alex Certify Karnataka | Kannada Dunia | Kannada News | Karnataka News | India News - Part 291
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಕಿ ತಗುಲಿ ಸುಟ್ಟು ಕರಕಲಾದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆ ನಡುವೆ ಬೆಂಕಿ ತಗುಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸುಟ್ಟು ಕರಕಲಾಗಿದೆ. ಮಾನ್ಯತಾ ಟೆಕ್ ಪಾರ್ಕ್ ಸಮೀಪ Read more…

ಕಾಲಮಿತಿಯೊಳಗೆ ಕೋರ್ಟ್ ಆದೇಶ ಪಾಲನೆಗೆ ಇಲಾಖೆಗಳಲ್ಲಿ ಕಾನೂನು ಕೋಶ ರಚಿಸಲು ಹೈಕೋರ್ಟ್ ಸಲಹೆ

ಬೆಂಗಳೂರು: ನ್ಯಾಯಾಲಯದ ಆದೇಶ, ತೀರ್ಪುಗಳನ್ನು ಕಾಲಮಿತಿಯೊಳಗೆ ಜಾರಿಗೊಳಿಸಲು ಅನುಕೂಲವಾಗುವಂತೆ ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಕೋಶ ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ. ಕೋರ್ಟ್ ಆದೇಶ ಪಾಲನೆ Read more…

ಎಂಪಿಎಂಗೆ 20,000 ಹೆಕ್ಟೇರ್ ಅರಣ್ಯ ಪ್ರದೇಶ 40 ವರ್ಷಗಳಿಗೆ ಗುತ್ತಿಗೆ ಪ್ರಸ್ತಾಪ ಕೇಂದ್ರದ ಮುಂದಿಲ್ಲ: ಸ್ಪಷ್ಟನೆ

ನವದೆಹಲಿ: ಭದ್ರಾವತಿ ಎಂಪಿಎಂ ಕಾರ್ಖಾನೆಗೆ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ 20,000 ಹೆಕ್ಟೇರ್ ಅರಣ್ಯ ಪ್ರದೇಶವನ್ನು 40 ವರ್ಷಗಳಿಗೆ ಗುತ್ತಿಗೆ ನೀಡುವ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಎಂದು Read more…

ಪಾಪಿ ಪುತ್ರನಿಂದ ಹೇಯ ಕೃತ್ಯ: ಮದ್ಯದ ಅಮಲಲ್ಲಿ ತಾಯಿ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ ಕೃತ್ಯವೆಸಗಿದ್ದು, ತಂದೆ, ತಾಯಿಯ ಮೇಲೆ Read more…

ಕಣ್ತುಂಬಿಕೊಳ್ಳಿ ಭಾಗಮಂಡಲದ ಸೊಬಗು…..!

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಕಾವೇರಿ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಒಂದಾಗಿದೆ. ಭಾಗಮಂಡಲ, ಕಾವೇರಿ ನದಿಯ ದಂಡೆಯ ಮೇಲಿನ ನದಿಯ ಹರಿವಿಗೆ ಎದುರು ದಿಕ್ಕಿನಲ್ಲಿರುವ ವಿಸ್ತರಣೆಗಳ ಮೇಲೆ ಇದು ನೆಲೆಗೊಂಡಿದೆ. Read more…

ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡುವವರ ಗಮನಕ್ಕೆ: ಸಾಮಗ್ರಿ ಜಪ್ತಿಗೆ ಸೂಚನೆ

ದಾವಣಗೆರೆ: ಫುಟ್ ಪಾತ್‌ನಲ್ಲಿ ವ್ಯಾಪಾರ ನಿಷಿದ್ದವಾಗಿದ್ದು, ವ್ಯಾಪಾರ ಮಾಡುವವರ ಸಾಮಗ್ರಿ ಜಪ್ತಿಗೆ ಸೂಚನೆ ನೀಡಲಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ Read more…

ತ್ಯಾವರೆಕೊಪ್ಪದ ಹಿರಿಯ ಸಿಂಹ ‘ಆರ್ಯ’ ಸಾವು

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ತ್ಯಾವರೆಕೊಪ್ಪ ಹುಲಿ -ಸಿಂಹಧಾಮದ ಹಿರಿಯ ಗಂಡು ಸಿಂಹ ಆರ್ಯ(18) ಸೋಮವಾರ ಮೃತಪಟ್ಟಿದೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಆರ್ಯ ಸಿಂಹ ತೀವ್ರ Read more…

ಆ. 27 ಕ್ಕೆ ಕೆಎಎಸ್ ಪರೀಕ್ಷೆ ನಿಗದಿಗೆ ಅನುಮತಿ ಕೇಳಿದ KPSC

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಆಗಸ್ಟ್ 25ರಂದು ನಡೆಸಲು ಉದ್ದೇಶಿಸಿದ್ದ ಕೆಎಎಸ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಿದೆ. ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಬೆಳೆ ಹಾನಿ ಪರಿಹಾರ

ಶಿವಮೊಗ್ಗ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಮೊದಲ ದಿನವೇ 69 ಎಕರೆ ವಶಕ್ಕೆ

ಬೆಂಗಳೂರು: ಕೇರಳದ ವಯನಾಡು ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ 2015ರ ನಂತರ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಬಗೆಯ ಅರಣ್ಯ Read more…

ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲು

ಬೆಂಗಳೂರು: ವರಮಹಾಲಕ್ಷ್ಮಿ, ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ Read more…

ರಾಜ್ಯಾದ್ಯಂತ ಆ. 21ರಿಂದ ಖಾಸಗಿ ಶಾಲೆ ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ 15 ದಿನ ಗಡುವು

