alex Certify Karnataka | Kannada Dunia | Kannada News | Karnataka News | India News - Part 292
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡುಗೊಲ್ಲ ಸಮುದಾಯಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್ಗಳ Read more…

ಪಂಪ್ ಸೆಟ್ ತೆಗೆಯಲು ಹೋದಾಗ ದುರಂತ: ನದಿಯಲ್ಲಿ ಮುಳುಗಿ ರೈತ ದುರ್ಮರಣ

ಬಳ್ಳಾರಿ: ಪಂಪ್ ಸೆಟ್ ತೆಗೆಯಲು ಹೋಗಿದ್ದಾಗ ತುಂಗಭದ್ರಾ ನದಿಯಲ್ಲಿ ಮುಳುಗಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಂದಿಪುರ ಕ್ಯಾಂಪ್ ಗಡ್ಡೆ ಬಳಿ ನಡೆದಿದೆ. ಹೀರನಾಗಪ್ಪ Read more…

ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು; ಇನ್ನೋರ್ವ ಮುಖಂಡ ಅಸ್ವಸ್ಥ

ರಾಮನಗರ: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಕೈಗೊಂಡಿರುವ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ Read more…

BIG NEWS : ‘ದೋಸ್ತಿ’ ಪಕ್ಷಗಳ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್ ; ‘ಜನಾಂದೋಲನ’ ಕಾರ್ಯಕ್ರಮ ಆಯೋಜನೆ.!

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದೋಸ್ತಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್ ನೀಡಿದ್ದು, ಜನಾಂದೋಲನ ಕಾರ್ಯಕ್ರಮ ನಡೆಸಿದೆ. ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಖಂಡಿಸಿ ಮದ್ದೂರಿನಲ್ಲಿ ಜನಾಂದೋಲನ ಕೇಂದ್ರ Read more…

ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ: ಪರಿಹಾರದ ಜೊತೆಗೆ ಮನೆ ನಿರ್ಮಾಣದ ಭರವಸೆ ನೀಡಿದ ಸಿದ್ದರಾಮಯ್ಯ 

ಬೆಳಗಾವಿ: ಭಾರಿ ಮಳೆಯಿಂದ ಪ್ರವಾಹ ಸ್ಥಿತಿಗೆ ತಲುಪಿ ಸಂಕಷ್ಟಕ್ಕೀಡಾಗಿರುವ ಬೆಳಗಾವಿ ಜಿಲ್ಲೆಯ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮಳೆಯಿಂದ ಹಾನಿಯಾದ ಸಂತ್ರಸ್ತರಿಗೆ ಪರಿಹಾರ ಹಾಗೂ ಮನೆ ನೀಡುವ Read more…

ಭ್ರಷ್ಟಾಚಾರದಲ್ಲಿ ನಂ.1 ಎಂದು ಕುಖ್ಯಾತಿ ಪಡೆದಿದ್ದು ಜೆಡಿಎಸ್-ಬಿಜೆಪಿಯವರಿಂದಲೇ ; ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಭ್ರಷ್ಟಾಚಾರದಲ್ಲಿ ನಂ.1 ಎಂದು ಕುಖ್ಯಾತಿ ಪಡೆದಿದ್ದು ಜೆಡಿಎಸ್-ಬಿಜೆಪಿಯವರಿಂದಲೇ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಜೆಡಿಎಸ್-ಬಿಜೆಪಿಯಿಂದಲೇ ಭ್ರಹ್ಮಾಂಡ ಭ್ರಷ್ಟಾಚಾರ ಆರಂಭವಾಗಿದೆ. ಗಣಿಧಣಿಗಳನ್ನು ರಾಜಕೀಯಕ್ಕೆ ಕರೆತಂದು ರಾಜ್ಯಕೀಯ Read more…

ಗಮನಿಸಿ : ಕರಾಮುವಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ. ಕೆಇಎ(ಕರ್ನಾಟಕ Read more…

ಅವರ ಅವ್ಯವಹಾರದ ದಾಖಲೆ ತೆರೆದರೆ ಒಂದು ಸಂಪುಟವನ್ನೇ ಮಾಡಬಹುದು: ಡಿಸಿಎಂಗೆ HDK ತಿರುಗೇಟು

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅವ್ಯವಹಾರಗಳ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಆ ದಾಖಲೆಗಳನ್ನು ತೆರೆದರೆ ಒಂದು ಸಂಪುಟವನ್ನೇ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. Read more…

