಂದ Read more…

ರಾಜ್ಯದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ Read more…

ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ : ಕಾಫಿ ಮಂಡಳಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ(2024-25) ಸಾಲಿಗೆ ಕಾಫಿ ಮಂಡಳಿ ವತಿಯಿಂದ ಕಾಫಿ ತೋಟದ ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕಾಫಿ ಮರುನಾಟಿ, ನೀರಾವರಿ ಯೋಜನೆಯಡಿ ಕೆರೆ, ತೆರೆದ ಬಾವಿ, ರಿಂಗ್ ಬಾವಿ, ಸ್ಪ್ರಿಂಕ್ಲರ್ ಇರಿಗೇಷನ್, Read more…

BIG NEWS: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ವಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ರಾಜ್ಯ ಸರ್ಕಾರವೇ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ನಾಳೆಯಿಂದ ಸೆ.11 ರವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್..!

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್ ಸಿ ಎಲ್ ಪ್ರಕಟಣೆ ಹೊರಡಿಸಿದೆ. ವಿಸ್ತರಿಸಿದ ಹಸಿರು Read more…

BIG NEWS: ಸುದ್ದಿಗೋಷ್ಠಿ ವೇಳೆಯೇ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ರವಿಚಂದ್ರನ್ Read more…

BREAKING : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್, ಆ.29 ಕ್ಕೆ ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ !

ಬೆಂಗಳೂರು : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆ.29 ಕ್ಕೆ ಮುಂದೂಡಿದೆ. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ Read more…

BREAKING : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಆಯತಪ್ಪಿ ಬಿದ್ದ ವ್ಯಕ್ತಿ, ಸಂಚಾರ ಸ್ಥಗಿತ.!

ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಆಯತಪ್ಪಿ ಬಿದ್ದ ವ್ಯಕ್ತಿಯೊಬ್ಬರು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 1:13 ರ ವೇಳೆ ಈ ಘಟನೆ ನಡೆದಿದೆ. Read more…

BREAKING : ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಿದ್ದ ಮೂವರು ‘ಕೈ’ ಕಾರ್ಯಕರ್ತರ ಬಂಧನ..!

ಮಂಗಳೂರು : ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಿದ್ದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರಿನ ಬರ್ಕೆ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು Read more…

ರಾಜಕೀಯ ಪಿತೂರಿಯ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಯತ್ನ ನಡೆಯುತ್ತಿದೆ : DCM ಡಿಕೆ ಶಿವಕುಮಾರ್

ಬೆಂಗಳೂರು : ರಾಜಕೀಯ ಪಿತೂರಿಯ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಯತ್ನ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ Read more…

‘ಕಾಂಗ್ರೆಸ್’ ಅಭ್ಯರ್ಥಿಯ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನಿಂದ ‘ಹರಕೆ’ ; ಅಭಿಮಾನಿಯ ಹರಕೆ ತೀರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ…!

ಶಿವಮೊಗ್ಗ: ಕಟ್ಟಾ ಬಿಜೆಪಿ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ಶಾಸಕರೊಬ್ಬರ ಗೆಲುವಿಗಾಗಿ ದೇವರಿಗೆ ಹರಕೆ ಹೊತ್ತು, ಇಂದು ಹರಕೆ ತೀರಿಸಿರುವ ವಿಚಿತ್ರ ಪ್ರಸಂಗ ಬೆಳಕಿಗೆ ಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಗಸಂದ್ರ – ಮಾದಾವರ ನಡುವೆ ಪರೀಕ್ಷಾ ರೈಲು ಸಂಚಾರ ಆರಂಭ

ಬೆಂಗಳೂರು : ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ – ಮಾದಾವರ ಮಧ್ಯೆ ಮೆಟ್ರೋ ರೈಲು ಪರೀಕ್ಷಾ ಸಂಚಾರ ಆರಂಭವಾಗಿದೆ. ಗಂಟೆಗೆ ಕನಿಷ್ಟ 5 ಕಿ.ಮೀ Read more…

BREAKING : ಆ.22 ರಂದು ‘ಕಾಂಗ್ರೆಸ್’ ಶಾಸಕಾಂಗದ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ |CLP Meetng

ಬೆಂಗಳೂರು : ಪ್ರಾಸಿಕ್ಯೂಷನ್ ವಿಚಾರವಾಗಿ ಕಾನೂನು ಹೋರಾಟ ನಡೆಸಲು ಸಿಎಂ ಸಿದ್ದರಾಮಯ್ಯ ಆ.22 ರಂದು ಕಾಂಗ್ರೆಸ್ ಶಾಸಕಾಂಗದ ಪಕ್ಷದ ಸಭೆ ಕರೆದಿದ್ದಾರೆ. ಆ.22 ರಂದು ಸಂಜೆ ಗಂಟೆಗೆ ವಿಧಾನಸೌಧದ Read more…

