alex Certify Karnataka | Kannada Dunia | Kannada News | Karnataka News | India News - Part 269
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್: ಬೆಂಗಳೂರಿಗೆ ಆಗಮಿಸಿದ AICC ಅಧ್ಯಕ್ಷ ಖರ್ಗೆ

ಬೆಂಗಳೂರು: ಮೂಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಕಾನೂನು ಸಂಕಷ್ಟ Read more…

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್ ಗೆ ಕೇವಿಯೆಟ್ ಸಲ್ಲಿಸಿದ ದೂರುದಾರ

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ತಡೆಯಾಜ್ಞೆ Read more…

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ.!

ಬೆಂಗಳೂರು : ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ.ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ದಲಿತರಿಗೆ ದ್ರೋಹ ಬಗೆದು Read more…

BREAKING NEWS: ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ನಾಯಕರ ಅಭಯ: ರಾಜ್ಯಾದ್ಯಂತ ಹೋರಾಟಕ್ಕೆ ಸೂಚನೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಮುಡಾ ಸಕಷ್ಟ ಇನ್ನಷ್ಟು ಹೆಚ್ಚಾಗಿದೆ. ಸಿಎಂ ಸಿದ್ದರಾಮಯ್ಯ ಕಾನೂನು Read more…

BREAKING : ‘ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ : ಇಂದು ಸಂಜೆ 5 ಗಂಟೆಗೆ ನಿಗದಿಯಾಗಿದ್ದ ‘ವಿಶೇಷ ಸಚಿವ ಸಂಪುಟ ಸಭೆ’ ರದ್ದು..!

ಬೆಂಗಳೂರು : ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ Read more…

BIG NEWS: ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 5 ಲಕ್ಷಕ್ಕೂ ಅಧಿಕ ಅರ್ಜಿ…..!

ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂಬುದು ಗೊತ್ತಿರುವ ಸಂಗತಿ. ಖಾಸಗಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದರೂ ಸಹ ಯುವ ಜನತೆ ಕೊನೆ ಕಾಲದವರೆಗೂ ಕೈ ಹಿಡಿಯುತ್ತದೆ ಎಂಬ Read more…

ಸಿಡಿಲು ಬಡಿದು 106 ಕುರಿಗಳು ಸಾವು: ಕಣ್ಣೀರಿಟ್ಟ ಕುರಿಗಾಹಿ

ಚಿತ್ರದುರ್ಗ: ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ. ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಪರಿಣಾಮ Read more…

BREAKING : ‘CM ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಸಚಿವರಿಂದ ‘ರಾಜಭವನ ಚಲೋ’..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಸಚಿವರು ರಾಜಭವನ ಚಲೋ ಗೆ ಸಿದ್ದತೆ ನಡೆಸಿದ್ದಾರೆ. ಸಚಿವರು, ಶಾಸಕರು ಸಿಎಂ ಸಿದ್ದರಾಮಯ್ಯಗೆ Read more…

BIG NEWS: ರಾಜ್ಯಪಾಲರಿಂದ ಇದನ್ನು ನಿರೀಕ್ಷಿಸಿರಲಿಲ್ಲ: ಸಚಿವ ಎಂ.ಬಿ. ಪಾಟೀಲ್ ಆಕ್ರೋಶ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಿಡಿಕಾರಿರುವ ಸಚಿವ ಎಂ.ಬಿ.ಪಾಟೀಲ್, ರಾಜ್ಯಪಾಲರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಆಕ್ರೋಶ Read more…

BREAKING : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ವಿಶೇಷ ಸಂಪುಟ ಸಭೆ ಕರೆದ ‘CM ಸಿದ್ದರಾಮಯ್ಯ’..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. Read more…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ; ನಾವು ಅವರ ಪರ ನಿಲ್ಲುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

  ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಸಿಎಂ ವಿರುದ್ಧ Read more…

BIG NEWS : ರಾಜ್ಯದಲ್ಲಿ ವೈದ್ಯರು, ನರ್ಸ್ ಗಳ ಸುರಕ್ಷತೆಗೆ ಶೀಘ್ರವೇ ಕ್ರಮ : ಸಚಿವ ದಿನೇಶ್ ಗುಂಡೂರಾವ್.!

