alex Certify Karnataka | Kannada Dunia | Kannada News | Karnataka News | India News - Part 277
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ಟೋಬರ್ 24 ರಿಂದ ‘ಹಾಸನಾಂಬ ಜಾತ್ರಾ ಮಹೋತ್ಸವ’

ಹಾಸನದ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಸಂಸದರಾದ ಶ್ರೇಯಸ್ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಎಲ್ಲಾ ಕೃಷಿಕರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ವಾರದೊಳಗಾಗಿ ಬೆಳೆ ಹಾನಿಗೊಳಗಾದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಚಂದ್ರದ್ರೋಣ ಪರ್ವತದ Read more…

BREAKING: ಧರಣಿ, ಕರಾಳ ಸ್ವಾತಂತ್ರ್ಯ ದಿನಾಚರಣೆ ಹಿಂಪಡೆದ ಖಾಸಗಿ ಶಾಲೆಗಳು: ಸಚಿವ ಮಧು ಬಂಗಾರಪ್ಪ ಪ್ರಯತ್ನ ಯಶಸ್ವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಕೈಗೊಂಡಿದ್ದ ಖಾಸಗಿ ಶಾಲೆಗಳ ಮನವೊಲಿಸುವಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ರುಪ್ಸಾ ಸಂಘಟನೆ, ಮತ್ತು ಕಾಮ್ಸ್ ಸಂಘಟನೆಗಳೊಂದಿಗೆ ಸಚಿವ Read more…

ಸರ್ಕಾರಿ ಜಮೀನು ಒತ್ತುವರಿ ಮಾಡಿದ ಇಬ್ಬರಿಗೆ ಶಿಕ್ಷೆ, ದಂಡ: ಒತ್ತುವರಿ ತೆರವಿಗೆ ಆದೇಶ

ಶಿವಮೊಗ್ಗ: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ ಶಿಕ್ಷೆ ವಿಧಿಸಿದ್ದು, ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಬೆಂಗಳೂರು : ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ಮುಂದಿನ ವರ್ಷದಿಂದ 50 Read more…

BIG NEWS : ಸ್ವಾತಂತ್ರ್ಯ ದಿನಾಚರಣೆಗೆ ನೌಕರರಿಗೆ ವೇತನ ಸಹಿತ ರಜೆ ನೀಡಲು ಆದೇಶ..!

ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ) ಕಾಯ್ದೆ 1963 ರ ಕಲಂ 3 ಹಾಗೂ ಕರ್ನಾಟಕ ನಿಯಮಗಳು 1964 ರ ನಿಯಮ 9 ರ Read more…

ಹಿಂದುಳಿದ ವರ್ಗದ ಸಮುದಾಯಗಳಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜು Read more…

ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು Read more…

ಸಿಎಂ ಸಿದ್ದರಾಮಯ್ಯನವರೇ ಸರ್ಕಾರಿ ಶಾಲೆಗಳೆಂದರೆ ಇಷ್ಟೊಂದು ತಾತ್ಸಾರವೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಮಕ್ಕಳ ಭವಿಷ್ಯಕ್ಕೆ ಕಾಂಗ್ರೆಸ್ ಸರ್ಕಾರ ಕಲ್ಲು ಹಾಕಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ನಿರ್ಲಕ್ಷ್ಯದಿಂದ ಶಿಕ್ಷಣ ಇಲಾಖೆ ಅಧೋಗತಿಗೆ ತಲುಪಿ, Read more…

BIG UPDATE : ಶಿರೂರು ಗುಡ್ಡ ಕುಸಿತ ಪ್ರಕರಣ ; ನಾಪತ್ತೆಯಾಗಿದ್ದ ಲಾರಿಯ ಬಿಡಿಭಾಗಗಳು ಪತ್ತೆ.!

