alex Certify Karnataka | Kannada Dunia | Kannada News | Karnataka News | India News - Part 293
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕಿ ಕಿಡ್ನ್ಯಾಪ್ ಪ್ರಕರಣ; ಆರೋಪಿಗಳ ಪತ್ತೆಗಾಗಿ ಪೊಲೀಸರ 3 ತಂಡ ರಚನೆ

ಹಾಸನ: ಶಿಕ್ಷಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರ ಮೂರು ತಂಡ ರಚಿಸಲಾಗಿದೆ ಎಂದು ಹಾಸನ ಎಸ್ ಪಿ ಸುಜೀತಾ ತಿಳಿಸಿದ್ದಾರೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ಇಂದು Read more…

Rain Alert Karnataka : ಮುಂದಿನ 48 ಗಂಟೆಯಲ್ಲಿ ಇಲ್ಲೆಲ್ಲಾ ಜೋರಾಗುತ್ತೆ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ಮುಂದಿನ 48 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ‘ಹವಾಮಾನ ಇಲಾಖೆ’ ಮುನ್ಸೂಚನೆ ನೀಡಿದೆ. ಹೌದು, ದಕ್ಷಿಣ ಒಳನಾಡಿನ ಮೈಸೂರು Read more…

Mandya : ಹೆಲ್ಮೆಟ್ ಧರಿಸಿ ಬಂದು ‘ಲೈಂಗಿಕ ಕಿರುಕುಳ’ ನೀಡ್ತಿದ್ದವ ಅರೆಸ್ಟ್ : ಒಂಟಿ ಮಹಿಳೆಯರೇ ಈತನ ಟಾರ್ಗೆಟ್..!

ಮಂಡ್ಯ : ಮಂಡ್ಯದಲ್ಲಿ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 1 ತಿಂಗಳಿಂದ ಈತ ಹೆಲ್ಮೆಟ್ ಧರಿಸಿ ಬಂದು ಒಂಟಿ ಮಹಿಳೆಯರನ್ನು ಟಾರ್ಗೆಟ್ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 540 ಅರಣ್ಯ ರಕ್ಷಕ ಹುದ್ದೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಶುರು, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ , ಕರ್ನಾಟಕದಲ್ಲಿ 540 ಅರಣ್ಯ ರಕ್ಷಕ ಹುದ್ದೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ Read more…

SHOCKING NEWS: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿ ಕಿಡ್ನ್ಯಾಪ್; ಸಿನಿಮೀಯ ರೀತಿಯಲ್ಲಿ ಹೊತ್ತೊಯ್ದ ಗ್ಯಾಂಗ್

ಹಾಸನ: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯೋರ್ವರನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಬಿಟ್ಟಗೌಡನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಅರ್ಪಿತಾ ಅಪಹರಣಕ್ಕೊಳಗಾದ Read more…

Gruha Lakshmi Scheme : ಹಣ ಬಾರದ ‘ಗೃಹಲಕ್ಷ್ಮಿ’ಯರನ್ನು ಹುಡ್ಕೊಂಡು ಬರ್ತಾರೆ ಅಂಗನವಾಡಿ ಕಾರ್ಯಕರ್ತೆಯರು, ದಾಖಲೆ ರೆಡಿ ಇಟ್ಕೊಳ್ಳಿ

ಬೆಂಗಳೂರು : ಹಲವು ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಹಣ ಬಾರದ ಯಜಮಾನಿಯರ ಸಮಸ್ಯೆ ಪರಿಹರಿಸಲು Read more…

BIG NEWS: ಆಸ್ತಿ ವಿವರ ಸಲ್ಲಿಸದ ಶಾಸಕರು ಹಾಗೂ ಪರಿಷತ್ ಸದಸ್ಯರ ಹೆಸರು ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು: ಗಡುವು ಮುಗಿದರೂ ಆಸ್ತಿ ವಿವರ ಪ್ರಕಟಿಸದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಲೋಕಾಯುಕ್ತ ಪ್ರಕಟಿಸಿದೆ. ಜೂನ್ 30ರ ಒಳಗಾಗಿ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸುವಂತೆ Read more…

