alex Certify Karnataka | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು Read more…

ಮಲೆ ಮಹದೇಶ್ವರ ದೀಪಾವಳಿ ಜಾತ್ರೆಯಲ್ಲಿ ಎರಡು ಕೋಟಿಗೂ ಅಧಿಕ ಆದಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆದ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದಾರೆ. ದೇವಾಲಯಕ್ಕೆ ಮೂರು Read more…

BIG NEWS: ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ಸೀಜ್

ಚಿತ್ರದುರ್ಗ: ಚಳ್ಳಕೆರೆ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ Read more…

ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಶನಿವಾರ, ಭಾನುವಾರ ಚಿಕ್ಕಮಗಳೂರು ಪ್ರವಾಸಿ ತಾಣಗಳ ಭೇಟಿ ನಿರ್ಬಂಧ

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ. 9 ರಂದು ಬೆಳಿಗ್ಗೆ 6ರು ಗಂಟೆಯಿಂದ ನವೆಂಬರ್ 11ರಂದು ಬೆಳಿಗ್ಗೆ 6 ಗಂಟೆಯವರೆಗೆ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್ Read more…

ಪೀಣ್ಯ ಫ್ಲೈ ಓವರ್ ಮೇಲೆ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಟ್ರಾಫಿಕ್ ಸಮಸ್ಯೆಗೆ ಸದ್ಯಕ್ಕಿಲ್ಲ ಮುಕ್ತಿ

ಬೆಂಗಳೂರು: ಪೀಣ್ಯ ಫ್ಲೈ ಓವರ್ ಮೇಲೆ ಭಾರಿ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕೆದೆಯಾದರೂ ಬೇರೆ ವಾಹನಗಳಿಗೆ ಟ್ರಾಫಿಕ್ ಜಾಮ್ ಸಮಸ್ಯೆಗೆಸದ್ಯಕ್ಕೆ ಮುಕ್ತಿ ಸಿಕ್ಕಿಲ್ಲ. ಫ್ಲೈ ಓವರ್ ಮೇಲೆ ಎಲ್ಲಾ Read more…

GOOD NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೊಸ APL, BPL ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ, ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ Read more…

ಶೌಚಾಲಯ ಗೋಡೆ ಮೇಲಿದ್ದ ಮೊಬೈಲ್ ನೋಡಿದ ಮಹಿಳೆಗೆ ಶಾಕ್

ಬೆಂಗಳೂರು: ಆಸ್ಪತ್ರೆಯ ಮಹಿಳಾ ಶೌಚಾಲಯದ ಗೋಡೆಯ ಮೇಲೆ ರಹಸ್ಯವಾಗಿ ಮೊಬೈಲ್ ಇಟ್ಟು ಕ್ಯಾಮರಾ ಆನ್ ಮಾಡಿ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ತಿಲಕ್ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ರೌಡಿಶೀಟರ್ ಅತಿಥಿ ಶಿಕ್ಷಕನನ್ನು ವಜಾಗೊಳಿಸಿದ ಶಿಕ್ಷಣ ಇಲಾಖೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕನಾಗಿದ್ದ ರೌಡಿಶೀಟರ್ ಭಾಗಪ್ಪ ನನ್ನು ಶಾಲಾ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ರೌಡಿಶೀಟರ್ ಭಾಗಪ್ಪ Read more…

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಪ್ರಯಾಣ ದರ ಕನಿಷ್ಠ 15ರೂ. ಏರಿಕೆ ಸಾಧ್ಯತೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲಿದ್ದು, ಕನಿಷ್ಠ ದರ 15 ರೂಪಾಯಿ, ಗರಿಷ್ಟ ದರ 70 ರೂ. ಆಗುವ ಸಾಧ್ಯತೆ ಇದೆ. 2011ರಲ್ಲಿ ನಮ್ಮ Read more…

Rain alert Karnataka : ರಾಜ್ಯದ 19 ಜಿಲ್ಲೆಗಳಲ್ಲಿ ನ.9 ರಿಂದ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ನ.9 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ Read more…

ವಕ್ಫ್ ವಿವಾದ: ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಸ್ವಪಕ್ಷದ ಶಾಸಕರಿಂದಲೇ ದೂರು

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಕೆಲವು ಕಾಂಗ್ರೆಸ್ ಶಾಸಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ್ದಾರೆ. ನೂತನವಾಗಿ Read more…

ALERT : ಮಕ್ಕಳನ್ನು ಮಾರಾಟ ಮಾಡಿದ್ರೆ ಎಚ್ಚರ ; 5 ವರ್ಷ ಜೈಲು ಶಿಕ್ಷೆ ಜೊತೆ 1 ಲಕ್ಷ ರೂ. ದಂಡ ಫಿಕ್ಸ್.!

