alex Certify Karnataka | Kannada Dunia | Kannada News | Karnataka News | India News - Part 271
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಶಾಲಾ ಶಿಕ್ಷಕರಿಗೆ ಮುಖ್ಯ ಮಾಹಿತಿ ; ವರ್ಗಾವಣಾ ಕೌನ್ಸಿಲಿಂಗ್ ನ ಪರಿಷ್ಕೃತ ವೇಳಾಪಟ್ಟಿ ಪ್ರಕಟ.!

2023-24ನೇ ಸಾಲಿನ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಅಂತರ್ ವಿಭಾಗೀಯ ಹಂತದ ಕೋರಿಕೆ/ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ. ಅಂತರ ವಿಭಾಗೀಯ ಹಂತದ ವರ್ಗಾವಣಾ Read more…

‘ನಮಗೆ ನಿಜವಾಗಿಯೂ ಬೇಕಾಗಿರುವುದು ಸಮಾನತಾವಾದಿ ನಾಗರಿಕ ಸಂಹಿತೆ’ : ನಟ ಚೇತನ್ ಅಹಿಂಸಾ

ಬೆಂಗಳೂರು : ನಮಗೆ ನಿಜವಾಗಿಯೂ ಬೇಕಾಗಿರುವುದು ಸಮಾನತಾವಾದಿ ನಾಗರಿಕ ಸಂಹಿತೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ನಟ ಚೇತನ್ Read more…

ಶಿಕ್ಷಣ ಸಚಿವರಿಂದ ಮಾದರಿ ಕೆಲಸ: ಮಿನಿಸ್ಟರ್ ಅಂಕಲ್ ಥ್ಯಾಂಕ್ಸ್ ಎಂದ ಮಕ್ಕಳು

ಶಿವಮೊಗ್ಗ: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂಬ ಕೂಗು ಹೆಚ್ಚುತ್ತಲೇ ಇದೆ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಶಿಕ್ಷಣ ಇಲಾಖೆಯಿಂದ ಯೋಜನೆ ಕೂಡ ಆರಂಭವಾಗಿದೆ. ಈ ನಡುವೆ ಶಿಕ್ಷಣ ಸಚಿವ Read more…

BIG NEWS : ಸ್ಯಾಂಡಲ್ ವುಡ್ ಗೆ ಫಲಿಸಿದ ‘ಪೂಜಾಫಲ’ ; ‘ನ್ಯಾಷನಲ್ ಅವಾರ್ಡ್’ ನಲ್ಲಿ ಕನ್ನಡ ಚಿತ್ರಗಳ ದರ್ಬಾರ್..!

ಬೆಂಗಳೂರು : ಸ್ಯಾಂಡಲ್ ವುಡ್ ಗೆ ‘ಪೂಜಾಫಲ’ ಫಲಿಸಿದಂತೆ ಆಗಿದ್ದು, ನ್ಯಾಷನಲ್ ಅವಾರ್ಡ್ ನಲ್ಲಿ ಕನ್ನಡ ಚಿತ್ರಗಳು ದರ್ಬಾರ್ ನಡೆಸಿದೆ. ಹೌದು. ಸ್ಯಾಂಡಲ್ ವುಡ್ ಒಳಿತಿಗಾಗಿ ಇತ್ತೀಚೆಗೆ ಹೋಮ, Read more…

BREAKING : ರಾಷ್ಟ್ರಪ್ರಶಸ್ತಿ ಗೆದ್ದ ನಟ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್.!