ಬೆಂಗಳೂರು : ರಾಜ್ಯದಲ್ಲಿ ವೈದ್ಯರು, ನರ್ಸ್ಗಳ ಸುರಕ್ಷತೆಗೆ ಶೀಘ್ರವೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋಲ್ಕತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ Read more…

BREAKING : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಕಾನೂನು ಹೋರಾಟಕ್ಕೆ ಸಜ್ಜಾದ ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ ಎನ್ನಲಾಗಿದೆ. ಹೌದು. ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ Read more…

ALERT : ಕಾರಿನ ಡೋರ್ ಕ್ಲೋಸ್ ಮಾಡಿ ಮಲಗ್ತೀರಾ ಎಚ್ಚರ..! : ಉಸಿರುಗಟ್ಟಿ ವ್ಯಕ್ತಿ ಸಾವು

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ, ಕಾರಿನಲ್ಲಿ ಬಂದು ಮಲಗಿದ್ದ ಮಗ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. 32 ವರ್ಷದ ಗುರುರಾಜ್ ಮೃತ Read more…

BREAKING : ವೈದ್ಯರ ಪ್ರತಿಭಟನೆ ಹಿನ್ನೆಲೆ ರಾಜ್ಯಾದ್ಯಂತ ‘OPD’ ಸೇವೆ ಬಂದ್, ರೋಗಿಗಳ ಪರದಾಟ..!

ಬೆಂಗಳೂರು : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ & ಕೊಲೆ ಪ್ರಕರಣ ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಆಗಿದ್ದು, ರೋಗಿಗಳ ಪರದಾಟ ನಡೆಸುತ್ತಿದ್ದಾರೆ. Read more…

‘ಅನ್ನಭಾಗ್ಯ’ ಯೋಜನೆ ಪಡಿತರ ವಿತರಕರಿಗೆ ಶಾಕ್: ಐದು ತಿಂಗಳಿಂದ ಬಿಡುಗಡೆಯಾಗದ ‘ಕಮಿಷನ್’

ಪಡಿತರ ವಿತರಕರಿಗೆ 5 ತಿಂಗಳಿಂದ ಕಮಿಷನ್ ಹಣ ಬಿಡುಗಡೆ ಮಾಡಿಲ್ಲ. ಸಾಗಾಣೆ ವೆಚ್ಚ, ಹಮಾಲಿ ವೆಚ್ಚವನ್ನು ಕೂಡ ನೀಡಿಲ್ಲ. ಹೀಗಾಗಿ ನ್ಯಾಯಬೆಲೆ ಅಂಗಡಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನ್ನಭಾಗ್ಯ Read more…

BREAKING : ಮುಡಾ ಹಗರಣ : ‘CM ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಹೌದು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದ್ದು, Read more…

GOOD NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : ಶೀಘ್ರವೇ ಆಶ್ರಯ ಮನೆಗಳ ಹಸ್ತಾಂತರ..!

ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ Read more…

ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ಆರೋಪ: ವಿದೇಶಿ ಕಂಪನಿ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಉದ್ಯೋಗದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇರೆಗೆ ವಿದೇಶಿ ಕಂಪನಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸ್ವಿಡ್ಜರ್ ಲೆಂಡ್ ನ ಜ್ಯೂರಿಚ್ ನಲ್ಲಿರುವ ಸ್ವಿಸ್ Read more…

ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸಿಗಲಿದೆ 5000 ವರೆಗೆ ಸ್ಕಾಲರ್ ಶಿಪ್..!

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್ಶಿಪ್ ಯೋಜನೆ’ಯು ಅನುಕೂಲವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಹೇಳಿದರು. ಬುಧವಾರ Read more…

BREAKING NEWS: ನಡೆದು ಹೊಗುತ್ತಿದ್ದವರ ಮೇಲೆ ಹರಿದ ಟಿಪ್ಪರ್ ಲಾರಿ: ಮಗು ಸೇರಿ ಇಬ್ಬರು ದುರ್ಮರಣ

