alex Certify Karnataka | Kannada Dunia | Kannada News | Karnataka News | India News - Part 270
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪಘಾತದ ಸಂದರ್ಭದಲ್ಲಿ ಸವಾರ ಹೆಲ್ಮೆಟ್‌ ಧರಿಸದಿದ್ದರೂ ಪರಿಹಾರ ಪಡೆಯಲು ಅರ್ಹ; ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಹೆಲ್ಮೆಟ್ ಧರಿಸದಿರುವುದು ಕಾನೂನಿನ ಉಲ್ಲಂಘನೆಯಾಗಿದ್ದರೂ, ಅದು ಪರಿಹಾರವನ್ನು ಪಡೆಯಲು ಯಾರನ್ನೂ ಅನರ್ಹಗೊಳಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಹೇಳಿದೆ. ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ Read more…

BREAKING NEWS: ನೂತನ ಪಿಡಿಒ ಗಳಿಗೆ ಬಿಗ್ ಶಾಕ್: 20 ಪಿಡಿಒ ಗಳ ನೇಮಕಾತಿ ಆದೇಶ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್ಚುವರಿ ಪಿಡಿಒಗಳ ನಿಯೀಜನೆ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಲಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ತನ ವಿಧನಸಭಾ ಕ್ಷೇತ್ರಕ್ಕೆ ಹೆಚ್ಚುವರಿ 20 ಪಿಡಿಒಗಳನ್ನು ನಿಯೋಜನೆ ಮಾಡಿ ಆದೇಶ Read more…

ಒತ್ತುವರಿ ತೆರವಿಗೆ ವಿರೋಧ, ಶೃಂಗೇರಿ ಬಂದ್ ಗೆ ವ್ಯಾಪಕ ಬೆಂಬಲ

ಚಿಕ್ಕಮಗಳೂರು: ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಇಂದು ಶೃಂಗೇರಿ ಕ್ಷೇತ್ರ ಬಂದ್ ಗೆ ಕರೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಾದ್ಯಂತ Read more…

ಯುಜಿ ನೀಟ್ ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಕೆಇಎ ಕೊನೆ ಅವಕಾಶ

ಬೆಂಗಳೂರು: ವೈದ್ಯಕೀಯ ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಯುಜಿ ನೀಟ್ ಅಭ್ಯರ್ಥಿಗಳು ನೋಂದಣಿ ಮಾಡಿ ತಮ್ಮ ನೀಟ್ ರೋಲ್ ನಂಬರ್ ನಮೂದಿಸಲು ಕರ್ನಾಟಕ ಪರೀಕ್ಷಾ Read more…

‘ದೀಕ್ಷಾ ಭೂಮಿ’ ಗೆ ಭೇಟಿ ನೀಡಲು ಬಯಸುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿವಮೊಗ್ಗ; 25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದ್ದು, Read more…

ಆಗಸ್ಟ್ 18 ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ‘ವಿದ್ಯುತ್ ವ್ಯತ್ಯಯ’

ಶಿವಮೊಗ್ಗ;ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-5ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.18 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ Read more…

ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ವಿಶೇಷ ರೈಲು

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ. ಗಣೇಶ ಚತುರ್ಥಿ Read more…

ಆ. 27ರಂದು ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಆಗಸ್ಟ್ 27ರಂದು ರಾಜ್ಯಾದ್ಯಂತ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಬಾವಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ Read more…

ಮಳೆಯಿಂದ ಮರ ಬಿದ್ದು ಗಾಯಗೊಂಡಿದ್ದ ಆಟೋ ಚಾಲಕ ಸಾವು

ಬೆಂಗಳೂರು: ಬೆಂಗಳೂರು ವಿಜಯನಗರದ ಎಂಸಿ ಲೇಔಟ್ ನಲ್ಲಿ ಬೃಹತ್ ಮರ ಬಿದ್ದು ಆಟೋ ಜಖಂಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯನಗರ ಎಂಸಿ ಲೇಔಟ್ Read more…

