alex Certify Karnataka | Kannada Dunia | Kannada News | Karnataka News | India News - Part 275
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಈ ಬಾರಿ ಅದ್ಧೂರಿ ‘ಮೈಸೂರು ದಸರಾ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ |Mysore Dasara 2024

ಬೆಂಗಳೂರು : ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. Read more…

ALERT : ಅಪರಿಚಿತ ‘ವಿಡಿಯೋ ಕಾಲ್’ ರಿಸೀವ್ ಮಾಡುವ ಮುನ್ನ ಎಚ್ಚರ ; 2.3 ಲಕ್ಷ ಕಳೆದುಕೊಂಡ ಬೆಂಗಳೂರಿನ ವೈದ್ಯ..!

ಆಘಾತಕಾರಿ ಪ್ರಕರಣವೊಂದರಲ್ಲಿ, ಬೆಂಗಳೂರಿನ 72 ವರ್ಷದ ವೈದ್ಯರೊಬ್ಬರು ವಂಚನೆಗೆ ಒಳಗಾಗಿ 2.3 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಜುಲೈ 27 ರಂದು ಈ ಘಟನೆ ನಡೆದಿದ್ದು, ಡಾ.ರಮೇಶ್ (ಹೆಸರು ಬದಲಾಯಿಸಲಾಗಿದೆ) Read more…

ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಸಾಗರದ ಡಾ.ಚಿನ್ಮಯಿ ವಿ ಕೆ ಆಯ್ಕೆ…!

ದೆಹಲಿಯಲ್ಲಿ ನಾಳೆ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಸಾಗರದ ಮಾರ್ಕೆಟ್ ರಸ್ತೆಯಲ್ಲಿರುವ ಸಾಗರ ಡೀಸೆಲ್ಸ್ ನ ಮಾಲೀಕರಾದ ಶ್ರೀ ವಿನಾಯಕ ಖಟಾವಕರ ಮತ್ತು ಶ್ರೀಮತಿ Read more…

ರೈತರೇ ಗಮನಿಸಿ : ಹೈಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತ Read more…

‘KPCC’ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಆಯ್ಕೆ ; ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಆಯ್ಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಕಗೊಂಡಿರುವ ಯುವ ಕ್ರಿಯಾಶೀಲ ನಾಯಕಿ Read more…

BREAKING : ಕನ್ನಡಿಗ, ಶಿಲ್ಪಿ ಅರುಣ್ ಯೋಗಿರಾಜ್ ಗೆ ‘ವೀಸಾ’ ನಿರಾಕರಿಸಿದ ಅಮೆರಿಕ..!

ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಮೆರಿಕ ವೀಸಾ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಕ ಸಮ್ಮೇಳನ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ನಡಿಗ ಶಿಲ್ಪಿ ಅರುಣ್ 20 Read more…

BREAKING : ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ‘ದೊಡ್ಡ ಗಣೇಶ್’ ನೇಮಕ.!

ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಅವರು ಕೀನ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ದೊಡ್ಡ ಗಣೇಶ್ ಅವರು ತಮ್ಮ ಅಧಿಕೃತ Read more…

ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ

1-7-2022ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ನಿವೃತ್ತ ಸರ್ಕಾರಿ ನೌಕರರು ಹಾಗೂ ಪದಾಧಿಕಾರಿಗಳು ಮಹತ್ವದ ಸೂಚನೆ ಹಾಗೂ ಮನವಿಯೊಂದನ್ನು ಮಾಡಿದ್ದಾರೆ. 1-7-2022ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಸರ್ಕಾರ Read more…

BREAKING : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ : ಆ.28 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು,  ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. Read more…

BIG NEWS: ಗ್ಯಾರಂಟಿ ಯೋಜನೆ ಬದಲಾವಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವಂತೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರಿಗೆ ಮನವಿ ಮಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆ Read more…

ವಿದ್ಯುತ್ ಬಿಲ್ ನಲ್ಲಿಯೂ ಸುಲಿಗೆ: ಗ್ರಾಹಕರಿಗೆ ಕಾಂಗ್ರೆಸ್ ಸರ್ಕಾರದಿಂದ ಕರೆಂಟ್ ಶಾಕ್; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದ ಖಜಾನೆಯನ್ನು ಗುಡಿಸಿ ಗುಂಡಾಂತರ ಮಾಡಿರುವ ಕಾಂಗ್ರೆಸ್‌ ಸರ್ಕಾರ ಈಗ ದಿನನಿತ್ಯದ ಖರ್ಚಿಗೆ ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಸಿಎಂ Read more…

ಆ. 15 ರಂದು ಭಾರತಕ್ಕೆ ‘ಸ್ವಾತಂತ್ರ್ಯ’ ನೀಡಲು ನಿರ್ಧರಿಸಿದವರು ಯಾರು ? ಇಲ್ಲಿದೆ ಮಹತ್ವದ ಸಂಗತಿ