ನಾಳೆಯಿಂದ ‘ಅಖಿಲ ಭಾರತ ವೃತ್ತಿ ಪರೀಕ್ಷೆ’ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ : ಜಿಲ್ಲೆಯಲ್ಲಿ ಡಿ.01ರಿಂದ 06ರವರೆಗೆ ಅಖಿಲ ಭಾರತ ವೃತ್ತಿ ಪರೀಕ್ಷೆ (ಪೂರಕ) ಡಿಸೆಂಬರ್-2023 ರ ವೃತ್ತಿ ಪ್ರಾಯೋಗಿಕ ಮತ್ತು ತಾಂತ್ರಿಕ ರೇಖಾ ಚಿತ್ರ ವಿಷಯಗಳ, ಅನುತ್ತೀರ್ಣ ಅಭ್ಯರ್ಥಿಗಳಿಗೆ Read more…

BIG NEWS: ಹಸುಗೂಸುಗಳ ಮಾರಟ ಪ್ರಕರಣ; ಆರೋಪಿಗಳ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಹಸುಗೂಸು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ. ಆರೋಪಿಗಳು ಕಳೆದ 6 ವರ್ಷಗಳಿಂದ ಮಕ್ಕಳ ಮಾರಾಟವನ್ನೇ Read more…

ಗಮನಿಸಿ : ನವೆಂಬರ್ ತಿಂಗಳ ‘ಅನ್ನಭಾಗ್ಯ’ ಹಣ ಜಮಾ, ನಿಮ್ಮ ಖಾತೆಗೆ ಬಂತಾ ಚೆಕ್ ಮಾಡ್ಕೊಳ್ಳಿ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ನವಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಇದೀಗ ನವೆಂಬರ್ ತಿಂಗಳ ಹೆಚ್ಚುವರಿ ಅಕ್ಕಿಯ ಹಣವನ್ನು ಖಾತೆಗೆ Read more…

ನಾಡಿನ ಸಮಸ್ತ ಜನತೆಗೆ ‘ಕನಕದಾಸ ಜಯಂತಿ’ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಸಿಎಂ ಸಿದ್ದರಾಮಯ್ಯ ‘ಕನಕದಾಸ ಜಯಂತಿ’ಯ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ನಾಡಿನ ಸಮಸ್ತ Read more…

ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಕೆ; ಇನ್ಫೋಸಿಸ್ ಉದ್ಯೋಗಿಯಿಂದ 3.7 ಕೋಟಿ ದೋಚಿದ ವಂಚಕರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಐಟಿ ಉದ್ಯೋಗಿಯೊಬ್ಬರಿಂದ ಬರೋಬ್ಬರಿ 3.7 ಕೋಟಿ ಹಣ ದೋಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಣ ವರ್ಗಾವಣೆ Read more…

BIG NEWS: ಬೆಳಗಾವಿ ಅಧಿವೇಶನಕ್ಕೆ ಭರ್ಜರಿ ಸಿದ್ಧತೆ; ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕಾಗಿ ಸಿದ್ಧವಾಗಿದೆ 4 ಜರ್ಮನ್ ಟೆಂಟ್

ಬೆಳಗಾವಿ: ಡಿಸೆಂಬರ್ 4ರಿಂದ 15ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬರದಿಂದ ಸಿದ್ಧತೆ ಕಾರ್ಯಗಳು ನಡೆದಿವೆ. ಅಧಿವೇಶನ ಹಿನ್ನೆಲೆಯಲ್ಲಿ ರಾಜಕಾರಣಿಗಳು ಹಾಗೂ ಪೊಲೀಸ್ Read more…

BIG NEWS: ಹುಬ್ಬಳ್ಳಿ-ಕೊಟ್ಟಾಯಂ ಸ್ಪೆಷಲ್ ಎಕ್ಸ್ ಪ್ರೆಸ್ ರೈಲಿನ ಒಂದು ಟ್ರಿಪ್ ರದ್ದು

ಹುಬ್ಬಳ್ಳಿ: ಹುಬ್ಬಳಿ ಹಾಗೂ ಕೊಟ್ಟಾಯಂ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ವಿಶೇಷ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿನಲ್ಲಿ ಒಂದು ಟ್ರಿಪ್ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ Read more…