SBI, ಪಂಜಾಬ್ ನ್ಯಾಷನಲ್ ಬ್ಯಾಂಕ್ ಠೇವಣಿ ನಿರ್ಬಂಧಕ್ಕೆ ಸರ್ಕಾರದಿಂದ ತಾತ್ಕಾಲಿಕ ತಡೆ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕುಗಳ ಮನವಿ ಹಿನ್ನೆಲೆಯಲ್ಲಿ ಈ ಬ್ಯಾಂಕುಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳು, ಸಂಸ್ಥೆಗಳು ಹೊಂದಿದ್ದ ಖಾತೆ ಕ್ಲೋಸ್ ಮಾಡುವ Read more…

ದೇಶಾದ್ಯಂತ ವೈದ್ಯರ ಮುಷ್ಕರ: ರಾಜ್ಯದ ಆಸ್ಪತ್ರೆಗಳಲ್ಲಿ ಯಾವ ಸೇವೆ ಇರುತ್ತೆ…? ಇಲ್ಲಿದೆ ಮಾಹಿತಿ

ಬೆಂಗಳೂರು: ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಶನಿವಾರ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ Read more…

ಮತ್ತೆ ಭಾರಿ ಮಳೆ ಮುನ್ಸೂಚನೆ: 14 ಜಿಲ್ಲೆಗಳಲ್ಲಿ 12 ಸೆ.ಮೀ.ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ Read more…

ಮತದಾರರಿಗೆ ಗುಡ್ ನ್ಯೂಸ್: ಆ. 20ರಿಂದ ಹೆಸರು ಸೇರ್ಪಡೆ, ತಿದ್ದುಪಡಿಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ 20 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, Read more…

ಮಕ್ಕಳಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಶಾಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಶಿಕ್ಷಣ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಪತ್ತೆಯಾದ ಡೆಂಘೀ ಪ್ರಕರಣಗಳ ಪೈಕಿ ಶೇಕಡ 25 ರಷ್ಟು 6ರಿಂದ 16 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬಂದಿವೆ. ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಡೆಂಘೀ ತಡೆಗೆ ಶಿಕ್ಷಣ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಫಾಕ್ಸ್ ಕಾನ್ ನಿಂದ 25 ಸಾವಿರ ಕೋಟಿ ರೂ. ಹೂಡಿಕೆ: 40,000 ಉದ್ಯೋಗ ಸೃಷ್ಟಿ

ಬೆಂಗಳೂರು: ತೈವಾನ್ ಮೂಲದ ಫಾಕ್ಸ್ ಕಾನ್ ಕಂಪನಿ ರಾಜ್ಯದ ದೊಡ್ಡಬಳ್ಳಾಪುರ ಬಳಿ 25,000 ಕೋಟಿ ರೂಪಾಯಿ ಹೂಡಿಕೆಯ ಮೂಲಕ ಬೃಹತ್ ಉತ್ಪಾದನಾ ಘಟಕ ಸ್ಥಾಪಿಸುತ್ತಿದೆ. ಈ ಕಂಪನಿಗೆ ನೆರವು Read more…

BREAKING: ತುಂಗಭದ್ರಾ ಡ್ಯಾಂ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ

ವಿಜಯನಗರ(ಹೊಸಪೇಟೆ): ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿ ಹೋದ ಹಲವು ದಿನಗಳ ಬಳಿಕ ಗೇಟ್ ಡಿಸೈನ್ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಆಪರೇಷನ್ ತುಂಗಭದ್ರಾ ಕ್ರಸ್ಟ್ Read more…

BREAKING: ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15,611 ಕೋಟಿ ರೂ. ಕಾಮಗಾರಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೂರನೇ ಹಂತದ ಮೆಟ್ರೋ Read more…

ಕಬ್ಬನ್ ಪಾರ್ಕ್ ನಲ್ಲಿ ಹುಡುಗಿಯರ ಮುಂದೆ ವೃದ್ಧನ ಹಸ್ತಮೈಥುನ : ಆಘಾತಕಾರಿ ವಿಡಿಯೋ ವೈರಲ್

ರಾಜ್ಯ ರಾಜಧಾನಿ ಬೆಂಗಳೂರಿನ ವಿಡಿಯೋ ಒಂದು ವೈರಲ್‌ ಆಗಿದೆ. ಕಬ್ಬನ್ ಪಾರ್ಕ್‌ ನಲ್ಲಿ ಹಸ್ತಮೈಥುನ ಮಾಡ್ತಿದ್ದ ವೃದ್ಧನನ್ನು ಮಹಿಳೆಯೊಬ್ಬರು ಹಿಂಬಾಲಿಸುತ್ತಿದ್ದಾರೆ. ಹುಡುಗಿ ಹತ್ತಿರ ಬರ್ತಿರೋದನ್ನು ನೋಡಿದ ವೃದ್ಧ ಅಲ್ಲಿಂದ Read more…

