alex Certify Karnataka | Kannada Dunia | Kannada News | Karnataka News | India News - Part 293
ಕನ್ನಡ ದುನಿಯಾ
    Dailyhunt JioNews

Kannada Duniya

ಗದ್ದೆ ಉಳುಮೆ ವೇಳೆ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಕೃಷಿ ಕಾರ್ಮಿಕ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮೊರಳ್ಳಿ ಮಾಣಿಗುಡ್ಡದಲ್ಲಿ ಗದ್ದೆ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾರೆ. ನಾಗರಾಜ ತಿಮ್ಮಪ್ಪ Read more…

ಎಟಿಎಂನಲ್ಲಿ ದರೋಡೆ: ಸಿನಿಮೀಯ ರೀತಿಯಲ್ಲಿ ಕಳ್ಳರು ಅರೆಸ್ಟ್

ಬಾಗಲಕೋಟೆ: ಆಂಧ್ರಪ್ರದೇಶದ ಅನಂತಪುರದ ಎಟಿಎಂನಲ್ಲಿ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ಬಂಧಿಸಿದ್ದಾರೆ. ಅನಂತಪುರ ಎಟಿಎಂನಲ್ಲಿ ಹಣ ಕದ್ದು ರಾಷ್ಟ್ರೀಯ ಹೆದ್ದಾರಿ 50 ರಲ್ಲಿ Read more…

BREAKING: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಆರೋಪಿ ಕರೆತಂದು NIA ಸ್ಥಳ ಮಹಜರು

ಬೆಂಗಳೂರು: ಬೆಂಗಳೂರು ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆತಂದ ಎನ್ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಶಂಕಿತ ಉಗ್ರ ಮುಸಾವಿರ್ ನನ್ನು ಕರೆತಂದು Read more…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: 2024 -25 ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾದ ವಿವಿ ಕಾಲೇಜು ಮಂಗಳೂರು, ಸಂಧ್ಯಾ ಕಾಲೇಜು ಮಂಗಳೂರು, ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜು, ಮಂಗಳ Read more…

BIG NEWS: ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ದೃಢವಾಗಿ ನಿಂತಿರುವ ಕಾಂಗ್ರೆಸ್ ಮುಡಾ ನಿವೇಶನ ಆರೋಪ ಸಂಬಂಧ ಕಾನೂನು ಹೋರಾಟ ಮತ್ತು ಜನಾಂದೋಲನ ಕೈಗೊಳ್ಳಲು ನಿರ್ಧರಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 2ರಂದು ಬೆಳಗಿನ Read more…

ಆ. 21ರಂದು ನೀಟ್, ಸಿಇಟಿ ಮೊದಲ ಸುತ್ತಿನ ಸೀಟುಗಳ ಹಂಚಿಕೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಆಗಸ್ಟ್ 21ರಂದು ಪ್ರಕಟವಾಗಲಿದೆ. ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳಿಗೆ Read more…

ಬೇಜವಾಬ್ದಾರಿ, ಸರ್ಕಾರಿ ನೌಕರರಿಗೆ ದುರ್ನಡತೆ ತೋರಿದ ತಾಪಂ ಇಒ ಅಮಾನತು

ಹಾವೇರಿ: ಬೇಜವಾಬ್ದಾರಿ ವರ್ತನೆ, ಸರ್ಕಾರಿ ನೌಕರರಿಗೆ ತರವಲ್ಲದ ರೀತಿ ವರ್ತಿಸಿ ದುರ್ನಡತೆ ತೋರಿದ ಆರೋಪದ ಮೇಲೆ ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಅವರನ್ನು ಸೇವೆಯಿಂದ Read more…

ಜೋಡಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ನೇಣು ಬಗೆದುಕೊಂಡು ಆತ್ಮಹತ್ಯೆಗೆ ಶರಣದ ಘಟನೆ ಭಾನುವಾರ ನಡೆದಿದೆ. 2013ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಜೈಲು Read more…

100 ಬೋಧಕರ ನಿಯೋಜನೆ ರದ್ದು: ಕೂಡಲೇ ಮಾತೃ ಇಲಾಖೆಗೆ ಹಿಂತಿರುಗಲು ಸರ್ಕಾರ ಆದೇಶ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಸಚಿವಾಲಯ, ಆಯುಕ್ತರ ಕಚೇರಿ, ಬೇರೆ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 100 ಬೋಧಕರ ನಿಯೋಜನೆಯನ್ನು Read more…

ಇಂದಿನಿಂದ ಅಕ್ರಮ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವು

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಮಾದರಿ ಅರಣ್ಯ ಒತ್ತುವರಿಗಳನ್ನು ತೆರೆವುಗೊಳಿಸಲು ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ Read more…

