alex Certify Karnataka | Kannada Dunia | Kannada News | Karnataka News | India News - Part 274
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಘೋರ ಘಟನೆ : ‘ಸಾಲಭಾದೆ’ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು..!

ಹಾಸನ  : ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ನಡೆದಿದೆ. ಹೇಮಾವತಿ ಕಾಲುವೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS: ಮಿಸ್ಡ್ ಕಾಲ್ ಕೊಟ್ಟು ಬಲೆಗೆ ಬೀಳಿಸಿ ಹನಿಟ್ರ್ಯಾಪ್: ಖತರ್ನಾಕ್ ಗ್ಯಾಂಗ್ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿಕೊಳ್ಳುತ್ತಾ, ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು Read more…

BREAKING : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ Read more…

Independence Day : ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ‘CM ಸಿದ್ದರಾಮಯ್ಯ’

ಬೆಂಗಳೂರು : ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯೋತ್ಸವ ಎನ್ನುವುದು ಕೇವಲ ಸಂಭ್ರಮಾಚರಣೆಯ ದಿನ ಆಗದೆ, ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವೂ ಆಗಬೇಕು ಎಂದು Read more…

BREAKING : ರಾಜ್ಯದಲ್ಲಿ ಶಾಕಿಂಗ್ ಘಟನೆ : ‘ಬಯಲು ಶೌಚ’ಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣು ಹಾಕಿ ಆಕೆ ಸ್ಥಳದಲ್ಲೇ ಸಾವು..!

ರಾಯಚೂರು : ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣಿನ ರಾಶಿ ಹಾಕಿದ್ದು, ಉಸಿರಾಡಲು ಆಗದೇ ಮಹಿಳೆ ಮೃತಪಟ್ಟ ಘಟನೆ ನಗರದ ಆಶಾಪುರ ರಸ್ತೆಯ ಜನತಾ Read more…

ಸೆ. 21ರಿಂದ ರಾಜ್ಯಾದ್ಯಂತ ಜಾನುವಾರು ಗಣತಿ

ಬೆಂಗಳೂರು: ಸೆಪ್ಟೆಂಬರ್ 21ರಿಂದ ರಾಜ್ಯಾದ್ಯಂತ ಜಾನುವಾರು ಗಣತಿ ನಡೆಸಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ Read more…

ನಾನು ನಿಜವಾಗಿಯೂ ಸ್ವತಂತ್ರನೇ ? : ನಟ ಉಪೇಂದ್ರ ಹೀಗೆ ಹೇಳಿದ್ಯಾಕೆ..?

ಬೆಂಗಳೂರು : ನಾನು ನಿಜವಾಗಿಯೂ ಸ್ವತಂತ್ರನೇ..? ಎಂದು ನಟ ಉಪೇಂದ್ರ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡು, ಅಭಿಮಾನಿಗಳಿಗೆ ಡಿಫರೆಂಟ್ ಆಗಿ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ. ಪೋಸ್ಟ್ Read more…

BIG NEWS: ಮತ್ತೆ ಕರಾವಳಿ, ಮಲೆನಾಡಿನಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ವರುಣಾರ್ಭಟ ಕಡಿಮೆಯಾಗಿದೆ. ಆದರೆ ಕರಾವಳಿ, ಮಲೆನಾಡು ಭಾಗದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

‘ಮಡಿವಾಳ ಮಾಚಿದೇವ’ ಸಮುದಾಯಕ್ಕೆ ಗುಡ್ ನ್ಯೂಸ್ : ಶಿಕ್ಷಣ ಸಾಲ ಸೇರಿ ವಿವಿಧ ‘ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. Read more…

ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯ ಧನ, ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು Read more…

BIG NEWS: 78 ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

ಬೆಂಗಳೂರು: 78 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿನ Read more…

ಅಮಲಿನಲ್ಲಿ ರೋಗಿಗಳಿಗೆ ಚುಚ್ಚುಮದ್ದು, ಕರ್ತವ್ಯದ ವೇಳೆ ಪಾನಮತ್ತರಾಗಿ ದುರ್ವರ್ತನೆ: ವೈದ್ಯ ಅಮಾನತು

ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಪಾನಮತ್ತರಾಗಿ ದುರ್ವರ್ತನೆ ತೋರಿದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಅರಿವಳಿಕೆ ತಜ್ಞ ಡಾ.ಪಿ. ಸೋಮಶೇಖರ್ ಅವರನ್ನು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅಮಾನತು Read more…

SBI, PNB ಗಳಲ್ಲಿನ ಖಾತೆಗಳನ್ನು ತಕ್ಷಣವೇ ಮುಚ್ಚಿ ಠೇವಣಿ, ಹೂಡಿಕೆ ವಾಪಸ್ ಪಡೆಯಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕುಗಳಲ್ಲಿ ಇರುವ ಖಾತೆಗಳನ್ನು ತಕ್ಷಣವೇ ಕ್ಲೋಸ್ ಮಾಡಿ ನಿಶ್ಚಿತ ಠೇವಣಿ ಮತ್ತಿತರ ಹೂಡಿಕೆಗಳನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದಿಂದ Read more…

ಹಳೆ ಪಿಂಚಣಿ ಯೋಜನೆ ಜಾರಿಗೆ ಸಿಎಂಗೆ ಮನವಿ: ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಗಸ್ಟ್ 17ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ ಹಮ್ಮಿಕೊಳ್ಳಲಾಗಿದೆ ಎಂದು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ಗೆ ಹಾಜರಾಗದೆ ಅದೇ ಕಾಲೇಜಲ್ಲಿ ಮುಂದುವರೆಯಲು ಅವಕಾಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಕೌನ್ಸೆಲಿಂಗ್ ಹಾಜರಾಗದೆ 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಅದೇ ಸ್ಥಳಗಳಲ್ಲಿ ಮುಂದುವರೆಯಲು ಉನ್ನತ ಶಿಕ್ಷಣ ಇಲಾಖೆಯಿಂದ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಸ್ವಾತಂತ್ರ್ಯೋತ್ಸವದ ಕೊಡುಗೆಯಾಗಿ ಎಕ್ಸ್-ರೇ, ಲ್ಯಾಬ್ ಟೆಸ್ಟ್ ಉಚಿತ

ಚಿತ್ರದುರ್ಗ: ಸ್ವಾತಂತ್ರ‍್ಯ ದಿನಾಚಾರಣೆ ಅಂಗವಾಗಿ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್ ಗಳನ್ನು ಬಿ.ಪಿ.ಎಲ್ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ಮಾಡಲಾಗುತ್ತದೆ. Read more…

BIG NEWS: ಅನುದಾನ ಕೊರತೆ, ಗ್ಯಾರಂಟಿ ಯೋಜನೆ ಕಡಿತಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ಅನುದಾನ ಕೊರತೆಯ ಕಾರಣ ಗ್ಯಾರಂಟಿ ಯೋಜನೆ ಕಡಿತಕ್ಕೆ ಸಚಿವರಿಂದಲೇ ಒತ್ತಡ ಕೇಳಿ ಬಂದಿದೆ. ಉಚಿತ ಯೋಜನೆಗಳ ಪರಿಷ್ಕರಣೆಗೆ ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವರಾದಾರ ಸತೀಶ್ ಜಾರಕಿಹೊಳಿ, ಕೆ.ಹೆಚ್. Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಅನರ್ಹರ ರೇಷನ್ ಕಾರ್ಡ್ ರದ್ದು, ದಂಡ, ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚುರುಕು ನೀಡಿದೆ. ತೆರಿಗೆ ಪಾವತಿದಾರರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಾಗಿರುವ ಕುಟುಂಬದವರು, ಮನೆಗಳನ್ನು ಬಾಡಿಗೆ Read more…

ಅಕ್ರಮ –ಸಕ್ರಮ: ರಾಜ್ಯಾದ್ಯಂತ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ: ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ

ಬಾಗಲಕೋಟೆ: ಬೆಂಗಳೂರು ಮಾದರಿಯಲ್ಲಿ ರಾಜ್ಯಾದ್ಯಂತ ನಿವೇಶನಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು. ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳುತ್ತದೆ ಎಂದು ಪೌರಾಡಳಿತ ರಹೀಂ ಖಾನ್ ತಿಳಿಸಿದ್ದಾರೆ. Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿನ ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು, ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಇನ್ನೂ ಇ-ಕೆವೈಸಿ ಮಾಡಿಸದೆ ಬಾಕಿ ಇರುವ 45,459 ಪಡಿತರ ಚೀಟಿಗಳ ಫಲಾನುಭಾವಿಗಳು Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಶಿಕ್ಷಕಿ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 42 ವರ್ಷದ ಶಿಕ್ಷಕಿ ದಿವ್ಯಶ್ರೀ ಕೊಲೆಯಾದವರು ಎಂದು ಹೇಳಲಾಗಿದೆ. ಮುಳಬಾಗಿಲು ನಗರದ ಮುತ್ಯಾಲಪೇಟೆ ಲೇಔಟ್ ನಲ್ಲಿ Read more…

BREAKING: ಸಿಎಂ ಬದಲಾದರೂ ಅಚ್ಚರಿ ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್ ಸ್ಪೋಟಕ ಹೇಳಿಕೆ

ಕೋಲಾರ: ಮುಖ್ಯಮಂತ್ರಿ ಬದಲಾದರೂ ಅಚ್ಚರಿಯಿಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೊಂದಲಮಯ ವಾತಾವರಣದಲ್ಲಿದೆ. ಕಾಂಗ್ರೆಸ್ ಪಕ್ಷ Read more…

BREAKING: ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ವೇಳೆ ಅವ್ಯವಸ್ಥೆ ಕಂಡು ಸಚಿವ ಮಧು ಬಂಗಾರಪ್ಪ ಗರಂ: ಅಧಿಕಾರಿಗಳಿಗೆ ತೀವ್ರ ತರಾಟೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಗರದ ನೆಹರು ಕ್ರೀಡಾಂಗಣಕ್ಕೆ  ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೀಡಾಂಗಣದ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ Read more…

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಅರ್ಹರಿಗೆ ಸೌಲಭ್ಯ ತಲುಪಿಸಲು ‘ಪರಿಷ್ಕರಣೆ’

ನವದೆಹಲಿ: ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಪರಿಷ್ಕರಣೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಚಿವ ಮುನಿಯಪ್ಪ, ರಾಜ್ಯ ಸರ್ಕಾರ Read more…

ಹಬ್ಬಕ್ಕೆ ಹೂವು ಕೀಳಲು ಕೆರೆಗೆ ಇಳಿದ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಹೂವು ಕೀಳಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗೋವೇನಹಳ್ಳಿಯ ಸಿದ್ದಲಿಂಗಯ್ಯ(45) ಮೃತಪಟ್ಟವರು ಎಂದು ಹೇಳಲಾಗಿದೆ. ಹಬ್ಬಕ್ಕಾಗಿ ತಾವರೆ ಹೂವು Read more…

BIG NEWS : ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ ಇಂದು ಭೇಟಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ; ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪತಿಯೋರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಗೌರಿ (26) ಎಂಬ ಮಹಿಳೆ ಕೊಲೆಯಾಗಿದ್ದು, ಸ್ಮಶಾನ ರಸ್ತೆಯಲ್ಲಿ ಈ ಘಟನೆ ನಡೆದಿದೆ. Read more…

ಬಿಜೆಪಿಯವರು ನೂರು ಜನ್ಮ ತಾಳಿದರೂ ಐದು ಗ್ಯಾರಂಟಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಬಿಜೆಪಿಯವರು ನೂರು ಜನ್ಮ ತಾಳಿದರೂ ಐದು ಗ್ಯಾರಂಟಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಇಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ Read more…

BREAKING : ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಬೆಂಗಳೂರು : ವಿಧಾನಸೌಧದ ಮುಂದೆ ಯುವಕನೋರ್ವ ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಪ್ರಥ್ವಿರಾಜ್ ಎಂಬಾತ ವಿಧಾನಸೌಧದ ಮುಂದೆ ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...