alex Certify Karnataka | Kannada Dunia | Kannada News | Karnataka News | India News - Part 289
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಫಲಿತಾಂಶಕ್ಕೂ ಮುನ್ನವೇ ʻಕೈʼ ಶಾಸಕರ ಸ್ಥಳಾಂತರಿಸಲು ಬಸ್ ಗಳನ್ನು ಸಿದ್ದಪಡಿಸಿದ ಕಾಂಗ್ರೆಸ್!

ಹೈದರಾಬಾದ್‌ : ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈ ನಡುವೆ ತೆಲಂಗಾಣದ ಕಾಂಗ್ರೆಸ್ ಪಕ್ಷವು ತನ್ನ ಶಾಸಕರನ್ನು ಅಗತ್ಯವಿದ್ದರೆ ಸ್ಥಳಾಂತರಿಸಲು ಹೈದರಾಬಾದ್ನ ಸ್ಟಾರ್ ಹೋಟೆಲ್ನಲ್ಲಿ ಬಸ್ಸುಗಳನ್ನು Read more…

BIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂಧಿಗಳು ಹಲ್ಲೆ ನಡೆಸಿದ್ದ ಪ್ರಕರರಣ ಸಂಬಂಧ ಈಗಾಗಲೇ 6 ಪೊಲೀಸ್ ಸಿಬ್ಬಂದಿ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. Read more…

BIG UPDATE : ಇಂದು ʻಹೊಸ ರೇಷನ್ ಕಾರ್ಡ್ʼ ಅರ್ಜಿ ಸಲ್ಲಿಕೆ ಇಲ್ಲ : ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು : ಡಿಸೆಂಬರ್‌ 3 ರ ಇಂದು ಹೊಸ ರೇಷನ್‌ ಕಾರ್ಡ್‌ ಗೆ ಒಂದು ದಿನದ ಅವಕಾಶ ನೀಡಲಾಗಿದೆ ಎಂಬುದು  ವದಂತಿಯಾಗಿದೆ ಎಂದು ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ. Read more…

ಜ. 10ರೊಳಗೆ ಎಲ್ಲಾ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಾಕೀತು

ಬೆಂಗಳೂರು: ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಮಾಸಿಕ Read more…

ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಪಾಠದ ಜೊತೆ ಸಂಗೀತ, ಕ್ರೀಡೆ, ಕಲೆ ಸೇರಿ ಪಠ್ಯೇತರ ಚಟುವಟಿಕೆಗೆ 3 ಸಾವಿರ ಕೆಪಿಎಸ್ ಶಾಲೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಕೊಂಡಜ್ಜಿ Read more…

2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರಿಗೆ ಇಲ್ಲಿದೆ ಮಹತ್ವದ

ಬೆಂಗಳೂರು : 2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic service Register (ESR) ನಲ್ಲಿಯೇ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ Read more…

ಗೃಹ ಇಲಾಖೆ ಜೊತೆಗೂಡಿ ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕಾನೂನು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಭ್ರೂಣ ಹತ್ಯೆ ತಡೆ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಸೇರಿ ಜಂಟಿಯಾಗಿ ಕಾನೂನು ಜಾರಿಗೆ ಚಿಂತನೆ ನಡೆಸುವುದಾಗಿ Read more…

ಗಾಣಿಗ ಸಮಾಜದವರಿಗೆ ಸಿಎಂ ಗುಡ್ ನ್ಯೂಸ್ : ಶೀಘ್ರವೇ ʻಗಾಣಿಗರ ಅಭಿವೃದ್ಧಿʼ ನಿಗಮ ಸ್ಥಾಪನೆ

ಬೆಂಗಳೂರು : ಗಾಣಿಗ ಸಮಾಜದವರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅಖಿಲ ಕರ್ನಾಟಕ ಗಾಣಿಗರ ಸಂಘದಿಂದ ಆಲಹಳ್ಳಿ Read more…

ರಾಜ್ಯದ ʻSC-STʼ ವರ್ಗದವರಿಗೆ ಗುಡ್ ನ್ಯೂಸ್ : ಈ ಆರ್ಥಿಕ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :  ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ 2023-2024ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ Read more…

