alex Certify Karnataka | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಮಾಲೀಕರೇ ಗಮನಿಸಿ: ಅಂತಿಮ ಇ-ಖಾತಾ ಪಡೆಯಲು ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ, ಅಗತ್ಯ ದಾಖಲಾತಿ ಕಡ್ಡಾಯ

ಬೆಂಗಳೂರು: ಅಂತಿಮ ಇ-ಖಾತಾ ಪಡೆಯಲು ಅಗತ್ಯ ದಾಖಲಾತಿ, ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದು ಕಡ್ಡಾಯವಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿ ವತಿಯಿಂದ ಇ-ಖಾತಾ ವ್ಯವಸ್ಥೆಯನ್ನು ನಾಗರಿಕರಿಗೆ ಅನುಕೂಲವಾಗುವಂತೆ Read more…

BREAKING: ಬಿಜೆಪಿ ಶಾಸಕ ಮುನಿರತ್ನ ರಾಜೀನಾಮೆಗೆ ಒತ್ತಡ: ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ಭೇಟಿ Read more…

BREAKING: ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಮಾಹಿತಿ

ಬೆಂಗಳೂರು: ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಪುತ್ರಿ ನಿವೇದಿತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇವರ ದಯೆಯಿಂದ ಅಪ್ಪನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಪ್ಪನ Read more…

BREAKING: ಸಮುದ್ರದಲ್ಲಿ ಸುಳಿಗೆ ಸಿಲುಕಿದ್ದ ಇಬ್ಬರು ವಿದೇಶಿ ಪ್ರವಾಸಿಗರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಸುಳಿಗೆ ಸಿಲುಕಿದ ಇಬ್ಬರು ವಿದೇಶಿ ಪ್ರವಾಸಿಗರನ್ನು ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಕುಡ್ಲೆ ಕಡಲ ತೀರದಲ್ಲಿ Read more…

ತಂದೆಯಿಂದಲೇ ನೀಚ ಕೃತ್ಯ: ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 16 ವರ್ಷದ ಪುತ್ರಿಯ Read more…

ಬೈಕ್ -ಲಾರಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಕೊಯನಾಡಿನ ಚಡಾವು ಬಳಿ ನಡೆದಿದೆ. ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ(48), Read more…

“ಅಸ್ಮಿತೆ ವ್ಯಾಪಾರಮೇಳ-2024”: ಸ್ವ-ಸಹಾಯ ಗುಂಪಿನ ಮಹಿಳೆಯರ, ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟಕ್ಕೆ ನಾಳೆ ಸಿಎಂ ಚಾಲನೆ

ಬೆಳಗಾವಿ: ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ರಾಜ್ಯ ಸರ್ಕಾರದ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ Read more…

ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ: ಶಿಕ್ಷಣ ಸಚಿವರಿಗೆ ಖಾಸಗಿ ಶಾಲಾ ಸಂಘಟನೆ ಪತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ತನ್ನ ವ್ಯಾಪ್ತಿಯ ಶಾಲೆಗಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆಗೆ ಐದು ಮತ್ತು ಎಂಟನೇ ತರಗತಿಯಲ್ಲಿ ಅನುತ್ತೀರ್ಣಕ್ಕೆ ಅವಕಾಶ ಕಲ್ಪಿಸುವ ನಿಯಮ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ನಂದಿನಿಯಿಂದ ಪ್ರೋಟೀನ್ ಯುಕ್ತ ರುಚಿಕರ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ರುಚಿಗೆ ಹೆಸರುವಾಸಿಯಾಗಿರುವ ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಈಗ ವೇ ಪ್ರೋಟೀನ್‌ಯುಕ್ತ ಇಡ್ಲಿ ಹಾಗೂ ದೋಸೆ ಹಿಟ್ಟಿನ ಉತ್ಪನ್ನವನ್ನು ಮಾರುಕಟ್ಟೆಗೆ Read more…

ಅಡಿಕೆ ಕೊಯ್ಲು ವೇಳೆಯಲ್ಲೇ ಅವಘಡ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ಉಡುಪಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಶಂಕರನಾರಾಯಣ ಸಮೀಪ ಉಳ್ಳೂರು ಅಬ್ಬಿಬೇರು ಬಳಿ ನಡೆದಿದೆ. ಜಾರ್ಖಂಡ್ ಮೂಲದ ರಾಮ್ Read more…

