alex Certify Karnataka | Kannada Dunia | Kannada News | Karnataka News | India News - Part 285
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಶೀಘ್ರವೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ ನೇಮಕ

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್ -ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ Read more…

ಜೋಡಿ ಆಪ್ ನಲ್ಲಿ ಪರಿಚಯ: ವಿವಾಹಿತನ ಜೊತೆ ಮಹಿಳೆಗೆ ಪ್ರೇಮಾಂಕುರ: ಮದುವೆಗಾಗಿ ಕಳ್ಳತನ ಐಡಿಯಾ ಕೊಟ್ಟ ಪ್ರೇಯಸಿ

ಬೆಂಗಳೂರು: ಜೋಡಿ ಆಪ್ ನಲ್ಲಿ ಪರಿಚಯವಾದ ಜೋಡಿ ಕಳ್ಳತನಕ್ಕಿಳಿದು ಪೊಲೀಸರ ಅತಿಥಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ನಾರಾಯಣಸ್ವಾಮಿ (34) ಎಂಬಾತನಿಗೆ ನವೀತಾ (39) ಎಂಬ ಮಹಿಳೆ Read more…

ಮದುವೆಗೆ ಒಪ್ಪದ ಪೋಷಕರು: ಪ್ರೇಮಿಗಳಿಂದ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣು

ಬಾಗಲಕೋಟೆ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ (22), ಪ್ರಿಯಾ ಮಡಿವಾಳರ (19) ಮೃತ ಪ್ರೇಮಿಗಳು. Read more…

BIG NEWS: ಬಿಎಸ್ ವೈ ರಾಜಕೀಯ ನಿವೃತ್ತಿ ಪಡೆಯಲಿ: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ಟಾಂಗ್

ಮೈಸೂರು: ಮಾಜಿ ಸಿಎಂ ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS : ಇಂದು ಸಂಜೆ 6 ಗಂಟೆಗೆ ‘UGCET’ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟ

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ‘UGCET’ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಮೊದಲನೇ ಅಣಕು ಸೀಟು Read more…

ನೈಸ್ ರಸ್ತೆಯಲ್ಲಿ ಅತಿವೇಗವಾಗಿ ವಾಹನ ಚಲಾಯಿಸುವವರೇ ಎಚ್ಚರ: ಹೊಸ ಪ್ರಯೋಗ ಜಾರಿಗೊಳಿಸಿದ ಪೊಲೀಸರು

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅತಿವೇಗದ ವಾಹನ ಚಾಲನೆಗೆ ಬ್ರೇಕ್ ಹಾಕಲು ಸಂಚಾರಿ ಪೊಲೀಸರು ಹೊಸ ಪ್ರಯೋಗ ಜಾರಿ ಮಾಡಿದ್ದಾರೆ. ನೈಸ್ ರಸ್ತೆಯಲ್ಲಿ ಓವರ್ ಸ್ಪೀಡ್ ವಾಹನ ಚಾಲನೆ Read more…

BREAKING : ಬೆಂಗಳೂರಲ್ಲಿ ಮಹಾಮಾರಿ ಡೆಂಗ್ಯೂ ಗೆ ‘ಹೆಡ್ ಕಾನ್ಸ್ ಟೇಬಲ್ ಬಲಿ’, ಸಾವಿನ ಸಂಖ್ಯೆ 11 ಕ್ಕೇರಿಕೆ..!

ಬೆಂಗಳೂರು : ಮಹಾಮಾರಿ ಡೆಂಗ್ಯೂ ಗೆ ಬೆಂಗಳೂರಲ್ಲಿ ಹೆಡ್ ಕಾನ್ಸ್ ಟೇಬಲ್ ಬಲಿಯಾಗಿದ್ದು, ಮೃತರ ಸಂಖ್ಯೆ 11 ಕ್ಕೇರಿಕೆಯಾಗಿದೆ. ಬೆಂಗಳೂರಲ್ಲಿ ಜ್ವರದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಸೋಮಶೇಖರ್ Read more…

