alex Certify Karnataka | Kannada Dunia | Kannada News | Karnataka News | India News - Part 285
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕುಡಿಯುವ ನೀರಿಗಾಗಿ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಪ್ರತ್ಯೇಕ ಅನುದಾನ

ಬೆಳಗಾವಿ : ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಅನುದಾನ Read more…

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ

ಕೊಪ್ಪಳ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಸಂಗಾಪುರದ ಪ್ರವೀಣಕುಮಾರ ಭೋವಿ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ Read more…

ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಗುಡ್ ನ್ಯೂಸ್ : 11,000 ರೂ. ಸಹಾಯಧನ, ʻಮಾತೃ ವಂದನಾ ಯೋಜನೆʼಗೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಠಿಕ ಆಹಾರ” ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ Read more…

ರಾಜ್ಯದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : 2023-24ನೇ ಸಾಲಿನಲ್ಲಿ ಒಂದರಿಂದ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ Read more…

ಪ್ಯಾಕ್ ನಲ್ಲಿ ಬಿಸ್ಕೆಟ್ ಕಡಿಮೆ ಇದ್ದುದಕ್ಕೆ ಬ್ರಿಟಾನಿಯಾ ಕಂಪನಿಗೆ ದಂಡ

ಮಡಿಕೇರಿ: ಪ್ಯಾಕ್ ನಲ್ಲಿ ಬಿಸ್ಕೆಟ್ ತೂಕ ಕಡಿಮೆ ಇದ್ದುದಕ್ಕೆ ಬ್ರಿಟಾನಿಯಾ ಕಂಪನಿಗೆ ದಂಡ ವಿಧಿಸಿ ಕೊಡಗು ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಎಂ.ಇ ಅಲಿ ಅವರು ಗೋಣಿಕೊಪ್ಪ ಪಟ್ಟಣದಲ್ಲಿ Read more…

ಇಂದು ರಾಜ್ಯಾದ್ಯಂತ ʻ ರಾಷ್ಟ್ರೀಯ ಲೋಕ್ ಅದಾಲತ್ʼ : ಈ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ

ಬೆಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ  ಇಂದು  ಬೆಳಿಗ್ಗೆ 10 ರಿಂದ ಸಂಜೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ʻOPSʼ ಜಾರಿ ಸಂಬಂಧ 10 ದಿನದೊಳಗೆ ʻAPSʼ ಸಮಿತಿ ಪುನರ್ ರಚನೆ

ಬೆಳಗಾವಿ : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ಜಾರಿ ಸಂಬಂಧ 10 ದಿನಗಳ ಒಳಗೆ ಎಪಿಎಸ್‌ ಸಮಿತಿ ಪುನರ್‌ ರಚಿಸಲಾಗುವುದು ಎಂದು ಕಂದಾಯ Read more…

ರಾಜ್ಯದ ʻಗ್ರಾಮೀಣ ವಿದ್ಯಾರ್ಥಿʼಗಳಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 600 ರೂ. ಸಾರಿಗೆ ಭತ್ಯೆ

ಬೆಳಗಾವಿ : ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ದೂರದ ಊರುಗಳ ಶಾಲೆಗಳ ತೆರಳುವ ಮಕ್ಕಳಿಗೆ ಕೇಂದ್ರ ಸರ್ಕಾರದ ಪ್ರಾಯೋಜಿತ ಸಮಗ್ರ ಶಿಕ್ಷಣ ಯೋಜನೆಯಡಿ  ರೂ.600 ಸಾರಿಗೆ ಭತ್ಯೆ Read more…

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ Read more…

ನಟಿ ಲೀಲಾವತಿ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. Read more…

BIG NEWS: ಪ್ರತಿಭಟನಾ ನಿರತ ರೈತರು, ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ಬೆಳಗಾವಿ: ಭೂಮಿ ಉಳಿವಿಗಾಗಿ ಒತ್ತಾಯಿಸಿ ಕಿತ್ತೂರಿನ ಕುಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು Read more…

