alex Certify Karnataka | Kannada Dunia | Kannada News | Karnataka News | India News - Part 283
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್

ಕೊಪ್ಪಳ: ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ ಮಾಡಿ, ತಟ್ಟೆಗೆ ಹಾಕಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ Read more…

ಮೆಡಿಕಲ್ ಎಮರ್ಜನ್ಸಿ ಎಂದು ಯುವಕನಿಂದ ವಂಚನೆ: ಕ್ಯಾಶ್ ಕೊಡಿ ಫೋನ್ ಪೇ ಮಾಡುತ್ತೇನೆ ಎಂದು ಹಣ ಪಡೆದು ಎಸ್ಕೇಪ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚಕರ ಹಾವಳಿ ಹೆಚ್ಚಾಗುತ್ತಿದೆ. ಗೂಗಲ್ ಪೇ, ಫೋನ್ ಪೇ ಮಾಡುತ್ತೇವೆ ಎಂದು ಕಣ್ಮುಂದೆಯೇ ನಕಲಿ ಆಪ್ ಗಳ ಮೂಲಕ ಹಣ ಪಾವತಿಸಿದಂತೆ Read more…

ರಸ್ತೆಯಲ್ಲಿ ಕಸ ಎಸೆಯಬೇಡ ಎಂದಿದ್ದಕ್ಕೆ ಮನೆ ಮಾಲೀಕನನ್ನೇ ಕೊಂದ ಬಾಡಿಗೆದಾರ

ಬೆಂಗಳೂರು: ರಸ್ತೆಯಲ್ಲಿ ಕಸ ತುಂಬಿದ ಕವರ್ ಎಸೆದಿದ್ದನ್ನು ಪ್ರಶ್ನಿಸಿದ ಮನೆ ಮಾಲೀಕನನ್ನೇ ಬಾಡಿಗೆದಾರ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಪ್ಪ(70) Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 2024ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ ಮೇ ಮತ್ತು Read more…

ರೀಲ್ಸ್ ನಲ್ಲಿ ಪರಿಚಯ: ಮಹಿಳೆಯೊಂದಿಗೆ ಕ್ಯಾಬ್ ಚಾಲಕನ ಪ್ರೀತಿ-ಪ್ರೇಮ-ಮೋಸದಾಟ; ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಬೆಂಗಳೂರು: ಕುಡಕ ಪತಿಯಿಂದ ದೂರವಾಗಿ ಬದುಕು ಕಟ್ಟಿಕೊಂಡಿದ್ದ ಮಹಿಳೆ ರೀಲ್ಸ್ ಹಿಂದೆ ಬಿದ್ದು, ಕ್ಯಾಬ್ ಚಾಲಕನ ಪ್ರೇಮಕ್ಕೆ ಸಿಲುಕಿ ಮೋಸಹೋಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನ ಕೆಂಗೇರಿ Read more…

‘ಯುವನಿಧಿ’ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರ ಕಡ್ಡಾಯ ಮಾಡಿರುವುದನ್ನು ಸಡಿಲಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ಪ್ರತಿ ತಿಂಗಳು ನನಗೆ ಇನ್ನೂ Read more…

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಕರ್ವಾವಳಿ ಜಿಲ್ಲೆಗಳಲ್ಲು ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ Read more…

BREAKING: ಮತ್ತೆ ಭೂ ಕುಸಿತ ಹಿನ್ನಲೆ ಬೆಂಗಳೂರು –ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ಬಾಳ್ಳುಪೇಟೆ ಮಧ್ಯೆ ಭೂಕುಸಿತ ಉಂಟಾಗಿದೆ. ಬೆಂಗಳೂರು -ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು, ಇದರಿಂದಾಗಿ ಬೆಂಗಳೂರು -ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. Read more…

ಯುಜಿ ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆ. 12, 13 ರಂದು ದಾಖಲಾತಿ ಪರಿಶೀಲನೆ

ಬೆಂಗಳೂರು: ಯುಜಿ ನೀಟ್ -2024ಕ್ಕೆ ಹೊಸದಾಗಿ ನೋಂದಾಯಿಸಿದ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪ್ರಾಧಿಕಾರದ ವೆಬ್ಸೈಟ್ ನ ಲಿಂಕ್ ಮೂಲಕ ಪರಿಶೀಲನಾ ಪತ್ರ ಡೌನ್ಲೋಡ್ ಮಾಡಿಕೊಳ್ಳಲು Read more…

ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆ ಸಾವು

ಶಿವಮೊಗ್ಗ: ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಗಂಗೀಬಾಯಿ ಮೃತಪಟ್ಟ ಮಹಿಳೆ. ಈ Read more…

ರಾಜ್ಯದಲ್ಲಿ ಭೂಸ್ವಾಧೀನ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನದ ಎಲ್ಲಾ ಪ್ರಕರಣಗಳಲ್ಲಿ ನಿಗದಿತ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ, ಮೈಸೂರು ಹೊರವಲಯದ Read more…

ನೈಸರ್ಗಿಕ ಸೌಂದರ್ಯಕ್ಕೆ ಮಾರುಹೋಗುವ ಸ್ಥಳ ಬೈಂದೂರು

ಬೈಂದೂರು ಕುಂದಾಪುರದಿಂದ ಸುಮಾರು 32 ಕಿಲೋ ಮೀಟರ್ ದೂರದಲ್ಲಿದ್ದು, ರಾಜ್ಯದ ಪ್ರವಾಸಿತಾಣಗಳಲ್ಲಿ ಒಂದಾಗಿದೆ. ಇಲ್ಲಿ ಬಿಂದುಋಷಿ ಮಹರ್ಷಿಗಳು ತಪಸ್ಸು ಮಾಡಿದ್ದ ಕಾರಣಕ್ಕೆ ಬಿಂದುನಾಡು, ಬಿಂದುಪುರ, ಬಿಂದೂರು ಹೆಸರಿನಿಂದ ಕರೆಯಲಾಗುತ್ತಿತ್ತು. Read more…

ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯ ವಶಕ್ಕೆ ನೀಡುವಂತೆ ಎಸ್ಐಟಿಗೆ Read more…

ನಾಟಕ ಅಕಾಡೆಮಿ ಪ್ರಶಸ್ತಿ ನಿರಾಕರಿಸಿದ ಖ್ಯಾತ ನಟ ಪ್ರಕಾಶ್ ರೈ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2024- 25 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸ್ವೀಕರಿಸಲು ಖ್ಯಾತ ನಟ ಪ್ರಕಾಶ್ ರೈ ನಿರಾಕರಿಸಿದ್ದಾರೆ. ನನಗಿಂತಲೂ ಅರ್ಹರು ರಂಗಭೂಮಿಯಲ್ಲಿರುವುದರಿಂದ ಈ ಪುರಸ್ಕಾರವನ್ನು Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಆಗಸ್ಟ್ 10ರ ಶನಿವಾರ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

ಆ. 27ರಂದು ಕೆಎಎಸ್ ಪರೀಕ್ಷೆ: KPSC ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದೆ. ಆಗಸ್ಟ್ 27 ರಂದು ಬೆಳಗ್ಗೆ 10 ರಿಂದ 12 Read more…

ಬಿಜೆಪಿ- ಜೆಡಿಎಸ್ ಪಾದಯಾತ್ರೆ ಮುಕ್ತಾಯ: ಮೈಸೂರಿನಲ್ಲಿ ಇಂದು ಬೃಹತ್ ಸಮಾವೇಶ

ಮೈಸೂರು: ಮುಡಾ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ -ಜೆಡಿಎಸ್ ಬೆಂಗಳೂರಿನಿಂದ ಕೈಗೊಂಡಿದ್ದ ಪಾದಯಾತ್ರೆ ಮೈಸೂರು ತಲುಪಿದೆ. Read more…

BREAKING NEWS: ಸರ್ಕಾರದಿಂದ ಆಡಳಿತಕ್ಕೆ ಮತ್ತೆ ಸರ್ಜರಿ: 18 ತಹಶೀಲ್ದಾರ್ ಗಳ ವರ್ಗಾವಣೆ

ಬೆಂಗಳೂರು: ಕಂದಾಯ ಇಲಾಖೆಯ ಸ್ಥಳ ನಿರೀಕ್ಷಣೆಯಲ್ಲಿರುವ ಹಾಗೂ ಸ್ಥಳ ನಿರೀಕ್ಷಣೆಗೆ ಬರಲಿರುವ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆ. 13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಹಳೆ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