BREAKING : ಪ್ರಾಸಿಕ್ಯೂಷನ್’ಗೆ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಭೂ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿರುವ ಅನುಮತಿಯನ್ನು ಮುಖ್ಯಮಂತ್ರಿ Read more…

BIG NEWS: ಸಿದ್ದರಾಮಯ್ಯನವ್ರನ್ನ ರಾಜಕೀಯವಾಗಿ ಮುಗಿಸಿದ್ರೆ ಕಾಂಗ್ರೆಸ್ ಮುಗಿಸಿದಂತೆ ಎಂಬ ಭ್ರಮೆಯಲ್ಲಿದ್ದಾರೆ: ವಿಪಕ್ಷ ನಾಯಕರ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ರಾಜಕೀಯವಾಗಿ ಇಂತಹ ಹೋರಾಟ ಮಾಡಬೇಕು ಎಂದರೆ ಇನ್ನಷ್ಟು ಜೋಶ್ ಬರುತ್ತದೆ ಎಂದು ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

‘CM ಸಿದ್ದರಾಮಯ್ಯ’ ರಾಜೀನಾಮೆ ನೀಡಿ ಬೇರೆಯವರಿಗೆ ಅವಕಾಶ ಕೊಡಲಿ : ನಟ ಚೇತನ್ ಅಹಿಂಸಾ ಆಗ್ರಹ

ಬೆಂಗಳೂರು : ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನರನ್ನು ವಿಫಲಗೊಳಿಸಿದ್ದಾರೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ನಟ Read more…

BIG NEWS : ಪ್ರಾಸಿಕ್ಯೂಷನ್ ಫೈಟ್ : ಹೈಕೋರ್ಟ್ ನಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ-CM ಸಿದ್ದರಾಮಯ್ಯ

ಬೆಂಗಳೂರು : ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ Read more…

ಗದ್ದೆಗೆ ಇಳಿದ ಆಂಗ್ಲ ಮಾಧ್ಯಮ ಶಾಲೆ ಮಕ್ಕಳು; ಭತ್ತದ ನಾಟಿ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ಲೋಕಕ್ಕೆ ಅನ್ನವನೀಡುವ ರೈತ ಹಾಗೂ ರೈತರ ಬದುಕು, ಕೃಷಿ ಚಟುವಟಿಕೆಗಳ ಬಗ್ಗೆ ಇಂದಿನ ಮಕ್ಕಳಿಗೆ ಅರಿವು ಮೂಡಿಸುವ ಅಗತ್ಯವಿದೆ. ನಗರಗಳ ಶಾಲೆಗಳಲ್ಲಿ ಮಕ್ಕಳಿಗೆ ರೈತರು, ಕೃಷಿ ಚಟುವಟಿಕೆ Read more…

BIG NEWS: ದಲಿತ ಸಮುದಾಯದ ರಾಜ್ಯಪಾಲರ ನಿಂದನೆ; ಕಾಂಗ್ರೆಸ್ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಬೇಕು; ಸಿ.ಟಿ.ರವಿ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಸೇರಿದ ಮೇಲೆ ಸಿದ್ದರಾಮಯ್ಯನವರು ಆತ್ಮಸಾಕ್ಷಿಯನ್ನೇ ಮಾರ್ಕೊಂಡಿದ್ದಾರಾ? ಹೈಕಮಾಂಡ್ ಒತ್ತಡಕ್ಕೆ ಭ್ರಷ್ಟಾಚಾರ, ಲೂಟಿ ಮಾಡುವ ಅನಿವಾರ್ಯತೆ ಅವರಿಗೆ ಬಂದಿರಬೇಕು ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ : ಸಚಿವ ಜಮೀರ್ ಅಹಮದ್ ಎಚ್ಚರಿಕೆ..!

ಬೆಂಗಳೂರು : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ Read more…

BREAKING : ಪ್ರತಿಭಟನೆ ವೇಳೆ ‘ಸಿಎಂ ಸಿದ್ದರಾಮಯ್ಯ’ ಅಭಿಮಾನಿಗೆ ತಗುಲಿದ ಬೆಂಕಿ, ಗಂಭೀರ ಗಾಯ.!

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ ರಾಜ್ಯಪಾಲರ ವಿರುದ್ಧ Read more…

BIG NEWS: ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಬಿಜೆಪಿ ನಾಯಕರಿಗೆ ಸಿಎಂ ಖಡಕ್ ಪ್ರಶ್ನೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. Read more…

BIG NEWS : 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಒಂದು ‘ಕಪ್ಪುಚುಕ್ಕಿ’ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತಪ್ಪು ಮಾಡಿಲ್ಲ, ಮುಂದೆ ತಪ್ಪು ಮಾಡುವುದೂ ಇಲ್ಲ. 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಒಂದು ‘ಕಪ್ಪುಚುಕ್ಕಿ’ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...