BREAKING: ಶಾಸಕ ಮುನಿರತ್ನ ತಲೆಯ ಹಿಂಭಾಗದಲ್ಲಿ ಪೆಟ್ಟು ಬಿದ್ದಿದೆ: ಕೆಮಿಕಲ್ ಮಾದರಿ ಪದಾರ್ಥದಿಂದ ಹೊಡೆದಿದ್ದಾರೆ: ಸಂಸದ ಡಾ.ಮಂಜುನಾಥ್ ಮಾಹಿತಿ

ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿರುವ ಮುನಿರತ್ನ ಅವರನ್ನು ಭೇಟಿಯಾಗಿ ಬಿಜೆಪಿ ಸಂಸದ ಡಾ.ಮಂಜುನಾಥ್ ಆರೋಗ್ಯ ವಿಚಾರಿಸಿದ್ದಾರೆ. ಮುನಿರತ್ನ Read more…

BIG NEWS: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ SITಯಿಂದ ಸ್ಪೀಕರ್ ಗೆ ಮನವಿ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಎಸ್ ಐಟಿ ಅಧಿಕಾರಿಗಳು ಸ್ಪೀಕರ್ Read more…

BIG NEWS: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಮೂವರು ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ Read more…

BIG NEWS: ಆಸಿಡ್ ಮೊಟ್ಟೆಯಿಂದ ನನ್ನನ್ನು ಕೊಲ್ಲಲು ಯತ್ನ: ಶಾಸಕ ಮುನಿರತ್ನ ಆರೋಪ

ಬೆಂಗಳೂರು: ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಮುನಿರತ್ನ ಆಸಿಡ್ ಮೊಟ್ಟೆಯಿಂದ ನನ್ನನ್ನು ಕೊಲ್ಲಲು ಯತ್ನ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಮ್ಡಿರುವ Read more…

BIG NEWS: ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ: ಮುನಿರತ್ನ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

ಬೆಳಗಾವಿ: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು Read more…

BREAKING : ಮೊಟ್ಟೆ ಎಸೆತದಿಂದ ಶಾಸಕ ಮುನಿರತ್ನ ತಲೆಗೆ ಪೆಟ್ಟು, ‘ICU’ ನಲ್ಲಿ ಚಿಕಿತ್ಸೆ |M.L.A Munirathna

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ತಲೆಗೆ ಪೆಟ್ಟಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮೊಟ್ಟೆ ಎಸೆತದಿಂದ ಅವರ ತಲೆಗೆ ಪೆಟ್ಟಾಗಿದ್ದು, ಕೆಸಿ ಜನರಲ್ ಆಸ್ಪತ್ರೆಗೆ Read more…

BIG NEWS : ನನ್ನ ಮೇಲೆ ಕೊಲೆ ಯತ್ನ ನಡೆಸಲಾಗಿದೆ : ‘ಡಿಕೆ ಬ್ರದರ್ಸ್’ ವಿರುದ್ಧ ಶಾಸಕ ‘ಮುನಿರತ್ನ’ ಗಂಭೀರ ಆರೋಪ.!

ಬೆಂಗಳೂರು : ನನ್ನ ಮೇಲೆ ಕೊಲೆ ಯತ್ನ ನಡೆಸಲಾಗಿದೆ ಎಂದು ಡಿಕೆ ಬ್ರದರ್ಸ್  ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮೊಟ್ಟೆ ಎಸೆತ Read more…

ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ Read more…

BREAKING NEWS: ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಹಾವೇರಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ನಡೆದಿದೆ. ಶಿಗ್ಗಾವಿಯ ತಡಸ ಕ್ರಾಸ್ ಬಳಿ Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ.!