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಸಹ-ಸದಸ್ಯರ ಆಯ್ಕೆ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನಾಮ ನಿರ್ದೇಶನ ಮಾಡಿದ್ದು, ಬೆಂಗಳೂರಿನ ಡಾ.ವಸಂತ ಕಿರಣ್, (ನೃತ್ಯ)., ಕೋಲಾರ ಜಿಲ್ಲೆಯ ಡಿ.ಆರ್.ರಾಜಪ್ಪ (ಸಂಗೀತ) Read more…

BIG NEWS: ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 6 ಗಂಟೆಗಳೊಳಗೆ ಎಫ್‌ಐಆರ್: ಕೇಂದ್ರ ಸರ್ಕಾರ ನಿರ್ದೇಶನ

ನವದೆಹಲಿ: ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 6 ಗಂಟೆಗಳೊಳಗೆ ಎಫ್‌ಐಆರ್ ದಾಖಲಿಸುವಂತೆ ಆರೋಗ್ಯ ಸಚಿವಾಲಯವು ನಿರ್ದೇಶನ ನೀಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ವತಿಯಿಂದ ಈ ಕುರಿತಾಗಿ ಸೂಚನೆ ನೀಡಲಾಗಿದ್ದು, Read more…

ವ್ಹೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಪೊಲೀಸರ ಶಾಕ್: 33 ಕೇಸ್ ದಾಖಲು, 44 ಮಂದಿ ವಶಕ್ಕೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. 33 ಪ್ರಕರಣಗಳ ದಾಖಲಿಸಿಕೊಳ್ಳಲಾಗಿದ್ದು, 44 ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಬೆಳೆ ಹಾನಿ ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಸಾವು: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಇಂದು 15 Read more…

ಪಿಯುಸಿ, ಪದವೀಧರರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆ.19 ರಂದು ನೇರ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ಇವರ ವತಿಯಿಂದ  ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, Read more…

ಪಶ್ಚಿಮ ಘಟ್ಟದಲ್ಲಿ ಎಲ್ಲಾ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ನಿಟ್ಟಿನಲ್ಲಿ ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಅಪರ Read more…

ಮರಾಠ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ..!

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್ಲೈನ್ ಮೂಲಕ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

 ಮಳೆಯಾಶ್ರಿತ ಕೃಷಿ ನೀತಿ 2014 ರನ್ವಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿಭಾಗ್ಯ ಯೋಜನೆಯನ್ನು Read more…

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಪ್ಯಾಲೆಸ್ಟೈನ್‌ ಧ್ವಜ ಪ್ರದರ್ಶನ: ಗಾಢನಿದ್ರೆ ಬಿಟ್ಟು ದೇಶದ್ರೋಹಿಗಳ ಜಾಲಕ್ಕೆ ಕಡಿವಾಣ ಹಾಕಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಕುಣಿಗಲ್‌ನಲ್ಲಿ ಕಿಡಿಗೇಡಿಗಳಿಂದ ಪ್ಯಾಲೆಸ್ಟೈನ್‌ ಧ್ವಜ ಪ್ರದರ್ಶನ ಮಾಡಿರುವ ಘಟನೆ ನಡೆದಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ Read more…

ಸವಿತಾ ಸಮಾಜಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ Read more…

ರಾಷ್ಟ್ರಧ್ವಜ ಇಳಿಸುವಾಗ ದುರಂತ: ಚರ್ಚ್ ಫಾದರ್ ದುರ್ಮರಣ

ಕಾಸರಗೋಡು: ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದ್ದು, ಈ ನಡುವೆ ಧ್ವಜಾರೋಹಣದ ಬಳಿಕ ಧ್ವಜ ಕೆಳಗಿಳಿಸುವ ವೇಳೆ ದುರಂತವೊಂದು ಸಂಭವಿಸಿ ಚರ್ಚ್ ಫಾದರ್ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...