ಬೆಂಗಳೂರು: ನಡೆದು ಹೋಗುತ್ತಿದ್ದ ಇಬ್ಬರ ಮೇಲೆ ಟಿಪ್ಪರ್ ಲಾರಿ ಹರಿದು ಮಗು ಹಾಗೂ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಲೋಬ್ಲಾಕ್ ಸಾಗಿಸುತ್ತಿದ್ದ ಟಿಪ್ಪರ್ Read more…

BIG NEWS: ಅಪಘಾತದ ಸಂದರ್ಭದಲ್ಲಿ ಸವಾರ ಹೆಲ್ಮೆಟ್‌ ಧರಿಸದಿದ್ದರೂ ಪರಿಹಾರ ಪಡೆಯಲು ಅರ್ಹ; ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಹೆಲ್ಮೆಟ್ ಧರಿಸದಿರುವುದು ಕಾನೂನಿನ ಉಲ್ಲಂಘನೆಯಾಗಿದ್ದರೂ, ಅದು ಪರಿಹಾರವನ್ನು ಪಡೆಯಲು ಯಾರನ್ನೂ ಅನರ್ಹಗೊಳಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಹೇಳಿದೆ. ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ Read more…

BREAKING NEWS: ನೂತನ ಪಿಡಿಒ ಗಳಿಗೆ ಬಿಗ್ ಶಾಕ್: 20 ಪಿಡಿಒ ಗಳ ನೇಮಕಾತಿ ಆದೇಶ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್ಚುವರಿ ಪಿಡಿಒಗಳ ನಿಯೀಜನೆ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಲಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ತನ ವಿಧನಸಭಾ ಕ್ಷೇತ್ರಕ್ಕೆ ಹೆಚ್ಚುವರಿ 20 ಪಿಡಿಒಗಳನ್ನು ನಿಯೋಜನೆ ಮಾಡಿ ಆದೇಶ Read more…

ಒತ್ತುವರಿ ತೆರವಿಗೆ ವಿರೋಧ, ಶೃಂಗೇರಿ ಬಂದ್ ಗೆ ವ್ಯಾಪಕ ಬೆಂಬಲ

ಚಿಕ್ಕಮಗಳೂರು: ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಇಂದು ಶೃಂಗೇರಿ ಕ್ಷೇತ್ರ ಬಂದ್ ಗೆ ಕರೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಾದ್ಯಂತ Read more…

ಯುಜಿ ನೀಟ್ ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಕೆಇಎ ಕೊನೆ ಅವಕಾಶ

ಬೆಂಗಳೂರು: ವೈದ್ಯಕೀಯ ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಯುಜಿ ನೀಟ್ ಅಭ್ಯರ್ಥಿಗಳು ನೋಂದಣಿ ಮಾಡಿ ತಮ್ಮ ನೀಟ್ ರೋಲ್ ನಂಬರ್ ನಮೂದಿಸಲು ಕರ್ನಾಟಕ ಪರೀಕ್ಷಾ Read more…

‘ದೀಕ್ಷಾ ಭೂಮಿ’ ಗೆ ಭೇಟಿ ನೀಡಲು ಬಯಸುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿವಮೊಗ್ಗ; 25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದ್ದು, Read more…

ಆಗಸ್ಟ್ 18 ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ‘ವಿದ್ಯುತ್ ವ್ಯತ್ಯಯ’

ಶಿವಮೊಗ್ಗ;ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-5ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.18 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ Read more…

ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ವಿಶೇಷ ರೈಲು

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ. ಗಣೇಶ ಚತುರ್ಥಿ Read more…

ಆ. 27ರಂದು ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಆಗಸ್ಟ್ 27ರಂದು ರಾಜ್ಯಾದ್ಯಂತ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಬಾವಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ Read more…

ಮಳೆಯಿಂದ ಮರ ಬಿದ್ದು ಗಾಯಗೊಂಡಿದ್ದ ಆಟೋ ಚಾಲಕ ಸಾವು

ಬೆಂಗಳೂರು: ಬೆಂಗಳೂರು ವಿಜಯನಗರದ ಎಂಸಿ ಲೇಔಟ್ ನಲ್ಲಿ ಬೃಹತ್ ಮರ ಬಿದ್ದು ಆಟೋ ಜಖಂಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯನಗರ ಎಂಸಿ ಲೇಔಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...