ಹಾವೇರಿ : ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿ Read more…

ಕೊಲೆ ಯತ್ನ ನಡೆಯುತ್ತೆ ಎಂದು ಪೊಲೀಸರು ಮಾಹಿತಿ ನೀಡಿದ್ದರು: ಘಟನೆಗೆ ಡಿ.ಕೆ ಸಹೋದರರು, ಹನುಮಂತರಾಯಪ್ಪ, ಕುಸುಮಾ ಕಾರಣ: ಮುನಿರತ್ನ ಗಂಭೀರ ಆರೋಪ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುನಿರತ್ನ, ನನ್ನ ಮೇಲೆ ಕೊಲೆ ಯತ್ನ ನಡೆಯಲಿದೆ ಎಂಬ ಮಾಹಿತಿ ಇದೆ. ಹಾಗಾಗಿ Read more…

BREAKING : ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆತ, ಆರೋಪಿ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು ಕಾರಿನ ಮೇಲೆ Read more…

BREAKING NEWS: ಮೊಟ್ಟೆ ಎಸೆತ ಪ್ರಕರಣ: ರಸ್ತೆಯಲ್ಲೇ ಕುಳಿತು ಮುನಿರತ್ನ ಹಾಗೂ ಬೆಂಬಲಿಗರ ಪ್ರತಿಭಟನೆ: ಗಲಾಟೆ ವೇಳೆ ವಾಹನಗಳು ಜಖಂ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಪ್ರಧಾನಿ ಅಟಲ್ Read more…

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆದು, ಕಲ್ಲು ತೂರಿ ದಾಂಧಲೆ : ಹಲವರು ಪೊಲೀಸ್ ವಶಕ್ಕೆ.!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆ ನಡೆದಿದೆ. ಬಿಜೆಪಿ ಶಾಸಕ ಮುನಿರತ್ನ Read more…

BIG NEWS: ಅಬಕಾರಿ ಇಲಾಖೆ ಲಂಚ ಪ್ರಕರಣ: ಲೋಕಾಯುಕ್ತದಲ್ಲಿ FIR ದಾಖಲು

ಮಂಡ್ಯ: ಮಂಡ್ಯ ಅಬಕಾರಿ ಇಲಾಖೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಶುರುವಾಗಿದೆ. ಮಂಡ್ಯ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆ ಡಿಸಿ ರವಿಶಂಕರ್ ಹಾಗೂ ಮದ್ದೂರು Read more…

SHOCKING : ‘ಕರೆಂಟ್ ಶಾಕ್’ ತಗುಲಿ ರಸ್ತೆಯಲ್ಲೇ ಒದ್ದಾಡಿದ ತಾಯಿ-ಮಗ : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಕಲಬುರಗಿ : ಕರೆಂಟ್ ಶಾಕ್ ತಗುಲಿ ತಾಯಿ-ಹಾಗೂ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿಯಲ್ಲಿ ಇತ್ತೀಚೆಗೆ ನಡೆದಿದ್ದು, ಘಟನೆಯ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಹೌದು. ಮಗನಿಗೆ ಶಾಲಾ Read more…

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆತ, ಕಲ್ಲು ತೂರಿ ದಾಂಧಲೆ.!

ಬೆಂಗಳೂರು : ಬಿಜೆಪಿ ಶಾಸಕ  ಮುನಿರತ್ನ ಮೇಲೆ ಮೊಟ್ಟೆ ಎಸೆದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ Read more…

BREAKING NEWS: ಸಿಪಿಐ ಅಮಾನತ್ತಿಗೆ ಖಂಡನೆ: ನಾಳೆ ಖಾನಾಪುರ ಬಂದ್ ಗೆ ಕರೆ

ಬೆಳಗಾವಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂದವಾಗಿದ್ದು, ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ. ಸಿಪಿಐ ಅಮಾನತಿಗೆ Read more…

BIG NEWS : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮ : CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಜಮ್ಮು ಕಾಶ್ಮೀರದ ಪೂಂಛ್ ಬಳಿ Read more…

BREAKING NEWS: ಸಿ.ಟಿ.ರವಿ ಪ್ರಕರಣದಲ್ಲಿ ಮೊದಲ ತಲೆದಂಡ: ಖಾನಾಪುರ ಸಿಪಿಐ ಸಸ್ಪೆಂಡ್

ಬೆಳಗಾವಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂದವಾಗಿದೆ. ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...