ಬೆಂಗಳೂರು : ರಾಷ್ಟ್ರಪ್ರಶಸ್ತಿ ಗೆದ್ದ ನಟ ರಿಷಬ್ ಶೆಟ್ಟಿಗೆ ರಾಕಿಂಗ್ ಸ್ಟಾರ್ ಯಶ್ ಅಭಿನಂದನೆ ಸಲ್ಲಿಸಿದ್ದಾರೆ. ಕಾಂತಾರ ಚಿತ್ರಕ್ಕಾಗಿ ನಟ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದ್ದು, ರಾಕಿಂಗ್ ಸ್ಟಾರ್ Read more…

ಕೇಂದ್ರ ಸಚಿವ ವಿ.ಸೋಮಣ್ಣಗೆ ಬಿಗ್ ಶಾಕ್; ಕಚೇರಿ ವಾಪಾಸ್ ಪಡೆದ ಸರ್ಕಾರ

ತುಮಕೂರು: ಕೇಂದ್ರ ರಾಜ್ಯ ಖಾತೆ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ಕಚೇರಿಯನ್ನು ವಾಪಸ್ ಪಡೆಯಲಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ ತುಮಕೂರಿನಲ್ಲಿ ಹಳೇ Read more…

BIG NEWS: ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ; ಜವಾಬ್ದಾರಿ ಇನ್ನೂ ಹೆಚ್ಚಾಗಿದೆ: ನಟ ರಿಷಬ್ ಶೆಟ್ಟಿ ಸಂತಸ

ಬೆಂಗಳೂರು: ನ್ಯಾಷನಲ್ ಅವಾರ್ಡ್ ಗಳಲ್ಲಿ ಕನ್ನಡದ ಸಿನಿಮಾಗಳು ದರ್ಬಾರ್ ಮಾಡಿವೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಹಾಗೂ ಯಶ್ ನಟನೆಯ ಕೆಜಿಎಫ್ ಚಿತ್ರಗಳಿಗೆ ಎರಡೆರಡು ರಾಷ್ಟ್ರ ಪ್ರಶಸ್ತಿ ಲಭ್ಯವಾಗಿದ್ದು, Read more…

ಶ್ರೀಕೃಷ್ಣದೇವರಾಯ ವಿವಿಯ ನೂತನ ಕುಲಪತಿಯಾಗಿ ಡಾ.ಎಮ್.ಮುನಿರಾಜು ನೇಮಕ

ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಮೇರೆಗೆ, ಬೆಂಗಳೂರು ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಾ.ಎಮ್.ಮುನಿರಾಜು ಅವರನ್ನು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಡಾ.ಎಮ್.ಮುನಿರಾಜು ನೇಮಕ ಮಾಡಲಾಗಿದೆ. ನಿಕಟಪೂರ್ವ ಪ್ರಭಾರ Read more…

BREAKING : 70ನೇ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಪ್ರಕಟ : ಹೀಗಿದೆ ವಿಜೇತರ ಸಂಪೂರ್ಣ ಪಟ್ಟಿ..!

ಬೆಂಗಳೂರು : 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಸ್ಯಾಂಡಲ್ ವುಡ್ ಗೆ ಹಲವು ವಿಶೇಷ ಪ್ರಶಸ್ತಿಗಳು ಬಂದಿದೆ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ Read more…

BREAKING : 70ನೇ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಪ್ರಕಟ : ರಿಷಭ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ.!

ಡಿಜಿಟಲ್ ಡೆಸ್ಕ್ : 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ರಿಷಭ್ ಶೆಟ್ಟಿ ಅತ್ಯುತ್ತಮ ನಟ, ಅಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ನಟ ಪ್ರಶಸ್ತಿಗೆ ರಿಷಭ್ Read more…

BIG NEWS: ಡೆಂಗ್ಯೂ ಪ್ರಕರಣ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಡೆಂಗ್ಯೂ ನಿಯಂತ್ರಣಕ್ಕೆ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ Read more…

ಮತ್ತೊಂದು ‘ಮೈತ್ರಿ’ ಗೆ ಕಾರಣವಾಗುತ್ತಾ ‘ಚನ್ನಪಟ್ಟಣ’ ಉಪ ಚುನಾವಣೆ ? ಕುತೂಹಲಕ್ಕೆ ಕಾರಣವಾಯ್ತು ‘ಸ್ವಾತಂತ್ರ್ಯೋತ್ಸವ’ ದಿನ ನಡೆದ ಬೆಳವಣಿಗೆ

