alex Certify Karnataka | Kannada Dunia | Kannada News | Karnataka News | India News - Part 282
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಶತಕ ದಾಟಿದ ಟೊಮೆಟೊ ದರ

ಬಾಗಲಕೋಟೆ: ಕಳೆದ ವಾರವಷ್ಟೇ ಕೆಜಿಗೆ 50 ರೂ.ವರೆಗೂ ದೊರೆಯುತ್ತಿದ್ದ ಟೊಮೆಟೊ ಏಕಾಏಕಿ 100 ರೂಪಾಯಿ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಅಮೀನಗಡದಲ್ಲಿ ಟೊಮೆಟೊ ಸೇರಿದಂತೆ ತರಕಾರಿ, Read more…

ಜೂ. 21 ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆ ಆಚರಿಸಲು ಸೂಚನೆ

ಬೆಂಗಳೂರು: ಜೂನ್ 21ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನಿರ್ದೇಶನ ನೀಡಲಾಗಿದೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರು, Read more…

BIG NEWS: ವೇತನ ಹೆಚ್ಚಳಕ್ಕೆ ಸರ್ಕಾರಿ ನೌಕರರ ಗಡುವು: ಹೋರಾಟದ ಎಚ್ಚರಿಕೆ

ರಾಯಚೂರು: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಇನ್ನೂ ವಿಳಂಬ ಮಾಡಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಸರ್ಕಾರಿ ನೌಕರರು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸಚಿವ ಸಂಪುಟ Read more…

BIG NEWS: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿ Read more…

ಇಂದು ಬಕ್ರಿದ್ ಹಬ್ಬ ಹಿನ್ನಲೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿ

ಬೆಂಗಳೂರು: ಇಂದು ಬಕ್ರಿದ್ ಹಬ್ಬ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ Read more…

ಲೈಂಗಿಕ ಕಿರುಕುಳ ಆರೋಪ: ಇಂದು ಸಿಐಡಿ ವಿಚಾರಣೆಗೆ ಯಡಿಯೂರಪ್ಪ ಹಾಜರು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ತಲೆ ಮರೆಸಿಕೊಂಡಿದ್ದ ದರ್ಶನ್ ಗ್ಯಾಂಗ್ ನ ಮತ್ತೊಬ್ಬ ಅರೆಸ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತೊಬ್ಬ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾ ಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪಿಗಳು ಚಿತ್ರ ಹಿಂಸೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಿದ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು, ಮುಖ್ಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಶಿಕ್ಷಣ ಇಲಾಖೆ Read more…

NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎನ್.ಡಿ.ಎ ಸರ್ಕಾರ Read more…

ಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16ರ ಮಧ್ಯರಾತ್ರಿ 11:59 ಗಂಟೆಯಿಂದ ಜೂನ್ 18, Read more…

BREAKING NEWS: ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್: ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಮನೆಯಲ್ಲಿ ಮಹತ್ವದ ಸಾಕ್ಷ್ಯ ವಶಕ್ಕೆ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ಸಾಕ್ಷ್ಯಕ್ಕಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. Read more…

ಎರಡು ತಿಂಗಳ ನಂತರ ಬಯಲಾಯ್ತು ಬಾಲಕಿ ಸಾವಿನ ರಹಸ್ಯ: ಆರೋಪಿ ಅರೆಸ್ಟ್

ಕೊಪ್ಪಳ: ಎರಡು ತಿಂಗಳ ನಂತರ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಅನುಶ್ರೀ(7) ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿದ್ದಲಿಂಗಯ್ಯ ಬಂಧಿತ ಆರೋಪಿ: ಗುಟ್ಕಾ ತಂದು ಕೊಡದಿದ್ದಕ್ಕೆ Read more…

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ Read more…

ಪೆಟ್ರೋಲ್-ಡೀಸೆಲ್ ದರ ಏರಿಕೆ: ದಕ್ಷಿಣ ಭಾರತದ ಇತರ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ; ಸಿಎಂ ಸಮರ್ಥನೆ

ಬೆಂಗಳೂರು: ರಾಜ್ಯದಲ್ಲಿ ತೈಲ ದರ ಏರಿಕೆ ವಿಚರವಾಗಿ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು Read more…