ನಟ ದರ್ಶನ್ & ಗ್ಯಾಂಗ್ ಗೆ ಕಾದಿದ್ಯಾ ಸಂಕಷ್ಟ..? : ಶೀಘ್ರವೇ ಪೊಲೀಸರ ಕೈ ಸೇರಲಿದೆ ‘FSL’ ರಿಪೋರ್ಟ್.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಎಫ್ ಎಸ್ ಎಲ್ (FSL)  ರಿಪೋರ್ಟ್ ಪೊಲೀಸರ ಕೈ ಸೇರಲಿದೆ. ಹೌದು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು; ಹೆಚ್.ಡಿ.ಕೆ.ಗೆ ಏಕವಚನದಲ್ಲೇ ಸವಾಲು ಹಾಕಿದ ಡಿಸಿಎಂ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇಬ್ಬರು ನಾಯಕರು ಆಸ್ತಿ ವಿಚಾರಗಳನ್ನು ಮುಂದಿಟ್ಟು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜಮೀನು, Read more…

BREAKING : ಬೆಂಗಳೂರಿನಲ್ಲಿ ಘೋರ ಘಟನೆ ; ಕಟ್ಟಡದ ಮೇಲಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು..!

ಬೆಂಗಳೂರು : ಕಟ್ಟಡದ ಮೇಲಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ  ಸಾವನ್ನಪ್ಪಿದ ಘಟನೆ ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದಿದೆ. ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ  ಮೃತಪಟ್ಟಿದ್ದು, ಮೃತ ವಿದ್ಯಾರ್ಥಿ ಕೇರಳ ಮೂಲದಾಕೆ  Read more…

JOB ALERT : ‘BBMP’ ಯಲ್ಲಿ ಉದ್ಯೋಗವಕಾಶ ; 23 ‘ಮೆಡಿಕಲ್ ಆಫೀಸರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆಯು ಆಗಸ್ಟ್ 2024 ರ ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Read more…

ಡಿ.ಕೆ ಶಿವಕುಮಾರ್ ಗೊಡ್ಡು ಬೆದರಿಕೆಗೆ ಹೆದರಲ್ಲ, ಏನು ಬಿಚ್ಚಿಡ್ತಾರೋ ಬಿಚ್ಚಿಡಲಿ ; H.D ಕುಮಾರಸ್ವಾಮಿ ಸವಾಲ್

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಗೊಡ್ಡು ಬೆದರಿಕೆಗೆ ಹೆದರಲ್ಲ, ಏನು ಬಿಚ್ಚಿಡ್ತಾರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಸುದ್ದಿಗಾರರ ಜೊತೆ Read more…

BREAKING NEWS: ವಿಸಿ ನಾಲೆಗೆ ಟ್ರ್ಯಾಕ್ಟರ್ ಬಿದ್ದು ದುರಂತ; ವ್ಯಕ್ತಿ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ವಿಸಿ ನಾಲೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಬಳಿ ನಡೆದಿದೆ. ಕಳೇನಹಳ್ಳಿ ಬಳಿಯ ವಿಸಿ ನಾಲೆಗೆ ಟ್ರ್ಯಾಕ್ಟರ್ Read more…

‘ಮಾಂಸ’ ಪ್ರಿಯರಿಗೆ ಗುಡ್ ನ್ಯೂಸ್ ; ‘ಚಿಕನ್’ ಬೆಲೆಯಲ್ಲಿ ಭಾರೀ ಇಳಿಕೆ |Chicken Price

ಶ್ರಾವಣ ಮಾಸ ಆರಂಭವಾಗಿದ್ದರಿಂದ ಚಿಕನ್ ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ಕೆಲವು ಕಡೆ ಸೋಮವಾರ ಕೋಳಿ ಮಾಂಸದ ಬೆಲೆ 180 ರೂ.ಗೆ ಇಳಿದಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಒಂದು ಕೆಜಿ Read more…

