alex Certify Karnataka | Kannada Dunia | Kannada News | Karnataka News | India News - Part 265
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರತಿಭಟನೆ ವೇಳೆ ‘ಸಿಎಂ ಸಿದ್ದರಾಮಯ್ಯ’ ಅಭಿಮಾನಿಗೆ ತಗುಲಿದ ಬೆಂಕಿ, ಗಂಭೀರ ಗಾಯ.!

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ ರಾಜ್ಯಪಾಲರ ವಿರುದ್ಧ Read more…

BIG NEWS: ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಬಿಜೆಪಿ ನಾಯಕರಿಗೆ ಸಿಎಂ ಖಡಕ್ ಪ್ರಶ್ನೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. Read more…

BIG NEWS : 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಒಂದು ‘ಕಪ್ಪುಚುಕ್ಕಿ’ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತಪ್ಪು ಮಾಡಿಲ್ಲ, ಮುಂದೆ ತಪ್ಪು ಮಾಡುವುದೂ ಇಲ್ಲ. 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಒಂದು ‘ಕಪ್ಪುಚುಕ್ಕಿ’ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

2011ರಲ್ಲಿ ‘ಕರ್ನಾಟಕ ಬಂದ್’ ಗೆ ಕರೆ ನೀಡಿದ್ದು ಬಿಜೆಪಿಗೆ ಮರೆತುಹೋಗಿದೆ : ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು Read more…

ಗಮನಿಸಿ : PSI/ ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ..

2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ನೀಡಲಾಗುತ್ತಿದ್ದು, ರಾಜ್ಯದ Read more…

BIG NEWS: ಗೆಹ್ಲೋಟ್ ಘನತೆ ಇಲ್ಲದ ರಾಜ್ಯಪಾಲರು: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಆರೋಗ್ಯ ಸಚಿವ Read more…

‘CM ಸಿದ್ದರಾಮಯ್ಯ’ ವಿರುದ್ಧ ಕ್ರಮ ಕೈಗೊಂಡಿರುವ ರಾಜ್ಯಪಾಲರ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ : ನಟ ಚೇತನ್ ಅಹಿಂಸಾ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಂಡಿರುವ ರಾಜ್ಯಪಾಲ ಗೆಹ್ಲೋಟ್ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ Read more…

BREAKING : ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ‘ಕಾಂಗ್ರೆಸ್’ ಪ್ರತಿಭಟನೆ, ಟೈರ್ ಗೆ ಬೆಂಕಿ ಹಚ್ಚಿ ಕಲ್ಲುತೂರಾಟ.!

ಬೆಂಗಳೂರು : ‘ ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರು, ಮಂಗಳೂರು , ಚಿಕ್ಕಬಳ್ಳಾಪುರ, Read more…

1000 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗೆ ಅರ್ಜಿ ಹಾಕಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ..!

ಬೆಂಗಳೂರು : 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಡಿದೆ. ಅಭ್ಯರ್ಥಿಗಳು ಗಮನಿಸು ವಿಚಾರ ಅಂದರೆ 1000 ಗ್ರಾಮ Read more…

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಕರಣ: ಬೆಂಗಳೂರಿಗೆ ಆಗಮಿಸಿದ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘ್ವಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತನಿಖೆಗೆ ಅನುಮತಿ ನೀಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಈಗಾಗಲೇ Read more…

ರಾಜ್ಯಪಾಲರು ‘ರಾಜೀನಾಮೆ’ ಕೊಡಬೇಕೆ ಹೊರತು ನಾನಲ್ಲ : ಸಿಎಂ ಸಿದ್ದರಾಮಯ್ಯ ತಿರುಗೇಟು.!

ಬೆಂಗಳೂರು : ತಪ್ಪು ಮಾಡದ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾನೂನುಬಾಹಿರ ನಿರ್ಣಯ ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದೇ ದಾಖಲೆ, Read more…

GOOD NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಆರಂಭ

ಬೆಂಗಳೂರು: ಸಾಲು ಸಾಲು ಹಬ್ಬಳ ಜೊತೆಗೆ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ವಿಜಯಪುರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಘೋಷಿಸಿದೆ. ಬೆಂಗಳೂರಿನ ಯಶವಂತಪುರ Read more…

BREAKING : ಪ್ರಾಸಿಕ್ಯೂಷನ್ ವಿರುದ್ಧ ‘CM ಸಿದ್ದರಾಮಯ್ಯ’ ಫೈಟ್ : ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ..!

ಬೆಂಗಳೂರು : ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಸಂಕಷ್ಟದಿಂದ ಪಾರಾಗಲು ಕಾನೂನು Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ‘ಡಿ ಗ್ಯಾಂಗ್’ ತನಿಖಾ ತಂಡಕ್ಕೆ ಆರ್ಥಿಕ ಸಂಕಷ್ಟ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ‘ಡಿ ಗ್ಯಾಂಗ್’ ತನಿಖಾ ತಂಡಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ Read more…

ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 17 ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಕ್ಕೆ ಗೌರವ ಧನದ ಆಧಾರದ ಮೇಲೆ ಸಂದರ್ಶನದ ಮೂಲಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ Read more…

ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಪೆಪೆ’ ಚಿತ್ರದ ಟ್ರೇಲರ್ ರಿಲೀಸ್ |Watch trailer

ವಿನಯ್ ರಾಜಕುಮಾರ್ ಅಭಿನಯದ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದ ಬಹು ನಿರೀಕ್ಷಿತ ‘ಪೆಪೆ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಚಿತ್ರ ಇದೇ ಆಗಸ್ಟ್ 30ಕ್ಕೆ ತೆರೆ ಕಾಣಲಿದ್ದು, ಇದರ Read more…

BREAKING : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ‘CM ಸಿದ್ದರಾಮಯ್ಯ’..!