ಕಳೆದ ಕೆಲವು ದಿನಗಳಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವೆ ವಾಗ್ಯುದ್ಧ ಆರಂಭವಾಗಿದೆ. ಇಬ್ಬರೂ ಸಹ ಪರಸ್ಪರರನ್ನು ಏಕವಚನದಲ್ಲಿ ನಿಂದಿಸಿಕೊಂಡು ಆರೋಪ – Read more…

ಆದರ್ಶ ವಿದ್ಯಾಲಯದಲ್ಲಿ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ : ನಗರದ ಈದ್ಗಾ ರಸ್ತೆಯ ಹಿರಾಳ್ ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಎನ್ಸಿಆರ್ಟಿ ಪಠ್ಯಕ್ರಮದ ಪ್ರಥಮ ಭಾಷೆ ಆಂಗ್ಲ ಭಾಷಾ ಅತಿಥಿ ಶಿಕ್ಷಕ ಹುದ್ದೆಗೆ ಅರ್ಹರಿಂದ ಅರ್ಜಿ Read more…

BIG NEWS : ‘ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’ : ಕಾಂಗ್ರೆಸ್ ಅಧಿಕೃತ ಪ್ರಕಟಣೆ..!

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ Read more…

Video | ನಿಬ್ಬೆರಗಾಗಿಸುವಂತಿದೆ ಸರ್ಕಾರಿ ಶಾಲೆಯ ಮಕ್ಕಳ ಅದ್ಭುತ ನೃತ್ಯ; ಮುದ್ದು ಮಕ್ಕಳ ಪ್ರತಿಭೆಗೆ ಮನಸೋತ ನೆಟ್ಟಿಗರು

ನಮ್ಮ ಸರ್ಕಾರಿ ಕನ್ನಡ ಶಾಲೆಯ ಮಕ್ಕಳ ಪ್ರತಿಭೆಗೆ ಯಾರೂ ಸರಿಸಾಟಿಯಿಲ್ಲ ಎಂಬುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಸಾಕ್ಷಿ. ಗ್ರಾಮೀಣ ಮಕ್ಕಳು ಸಿಟಿಯಲ್ಲಿನ ಮಕ್ಕಳು, ಇಂಗ್ಲೀಷ್ Read more…

ನಾಳೆ ಆಸ್ಪತ್ರೆಗೆ ಹೋಗೋ ಮುನ್ನ ಇತ್ತ ಗಮನಿಸಿ : ಒಪಿಡಿ ಬಂದ್, ಎಮರ್ಜೆನ್ಸಿ ಸೇವೆ ಮಾತ್ರ..!

ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ Read more…

BIG NEWS: ಶಿಗ್ಗಾವಿ ಉಪಚುನಾವಣೆ: ಕಣಕ್ಕಿಳಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ ಪುತ್ರ? ಸ್ಪಷ್ಟನೆ ನೀಡಿದ ಮಾಜಿ ಸಚಿವ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಕೈತಪ್ಪಿತ್ತು. ಇದರಿಂದ ಪಕ್ಷದ ವಿರುದ್ಧವೇ ಸಿಡಿದೆದ್ದಿದ್ದ ಈಶ್ವರಪ್ಪ, ಶಿವಮೊಗ್ಗದಿಂದ ತಾವೇ ಬಂಡಾಯ Read more…

ALERT : ‘ಆನ್ ಲೈನ್’ ನಲ್ಲಿ ಗೇಮ್ ಆಡುವ ಮುನ್ನ ಎಚ್ಚರ : ಕರುಳು ಹಿಂಡುವ ಈ ಸ್ಟೋರಿ ಓದಿ..!