ಬ್ಯಾಂಕ್ ಗ್ರಾಹಕರಿಗೆ ಶಾಕ್: ಸಿಬ್ಬಂದಿಯಿಂದಲೇ ಎಫ್.ಡಿ. ಹಣ ಡ್ರಾ, ಚಿನ್ನ ಮಾರಾಟ

ಚಿಕ್ಕಮಗಳೂರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ವಂಚನೆಯಾಗಿದೆ. ಗ್ರಾಹಕರ ಚಿನ್ನ, ಎಫ್.ಡಿ. ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಗ್ರಾಹಕರು ಬ್ಯಾಂಕಿನಲ್ಲಿಟ್ಟಿದ್ದ ಚಿನ್ನ Read more…

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ವಿಜಯಪುರ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ. ತುಂಬಗಿ ಗ್ರಾಮದ Read more…

BIG NEWS: ಗುತ್ತಿಗೆದಾರರ ಬಾಕಿ ಕೊಡದ ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹೈಕೋರ್ಟ್ ಕೆಂಡಾಮಂಡಲವಾಗಿದ್ದು, ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಪ್ರಶ್ನಿಸಿದೆ. ಗುತ್ತಿಗೆದಾರರ ಬಾಕಿ ಹಣ ಪಾವತಿಸಲು ವಿಳಂಬ Read more…

ʻಬಗರ್ ಹುಕುಂʼ ಯೋಜನೆಗೆ ನಕಲಿ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ : ಕಂದಾಯ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು : ಬಗರ್‌ ಹುಕುಂ ಯೋಜನೆಗೆ ನಕಲಿ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ Read more…

ರಾಜ್ಯ ಸರ್ಕಾರದಿಂದ ‘ನಿವೃತ್ತ ಪೊಲೀಸ್ ಅಧಿಕಾರಿ/ ಸಿಬ್ಬಂದಿʼ ಗಳಿಗೆ ಗುಡ್ ನ್ಯೂಸ್ : ‘ಆರೋಗ್ಯ ಯೋಜನೆʼ ಯಡಿ ಮತ್ತೊಂದು ಆಸ್ಪತ್ರೆ ಸೇರ್ಪಡೆ

ಬೆಂಗಳೂರು : ರಾಜ್ಯ ಸರ್ಕಾರವು ನಿವೃತ್ತ ಪೊಲೀಸ್‌ ಅಧಿಕಾರಿ/ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಯೋಜನೆಯಡಿ ಚಿಕಿತ್ಸೆ ನೀಡಲು ಮತ್ತೊಂದು ಆಸ್ಪತ್ರೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ Read more…

BIG NEWS: ಕಂದಾಯ ಇಲಾಖೆ ಎಲ್ಲಾ ಸೇವೆ ಡಿಜಿಟಲೀಕರಣ: ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೂ ಟ್ಯಾಬ್ ವಿತರಣೆ

ವಿಜಯಪುರ: ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಚಿವ Read more…

ಉದ್ಯಮಿ ತಲೆಗೆ ಗನ್ ಇಟ್ಟು 3.51 ಕೋಟಿ ರೂ. ಸುಲಿಗೆ: ಜಿಪಂ ಮಾಜಿ ಸದಸ್ಯ ಸೇರಿ ಮೂವರು ಅರೆಸ್ಟ್

ಬೀದರ್: ವ್ಯಾಪಾರಿಯೊಬ್ಬರ ತಲೆಗೆ ಗನ್ ಇಟ್ಟು ಗಾಳಿಯಲ್ಲಿ ಗುಂಡು ಹಾರಿಸಿ 3.51 ಕೋಟಿ ರೂ. ಸುಲಿಗೆ ಮಾಡಿದ ಮೂವರು ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ Read more…