ಬೆಂಗಳೂರು : ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಅನುಮತಿ Read more…

ರಾಜ್ಯದ ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ..!

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಆನ್ಲೈನ್ Read more…

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು Read more…

BIG NEWS: ಬೆಂಗಳೂರಿನ ಹಲವೆಡೆ ಇಂದು ಸಂಜೆಯವರೆಗೂ ಪವರ್ ಕಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಇಂದು Read more…

BREAKING NEWS: ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಆರೋಪ: 9 ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಮೊಹಮ್ಮದ್ ನಲಪಾಡ್, ಯೂಥ್ ಕಾಂಗ್ರೆಸ್ ಹೆಸರು ಹೇಳಿಕೊಂಡು ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿ Read more…

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ Read more…

ಜಿಲ್ಲಾಧಿಕಾರಿ ಮಟ್ಟದಲ್ಲೇ ಬೆಳೆ ಹಾನಿ ಪರಿಹಾರ: ರೈತರ ಖಾತೆಗೆ ನೇರ ವರ್ಗಾವಣೆ

ಬೆಂಗಳೂರು: ಅತಿವೃಷ್ಟಿ, ಅನಾವೃಷ್ಟಿ ನೈಸರ್ಗಿಕ ವಿಕೋಪದಿಂದ ಉಂಟಾಗುವ ಬೆಳೆ ಹಾನಿ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕಂದಾಯ ಇಲಾಖೆ ವತಿಯಿಂದ ಈ Read more…

ರೈತರಿಗೆ ಗುಡ್ ನ್ಯೂಸ್: ಪಂಪ್ ಸೆಟ್, ಲಘು ನೀರಾವರಿ ಘಟಕ ಸೇರಿ ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗುವುದು. ಜಮೀನಿನಲ್ಲಿ ಬದು, ಕೃಷಿ ಹೊಂಡ, ಕೃಷಿ Read more…

ಪಾಳು ಬಿದ್ದ ಮನೆಗೆ ಮಹಿಳೆ ಕರೆದೊಯ್ದು ಅತ್ಯಾಚಾರ

ಯಾದಗಿರಿ: ಯಾದಗಿರಿ ಹೊರವಲಯದಲ್ಲಿ ಪಾಳು ಬಿದ್ದ ಮನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ. ಹೇಮಂತ್ ಬಂಧಿತ ಆರೋಪಿ. ಪರಿಚಿತ ಮಹಿಳೆಯನ್ನು ಬೈಕ್ ನಲ್ಲಿ ಪಾಳು ಬಿದ್ದ Read more…

ನಿವೇಶನ ಖರೀದಿಸಿದವರಿಗೆ ಶಾಕ್: 3 ವರ್ಷದೊಳಗೆ ಬಿಡಿಎ ಸೈಟ್ ನಲ್ಲಿ ಮನೆ ನಿರ್ಮಿಸದಿದ್ದರೆ ಶೇ. 25ರಷ್ಟು ದಂಡ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA) ನಿವೇಶನ ಖರೀದಿಸಿದವರು ಮೂರು ವರ್ಷದೊಳಗೆ ಮನೆ ನಿರ್ಮಿಸಿಕೊಳ್ಳದಿದ್ದರೆ ಶೇಕಡ 25ರಷ್ಟು ದಂಡ ಪಾವತಿಸಬೇಕಾಗುತ್ತದೆ. ಮನೆ ನಿರ್ಮಾಣ ಮಾಡಲು 5 ವರ್ಷವಿದ್ದ ಅವಧಿಯನ್ನು ಮೂರು Read more…

ಹಾಸ್ಟೆಲ್ ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಣೆ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಬೆಂಗಳೂರು: ಹಾಸ್ಟೆಲ್ ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಿಸಿದ್ದು, ಇದರಿಂದಾಗಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ Read more…

ಕೊಟ್ಟ ಮಾತು ಉಳಿಸಿಕೊಂಡ ಸಚಿವ ಜಮೀರ್ ಅಹ್ಮದ್: ಟಿಬಿ ಡ್ಯಾಂಗೆ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ರೂ.

ಹೊಸಪೇಟೆ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ನಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಸ್ಟಾಪ್ ಲಾಗ್ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ವಸತಿ ಸಚಿವ Read more…

ಶಾಸಕರ ವಿಶ್ವಾಸ ಗಳಿಸಲು ಸಿಎಂ ಯತ್ನ: ಆ. 22 ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಪಕ್ಷದ Read more…

ಸಾಲ ಪಡೆದ ರೈತರಿಗೆ ಗುಡ್ ನ್ಯೂಸ್: ಒಟಿಎಸ್ ಗೆ ಪ್ರಧಾನಿಗೆ ಸಂಸದ ಜಿಗಜಿಣಗಿ ಪತ್ರ

ಇಂಡಿ: ರೈತರ ಸಾಲದ ಒನ್ ಟೈಮ್ ಸೆಟಲ್ಮೆಂಟ್ ಬಗ್ಗೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಮೂರು ವರ್ಷದಿಂದ ಈ ಬಗ್ಗೆ ಪ್ರಯತ್ನ ನಡೆಸುತ್ತಿದ್ದೇನೆ ಎಂದು ಸಂಸದ ರಮೇಶ್ ಜಿಗಜಿಣಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...