ಪತ್ನಿ ಶಾಲಾ ಶಿಕ್ಷಕಿ, ಪತಿ ಕ್ಯಾಬ್ ಡ್ರೈವರ್, ಸಾಲದಿಂದ ಸಂತೋಷದ ಕುಟುಂಬ ನಾಶವಾಗಿದೆ. ಪೋಷಕರು ತಮ್ಮ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೆಸ್, ಇದು ಹಾಸನದಲ್ಲಿ ನಡೆದ ಕರುಳು ಹಿಂಡುವ Read more…

Video | ಮಾದಕ ವಸ್ತುಗಳ ವಿರುದ್ಧ ಸಮರ ಸಾರಿದ ‘ಭೀಮ’: ಸ್ವತಃ ಸ್ಟಿಂಗ್ ಆಪರೇಷನ್ ಗೆ ಇಳಿದ ನಟ ದುನಿಯಾ ವಿಜಯ್

ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ‘ಭೀಮ’ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಅವರು ಮಾಡುತ್ತಿರುವ ಮಾನವೀಯ ಕಾರ್ಯಗಳು ಸಾಕಷ್ಟು ವೈರಲ್ ಆಗುತ್ತಿದೆ. ಮಾದಕ Read more…

BREAKING : ದಾವಣಗೆರೆಯಲ್ಲಿ ಘೋರ ದುರಂತ : ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣ..!

ದಾವಣಗೆರೆ : ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ತಾಲೂಕಿನ ಕಾಟೀಹಳ್ಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಾಗರಾಜ್ ಹಾಗೂ ಲತಾ ಎಂದು ಗುರುತಿಸಲಾಗಿದೆ. Read more…

BREAKING NEWS: ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಟೆಕ್ಕಿಯನ್ನು ಪೊಲೀಸರು ಪತ್ತೆಮಾಡಿದ್ದಾರೆ. ಆದರೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಮಾನ್ಯತಾ ಟೆಕ್ Read more…

WATCH VIDEO : ‘ಗೃಹಲಕ್ಷ್ಮಿ’ ಹಣ 2000 ನಂದೇ ಹೊಂಟೋಯ್ತು : ಭಾರಿ ಟ್ರೋಲ್ ಆಗ್ತಿದೆ ಮಹಿಳೆಯ ಈ ವಿಡಿಯೋ..!

ಬೆಂಗಳೂರು : ಯಜಮಾನಿಯರಿಗೆ ಗುಡ್ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ. ಜುಲೈ ತಿಂಗಳ ಹಣ ಜಮಾ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಕೆಲವರಿಗೆ ಗೃಹಲಕ್ಷ್ಮಿ ಯೋಜನೆಯ Read more…

BIG NEWS: ‘ಸ್ವಾತಂತ್ರ್ಯೋತ್ಸವ’ ಸಂದರ್ಭದಲ್ಲಿ ‘ನಮ್ಮ ಮೆಟ್ರೋ’ ದಿಂದ ದಾಖಲೆ; ಒಂದೇ ದಿನ 9.2 ಲಕ್ಷ ಪ್ರಯಾಣಿಕರ ಸಂಚಾರ…!

ಬೆಂಗಳೂರಿನ ಸಂಚಾರ ದಟ್ಟಣೆಗೆ ಒಂದಷ್ಟು ಕಡಿವಾಣ ಹಾಕುತ್ತಿರುವ ‘ನಮ್ಮ ಮೆಟ್ರೋ’ ದಿನೇ ದಿನೇ ಹೆಚ್ಚು ಮಂದಿಯನ್ನು ಆಕರ್ಷಿಸುತ್ತಿದೆ. ಮಹಾನಗರಿಯ ಭಾರಿ ಟ್ರಾಫಿಕ್ ನಲ್ಲಿ ವಾಹನ ಚಲಾಯಿಸುವ ಬದಲು ‘ನಮ್ಮ Read more…

BIG NEWS : ರಾಜ್ಯಾದ್ಯಂತ ‘ವರಮಹಾಲಕ್ಷ್ಮಿ’ ಹಬ್ಬದ ಸಂಭ್ರಮ ; ದೇವಾಲಯಗಳಲ್ಲಿ ವಿಶೇಷ ಪೂಜೆ..!