BIG NEWS: ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ ವಕೀಲರ ವಿರುದ್ಧ ಕೇಸ್ ದಾಖಲಿಸಲು ಒತ್ತಾಯಿಸಿ ಪೊಲೀಸರ ದಿಢೀರ್ ಪ್ರತಿಭಟನೆ

ಚಿಕ್ಕಮಗಳೂರು: ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆ ಎದುರು ಪೊಲೀಸರು ಸಮವಸ್ತ್ರದಲ್ಲಿಯೇ ಶನಿವಾರ ರಾತ್ರಿ ದಿಢೀರ್ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತದಿಂದ ರಾಜ್ಯದ ಮೇಲೆ ಪರಿಣಾಮ ಇಲ್ಲ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಭಾನುವಾರ Read more…

ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್‌ ನ್ಯೂಸ್ :‌ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿರುದ್ಯೋಗಿ ಯುವಕ ಯುವತಿಯರಿಗೆ Read more…

ʻಬೆಂಗಳೂರು ಟೆಕ್ ಸಮ್ಮಿಟ್ʼ ಗೆ ಯಶಸ್ವಿ ತೆರೆ : ಪ್ರಮುಖ 3 ಒಪ್ಪಂದಗಳಿಗೆ ಸಹಿ

ಬೆಂಗಳೂರು : ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ “ಬೆಂಗಳೂರು ಟೆಕ್ ಸಮ್ಮಿಟ್-2023 ” ಅತ್ಯಂತ ಯಶಸ್ಸಿನೊಂದಿಗೆ ತೆರೆ ಬಿದ್ದಿದ್ದು, ‘ಬ್ರೇಕಿಂಗ್ ಬೌಂಡರೀಸ್’ ಘೋಷವಾಕ್ಯದೊಂದಿಗೆ ನಡೆದ ಈ ಬಾರಿಯ ಟೆಕ್ Read more…

BIG NEWS: ಗುರು ರಾಘವೇಂದ್ರ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಿಎಂ ಮಾಹಿತಿ

ಬೆಂಗಳೂರು: ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ Read more…

ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಪರವಾಗಿ ಇಬ್ಬರು ಆರೋಪಿಗಳು ಘೋಷಣೆ ಕೂಗಿದ್ದಾರೆ. ಮದ್ಯಪಾನ ಮಾಡಿ ಆರೋಪಿಗಳು ಘೋಷಣೆ ಕೂಗಿದ್ದಾರೆ. Read more…

ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಶಿವಮೊಗ್ಗ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಶಿವಮೊಗ್ಗ ನಗರದ ಕೆಆರ್ ಪುರಂ ಬ್ಲೂ ಕ್ರಿಸ್ಟಲ್ ಹೆಸರಿನ Read more…

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ Read more…

‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಅಖಿಲ ಕರ್ನಾಟಕ ಗಾಣಿಗರ Read more…

ಪ್ರಾಣಿಪ್ರಿಯರಿಗೆ ಸಿಹಿ ಸುದ್ದಿ : ರಾಜ್ಯದಲ್ಲಿ ಮತ್ತೊಂದು ವನ್ಯಜೀವಿ ‘ಸಫಾರಿ’ ಆರಂಭ

ಬೆಂಗಳೂರು : ಪ್ರಾಣಿಪ್ರಿಯರಿಗೆ ಗುಡ್ ನ್ಯೂಸ್ ಅಂದರೆ ರಾಜ್ಯದಲ್ಲಿ ಮತ್ತೊಂದು ವನ್ಯಜೀವಿ ‘ಸಫಾರಿ’ ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಸಫಾರಿ ಕೇಂದ್ರ ಆರಂಭವಾಗಿದ್ದು, ಇಂದು ಬೆಳಗ್ಗೆ ಹನೂರು ಶಾಸಕ Read more…

ನೀನೆಷ್ಟು ಟ್ಯಾಕ್ಸ್ ಕಟ್ಟುತ್ತೀಯ ಹೇಳು? : ರೈತನ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ |Watch Video

