alex Certify Karnataka | Kannada Dunia | Kannada News | Karnataka News | India News - Part 276
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಪರ ಎನ್ನುವ ‘CM ಸಿದ್ದರಾಮಯ್ಯ’ ಯಾವುದೇ ರೈತ ವಿರೋಧಿ ಕಾನೂನುಗಳನ್ನು ಇನ್ನೂ ರದ್ದುಗೊಳಿಸಿಲ್ಲ : ನಟ ಚೇತನ್ ಅಹಿಂಸಾ

ಬೆಂಗಳೂರು : ರೈತರ ಪರ ಎನ್ನುವ ಸಿಎಂ ಸಿದ್ದರಾಮಯ್ಯ ಯಾವುದೇ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಿಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಕುರಿತು ಫೇಸ್ ಬುಕ್ Read more…

BREAKING : ತುಮಕೂರಿನಲ್ಲಿ ಘೋರ ಘಟನೆ ; ಆಸ್ತಿಗಾಗಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ತುಮಕೂರು: ತಂದೆ-ತಾಯಿಗಳು ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಾರೆ. ಕುಟುಂಬಕ್ಕೆ, ಸಮಾಜಕ್ಕೆ ಬೆಳಕಾಗಲಿ ಎಂದು ಆಶಿಸುತ್ತಾರೆ. ಆದರೆ ಇಲ್ಲೋರ್ವ ಮಗ, ವೃದ್ಧ ತಂದೆಯನ್ನೇ ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಆಸ್ತಿ ಆಸೆಗಾಗಿ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ವಾರದೊಳಗೆ ರೈತರ ಖಾತೆಗೆ ಬೆಳೆ ಪರಿಹಾರ ಜಮಾ..!

ಬೆಂಗಳೂರು : ವಾರದೊಳಗೆ ರೈತರ ಖಾತೆಗೆ ಬೆಳೆ ಪರಿಹಾರ ಜಮಾ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಹಾನಿಯಾಗಿದ್ದರೆ, Read more…

ಪಡಿತರ ಚೀಟಿ ಹೊಂದಿದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಎಣ್ಣೆ, ಬೇಳೆ, ಸಕ್ಕರೆ ವಿತರಣೆಗೆ ಚಿಂತನೆ

ನವದೆಹಲಿ: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದೆ. ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ, ಇತರೆ ಆಹಾರ Read more…

SHOCKING NEWS: ಸಂಬಳ ಕೇಳಿದ್ದಕ್ಕೆ ನಗ್ನಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಮಾಡಿದ ದುರುಳ

ಬೆಂಗಳೂರು: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಸಂಬಳ ಕೇಳಿದ್ದಕ್ಕೆ ಆತನನ್ನು ನಗ್ನಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಈ ಘಟನೆ Read more…

ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರು, ಹಳೆ ಮೈಸೂರು ಭಾಗದ ಹತ್ತು ಜಿಲ್ಲೆಗಳಲ್ಲಿ ಬುಧವಾರದಿಂದ ನಾಲ್ಕು ದಿನ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. Read more…

SHOCKING NEWS: 5ನೇ ತರಗತಿ ವಿದ್ಯಾರ್ಥಿನಿ ಮೆಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ: ಕಾಮುಕ ಅರೆಸ್ಟ್

ಕಲಬುರ್ಗಿ: ಶಿಕ್ಷಕಿಗೆ ಸಹ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಬದುಕಿನ ಪಾಠ Read more…

ಆಧಾರ್ ಸೀಡಿಂಗ್ ನಿಂದಾಗಿ ಸರ್ಕಾರಕ್ಕೆ ಸಿಕ್ತು ಅಂಕಿ ಅಂಶ: ಅಕ್ರಮವಾಗಿ ಜಮೀನು ಮಾರಾಟಕ್ಕೆ ಬ್ರೇಕ್

ಬೆಂಗಳೂರು: ಆಧಾರ್‌ ಸೀಡಿಂಗ್‌ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ದರೂ, ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್‌ ಸೀಡಿಂಗ್‌ನಿಂದ ತಿಳಿದುಬಂದಿದೆ ಎಂದು Read more…

ಆ. 17 ಶನಿವಾರ ಸರ್ಕಾರಿ ನೌಕರರಿಗೆ ವಿಶೇಷ ರಜೆ

ಬೆಂಗಳೂರು: 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಗಸ್ಟ್ 17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ Read more…