‘ನೀಟ್’ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರೋಲ್ ನಂಬರ್ ದಾಖಲಿಸಲು ಇಂದು ಲಿಂಕ್ ಬಿಡುಗಡೆ

ಬೆಂಗಳೂರು: ಯುಜಿ ಸಿಇಟಿಗೆ ಅರ್ಜಿ ಸಲ್ಲಿಸಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಆಗಸ್ಟ್ 5ರಂದು ಲಿಂಕ್ ಬಿಡುಗಡೆ ಮಾಡುವುದಾಗಿ Read more…

GOOD NEWS: ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜ್, ಪದವಿ ಕಾಲೇಜುಗಳ ಹುದ್ದೆ ಭರ್ತಿಗೆ ಸರ್ಕಾರ ಒಪ್ಪಿಗೆ

ಬೆಂಗಳೂರು: ಅನುದಾನಿತ ಸಂಸ್ಥೆಗಳ ಬೋಧಕರ ಹುದ್ದೆ ಭರ್ತಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರದ ವೇತನಾನುದಾನಕ್ಕೆ ಒಳಪಟ್ಟಿರುವ ಖಾಸಗಿ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜ್, ಪದವಿ ಕಾಲೇಜುಗಳಲ್ಲಿ ಖಾಲಿ ಇರುವ Read more…

ಮರಾಠ ಸಮುದಾಯದವರಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಸಾಲ ಸೌಲಭ್ಯಗಳ ವಿವರ; ಶ್ರೀ. ಶಹಜೀರಾಜೇ Read more…

BIG NEWS: ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕ ಶಕ್ತಿ ತುಂಬಲು ಮಹತ್ವದ ಕ್ರಮ

ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಣಕ್ಕೆ ಚಿಂತನೆ ನಡೆದಿದೆ. ಗ್ರಾಮ ಪಂಚಾಯಿತಿ ಆಸ್ತಿಗಳ ನಕ್ಷೆ ರೂಪಿಸಲು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ Read more…

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಪತ್ನಿಯ ಎರಡು ಕಾಲು ಕಟ್

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲುಗಳು ಕಟ್ ಆಗಿವೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಣ್ಣ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ HDK

ರಾಮನಗರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಎರಡನೇ ದಿನ ಮುಂದುವರೆದಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಾಲು ಸಾಲು Read more…

BIG BREAKING: ಸಿರಿಗೆರೆ ಸ್ವಾಮೀಜಿ ಪೀಠದಿಂದ ಕೆಳಗಿಳಿಸಲು ಶಾಮನೂರು ಶಿವಶಂಕರಪ್ಪ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ದಾವಣಗೆರೆ: ಸಿರಿಗೆರೆ ಸ್ವಾಮೀಜಿಯವರನ್ನು ಪೀಠದಿಂದ ಕೆಳಗಿಳಿಸಲು ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಸ್ವಾಮೀಜಿ ವಿರುದ್ಧ ಸ್ವಜಾತಿಯವರಿಂದಲೇ ಆಕ್ರೋಶ Read more…

ಹಸಿಬಟ್ಟೆ ತೊಟ್ಟು ಶಾಲೆಗೆ ತೆರಳುತ್ತಿರುವ ಮಕ್ಕಳು: ವಸತಿ ಶಾಲೆಯ 32 ವಿದ್ಯಾರ್ಥಿಗಳಲ್ಲಿ ಫಂಗಸ್ ಸೋಂಕು

ಹಾವೇರಿ: ಮಳೆ ಅಬ್ಬರದಿಂದ ಸೃಷ್ಟಿಯಾಗುತ್ತಿರುವ ಅವಾಂತರಗಳು ಒಂದೆರಡಲ್ಲ. ಧರಿಸುವ ಬಟ್ಟೆ ಒಣಗಿಸುವುದೇ ಒಂದು ದೊಡ್ಡ ಸಾಹಸದ ಕೆಲಸ. ಅದರಲ್ಲೂ ವಸತಿ ಶಾಲೆ, ಹಾಸ್ಟೇಲ್ ಗಳಲ್ಲಿರುವ ವಿದ್ಯಾರ್ಥಿಗಳ ಪಾಡು ಹೇಳಲು Read more…

ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ‘ಮಾರ್ಟಿನ್ ‘ಚಿತ್ರದ ಟ್ರೇಲರ್ ರಿಲೀಸ್ |Watch Trailer

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಮಾರ್ಟಿನ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ತನ್ನ ಟೀಸರ್ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಈ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು Read more…

ರಾಯಚೂರಿನಲ್ಲಿ ಸ್ಟೇರಿಂಗ್ ಕಟ್ ಆಗಿ ಜಮೀನಿಗೆ ನುಗ್ಗಿದ ‘KSRTC’ ಬಸ್ , 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!