BIG NEWS: ಇಡಿ, ಆರ್ ಬಿಐ ಹೆಸರು ಹೇಳಿ ಕೋಟಿ ಕೋಟಿ ವಂಚನೆ: ಮಹಿಳೆ ಸೇರಿ 7 ಆರೋಪಿಗಳು ಅರೆಸ್ಟ್

ಬೆಂಗಳೂರು: ಜಾರಿ ನಿರ್ದೇಶನಾಲಯ, ಆರ್ ಬಿಐ ಹೆಸರು ಹೇಳಿ ಹಣ ದುಪ್ಪಟ್ಟು ಮಾಡಿಕೊಡುತ್ತೇವೆ ನಮ್ಮ ಬಳಿ ಹೂಡಿಕೆ ಮಾಡಿ ಎಂದು ಹೇಳಿ ಮಹಿಳೆಯ ಗ್ಯಾಂಗ್ ಒಂದು ಕೋಟಿ ಕೋಟಿ Read more…

BIG NEWS: ಮುಡಾ ಹಗರಣ: ನಿವೇಶನದ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಮುಡಾ ಸೈಟ್ ವಿಚಾರವಾಗಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS : 7 ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್ ಪಾದಯಾತ್ರೆ ; ನಾಳೆ ಬೃಹತ್ ಸಮಾವೇಶ ನಿಗದಿ.!

ಬೆಂಗಳೂರು : ಜೆಡಿಎಸ್ ಬಿಜೆಪಿ ಪಕ್ಷಗಳ ಪಾದಯಾತ್ರೆ 7 ನೇ ದಿನಕ್ಕೆ ಕಾಲಿಟ್ಟಿದ್ದು, ಅಂತಿಮ ಹಂತಕ್ಕೆ ಬಂದು ತಲುಪಿದೆ. ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ Read more…

ಮೃತ ಪಿಎಸ್ಐ ಮನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಲೆಟರ್ ಹೆಡ್ ಪತ್ತೆ; ತನಿಖೆ ಮತ್ತಷ್ಟು ಚುರುಕುಗೊಳಿಸಿದ ಸಿಐಡಿ

ಯಾದಗಿರಿ: ಯಾದಗಿರಿ ಪಿಎಸ್ ಐ ಪರಶುರಾಮ್ ಅನುಮಾನಾಸೊಅದ ಸಾವು ಪ್ರಕರನದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ತನಿಖೆ ಚುರುಕುಗೊಂಡಿದೆ. ಈ ನಡುವೆ ಮೃತ ಪಿಎಸ್ಐ ಮನೆಯಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ Read more…

JOB ALERT : ಪೀರ್ ಸಪೋರ್ಟರ್ ಹುದ್ದೆ ನೇಮಕಾತಿಗೆ ಆ.14 ರಂದು ನೇರ ಸಂದರ್ಶನ

ಶಿವಮೊಗ್ಗ : ಜಿಲ್ಲಾ ಕುಟುಂಬ ಕಲ್ಯಾಣ ಸಂಘ, ಕ್ಷಯರೋಗ ವಿಭಾಗ, ಎನ್.ವಿ.ಹೆಚ್.ಸಿ.ಪಿ ಶಿವಮೊಗ್ಗ ಇವರ ಅಡಿಯಲ್ಲಿ ಮಾಸಿಕ ಗೌರವಧನ ಆಧಾರದ ಮೇಲೆ (ಮಾರ್ಚ್ 2025 ರ ವರೆಗೆ ಮಾತ್ರ) Read more…

ಸೆ. 10ರೊಳಗೆ ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ

ಬೆಂಗಳೂರು: ಮಹಿಳೆಯರು, ಮಕ್ಕಳ ಸುರಕ್ಷತೆಗಾಗಿ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್(VLT) ಡಿವೈಸ್ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳಲು ಸೆಪ್ಟಂಬರ್ 10 ಕೊನೆಯ ದಿನವಾಗಿದೆ. ಸೆಪ್ಟೆಂಬರ್ Read more…

SHOCKING : ಬೆಂಗಳೂರಲ್ಲಿ ಘೋರ ಘಟನೆ ; ದಂಡಪಿಂಡ ಎಂದ ತಮ್ಮನನ್ನೇ ಕೊಂದ ಪಾಪಿ ಅಣ್ಣ..!