ಗಮನಿಸಿ : ಶ್ರಾವಣ ಮಾಸದಲ್ಲಿ ಯಾಕೆ ‘ನಾನ್ ವೆಜ್’ ತಿನ್ನಬಾರದು..? ಇಲ್ಲಿದೆ ವೈಜ್ಞಾನಿಕ ಕಾರಣ

ಆರೋಗ್ಯದ ದೃಷ್ಟಿಯಿಂದ ಶ್ರಾವಣ ಋತುವು ಮುಖ್ಯವಾಗಿದೆ. ಧಾರ್ಮಿಕ ದೃಷ್ಟಿಕೋನದಿಂದ, ಈ ಋತುವಿನಲ್ಲಿ ಶಿವನ ಆರಾಧನೆಯಿಂದಾಗಿ ಮಾಂಸಾಹಾರಿ ಆಹಾರವನ್ನು ಸೇವಿಸುವುದನ್ನು ನಿಷೇಧಿಸಲಾಗಿದೆ. * ವೈಜ್ಞಾನಿಕ ದೃಷ್ಟಿಕೋನದಿಂದ ಕೂಡ, ಈ ತಿಂಗಳಲ್ಲಿ Read more…

ಬಿಜೆಪಿ ಅವಧಿಯ ಸಾಲು ಸಾಲು ಹಗರಣಗಳ ಪಟ್ಟಿ ನೀಡಿದ ಕಾಂಗ್ರೆಸ್; ಅಶೋಕ ಭ್ರಷ್ಟಾಚಾರದ ಸಾಮ್ರಾಟ ಎಂದು ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಪಕ್ಷಗಳ ಪಾದಯಾತ್ರೆಗೆ ಕೌಂಟರ್ ನೀಡಲು ಕಾಂಗ್ರೆಸ್ ಮದ್ದೂರಿನಲ್ಲಿ Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ ; ಕಾಲುವೆಗೆ ಜಾರಿಬಿದ್ದು 4 ವರ್ಷದ ಮಗು ಸಾವು..!

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ಸಂಭವಿಸಿದ್ದು, ಕಾಲುವೆಗೆ ಜಾರಿಬಿದ್ದು 4 ವರ್ಷದ ಮಗು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಯಲ್ಲಿ ಈ ದುರ್ಘಟನೆ ಸಂಭ ವಿಸಿದೆ. ಅರುಣ್ Read more…

ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಆರೋಪ ಸಾಬೀತಾದರೆ ಶಾಸಕರ ವಿರುದ್ಧ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದು Read more…

ಯಾದಗಿರಿ ಶಾಸಕ ಚನ್ನಾರೆಡ್ಡಿಯನ್ನು ಕಪ್ಪುಪಟ್ಟಿಗೆ ಸೇರಿಸಬೇಕು : ನಟ ಚೇತನ್ ಅಹಿಂಸಾ ಆಗ್ರಹ..!

ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರಶುರಾಮ್ ನಿಗೂಢ ಸಾವಿಗೆ ಸಂಬಂಧಿಸಿದಂತೆ ಯಾದಗಿರಿ ಶಾಸಕ ಚನ್ನಾರೆಡ್ಡಿಯನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಪೊಲೀಸ್ ಸಬ್ Read more…

BREAKING : ಕೆಂಗಲ್ ನಿಂದ 3 ನೇ ದಿನದ ‘ದೋಸ್ತಿ’ ಪಕ್ಷಗಳ ಪಾದಯಾತ್ರೆ ಆರಂಭ ; ಇಂದು ನಿಡಘಟ್ಟದಲ್ಲಿ ವಾಸ್ತವ್ಯ.!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ದೋಸ್ತಿಗಳು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಕೆಂಗಲ್ ನಿಂದ ಇಂದು ಮತ್ತೆ Read more…

BIG NEWS : ‘ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್..? ; ಇಂದು ರಾಜ್ಯಪಾಲರಿಂದ ಮಹತ್ವದ ನಿರ್ಧಾರ ಪ್ರಕಟ.!