ತಾಳಿ ಕಟ್ಟುವಾಗ್ಲೇ ಕೈ ಅಡ್ಡ ಹಿಡಿದು ಮದುವೆ ಮುರಿದ ಪ್ರಕರಣ : ನಾನಿನ್ನೂ ಓದಬೇಕೆಂದ ವಧು

ಚಿತ್ರದುರ್ಗ : ವಧುವಿನ ಕೊರಳಿಗೆ ಗಂಡು ಮಂಗಳಸೂತ್ರ ಕಟ್ಟಲು ಮುಂದಾದಾಗ ವಧು ಮದುವೆಯನ್ನು ತಡೆದ ಘಟನೆ ಚಿತ್ರದುರ್ಗ ಜಿಲ್ಲೆಯ ಚಿಕ್ಕಬ್ಯಾಲದಕೆರೆಯಲ್ಲಿ ನಡೆದಿದೆ. ಮಂಜುನಾಥ್ ಅವರನ್ನು ಮದುವೆಯಾಗಲು ಇಷ್ಟವಿಲ್ಲ ಎಂದು Read more…

BREAKING : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂ’ ನಕಾರ

ಬೆಂಗಳೂರು : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂಕೋರ್ಟ್ ’ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ನಿರಾಕರಿಸಿದ ಹಿನ್ನೆಲೆ Read more…

ಗಮನಿಸಿ : ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ ವತಿಯಿಂದ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಬೆಂಗಳೂರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಟರ್ನರ್, ಯಂತ್ರಗಾರರು, ವೆಲ್ಡರ್, ಕೋಪ(ಸಿಒಪಿಎ), ಫೌಂಡ್ರಿಮ್ಯಾನ್, ಶೀಟ್ Read more…

ಶಿವಮೊಗ್ಗ : ನಗರದ ಪ್ರದೇಶಗಳಲ್ಲಿ ಡಿ.11 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿವಿ ಕೇಂದ್ರದ ಎಫ್-1 ಮತ್ತು ಎಫ್-18ರ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿ.11 ರಂದು ಬೆಳಿಗ್ಗೆ 10 ರಿಂದ ಸಂಜೆ Read more…

BIG NEWS: ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಅತ್ಯಾಚಾರವೆಸಗಿ ದುಬೈಗೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ. ಮಿದುನ್ ಚಂದ್ರನ್ ಬಂಧಿತ ಆರೋಪಿ. ಇಂಟರ್ ಪೋಲ್ ಹಾಗೂ ಸಿಬಿಐ ಸಹಕಾರದಿಂದ ಆರೋಪಿಯನ್ನು ದುಬೈನಲ್ಲಿ Read more…

BIG NEWS: ಭೂಮಿ ಉಳಿವಿಗೆ ಆಗ್ರಹಿಸಿ 9 ಗ್ರಾಮಗಳ ರೈತರ ಪ್ರತಿಭಟನೆ; ಹೋರಾಟಕ್ಕೆ ಸಾಥ್ ನೀಡಿದ ವಿದ್ಯಾರ್ಥಿಗಳು

ಬೆಳಗಾವಿ: ಒಂದೆಡೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ. ಇನ್ನೊಂದೆಡೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ. 9 ಗ್ರಾಮಗಳ ರೈತರು ಭೂಮಿ ಉಳಿವಿಗೆ ಒತ್ತಾಯಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆ Read more…

BIG NEWS : ರಾಜ್ಯಾದ್ಯಂತ ಶಾಲೆಗಳಲ್ಲಿ 9,604 ಕೊಠಡಿಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರ 9,604 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power cut

ಬೆಂಗಳೂರು : ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವ ಬೆಂಗಳೂರು ನಗರದಲ್ಲಿ ಈ ವಾರಾಂತ್ಯದಲ್ಲಿ ಪವರ್ ಕಟ್ Read more…

ಬೆಂಗಳೂರಲ್ಲಿ ಅಮಾನವೀಯ ಘಟನೆ : ರಕ್ತ ಬರುವಂತೆ ವಿದ್ಯಾರ್ಥಿಗೆ ರಾಡ್ ನಿಂದ ಹೊಡೆದ ಶಿಕ್ಷಕಿ

ಬೆಂಗಳೂರು :  ಬೆಂಗಳೂರಿನ ಖಾಸಗಿ ಶಾಲೆಯಲ್ಲಿ  ಅಮಾನವೀಯ ಘಟನೆ ನಡೆದಿದ್ದು, ಶಿಕ್ಷಕಿಯೊಬ್ಬರು ರಕ್ತ ಬರುವಂತೆ ವಿದ್ಯಾರ್ಥಿಗೆ ರಾಡ್ ನಿಂದ ಹೊಡೆದಿದ್ದಾರೆ. 7 ನೇ ತರಗತಿ ವಿದ್ಯಾರ್ಥಿ  ಕೈಗೆ ರಾಡ್ Read more…