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ‘ವಂಡರ್ ಲಾ’ದಲ್ಲಿ ಉಚಿತ ಟಿಕೆಟ್ ವಿಶೇಷ ಕೊಡುಗೆ ಘೋಷಣೆ

ಬೆಂಗಳೂರು: ವಂಡರ್ ಲಾದಲ್ಲಿ ಎರಡು ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್ ಉಚಿತವಾಗಿ ಸಿಗಲಿದೆ. ವಂಡರ್ ಲಾ ಹಾಲಿಡೇಸ್ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆನ್ಲೈನ್ ನಲ್ಲಿ ಎರಡು ಟಿಕೆಟ್ ಖರೀದಿಸಿದರೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಬಳಿಕ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣ ಸಾಕ್ಷಿ ಹೇಳಿಕೆ ಬೆನ್ನಲ್ಲೇ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ಪೊಲೀಸರು ಸಿಆರ್ಪಿಸಿ 164ರ Read more…

ಕೋರ್ಟ್ ನಿಂದ ಪರಾರಿಯಾದ ಕೊಲೆ ಆರೋಪಿ: ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಪೊಲೀಸರು

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಕರೆ ತಂದಿದ್ದ ಕೊಲೆ ಆರೋಪಿ ಪರಾರಿಯಾಗಿದ್ದು, ಸಿನಿಮಾ ರೀತಿಯಲ್ಲಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಪುನಃ ಹಿಡಿದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ Read more…

ವೇತನ ಹೆಚ್ಚಳ ಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 12ಕ್ಕೆ ಸಾರಿಗೆ ನೌಕರರ ಧರಣಿ

ಬೆಂಗಳೂರು: ವೇತನ ಹೆಚ್ಚಳ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳು ಮತ್ತು ಸರ್ಕಾರವನ್ನು ಎಚ್ಚರಿಸಲು ಆಗಸ್ಟ್ 27ರಂದು ಕಲಬುರಗಿ, ಆಗಸ್ಟ್ 28ರಂದು ಹುಬ್ಬಳ್ಳಿಯಲ್ಲಿ ನೌಕರರ Read more…

ಜಿಎಸ್‌ಟಿ ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್: ಸರ್ಕಾರ ಆದೇಶ

ಬೆಂಗಳೂರು: ಜಿ.ಎಸ್.ಟಿ. ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್ ಕರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದಿಂದ ಅನುಮೋದಿಸಲಾದ ಏಕರೂಪ ಅನುಸೂಚಿ ದರಗಳ ಅನ್ವಯ ಅಂದಾಜು ಪಟ್ಟಿಯಲ್ಲಿ ಜಿಎಸ್‌ಟಿ ಮೊತ್ತ ಹೊರತುಪಡಿಸಿ Read more…

ಅ. 24 ರಿಂದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯ ಓಪನ್

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲನ್ನು ಅ. 24ರಂದು ತೆರೆಯಲಾಗುವುದು. ಉತ್ತಮ ಮುಂಗಾರು ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಹಾಸನಾಂಬ ಜಾತ್ರಾ ಮಹೋತ್ಸವ ನಡೆಸಲು ಮಂಗಳವಾರ Read more…

ಕ್ಷೇತ್ರ ಮರು ವಿಂಗಡಣೆ, ಮೀಸಲು ಪ್ರಕ್ರಿಯೆ ಮುಗಿಯದಿದ್ರೆ ಹಳೆ ಮೀಸಲಾತಿ ಪ್ರಕಾರವೇ ಜಿಪಂ, ತಾಪಂ ಚುನಾವಣೆ

ಬೆಂಗಳೂರು: ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. Read more…

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

ನವದೆಹಲಿ: ರಾಜ್ಯದ ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿ ನೀಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು Read more…

ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಪುಷ್ಪಾ ಅಮರನಾಥ್ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ Read more…

ಮನೆ ಗೋಡೆ ಕುಸಿದು ವೃದ್ಧೆ ಸಾವು

ಚಾಮರಾಜನಗರ: ಸಿಂಗಾನಲ್ಲೂರಿನಲ್ಲಿ ಮಳೆಯಿಂದಾಗಿ ಮನೆಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. 85 ವರ್ಷದ ರಂಗಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮನೆ ಗೋಡೆ ಕುಸಿದು ಸ್ಥಳದಲ್ಲಿಯೇ ರಂಗಮ್ಮ ಮೃತಪಟ್ಟಿದ್ದಾರೆ. ರಂಗಮ್ಮ ಪುತ್ರಿ Read more…