ಬೆಂಗಳೂರು : ತಮ್ಮನನ್ನೇ ಅಣ್ಣ ಕೊಲೆ ಮಾಡಿದ ಘೋರ ಘಟನೆ ಗಾರ್ವೇಬಾವಿ ಪಾಳ್ಯದ ಹೊಂಗಸಂದ್ರದ ಲಕ್ಷ್ಮೀ ಪುರದಲ್ಲಿ ನಡೆದಿದೆ. ಮೃತರನ್ನು ಪ್ರಕಾಶ್( 18 ) ಎಂದು ಗುರುತಿಸಲಾಗಿದೆ.. ರಜನಿ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ ಬುಧವಾರ ಮಧ್ಯಾಹ್ನ ಪ್ರಕಟಿಸಬೇಕಿದ್ದ ಸಿಇಟಿ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆಗಸ್ಟ್ 9ರಂದು ಸಂಜೆ 6 ಗಂಟೆಗೆ ಪ್ರಕಟಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ Read more…

ಸಿಎಂ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ‘ಸಿದ್ಧರಾಮೋತ್ಸವ’ ಮಾದರಿ ಬೃಹತ್ ಸಮಾವೇಶ

ಬೆಂಗಳೂರು: ಬಿಜೆಪಿ -ಜೆಡಿಎಸ್ ಪಕ್ಷ ಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಆಯೋಜಿಸಿರುವ ಜನಾಂದೋಲನ ಬೃಹತ್ ಸಮಾವೇಶ ಶುಕ್ರವಾರ ಮೈಸೂರಿನಲ್ಲಿ ನಡೆಯದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ Read more…

ಸಚಿವ ಮಧು ಬಂಗಾರಪ್ಪ ಸಭೆ ವಿಫಲ: ಆ. 12 ರಂದು ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 12 ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ಸಂಘಟನೆಯ ಪ್ರತಿನಿಧಿಗಳೊಂದಿಗೆ ಶಾಲಾ ಶಿಕ್ಷಣ Read more…

ಹೊರಗುತ್ತಿಗೆ ಮಹಿಳಾ ನೌಕರರಿಗೂ ಮಾತೃತ್ವ ರಜೆ, ಸೇವೆಗೆ ಅವಕಾಶ: ಹೈಕೋರ್ಟ್ ಮಹತ್ವದ ತೀರ್ಪು

ಧಾರವಾಡ: ಹೊರಗುತ್ತಿಗೆ ಮಹಿಳಾ ನೌಕರರ ರಜೆ ವಿಷಯದಲ್ಲಿ ಧಾರವಾಡದ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಮಹತ್ವದ ತೀರ್ಪು ನೀಡಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೂ ಮಾತೃತ್ವ Read more…

ಅನಧಿಕೃತ ಬಡಾವಣೆ ನಿರ್ಮಿಸುವವರಿಗೆ ಶಾಕ್: ಭೂ ಪರಿವರ್ತನೆಯಾಗದ ಲೇಔಟ್ ನೋಂದಣಿ ತಡೆಗೆ ಹೊಸ ವ್ಯವಸ್ಥೆ ಜಾರಿಗೆ ಮುದ್ರಾಂಕ ಆಯುಕ್ತರ ಮನವಿ

ಬೆಂಗಳೂರು: ಭೂ ಪರಿವರ್ತನೆ ಮಾಡದೆ ನಿರ್ಮಿಸುವ ಅನಧಿಕೃತ ಬಡಾವಣೆಗಳ ಸ್ವತ್ತು ನೋಂದಣಿ ತಡೆಯುವ ವ್ಯವಸ್ಥೆಯನ್ನು ವೆಬ್ಸೈಟ್ ನಲ್ಲಿ ರೂಪಿಸುವಂತೆ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತ ಕೆ.ಎ. Read more…

BIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ -2023 ಸೆಕ್ಷನ್ 128ಎ ಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ Read more…

ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ 19 ವರ್ಷ ಮೀರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರೈತರ ಹಾಗೂ ಕೃಷಿ Read more…

BREAKING: ಇನೋವಾ ಡಿಕ್ಕಿಯಾಗಿ ವಕೀಲ ಸಾವು: ಎರಡೂವರೆ ಕಿ.ಮೀ ಸವಾರನ ಎಳೆದೊಯ್ದ ಚಾಲಕ: ವ್ಯವಸ್ಥಿತ ಕೊಲೆ ಶಂಕೆ

ವಿಜಯಪುರ: ಇನೋವಾ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ವಕೀಲ ಸಾವು ಕಂಡ ಘಟನೆ ವಿಜಯಪುರದ ಬಸವನನಗರದ ಬಳಿ ನಡೆದಿದೆ. ಎರಡೂವರೆ ಕಿಲೋಮೀಟರ್ ಸವಾರನನ್ನು ವಾಹನ ಚಾಲಕ ಬಸವನಗರದಿಂದ ಜಿಲ್ಲಾ Read more…