ಬೆಂಗಳೂರು : ನೀನೆಷ್ಟು ಟ್ಯಾಕ್ಸ್ ಕಟ್ಟುತ್ತೀಯ ಹೇಳು? ಎಂದು ರೈತನ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ ಆಗಿದ್ದಾರೆ. ಮಾಗಡಿ ತಾಲೂಕಿನ ಜನಸಂಪರ್ಕ ಸಭೆಯಲ್ಲಿ ಘಟನೆ ನಡೆದಿದೆ. ಬರ Read more…

BIG BREAKING : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ‘ಮಹದೇವಯ್ಯ’ ನಾಪತ್ತೆ : ಕಿಡ್ನ್ಯಾಪ್ ಶಂಕೆ

ರಾಮನಗರ : ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ನಾಪತ್ತೆಯಾಗಿದ್ದು, ಅವರನ್ನು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ Read more…

ಕಾರು, ಟಾಟಾ ಏಸ್ ನಡುವೆ ಭೀಕರ ಅಪಘಾತ : ಓರ್ವ ಸಾವು, ಮತ್ತೋರ್ವ ಗಂಭೀರ

ಚಿಕ್ಕಬಳ್ಳಾಪುರ : ಕಾರು, ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ Read more…

ಯಜಮಾನಿಯರೇ ಗಮನಿಸಿ : ಡಿಸೆಂಬರ್ ನಲ್ಲೂ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ Read more…

BREAKING : ವಿದ್ಯಾರ್ಥಿಗಳೇ ಗಮನಿಸಿ : ಡಿ.17 ರಂದು ನಡೆಯಬೇಕಿದ್ದ ‘NMMS’ ಪರೀಕ್ಷೆ ಮುಂದೂಡಿಕೆ, ಜ.7 ಕ್ಕೆ ನಿಗದಿ

ಬೆಂಗಳೂರು : ಡಿ.17 ರಂದು ನಡೆಯಬೇಕಿದ್ದ ‘NMMS’ ಪರೀಕ್ಷೆ ಮುಂದೂಡಿಕೆಯಾಗಿದ್ದು, ಜ.7 ಕ್ಕೆ ನಿಗದಿ ಮಾಡಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2023-24 ನೇ ಸಾಲಿನ Read more…

ಗಮನಿಸಿ : ‘KSRTC’ ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಯ ಅವಧಿ ಡಿ.31 ರವರೆಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂತರ್ ನಿಗಮ ವರ್ಗಾವಣೆ ಅವಧಿ ಡಿ.31 ರವರೆಗೆ ವಿಸ್ತರಣೆ ಮಾಡಲಾಗಿದೆ. ಕೆಎಸ್ಸಾರ್ಟಿಸಿಯ ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ Read more…

‘ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ’ : ಪೊಲೀಸ್ ವಿಚಾರಣೆ ವೇಳೆ ಕರಾಳ ಸತ್ಯ ಬಾಯ್ಬಿಟ್ಟ ‘ನರ್ಸ್ ಮಂಜುಳ’

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ನರ್ಸ್ ಮಂಜುಳಾನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ. ಪೊಲೀಸ್ ವಿಚಾರಣೆ ವೇಳೆ ಈಕೆ Read more…

BREAKING : ಮಂಡ್ಯ ‘DHO’ ಕಿರುಕುಳಕ್ಕೆ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ವೈದ್ಯ ನಟರಾಜ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ತಮ್ಮ Read more…

ದ್ವಿತೀಯ ‘PUC’ ವಿದ್ಯಾರ್ಥಿಗಳ ಗಮನಕ್ಕೆ : ‘ಪರೀಕ್ಷಾ ಶುಲ್ಕ’ ಪಾವತಿಗೆ ಕೊನೆಯ ದಿನಾಂಕ ವಿಸ್ತರಣೆ

ಬೆಂಗಳೂರು : ಮಾರ್ಚ್ 2024ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. Read more…

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ : ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು :  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು Read more…

ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು . ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...