BIG NEWS: ಬಜರಂಗದಳ ಕಾರ್ಯಕರ್ತನನ್ನು ವರಿಸಿದ ಮುಸ್ಲಿಂ ಯುವತಿ

ಮಂಗಳೂರು: ಬಜರಂಗದಳ ಕಾರ್ಯಕರ್ತನೋರ್ವ ಮುಸ್ಲಿಂ ಯುವತಿಯನ್ನು ಪ್ರೀತಿಸಿ ವಿವಾಹವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಪ್ರಶಾಂತ್ ಭಂಡಾರಿ ಎಂಬ ಯುವಕ ಆಯಿಷಾ ಎಂಬ Read more…

BIG NEWS : ಬಿಜೆಪಿ ಶಾಸಕ ಯತ್ನಾಳ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಯತ್ನಾಳ್ ಮಾಡಿರುವ ಆರೋಪ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದೀಗ ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಯತ್ನಾಳ್ ವಿರುದ್ಧ ಮತ್ತೆ Read more…

BREAKING : ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ |Belagavi Winter Session

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಡಿ.4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಹಲವು Read more…

108 ಆಂಬುಲೆನ್ಸ್ ಚಾಲಕರ ನೇಮಕಾತಿಯಲ್ಲೂ ಅಕ್ರಮ; ಜಿವಿಕೆ ಕಂಪನಿ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆದ ಪ್ರಕರಣ ಬೆಳಕಿಗೆ ಬಂದಿದ್ದ ಬೆನ್ನಲ್ಲೇ ಈಗ 108 ಆಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿಯೂ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆಂಬುಲೆನ್ಸ್ ಚಾಲಕರ Read more…

BIG NEWS : ‘ಸುರಕ್ಷತಾ ಕ್ರಮ’ ಗಳ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಸುರಕ್ಷತಾ ಕ್ರಮಗಳ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ Read more…

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ

ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ನಡೆದಿದೆ. ಶಾಹಿಸ್ತಾಬಾನು ಬೇಪಾತಿ ಎಂಬ Read more…

BREAKING: ನೋಡನೋಡುತ್ತಿದ್ದಂತೆ ಉರುಳಿ ಬಿದ್ದ ಏರ್ ಟೆಲ್ ಟವರ್; ಬೆಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಏರ್ ಟೆಲ್ ಟವರ್ ಏಕಾಏಕಿ ಧರೆಗುಳಿದ ಘಟನೆ ಲಗ್ಗೆರೆಯಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಈ ಅವಘಡ ಸಂಭವಿಸಿದೆ. Read more…

ದಾವಣಗೆರೆಯಲ್ಲಿ ಹುಲಿ ಉಗುರು, ಡ್ರಗ್ಸ್ ಮಾರಾಟ : ಆರು ಮಂದಿ ಆರೋಪಿಗಳು ಅರೆಸ್ಟ್

ದಾವಣಗೆರೆ : ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹುಲಿ ಉಗುರು ಮತ್ತು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರು ಜನ ಅರೋಪಿಗಳನ್ನು ಬಂಧಿಸಿದ್ದಾರೆ. ಜಿ.ಮಲ್ಲಿಕಾರ್ಜುನಪ್ಪ ಬಡಾವಣೆಯಲ್ಲಿ ಸಿಇಎನ್ ಠಾಣೆಯ Read more…

BIG NEWS : ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರೊಂದಿಗೆ ʻಮೌಲ್ವಿ ತನ್ವೀರ್ ಹಾಶ್ಮಿʼ : ಫೋಟೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ Read more…

ಸಾರ್ವಜನಿಕರ ಗಮನಕ್ಕೆ : ಡಿ.12 ರಂದು ಶಿವಮೊಗ್ಗದಲ್ಲಿ ಜನತಾದರ್ಶನ

ಶಿವಮೊಗ್ಗ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕತಿಕ ಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...