ನಾಗರ ಪಂಚಮಿ ದಿನವೇ ಘೋರ ದುರಂತ: ಹಾವು ಕಚ್ಚಿ ಬಾಣಂತಿ ಸಾವು

ಶಿವಮೊಗ್ಗ: ನಾಗರ ಪಂಚಮಿ ಹಬ್ಬದ ದಿನವೇ ಹಾವು ಕಚ್ಚಿ ಬಾಣಂತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. 22 ವರ್ಷದ ರಂಜಿತಾ ಮೃತಪಟ್ಟವರು. Read more…

ದೇಶದ ಸ್ಟಾರ್ಟ್‌ ಅಪ್ ಗಳ ರಾಜಧಾನಿ ಬೆಂಗಳೂರಿನಲ್ಲಿ ಜಪಾನ್, ದ. ಕೊರಿಯಾ ಮಾದರಿ ‘ಸ್ಟಾರ್ಟ್‌ ಅಪ್‌ ಪಾರ್ಕ್’ ಸ್ಥಾಪನೆ

ಬೆಂಗಳೂರು: ದೇಶದ ಸ್ಟಾರ್ಟ್‌ ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ ಅಪ್‌ ಪಾರ್ಕ್‌ ಸ್ಥಾಪಿಸಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಸ್ಟಾರ್ಟ್‌ ಅಪ್‌ ಪಾರ್ಕ್‌ ಅನ್ನು Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಆಗಸ್ಟ್ 10 ರ  ಶನಿವಾರ  ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

BIG NEWS : ‘KPSC’ ಯಿಂದ 384 ‘KAS’ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೆಪಿಎಸ್ ಸಿ ( ಕರ್ನಾಟಕ ಲೋಕಸೇವಾ ಆಯೋಗ) ಯಿಂದ 384 ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದೆ. ಪರೀಕ್ಷಾ ದಿನಾಂಕ: 27-08-2024 (ಮಂಗಳವಾರ) ಬೆಳಿಗ್ಗೆ Read more…

ಹೊರಗುತ್ತಿಗೆ ನೌಕರರಿಗೂ ಮಾತೃತ್ವದ ರಜೆ: ಹೈಕೋರ್ಟ್ ಪೀಠ ಮಹತ್ವದ ಆದೇಶ

ಧಾರವಾಡ: ಹೊರಗುತ್ತಿಗೆ ನೌಕರರಿಗೂ ಮಾತೃತ್ವದ ರಜೆ, ಹೆರಿಗೆ ರಜೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಎಂ.ಜಿ.ಎಸ್ ಕಮಾಲ್ ಅವರಿದ್ದ ಹೈಕೋರ್ಟ್ Read more…

BIG NEWS : ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ ; ‘OTS’ ಯೋಜನೆ ಸೆ. 30 ರವರೆಗೆ ವಿಸ್ತರಣೆ.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆಯನ್ನು ದಂಡ ಹಾಗೂ ಬಡ್ಡಿ ಇಲ್ಲದೆ ಪಾವತಿಸುವ ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆಯನ್ನು ಸೆಪ್ಟೆಂಬರ್ Read more…

ವೈದ್ಯಕೀಯ, ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಬಿ ಮತ್ತು ಪ.ಜಾ/ಪ.ವರ್ಗಕ್ಕೆ Read more…

BIG NEWS : ಆ.27 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು |Govt Employee

ಬೆಂಗಳೂರು : ಆ.27 ರಂದು ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ ಹೊರಡಿಸಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ Read more…

ಆ.11 ರಂದು ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ.!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವು ಆಗಸ್ಟ್, 11 ರಂದು ಬೆಳಗ್ಗೆ 10.30 Read more…

ಬಿಜೆಪಿ-ಜೆಡಿಎಸ್ ನವರು ಎಷ್ಟೇ ಪಾದಯಾತ್ರೆ ಮಾಡಿದ್ರೂ ನಾನು ಜಗ್ಗಲ್ಲ; ಜನರ ಆಶಿರ್ವಾದವಿರುವವರೆಗೂ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ; ವಿಪಕ್ಷಗಳಿಗೆ ಸಿಎಂ ತಿರುಗೇಟು

ಮೈಸೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಕಿಡಿಕಾರಿರುವ ಸಿದ್ದರಾಮಯ್ಯ, ಎಷ್ಟೇ ಪಾದಯಾತ್ರೆ ಮಾಡಿದರೂ ಜಗ್ಗಲ್ಲ ಎಂದು ತಿರುಗೇಟು ನೀಡಿದ್ದಾರೆ. ಮೈಸೂರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...