BIG NEWS: ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ ಸ್ಪಷ್ಟನೆ

ವಿಜಯಪುರ: ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ Read more…

ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ; ವಿಧಾನಸೌಧವನ್ನೂ ಅಡಮಾನ ಇಡುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ರಾಜ್ಯದ ಜನತೆಗೆ ಬರಿ ಬೆಲೆ ಏರಿಕೆ ಭಾಗ್ಯ ಕೊಟ್ಟಿದೆ. ಹಾಲು, ಮನೆ ತೆರಿಗೆ, ಮದ್ಯ, ಸ್ಟ್ಯಾಂಪ್ ಡ್ಯೂಟಿ ಶುಲ್ಕ Read more…

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಪೆರೋಲ್ ಮೇಲೆ ಇದ್ದ ರೌಡಿಶೀಟರ್ ಬರ್ಬರ ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಓರ್ವನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಅಶೋಕ್ ಮಲ್ಲಪ್ಪ ಗಂಟಗಲ್ಲಿ ಮೃತ ರೌಡಿಶೀಟರ್. ಪೆರೋಲ್ ಮೇಲೆ Read more…

BIG NEWS: ಅವನೇನು ಮನುಷ್ಯನೋ ರಾಕ್ಷಸನೋ? ನಟ ದರ್ಶನ್ ವಿರುದ್ಧ ಕಿಡಿಕಾರಿದ ಶಾಸಕ ಬೆಲ್ಲದ್

ಹುಬ್ಬಳ್ಳಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ವಿರುದ್ಧ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೆಲ್ಲದ್, ಅವನು Read more…

ಆರ್.ಟಿ.ಸಿ.ಗೆ ಆಧಾರ್ ಜೋಡಣೆ: ಹೆಚ್ಚುವರಿ ಗೋಮಾಳ ಭೂಮಿ ಹಂಚಿಕೆ: ಕೃಷ್ಣ ಬೈರೇಗೌಡ

ಬೆಳಗಾವಿ: ಸಮರ್ಪಕ ಬೆಳೆ ಸಮೀಕ್ಷೆ; ಭೂ ಆಧಾರ ಯೋಜನೆಯಡಿ ಆರ್.ಟಿ.ಸಿ.ಗಳನ್ನು ಆಧಾರ್ ಸಂಖ್ಯೆಗೆ ಜೋಡಣೆ; ಸರಕಾರಿ ಜಮೀನು ಅತಿಕ್ರಮಣ ತಡೆಗೆ ನಿಯಮಿತವಾಗಿ ಲ್ಯಾಂಡ್ ಬೀಟ್; ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳು‌ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮರಣೋತ್ತರ ವರದಿಯಲ್ಲಿ ‘ಡಿ’ ಗ್ಯಾಂಗ್ ನ ರಕ್ಕಸ ಕೃತ್ಯ ಬಯಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಮತ್ತಷ್ಟು ರಕ್ಕಸ ಕೃತ್ಯಗಳು ಬಯಲಾಗಿವೆ. ರೇಣುಕಾಸ್ವಾಮಿಯನ್ನು ‘ಡಿ’ ಗ್ಯಾಂಗ್ ಬೀಭತ್ಸವಾಗಿ Read more…

BIG NEWS: ಕಷ್ಟದಲ್ಲಿರುವ ಜನರಿಗೆ ದರ ಏರಿಕೆ ಬರೆ ಎಳೆದ ಸರ್ಕಾರ; ಸಿ.ಟಿ.ರವಿ ಆಕ್ರೋಶ

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕರ ಜನವಿರೋಧಿ ಸರ್ಕಾರ. ಇದು ಸತು ಹೋಗಿರುವ ಸರ್ಕಾರ. ಜನರೇ ದಫನ್ ಮಾಡುವ ದಿನ ಬರುತ್ತದೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