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್..? ; ಇಂದು ರಾಜ್ಯಪಾಲರಿಂದ ಮಹತ್ವದ ನಿರ್ಧಾರ ಪ್ರಕಟ ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೆಗೆದುಕೊಳ್ಳಬಹುದಾದ Read more…

BIG NEWS : ನಟ ದರ್ಶನ್ ಬಿಡುಗಡೆಗಾಗಿ ‘ಶಕ್ತಿ ದೇವತೆ’ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದಾರೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಪತ್ನಿ ವಿಜಯಲಕ್ಷ್ಮಿ ನಿನ್ನೆ Read more…

ಕಾಡಾನೆ ದಾಳಿ: ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಕೋಲಾರ: ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ರಾಧಮ್ಮ ಮೃತ ಮಹಿಳೆ. ಕೋಲಾರದ ಬಂಗಾರಪೇಟೆ ತಾಲೂಕಿನ ಚತ್ತಗುಟ್ಟಹಳ್ಳಿ ಗ್ರಾಮದ ನಿವಾಸಿ Read more…

BIG NEWS: ಕೊಪ್ಪಳ, ವಿಜಯನಗರ ಜಿಲ್ಲೆಗಳ ಸಿಎಂ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. ಆಗಸ್ಟ್ 6ರಂದು ಮಂಗಳವಾರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ Read more…

BREAKING : ರಾಮೇಶ್ವರಂ ಕೆಫೆ ಸ್ಪೋಟ ಕೇಸ್ ; ಉಗ್ರನನ್ನು ಕರೆತಂದು ‘ಬಾಂಬ್ ಬ್ಲಾಸ್ಟ್’ ದೃಶ್ಯ ಮರು ಸೃಷ್ಟಿಸಿದ NIA..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ ಉಗ್ರನನ್ನು ಕರೆತಂದು ಎನ್ ಐ ಎ ಅಧಿಕಾರಿಗಳು ದೃಶ್ಯ ಮರುಸೃಷ್ಟಿ ಮಾಡಿದ್ದಾರೆ. ಇಂದು ಬೆಳಗ್ಗೆ ಎನ್ ಐ ಎ Read more…

BREAKING : ರಾಮನಗರದ ಬಿಡದಿ ಬಳಿ ‘ಸಿಸಿಬಿ ಪೊಲೀಸ್ ಅಧಿಕಾರಿ’ ಆತ್ಮಹತ್ಯೆಗೆ ಶರಣು..!

ರಾಮನಗರ : ಸಿಸಿಬಿ ಪೊಲೀಸ್ ಇನ್ಸ್’ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಬಿಡದಿ ಬಳಿ ನಡೆದಿದೆ. ಸಿಸಿಬಿ ಪೊಲೀಸ್ ಇನ್ಸ್’ಪೆಕ್ಟರ್ ತಿಮ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, Read more…

BIG NEWS : ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಬಾಗಲಕೋಟೆ : ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿ ಹನುಮಂತ ಬಸಪ್ಪ ತಳವಾರ (32) ಮೃತಪಟ್ಟಿದ್ದಾರೆ. ಅವರು ರಾಜಸ್ಥಾನದ Read more…

ಮೀನು ಹಿಡಿಯಲು ಹೋದಾಗಲೇ ಅವಘಡ: ಸಮಯ ಪ್ರಜ್ಞೆಯಿಂದ ಅಜ್ಜನ ಜೀವ ಉಳಿಸಿದ ಮೊಮ್ಮಗ

ಧಾರವಾಡ: ವಿದ್ಯುತ್ ಪ್ರವಹಿಸಿ ಪ್ರಾಣಪಾಯಕ್ಕೆ ಸಿಲುಕಿದ್ದ ಅಜ್ಜನನ್ನು ಸಮಯ ಪ್ರಜ್ಞೆಯಿಂದ ಮೊಮ್ಮಗ ಬದುಕುಳಿಸಿದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹನುಮಾಪುರ ಬಳಿ ನಡೆದಿದೆ. ಮಹಮ್ಮದ್ ಶಮಿ ಮೌಲಾಸಾಬ್ Read more…

ಪ್ರಯಾಣಿಕರ ಗಮನಕ್ಕೆ: ಮಂಗಳೂರು-ಯಶವಂತಪುರ ಎಕ್ಸ್ ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ

ಮಂಗಳೂರು: ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ವಾರಕ್ಕೆ ಮೂರು ಬಾರಿ ಸಂಚರಿಸುವ ಎಕ್ಸ್​ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆಯಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಮಂಗಳೂರು ಜಂಕ್ಷನ್​ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...