ರಾಜ್ಯ ಸರ್ಕಾರದಿಂದ 35 ʻDYSPʼ ಗಳಿಗೆ ʻSPʼ ಗಳಾಗಿ ಮುಂಬಡ್ತಿ ನೀಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 35 ಡಿವೈಎಸ್‌ ಪಿಗಳಿಗೆ ಸಿಹಿಸುದ್ದಿ ನೀಡಿದ್ದು, ಎಸ್‌ ಪಿ ಗಳಾಗಿ ಮುಂಬಡ್ತಿ ನೀಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ Read more…

SHOCKING: ರಾತ್ರಿ ಮೊಬೈಲ್ ನೋಡುತ್ತಿದ್ದ ಪುತ್ರನ ಕೊಲೆಗೈದ ತಂದೆ

ಮೈಸೂರು: ಪದೇ ಪದೇ ಮೊಬೈಲ್ ನೋಡುತ್ತಿದ್ದ ಪುತ್ರನನ್ನು ತಂದೆಯೇ ಕೊಲೆ ಮಾಡಿದ ಘಟನೆ ಮೈಸೂರಿನ ಬನ್ನಿಮಂಟಪ ಬಡಾವಣೆಯಲ್ಲಿ ನಡೆದಿದೆ. ಉಮೇದ್(22) ಕೊಲೆಯಾದವ. ಆತನ ತಂದೆ ಅಸ್ಲಾಂ ಪಾಷನನ್ನು ಬುಧವಾರ Read more…

ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು Read more…

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ʻವಿದ್ಯುತ್ ವ್ಯತ್ಯಯʼ

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ. ನವೆಂಬರ್ 30 ರ ಇಂದು  Read more…

ಪಿಂಚಣಿದಾರರ ಗಮನಕ್ಕೆ : ಇಂದು ʻಜೀವನ ಪ್ರಮಾಣ ಪತ್ರʼ ಸಲ್ಲಿಕೆಗೆ ಕೊನೆಯ ದಿನ

ಬೇಂಗಳೂರು : ಸರ್ಕಾರಿ ಪಿಂಚಣಿದಾರರು ‘ಲೈಫ್ ಸರ್ಟಿಫಿಕೇಟ್’ ಅಥವಾ ‘ಜೀವನ್ ಪ್ರಮಾಣ್ ಪತ್ರ’ ಸಲ್ಲಿಸಲು ನವೆಂಬರ್ 30 ರ ಇಂದು ಕೊನೆಯ ದಿನಾಂಕವಾಗಿದೆ. ಪ್ರಮಾಣಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಏಕೆಂದರೆ Read more…

ಚಾಲಕರಿಗೆ ಗುಡ್ ನ್ಯೂಸ್: ಒತ್ತಡ ಕಡಿಮೆ ಮಾಡಲು ಸಂಚಾರ ಅವಧಿ ಬದಲಾವಣೆಗೆ ಬಿಎಂಟಿಸಿ ನಿರ್ಧಾರ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರ ಮೇಲಿನ ಒತ್ತಡ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಚಾಲಕರಿಗೆ ಮಾರ್ಗ ಕ್ರಮಿಸಲು ನಿಗದಿ ಮಾಡಿದ್ದ ಅವಧಿ ಬದಲಾವಣೆಗೆ ನಿರ್ಧರಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ವಾಹನ Read more…

ಇಂದು 262 ನೂತನ ಆಂಬ್ಯುಲೆನ್ಸ್‌ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು 262 ನೂತನ ಆಂಬ್ಯುಲೆನ್ಸ್‌ ಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ Read more…

ರಾಜ್ಯದ ʻSC-STʼ ವರ್ಗದ ರೈತರಿಗೆ ಗುಡ್ ನ್ಯೂಸ್ : ಪಿಎಂ ಕೃಷಿ ಸಿಂಚಾಯಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ ನೀರಾವರಿ ಯೋಜನೆಯಡಿಯಲ್ಲಿ ಶೇ.90 ರ ಸಹಾಯಧನದಲ್ಲಿ ಸಣ್ಣ, ಅತೀ ಸಣ್ಣ, ಪರಿಶಿಷ್ಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...