ಆಗಸ್ಟ್ 15. ಭಾರತದ ಸ್ವಾತಂತ್ರ್ಯ ದಿನ. ಜಾತಿ ಅಥವಾ ಮತವನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯನು ಆಚರಿಸುವ ಹಬ್ಬವಾಗಿದೆ. ಈ ದಿನವನ್ನು ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಮಂತ್ರಿಯವರು ಕೆಂಪು Read more…

BIG NEWS: ಬಿ.ವೈ. ವಿಜಯೇಂದ್ರ ರಾಜೀನಾಮೆಗೆ ಸ್ವಪಕ್ಷದ ಶಾಸಕರಿಂದಲೇ ಒತ್ತಾಯ: ಸೂಕ್ತ ಸಮಯದಲ್ಲಿ ವರಿಷ್ಠರಿಂದ ತೀರ್ಮಾನ ಎಂದ ಆರ್.ಅಶೋಕ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ಕೇಳಿಬರುತ್ತಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಹರಿಹರ ಶಾಸಕ ಬಿ.ಪಿ ಹರೀಶ್, Read more…

ಎಚ್ಚರ : ಅರಣ್ಯ ಜಮೀನು ಒತ್ತುವರಿ ಮಾಡಿದ್ರೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ ಫಿಕ್ಸ್..!

ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 Read more…

BIG NEWS: ಜನರ ಅಭಿಪ್ರಾಯವನ್ನು ಹೈಕಮಾಂಡ್ ಬಳಿ ಇಟ್ಟಿದ್ದೇನೆ; ಗ್ಯಾರಂಟಿ ಸ್ಥಗಿತ ಮಾಡಿ ಎಂದಿಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಷ್ಕರಣೆ ಮಾಡುವಂತೆ ಹೈಕಮಾಂಡ್ ನಾಯಕರಿಗೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ದಿಗೆ ಹಣ ಸಿಗುತ್ತಿಲ್ಲ. ರಾಜ್ಯದ Read more…

GOOD NEWS : ಸೆಪ್ಟೆಂಬರ್ ನಲ್ಲಿ ಹೊಸ ‘BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಸೆಪ್ಟೆಂಬರ್ ತಿಂಗಳಿನಲ್ಲಿ ಹೊಸ ‘ಬಿಪಿಎಲ್’ ಕಾರ್ಡ್ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ Read more…

ಮೈಸೂರು ಅರಮನೆ ವೀಕ್ಷಣೆಗೆ ವಾಟ್ಸಪ್ ನಲ್ಲೇ ಟಿಕೆಟ್: ಇಲ್ಲಿದೆ ಮಾಹಿತಿ: ಇಂದಿನಿಂದಲೇ ವಿಶೇಷ ಸೌಲಭ್ಯ ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 3ರಿಂದ 12ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. Read more…

ರೈತರೇ ಗಮನಿಸಿ : ‘PM KISAN’ 18 ನೇ ಕಂತಿನ ಹಣ ಜಮಾ ಆಗಲು ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಪಿ.ಎಂ. ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ Read more…

BREAKING : ಕರ್ನಾಟಕದ 20 ಮಂದಿ ಸೇರಿ 1,037 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆ..!

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ 1,037 ಪೊಲೀಸ್ ಸಿಬ್ಬಂದಿಗೆ ಸೇವಾ ಪದಕಗಳನ್ನು ಸರ್ಕಾರ ಬುಧವಾರ ಪ್ರಕಟಿಸಿದೆ.ಕರ್ನಾಟಕದ 20 ಮಂದಿ ಸೇರಿ 1,037 ಪೊಲೀಸ್ Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಸೆಪ್ಟೆಂಬರ್ ನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ..!

ಬೆಂಗಳೂರು : ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು Read more…

ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹೋಮ-ಹವನ: ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಖ್ಯಾತ ನಟ-ನಟಿಯರು

ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹಿರಿಯ ನಟ ದೊಡ್ಡಣ್ಣ ದಂಪತಿ ನೇತೃತ್ವದಲ್ಲಿ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಸಮ್ಮುಖದಲ್ಲಿ ವಿಶೇಷ ಹೋಮ-ಹವನ ನಡೆಸಲಾಗಿದೆ. Read more…

BREAKING : ‘ಕ್ರೌರ್ಯ’ ಮಾಡೋಕೆ ನಟ ದರ್ಶನ್ ಗೆ ಬುದ್ದಿ ಕೊಟ್ಟಿದ್ದೇ ದೇವರು : ನಟಿ ಗಿರಿಜಾ ಲೋಕೇಶ್..!