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಲಾರಿಯ ಬಿಡಿಭಾಗಗಳು ಪತ್ತೆಯಾಗಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ ಸ್ಕೂಬಾ ಡ್ರೈವಿಂಗ್ Read more…

GOOD NEWS : ಶೀಘ್ರದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಮುಂದಿನ ದಿನಗಳಲ್ಲಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ Read more…

ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಲ್ಲಿ ವಂಚನೆ: 5 ಕೋಟಿ ಹಣ ದೋಚಿ ಪರಾರಿಯಾದ ಆರೋಪಿ

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಲ್ಲಿ ಐದು ಕೋಟಿ ರೂಪಾಯಿ ವಂಚಿಸಿ ವ್ಯಕ್ತಿ ಪರಾರಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಮುನಾರಾಮ್ Read more…

BREAKING : ಆ.17 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು |Govt Employee

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ದಿನಾಂಕ:17.08.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಅಭಿನಂದನೆ’ ಹಾಗೂ “ಕಾರ್ಯಾಗಾರ’ ಆಯೋಜಿಸಲಾಗಿದೆ. Read more…

‘ಗೌರಿ ಲಂಕೇಶ್’ ಕೊಲೆ ಆರೋಪಿಯನ್ನು ಭೇಟಿಯಾದ ಮಾಜಿ ಸಂಸದ ಪ್ರತಾಪ್ ಸಿಂಹ ; ಕಾಂಗ್ರೆಸ್ ಕಿಡಿ.!

ಬೆಂಗಳೂರು : ಮಾಜಿ ಸಂಸದ ಪ್ರತಾಪ್ ಸಿಂಹ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಭೇಟಿಯಾಗಿದ್ದಾರೆ ಎನ್ನಲಾಗಿದ್ದು, ಈ ಕುರಿತು ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ Read more…

ಜಿ.ಪಂ, ತಾ.ಪಂ ಚುನಾವಣೆ ನಿಗದಿ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಮುಂದೂಡಿಕೆಯಾಗಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಚುನಾವಣೆ ಸಂಬಂಧ Read more…

BIG NEWS: ಗಾಣಗಾಪುರದಲ್ಲಿ ದುರಂತ: ಅಷ್ಟತೀರ್ಥ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಕಲಬುರ್ಗಿ: ಗಾಣಗಾಪುರದಲ್ಲಿ ಅಷ್ಟತೀರ್ಥ ಸ್ನಾನಕ್ಕೆಂದು ಹೋಗಿದ್ದ ಬಾಲಕರಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಸಂಗಮದ ಅಷ್ಟತೀರ್ಥ ಸ್ನಾನಕ್ಕೆಂದು ಹೋಗಿದ್ದಾಗ ಈ ದುರಂತ Read more…

ಪ್ರತಿದಿನ ರೌಂಡ್ಸ್ ಮಾಡ್ತೀರಲ್ಲ, ಜನರಿಗೆ ಏನು ಮಾಡಿಕೊಟ್ಟಿದ್ದೀರಾ? ಡಿಸಿಎಂ ವಿರುದ್ಧ ಮತ್ತೆ ಹರಿಹಾಯ್ದ HDK

ಬೆಂಗಳೂರು: ಲೂಟಿ ಮಾಡಿದ್ದು ಸಾಕು, ಅಭಿವೃದ್ಧಿಗೆ ಸಹಕಾರ ನೀಡಿ. ನನ್ನ ಮೇಲಿನ ಧ್ವೇಷಕ್ಕೆ ರಾಜ್ಯ ಹಾಳು ಮಾಡಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ Read more…

BIG NEWS : ರಾಜ್ಯದ ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಆ.16 ಕೊನೆಯ ದಿನ..!

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿಯನ್ನು ಪ್ರಾರಂಭಿಸಿದ್ದು, ರೈತರು ವಿವಿಧ ಕೃಷಿ ಬೆಳೆಗಳಿಗೆ Read more…

BIG NEWS : ಮನೆ ಮನೆಯಲ್ಲೂ ಹಾರಾಡಲಿದೆ ‘ತ್ರಿವಣ ಧ್ವಜ’ : ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಬಿಜೆಪಿ ಚಾಲನೆ..!