ರಾಯಚೂರು : ಸ್ಟೇರಿಂಗ್ ಕಟ್ ಆಗಿ KSRTC ಬಸ್ ಒಂದು ಜಮೀನಿಗೆ ನುಗ್ಗಿದ ಘಟನೆ ಮಾನ್ವಿಯ ನಂದಿಹಾಳ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, Read more…

ಮಿ.ವಿಜಯೇಂದ್ರ, ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು. ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ Read more…

ಇದು ಭಾಷಿ ಅಲ್ಲ ಬದ್ಕ್.. : ‘ವಿಶ್ವ ಕುಂದಾಪುರ ಕನ್ನಡ ದಿನ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ Read more…

BREAKING NEWS: ಪಿಎಸ್ಐಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಪಿಎಸ್ಐ ಓರ್ವ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಿಎಸ್ಐ ಉದ್ದಪ್ಪ ಕಟ್ಟಿಕಾರ ಪತ್ನಿ ಪ್ರತಿಮಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ Read more…

BIG NEWS : ಪತ್ರಕರ್ತ ವಿಶ್ವೇಶ್ವರ ಭಟ್ ಗೆ ಸುಪ್ರೀಂಕೋರ್ಟ್ ನಲ್ಲಿ ಹಿನ್ನಡೆ, ರಮ್ಯಾ ದಾಖಲಿಸಿದ್ದ ಮಾನನಷ್ಟ ಕೇಸ್ ರದ್ದತಿಗೆ ನಕಾರ..!

ನವದೆಹಲಿ : ಕ್ರಿಕೆಟ್ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲ ಭಾಗಿಯಾದ ಆರೋಪದ ಮೇಲೆ ಸುದ್ದಿ ಬಿತ್ತರಿಸುವ ಮೂಲಕ ತನ್ನ ವರ್ಚಸ್ಸಿಗೆ ಹಾನಿ ಮಾಡಲಾಗಿದೆ ಎಂದು ನಟಿ ರಮ್ಯಾ Read more…

ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ.ಹಣ ಪಡೆದು ವಂಚನೆ

ಬೆಂಗಳೂರು: ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ 40 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದ ಬಗ್ಗೆ ಸಿಸಿಬಿ ಪೊಲೀಸರು Read more…

BREAKING : ಕನ್ನಡದ ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ಫಿಲ್ಮ್ ಫೇರ್ ಪ್ರಶಸ್ತಿ ; ಹೀಗಿದೆ ವಿಜೇತರ ಸಂಪೂರ್ಣ ಪಟ್ಟಿ |69th SOBHA Filmfare Awards

ಡಿಜಿಟಲ್ ಡೆಸ್ಕ್ : 69 ನೇ SOBHA ‘ ಫಿಲ್ಮ್ ಫೇರ್  ಅವಾರ್ಡ್ಸ್ ಸೌತ್ 2024’ ಅನ್ನು ಹೈದರಾಬಾದ್ ನಲ್ಲಿ ನಡೆಸಲಾಗಿದ್ದು, 2023 ರ ಅತ್ಯುತ್ತಮ ಕನ್ನಡ, ತೆಲುಗು, Read more…

PSI ಮನೆಯಲ್ಲಿ ದರೋಡೆ: FIR ದಾಖಲು

ಬೆಂಗಳೂರು: ಪಿಎಸ್ಐ ಪುಟ್ಟಸ್ವಾಮಿ ನಿವಾಸದಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯ ಪಿಎಸ್ಐ ಪುಟ್ಟಸ್ವಾಮಿ ಮನೆಯಲ್ಲಿ ದರೋಡೆ Read more…

BREAKING : ಮೃತ ‘PSI’ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ.!

ಬೆಂಗಳೂರು : ಮೃತ ಪಿಎಸ್ ಐ ಪರಶುರಾಮ್ ಪತ್ನಿ ಶ್ವೇತಾಗೆ ಸರ್ಕಾರಿ ಉದ್ಯೋಗ, ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ Read more…

ಶೃಂಗೇರಿ ಶಾರದಾಂಬ ದೇಗುಲದ ಸುತ್ತ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಮಗಳುರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಪ್ರಕರಣ ಹೆಚ್ಚುತ್ತಿದ್ದು, ಇನ್ನೊಂದೆಡೆ ಪ್ರವಾಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...