384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ: ವಿಶೇಷ ಸಾರ್ವತ್ರಿಕ ರಜೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ ಮರು ನಿಗದಿಪಡಿಸಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೆ. 30ರವರೆಗೆ ಒಟಿಎಸ್ ವಿಸ್ತರಣೆ

ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಒನ್ ಟೈಮ್ ಸೆಟ್ಲ್ಮೆಂಟ್ ಅವಕಾಶವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 30ರವರೆಗೆ ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಅವಕಾಶ Read more…

BREAKING: ಕಿಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮುಂದೆ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದಿದ್ದ ಸವಾರನ ಮೇಲೆಯೇ Read more…

ಆ.10 ರಂದು ಶಿವಮೊಗ್ಗದ ಈ ಭಾಗಗಳಲ್ಲಿ ‘ವಿದ್ಯುತ್ ವ್ಯತ್ಯಯ’

ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -03 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳಗ್ಗೆ 9.00 ರಿಂದ ಸಂಜೆ 05:30 Read more…

VIRAL VIDEO: ನನ್ನ ಆಸ್ತಿ ವಿವರ ಬೇಕೆಂದರೆ ಸಿಬಿಐ ಅಥವಾ ಐಟಿ ಕಚೇರಿಗೆ ಹೋಗಿ; ಮಾಹಿತಿ ಕೇಳಿದ ವ್ಯಕ್ತಿಗೆ ಅಖಿಲೇಶ್ ಸಿಂಗ್ ಖಡಕ್ ಉತ್ತರ…!

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಸಿಂಗ್, ತಮ್ಮ ಆಸ್ತಿ ವಿವರ ಕೇಳಿದ ವ್ಯಕ್ತಿಯೊಬ್ಬರಿಗೆ ಈ ಬಗ್ಗೆ ಮಾಹಿತಿ ಬೇಕೆಂದರೆ ಸಿಬಿಐ ಅಥವಾ ಐಟಿ ಕಚೇರಿಗೆ ಹೋಗಿ. ಅಲ್ಲಿ ನಿಮಗೆ Read more…

ದ್ವಿಚಕ್ರ ವಾಹನದ ‘ಸೆಂಟರ್ ಸ್ಟ್ಯಾಂಡ್’ ಹಾಕಲು ಪರದಾಡುವವರಿಗೆ ಇಲ್ಲಿದೆ ಸಿಂಪಲ್ ಟಿಪ್ಸ್

ದ್ವಿಚಕ್ರ ವಾಹನ ಅದರಲ್ಲೂ ಸ್ಕೂಟಿ, ಓಕ್ಸೆಸ್ 125 ಮಾದರಿಯ ವಾಹನಗಳನ್ನು ಓಡಿಸುವವರಿಗೆ ಸೆಂಟರ್ ಸ್ಟ್ಯಾಂಡ್ ಹಾಕುವುದೇ ದೊಡ್ಡ ಸಮಸ್ಯೆ. ಇಂತಹ ವಾಹನಗಳನ್ನು ವಿದ್ಯಾರ್ಥಿನಿಯರು, ಉದ್ಯೋಗಸ್ಥ ಮಹಿಳೆಯರು ಹೆಚ್ಚಾಗಿ ಬಳಸುತ್ತಿದ್ದು, Read more…

ಮಕ್ಕಳ ಪುಸ್ತಕ ‘ಚಂದಿರ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿ ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಮಕ್ಕಳ ಸಾಹಿತ್ಯದ ಕೃತಿಗಳನ್ನು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಹಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಜನವರಿಯಿಂದ ಡಿಸೆಂಬರ್ ತಿಂಗಳ Read more…

BIG NEWS: ಮುಂದಿನ ವಾರ ಮೈಸೂರು, ಶಿವಮೊಗ್ಗ, ತುಮಕೂರು ಪಾಲಿಕೆ ಚುನಾವಣೆ ಘೋಷಣೆ: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯೂ ಶೀಘ್ರ ಸಾಧ್ಯತೆ

ಬೆಂಗಳೂರು: ಜಿಲ್ಲಾ ಮತ್ತು ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅವಧಿ ಮುಗಿದರೂ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ನಡೆದಿಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...