ಬೆಂಗಳೂರು : ರಾಜ್ಯಾದ್ಯಂತ ‘ವರಮಹಾಲಕ್ಷ್ಮಿ’ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಹಲವು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ದೇವಿಗೆ ವಿಶೇಷ ಪೂಜೆ Read more…

BREAKING NEWS: ಅಂಗನವಾಡಿ ಮೊಟ್ಟೆ ಬೆನ್ನಲ್ಲೇ ಇದೀಗ ಮಕ್ಕಳ ದಿನಸಿ ಕಳ್ಳತನ; ಮೂಟೆಗಟ್ಟಲೆ ದಿನಸಿ ವಸ್ತುಗಳು ಕಾಳಸಂತೆಯಲ್ಲಿ ಮಾರಾಟ

ಯಾದಗಿರಿ: ಅಂಗನವಾಡಿ ಮಕ್ಕಳಿಗೆಂದು ಸರ್ಕಾರ ನೀಡುತ್ತಿರುವ ಮೊಟ್ಟೆ, ಆಹಾರ ಸಾಮಗ್ರಿಗಳನ್ನು ಅಂಗನವಾಡಿ ಕಾರ್ಯಕರ್ತೆಯರೇ ಕದ್ದು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅಂಗನವಾಡಿ Read more…

ನಾಡಿನಾದ್ಯಂತ ಸಡಗರ ಸಂಭ್ರಮದ ʼವರಮಹಾಲಕ್ಷ್ಮಿʼ ಪೂಜೆ

ಸಂಪತ್ತಿನ ಅಧಿದೇವತೆಯಾದ ವರಮಹಾಲಕ್ಷ್ಮಿ ಪೂಜೆಯನ್ನು ಇಂದು ಸಡಗರ ಸಂಭ್ರಮದಿಂದ ನಾಡಿನಾದ್ಯಂತ ಆಚರಿಸಲಾಯಿತು. ಹೆಣ್ಣು ಮಕ್ಕಳ ವಿಶೇಷ ಹಬ್ಬವೆಂದೇ ಹೇಳಲಾಗುವ ವರಮಹಾಲಕ್ಷ್ಮಿ ಪೂಜೆಗೆ ನಿನ್ನೆಯಿಂದಲೇ ಪೂಜಾ ಸಾಮಗ್ರಿ ಮತ್ತು ಇತರೆ Read more…

BREAKING NEWS: ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮೂವರು ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇನ್ನೂ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ನಿಂತಿಲ್ಲ. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ Read more…

BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಇಂದೇ ದಿನಾಂಕ ಘೋಷಣೆ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನವಣೆಗೆ ಇಂದೇ ಕೇಂದ್ರ ಚುನವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ. ಚನ್ನಪಟ್ಟಣ, ಸಂಡೂಋ ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಘೋಷಣೆಯಾಗಲಿದೆ. ಇಂದು Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಕಾರಿನಲ್ಲಿ ಶವ ಸಾಗಾಟ ಮಾಡಿರುವುದು ‘FSL’ ವರದಿಯಲ್ಲಿ ಧೃಡ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇರ್ ಸ್ಯಾಂಪಲ್ ಪೊಲೀಸರ ಕೈ ಸೇರಿದ್ದು, ಕಾರಿನಲ್ಲಿ ರೇಣುಕಾಸ್ವಾಮಿ ಶವ ಸಾಗಾಟ ಮಾಡಿರುವುದು ಧೃಡವಾಗಿದೆ. ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ Read more…

BIG NEWS: ತುಂಗಭದ್ರಾ ಡ್ಯಾಂ ಸ್ಟಾಪ್ ಲ್ಯಾಗ್ ಗೆಟ್ ಅಳವಡಿಕೆಗೆ ಅಡ್ಡಿ: ತಜ್ಞರು, ಸಿಬ್ಬಂದಿಗಳ ಹರಸಾಹಸ

ಕೊಪ್ಪಳ: ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದು ಕೊಚ್ಚಿ ಹೋಗಿರುವ ಪರಿಣಾಮ ಗೇಟ್ ಅಳವಡಿಸುವ ಕಾರ್ಯ ಚುರುಕುಗೊಂಡಿರುವ ನಡುವೆಯೇ ಕೊಂಚ ಅಡ್ಡಿಯುಂಟಾಗಿದೆ. ಹೊಸ ಸ್ಟಾಪ್ ಲ್ಯಾಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...