ಬೆಂಗಳೂರು: ಆಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಎಚ್ಚರಿಕೆ ನೀಡಿದೆ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ Read more…

ಪಡಿತರ ಚೀಟಿ ಹೊಂದಿದವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್: ಆ. 10ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿ ಹೊಂದಿದವರು ಅದರಲ್ಲಿನ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆಗಸ್ಟ್ 10ರವರೆಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ ಕಲ್ಪಿಸಿದೆ. ಪಡಿತರ ಕಾರ್ಡ್ ದಾರರು ಹೆಸರು ತಿದ್ದುಪಡಿ, Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಸೋಮವಾರ ಆರಂಭವಾಗಿದೆ. ಇನ್ನು ಎರಡು ಮೂರು ದಿನದಲ್ಲಿ ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ Read more…

ದೇವಸ್ಥಾನದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ಬೆಳಗಾವಿ: ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಮೃತಪಟ್ಟವರು ಎಂದು ಹೇಳಲಾಗಿದೆ. ವಾಲ್ಮೀಕಿ Read more…

20 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಶಾಕ್

ಕಲಬುರಗಿ: ಪೆಟ್ರೋಲ್ ಬಂಕ್ ಗೆ ಎನ್ಒಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್, ಸಿಬ್ಬಂದಿ ಸೋಪನ್ ರಾವ್ Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

ರೈತರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಹತ್ತಿ ಮಾರಾಟ ಬಂದ್

ಚಿತ್ರದುರ್ಗ: ಚಿತ್ರದುರ್ಗ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆಗಸ್ಟ್ 6 ರಿಂದ ಹತ್ತಿ ಮಾರಾಟ ನಿಲುಗಡೆ ಮಾಡಲಾಗುವುದು. ಹತ್ತಿ ಖರೀದಿದಾರು ತಾವು ಖರೀದಿಸಿದ ಹತ್ತಿಯ ಪೇಮೆಂಟ್ ಸರಿಯಾದ ಸಮಯಕ್ಕೆ Read more…

BREAKING: ರಾಜ್ಯದಲ್ಲಿ ಅತಿ ಶೀಘ್ರವೇ ಮತ್ತೊಂದು ಏರ್ ಪೋರ್ಟ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಅತಿ ಶೀಘ್ರವೇ 2ನೇ ಏರ್ಪೋರ್ಟ್ ನಿರ್ಮಾಣವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸ್ಥಾಪನೆ ಸಂಬಂಧ ನಡೆದ Read more…

ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪ್ರತಿಕ್ರಿಯೆ

ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರ ಎಂದು ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೇಳಿದ್ದಾರೆ. ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಯನ್ನು Read more…

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ Read more…

GOOD NEWS : ರಾಜ್ಯದ ಮಾಚಿದೇವ ಸಮುದಾಯಕ್ಕೆ ಸಿಹಿಸುದ್ದಿ ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ ; ಶೈಕ್ಷಣಿಕ ಸಾಲ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸಿಖ್ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ Read more…

ರಾಜ್ಯದ ಸವಿತಾ ಸಮಾಜಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ Read more…

ಮುಡಾ ಕಚೇರಿಗೆ ಭೇಟಿ ನೀಡಿದ ಟಿ.ಜೆ.ಅಬ್ರಾಹಂ; ಸಿಎಂ ಪತ್ನಿಗೆ ನೀಡಿದ್ದ ನಿವೇಶನ ಹಿಂಪಡೆಯುವಂತೆ ಮನವಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಟಿ.ಜೆ,ಅಬ್ರಾಹಂ ಮುಡಾ ಕಚೇರಿಗೆ ಭೇಟಿ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಗೆ ಟಿ.ಜೆ.ಅಬ್ರಾಹಂ ದಿಢೀರ್ Read more…

‘ತಲೆಬುಡ ಇಲ್ಲದ ಪ್ರಶ್ನೆಗಳನ್ನು ಕೇಳಿ ನಿಮ್ಮ ಗೌರವ ನೀವೇ ಕಳೆದುಕೊಳ್ಳಬೇಡಿ’ ; ಆರ್.ಅಶೋಕ್ ಗೆ ‘CM ಸಿದ್ದರಾಮಯ್ಯ’ ತಿರುಗೇಟು

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ಅಶೋಕ್ ಅವರೇ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ Read more…

ಭಾರಿ ಮಳೆಗೆ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

ಮಂಗಳೂರು: ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆ ಗೋಡೆ ಏಕಾಏಕಿ ಕುಸಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯ ಕರಂಬಾರು ಗ್ರಾಮದಲ್ಲಿ ನಡೆದಿದೆ. ಜಯಂತಿ ಎಂಬುವವರ ಮನೆ ಗೋಡೆ Read more…

ರಾಜ್ಯ ಸರ್ಕಾರದಿಂದ ‘ಆರ್ಯ ವೈಶ್ಯ’ ಸಮುದಾಯಕ್ಕೆ ಗುಡ್ ನ್ಯೂಸ್ ; ‘ಆಹಾರ ವಾಹಿನಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆರ್ಯ ವೈಶ್ಯ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಆಹಾರ ವಾಹಿನಿ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವೀಟ್ Read more…

ಕೊಡಗಿನಲ್ಲಿ ಭೂಕುಸಿತ, ಪ್ರವಾಹ ಭೀತಿ ; ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಮಹತ್ವದ ಸೂಚನೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: 3000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ; ಚಾರ್ಜ್ ಶೀಟ್ ನಲ್ಲಿಲ್ಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಹೆಸರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ಸಂಬಂಧ 12 ಆರೋಪಿಗಳ ವಿರುದ್ಧ 3000 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...