ಬೆಂಗಳೂರು : ನಟ ದರ್ಶನ್ ಗಾಗಿ ಪೂಜೆ ಯಾಕೆ ಮಾಡಬಾರದು..? ಕನ್ನಡ ಚಿತ್ರರಂಗ ಈ ಮಟ್ಟಕ್ಕೆ ಬರಲು ಅವನು ಕೂಡ ಬಹಳ ಕಷ್ಟಪಪಟ್ಟಿದ್ದಾನೆ ಎಂದು ನಟಿ ಗಿರಿಜಾ ಲೋಕೇಶ್ Read more…

SHOCKING : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ; ಸಂಬಳ ಕೇಳಿದ್ದಕ್ಕೆ ನಗ್ನಗೊಳಿಸಿ ಹಲ್ಲೆ ಮಾಡಿದ ಕಿರಾತಕ..!

ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಸಂಬಳ ಕೇಳಿದಕ್ಕೆ ನಗ್ನಗೊಳಿಸಿ ಹಲ್ಲೆ ನಡೆಸಿದ ಘಟನೆ ಉತ್ತರಹಳ್ಳಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಷರೀಫ್ ಮೇಲೆ  ಹಾಸಿಗೆ ವ್ಯಾಪಾರಿ ಷೇಕ್ಷಾವಾಲಾ Read more…

BREAKING NEWS: ಅತಿಥಿ ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ಪ್ರಕರಣ: ಸಹ ಶಿಕ್ಷಕ ಸಸ್ಪೆಂಡ್

ರಾಯಚೂರು: ಅತಿಥಿ ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದ ಸಹ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯ Read more…

ಸಕಲೇಶಪುರ ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ: ಸಕಲೇಶಪುರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸದಾಗಿ ಭರ್ತಿ ಮಾಡುವ ಸಂಬಂಧವಾಗಿ ಕರ್ನಾಟಕ ಕಾನೂನು Read more…

ಬೈಕ್’ಗೆ ಪೆಟ್ರೋಲ್ ಹಾಕುವಾಗ ಸಿಗರೇಟ್ ಸೇದಿದ ಗ್ರಾಹಕನಿಗೆ ಥಳಿಸಿದ ಸಿಬ್ಬಂದಿ |Video Viral

ಗ್ರಾಹಕರೊಬ್ಬರು ತಮ್ಮ ಬೈಕ್ ಗೆ ಪೆಟ್ರೋಲ್ ಹಾಕಿಸುವಾಗ ಸಿಗರೇಟ್ ಸೇದಿದ್ದು, ಈ ಹಿನ್ನೆಲೆ ಬಂಕ್ ನ ಸಿಬ್ಬಂದಿ ಗ್ರಾಹಕನಿಗೆ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಘಟನೆಯನ್ನು Read more…

ತುಂಗಭದ್ರಾ ಡ್ಯಾಮ್ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ‘CM ಸಿದ್ದರಾಮಯ್ಯ’ ಸೂಚನೆ.!

ಬೆಂಗಳೂರು : ತುಂಗಭದ್ರಾ ಜಲಾಶಯದ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತುಂಗಭದ್ರಾ ಜಲಾಶಯದ ಗೇಟ್ ಮುರಿದಿರುವ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ Read more…

Rain Alert Karnataka : ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಕಡೆ ಭಾರಿ ಮಳೆ ಬೀಳಲಿದ್ದು, Read more…

BIG NEWS: ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಸಚಿವರಿಂದಲೇ ಅಪಸ್ವರ: ಹೈಕಮಾಂಡ್ ನಾಯಕರಿಗೆ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಮಾಡಿದ ಮನವಿಯೇನು?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಸಚಿವರಿಂದಲೇ ಅಪಸ್ವರ ವ್ಯಕ್ತವಾಗಿತ್ತಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಹಣಕಾಸಿನ ಸಮಸ್ಯೆಯಾಗುತ್ತಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಗ್ಯಾರಂಟಿ ಯೋಜನೆಗಳ ಮೇಲಿನ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ರಸ್ತೆಗಳಲ್ಲಿ ನಾಳೆ ಸಂಚಾರ ಮಾರ್ಗ ಬದಲಾವಣೆ..!

ಬೆಂಗಳೂರು : ಸರ್ವರಿಗೂ ಸ್ವಾತಂತ್ಯೋತ್ಸವ-2024 ರ ಸಂಭ್ರಮಾಚರಣೆಯ ಶುಭಾಶಯಗಳು…..ಬೆಂಗಳೂರಿಗರೇ ಗಮನಿಸಿ ಸ್ವಾತಂತ್ಯೋತ್ಸವದ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ಹಲವು ಕಡೆ ರಸ್ತೆ ಸಂಚಾರ ನಿಷೇಧಿಸಲಾಗಿದ್ದು, ಬದಲಿ ಮಾರ್ಗದ ಬಗ್ಗೆ ಮಾಹಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...