ಬೆಂಗಳೂರು : ಮಕ್ಕಳನ್ನು ಅನಧಿಕೃತವಾಗಿ ದತ್ತು ನೀಡುವುದು ಹಾಗೂ ಪಡೆಯುವುದು ಶಿಕ್ಷಾರ್ಹ ಅಪರಾಧ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 80 ಹಾಗೂ 81 ರನ್ವಯ ಯಾವುದೇ ವ್ಯಕ್ತಿಯಾಗಲಿ ಅಥವಾ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ಶುಲ್ಕ ವಿನಾಯಿತಿ’, ‘ವಿದ್ಯಾಸಿರಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ನ.10 ರವರೆಗೆ ವಿಸ್ತರಣೆ

ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ Read more…

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಅರಿವು ಯೋಜನೆ’ಯಡಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ದಂಪತಿ ಸಾವು: ಮಕ್ಕಳಿಗೆ ಗಂಭೀರ ಗಾಯ

ಗದಗ: ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿಯಲ್ಲಿ ನಡೆದಿದೆ. ಲಾರಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಕಾರ್ Read more…

ಸುಳ್ಳು ಮಾಹಿತಿ ನೀಡಿ ರೇಷನ್ ಕಾರ್ಡ್ ಪಡೆದವರಿಗೆ ಶಾಕ್: ಅನರ್ಹರ 18000 ಪಡಿತರ ಚೀಟಿ ರದ್ದು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 5 ತಾಲೂಕುಗಳಲ್ಲಿ 18,0816 ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದು ಮಾಡಿದೆ. ಆದಾಯ ತೆರಿಗೆ ಪಾವತಿಸುವ 12,193 ಜನರ Read more…

SHOCKING: ಶೀಲ ಶಂಕಿಸಿ ಪತ್ನಿ ಕತ್ತು ಕೊಯ್ದು ಹತ್ಯೆ: ತಾನೂ ಕತ್ತು ಸೀಳಿಕೊಂಡ ಪತಿ

ಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ Read more…

ಗುತ್ತಿಗೆದಾರರಿಗೆ ಗುಡ್ ನ್ಯೂಸ್: ತಡೆ ಹಿಡಿದಿದ್ದ ಬಾಕಿ ಹಣ ಬಿಡುಗಡೆಗೆ ಸರ್ಕಾರ ಆದೇಶ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರಿಗೆ ತಡೆಹಿಡಿದಿದ್ದ ಬಾಕಿ ಹಣ ಬಿಡುಗಡೆಗೆ ಸರ್ಕಾರ ಆದೇಶಿಸಿದೆ. ಶೇ. 10ರಷ್ಟು ಬ್ಯಾಂಕ್ ಗ್ಯಾರಂಟಿ ಉಳಿಸಿ ಉಳಿದ ಹಣ ಬಿಡುಗಡೆಗೆ ಮಾಡಲಾಗುವುದು. ಬಿಬಿಎಂಪಿ ಕಾಮಗಾರಿಗಳ ಸಂಬಂಧ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಹೊಸ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಲು ಸರ್ಕಾರ ಚಿಂತನೆ

ಹಾವೇರಿ: ರಾಜ್ಯದಲ್ಲಿ ಹೊಸ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇರುವಲ್ಲೇ ಟಿಕೆಟ್ ವಿತರಿಸಲು ಹೊಸ ಸೌಲಭ್ಯ ಜಾರಿ