ಬೆಂಗಳೂರು : ಮನೆ ಮನೆಯಲ್ಲೂ ತ್ರಿವಣ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಬಿಜೆಪಿ ಇಂದು ಚಾಲನೆ ನೀಡಿದೆ. ಪ್ರಧಾನಿ ಮೋದಿಯವರ ಕರೆಯ ಮೇರೆಗೆ ಇಂದಿನಿಂದ ಆರಂಭವಾಗಿರುವ Read more…

BREAKING : ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ : FSL ಪರೀಕ್ಷೆಯಲ್ಲಿ ಧೃಡ..!

ಬೆಂಗಳೂರು : ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿರುವುದು ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ಧೃಡವಾಗಿದೆ. ಕೃತ್ಯ ನಡೆದ ಸ್ಥಳಗಳಲ್ಲಿ Read more…

ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆಗೆ ಕಂಡಿಷನ್ ಹಾಕಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ರಹಸ್ಯ ಸಭೆ ಸೇರಿದ್ದ ಬಿಜೆಪಿ ರೆಬಲ್ ನಾಯಕರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆಗೆ ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ Read more…

ಕರ್ನಾಟಕದಲ್ಲಿ 6,395 ಆನೆ, 563 ಹುಲಿಗಳಿವೆ : ರಾಜ್ಯ ಸರ್ಕಾರ ಮಾಹಿತಿ..!

ಬೆಂಗಳೂರು :  ಕರ್ನಾಟಕದಲ್ಲಿ 6,395 ಆನೆ, 563 ಹುಲಿಗಳಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕರ್ನಾಟಕವು ಆನೆ ಹಾಗೂ ಹುಲಿಗಳ ನೆಚ್ಚಿನ ತಾಣವಾಗಿದೆ. ರಾಜ್ಯದಲ್ಲಿ 6,395 ಆನೆಗಳು Read more…

ರಾಜ್ಯದಲ್ಲಿ ಮತ್ತೊಂದು ‘ಕುಕ್ಕರ್ ಬ್ಲಾಸ್ಟ್’ ಅವಘಡ : 9 ಮಂದಿಗೆ ಗಂಭೀರ ಗಾಯ..!

ಬೆಳಗಾವಿ : ಬೆಳಗಾವಿಯ ಹೋಟೆಲ್ ನಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಇರುವ ಹೋಟೆಲ್ ಒಂದರಲ್ಲಿ ಕುಕ್ಕರ್ ಸ್ಫೋಟಗೊಂಡು Read more…

BREAKING : ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ..!

ಕೊಪ್ಪಳ : ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಮುರಿದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದ ಹಿನ್ನೆಲೆ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. Read more…

BREAKING : ಬೆಳಗಾವಿಯ ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ : 9 ಜನರಿಗೆ ಗಂಭೀರ ಗಾಯ

ಬೆಳಗಾವಿ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಸವದತ್ತಿಗೆ ದೇವರ ದರ್ಶನಕ್ಕೆಂದು ಬಂದಿದ್ದ ಭಕ್ತರು ಹೋಟೆಲ್ Read more…

BIG NEWS: ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ

ಬೆಂಗಳೂರು: ಯುವತಿಯೋರ್ವಳು ಮನನೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಡಾರ್ಜಿಲಿಂಗ್ ಮೂಲದ ಲಿಖಿತ ಜಾಸ್ಮೀನ್ (24) Read more…

JOB ALERT : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ Read more…

WATCH VIDEO : ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ : BMTC ಬಸ್ ಡಿಕ್ಕಿಯಾಗಿ ಹಲವು ವಾಹನಗಳು ಜಖಂ..!

ಬೆಂಗಳೂರು: ವೋಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮತ್ತು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಹೆಬ್ಬಾಳ ಮೇಲ್ಸೇತುವೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಈ ಘಟನೆಯು ಬಸ್ ಒಳಗೆ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...