SHOCKING: ಶ್ವಾಸಕೋಶಕ್ಕೆ ಚುಚ್ಚಿದ ಪಕ್ಕೆಲುಬು, 34 ಕಡೆ ಗಾಯ: ಬೆಚ್ಚಿ ಬೀಳಿಸುವಂತಿದೆ ರೇಣುಕಾಸ್ವಾಮಿ ಭೀಭತ್ಸ ಹತ್ಯೆಯ ಪೋಸ್ಟ್ ಮಾರ್ಟಂ ವರದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಗ್ಯಾಂಗ್ ಭೀಭತ್ಸವಾಗಿ ಹತ್ಯೆ ಮಾಡಿರುವುದು ಪೋಸ್ಟ್ ಮಾರ್ಟಂ ವರದಿಯಲ್ಲಿ ಬಯಲಾಗಿದೆ. ರೇಣುಕಾ ಸ್ವಾಮಿ ಪೋಸ್ಟ್ ಮಾರ್ಟಂ ವರದಿ ಬಹಿರಂಗವಾಗಿದ್ದು, ರೇಣುಕಾ ಸ್ವಾಮಿಯ Read more…

ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ: ದರ್ಶನ್ ಗ್ಯಾಂಗ್ ನಿಂದ ಕೊಲೆ ಪ್ರಕರಣ ಬಗ್ಗೆ ಸಿ.ಟಿ. ರವಿ ಮಹತ್ವದ ಹೇಳಿಕೆ

ಚಿಕ್ಕಮಗಳೂರು: ನಟ ದರ್ಶನ್ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ Read more…

ಭ್ರೂಣಹತ್ಯೆ ಮಾಡಿ ತೋಟದಲ್ಲಿ ಹೂತುಹಾಕಿದ್ದ ನಕಲಿ ವೈದ್ಯ; ಆರೋಪಿ ಅರೆಸ್ಟ್

ಬೆಳಗಾವಿ: ಮಕ್ಕಳ ಮಾರಾಟ ಪ್ರಕರಣದ ನಕಲಿ ವೈದ್ಯ ಅಬ್ದುಲ್ ಗಫಾರ್ ಭ್ರೂಣಹತ್ಯೆ ಮಾಡಿ ತೋಟದಲ್ಲಿ ಹೂತಿಟ್ಟಿದ್ದ ಎಂಬುದು ತನಿಖೆಯ ವೇಳೆ ಬಯಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ Read more…

ಪವಿತ್ರಾ ಗೌಡ ನಟ ದರ್ಶನ್ 2ನೇ ಪತ್ನಿಯಲ್ಲ, ಅವರು ಮದುವೆಯಾಗಿಲ್ಲ, ‘ಸ್ನೇಹಿತರಷ್ಟೇ’: ವಕೀಲರ ಸ್ಪಷ್ಟನೆ

ಬೆಂಗಳೂರು: ನಟ ದರ್ಶನ್ ಅವರ ಅಭಿಮಾನಿ ಕೊಲೆ ಪ್ರಕರಣದ ಪ್ರಮುಖ ಶಂಕಿತರಲ್ಲಿ ಒಬ್ಬರಾದ ಪವಿತ್ರಾ ಗೌಡ ಅವರು ನಟನ ಸ್ನೇಹಿತೆ ಮಾತ್ರವೇ ಹೊರತು ಅವರ ಪತ್ನಿಯಲ್ಲ ಎಂದು ದರ್ಶನ್ Read more…

BIG NEWS: ಶಾಲಾ ಆವರಣದಲ್ಲಿ ವಿದ್ಯುತ್ ಶಾಕ್ ಗೆ ಬಾಲಕ ಬಲಿ: 8 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿದೇಸಾಯಿ Read more…

BIG NEWS: ಕಿವಿಮೇಲೆ ದಾಸವಾಳ ಹೂವಿಟ್ಟುಕೊಂಡು ಸರ್ಕಾರದ ವಿರುದ್ಧ ಸಿ.ಟಿ.ರವಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ತೈಲ ಬೆಲೆ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಎಂಎಲ್ ಸಿ ಸಿ.ಟಿ.ರವಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಇ- ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಆಗಿ ಪ್ರದೀಪ್ ಕಾರ್ಯನಿರ್ವಹಿಸುತ್ತಿದ್ದು, Read more…

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ(ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ ಪ್ರಾಥಮಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...