ಬೆಂಗಳೂರು: ರೈಲ್ವೆ ಟಿಕೆಟ್ ವಿತರಣೆ ವ್ಯವಸ್ಥೆಯನ್ನು ನೈರುತ್ಯ ರೈಲ್ವೆ ಬೆಂಗಳೂರು ವಲಯ ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಿದೆ. ಕಾಯ್ದಿರಿಸದ ಮೊಬೈಲ್ ಟಿಕೆಟ್ ವ್ಯವಸ್ಥೆ ಬದಲಾಗಿ(ಎಂ-ಯುಟಿಎಸ್) ನಡಿ ಕೌಂಟರ್ ಬದಲಾಗಿ ಪ್ರಯಾಣಿಕರ Read more…

HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ಹಳೆ ವಾಹನ ಮಾಲೀಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ Read more…

ಕನ್ನಡಿಗರ ಜೀವನಾಡಿ KSRTC ʼಅವತಾರ್ʼ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ದಾಖಲೆ: ಒಂದೇ ದಿನ ಟಿಕೆಟ್ ಕಾಯ್ದರಿಸಿದ 85 ಸಾವಿರ ಪ್ರಯಾಣಿಕರು

ಕೆಎಸ್‌ಆರ್‌ಟಿಸಿಯ ʼಅವತಾರ್‌ʼ ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ನಲ್ಲಿ ಭಾನುವಾರ (ನವೆಂಬರ್‌ 3) ಒಂದೇ ದಿನ 85 ಸಾವಿರ ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಿರುವುದು ದಾಖಲೆಯಾಗಿದೆ. ಅಕ್ಟೋಬರ್‌ 30 ರಂದು 67 ಸಾವಿರ Read more…

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ

ಬೆಂಗಳೂರು: ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ Read more…

ಪತ್ನಿಯನ್ನು ಕೊಲೆ ಮಾಡಿ ಸಂಪ್ ಗೆ ಎಸೆದ ಪತಿ ವಶಕ್ಕೆ

ಮೈಸೂರು: ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಸಂಪ್ ಗೆ ಎಸೆದಿದ್ದ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಮಣಿ(40) ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿ Read more…

BREAKING: ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ದಂಪತಿ ಪ್ರಾರ್ಥನೆ

ಬೆಂಗಳೂರು: ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮೂರ್ತಿ ಭಾರತ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಬ್ರಿಟನ್‌ನ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ

ಕಲಬುರಗಿ: 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ Read more…

ಇಷ್ಟೊಂದು ʼಆದಾಯ – ಆಸ್ತಿʼ ಹೊಂದಿದ್ದೀರಾ ? ಹಾಗಾದ್ರೆ ʼBPL ಕಾರ್ಡ್ʼ ಒಪ್ಪಿಸದಿದ್ದರೆ ಜೈಲು ಖಚಿತ

ನೀವು ಕಾರ್ ಅಥವಾ ಟ್ರ್ಯಾಕ್ಟರ್‌ ನಂತಹ ನಾಲ್ಕು ಚಕ್ರದ ವಾಹನವನ್ನು ಹೊಂದಿದ್ದರೆ, ನೀವು ಪಡಿತರ ಚೀಟಿಯನ್ನು ಹೊಂದಲು ಅರ್ಹರಲ್ಲ. ಯಾವುದೇ ಮನೆಯ ಸದಸ್ಯರು ಸರ್ಕಾರಿ ಉದ್ಯೋಗವನ್ನು ಹೊಂದಿದ್ದರೆ, ಇಡೀ Read more…

BREAKING: ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ

ಗದಗ: ಮೂವರು ಮಕ್ಕಳ ಜೊತೆಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರು Read more…

BIG NEWS: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ Read more…

ಇವಿ ಬಳಕೆ ಹೆಚ್ಚುಗೊಳಿಸುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಹೊಸ ಡೀಲರ್‌ ಶಿಪ್ ಉದ್ಘಾಟಿಸಿದ ಕೈನೆಟಿಕ್ ಗ್ರೀನ್

ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕರಾದ ಕೈನೆಟಿಕ್ ಗ್ರೀನ್ ಎನರ್ಜಿ ಮತ್ತು ಪವರ್ ಲಿಮಿಟೆಡ್ ಸೊಲ್ಯೂಷನ್ಸ್ ಮೈಸೂರಿನಲ್ಲಿ ಹೊಸ ಡೀಲರ್‌ ಶಿಪ್ ಉದ್ಘಾಟನೆ ಮಾಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...