ಚಿನ್ನಾಭರಣ ಒತ್ತೆ ಇಟ್ಟವರಿಗೆ ಸೇಟು ಶಾಕ್: ಗಿರವಿ ಇಟ್ಟಿದ್ದ ಆಭರಣಗಳೊಂದಿಗೆ ಪರಾರಿ

ಬೆಂಗಳೂರು: ಗಿರವಿ ಇಟ್ಟಿದ್ದ ಆಭರಣಗಳ ಜೊತೆಗೆ ಸೇಟು ಪರಾರಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ. ಗಿರವಿ ಅಂಗಡಿ ಮುಚ್ಚಿ ರಾಜಸ್ಥಾನ ಮುನಾರಾಮ್ ಸೇಟು Read more…

ಗಮನಿಸಿ: ಶುಲ್ಕ ಮರುಪಾವತಿಗೆ ಅರ್ಜಿ ಅಹ್ವಾನ

ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಾರಿಗೊಳ್ಳುತ್ತಿರುವ ಯೋಜನೆ/ಕಾರ್ಯಕ್ರಮಗಳಾದ ಶುಲ್ಕ ಮರುಪಾವತಿ ಯೋಜನೆ ಮತ್ತು ವಿವಾಹ ಪ್ರೋತ್ಸಾಹ ಯೋಜನೆ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಹಾಗೂ ಕಾಲೇಜು Read more…

ಬೇಲೂರು ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸದಾಗಿ ಭರ್ತಿ ಮಾಡುವ ಸಂಬಂಧವಾಗಿ ಕರ್ನಾಟಕ Read more…

BIG NEWS: ಅಕ್ಟೋಬರ್ 24 ರಿಂದ ‘ಹಾಸನಾಂಬ ಜಾತ್ರಾ ಮಹೋತ್ಸವ’

ಹಾಸನದ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಸಂಸದರಾದ ಶ್ರೇಯಸ್ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಎಲ್ಲಾ ಕೃಷಿಕರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ವಾರದೊಳಗಾಗಿ ಬೆಳೆ ಹಾನಿಗೊಳಗಾದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಚಂದ್ರದ್ರೋಣ ಪರ್ವತದ Read more…

BREAKING: ಧರಣಿ, ಕರಾಳ ಸ್ವಾತಂತ್ರ್ಯ ದಿನಾಚರಣೆ ಹಿಂಪಡೆದ ಖಾಸಗಿ ಶಾಲೆಗಳು: ಸಚಿವ ಮಧು ಬಂಗಾರಪ್ಪ ಪ್ರಯತ್ನ ಯಶಸ್ವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಕೈಗೊಂಡಿದ್ದ ಖಾಸಗಿ ಶಾಲೆಗಳ ಮನವೊಲಿಸುವಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ರುಪ್ಸಾ ಸಂಘಟನೆ, ಮತ್ತು ಕಾಮ್ಸ್ ಸಂಘಟನೆಗಳೊಂದಿಗೆ ಸಚಿವ Read more…

ಸರ್ಕಾರಿ ಜಮೀನು ಒತ್ತುವರಿ ಮಾಡಿದ ಇಬ್ಬರಿಗೆ ಶಿಕ್ಷೆ, ದಂಡ: ಒತ್ತುವರಿ ತೆರವಿಗೆ ಆದೇಶ

ಶಿವಮೊಗ್ಗ: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ ಶಿಕ್ಷೆ ವಿಧಿಸಿದ್ದು, ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಬೆಂಗಳೂರು : ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ಮುಂದಿನ ವರ್ಷದಿಂದ 50 Read more…

BIG NEWS : ಸ್ವಾತಂತ್ರ್ಯ ದಿನಾಚರಣೆಗೆ ನೌಕರರಿಗೆ ವೇತನ ಸಹಿತ ರಜೆ ನೀಡಲು ಆದೇಶ..!

ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ) ಕಾಯ್ದೆ 1963 ರ ಕಲಂ 3 ಹಾಗೂ ಕರ್ನಾಟಕ ನಿಯಮಗಳು 1964 ರ ನಿಯಮ 9 ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...