alex Certify Karnataka | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಯಚೂರಿನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ‘ಗುರೂಜಿ’ ಅರೆಸ್ಟ್..!

ರಾಯಚೂರು : ಪೆನ್ನು ಕದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು ರೂಮಿನಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿ ವಿಕೃತಿ ಮೆರೆದ ಗುರೂಜಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ರಾಮಕೃಷ್ಣ ಆಶ್ರಮದ Read more…

GOOD NEWS : ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ, 3,500 ಉದ್ಯೋಗ ಸೃಷ್ಟಿ.!

ಬೆಂಗಳೂರು : ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದೆ, ಹಲವು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಹೂಡಿಕೆದಾರರ ನೆಚ್ಚಿನ ತಾಣವಾಗಿ Read more…

ದರ್ಶನ್ ಘಟನೆಯಿಂದ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ; ನಟ ಅನಂತ್ ನಾಗ್

ಬೆಂಗಳೂರು : ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಲ್ಲಿ ಸುದ್ದಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು Read more…

BIG NEWS: ಭೀಕರ ಅಪಘಾತ: ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿ.ಮಂಜುನಾಥ್ (52) ಮೃತ ಅಧಿಕಾರಿ. ಫ್ಲೈಓವರ್ ಮೇಲೆ Read more…

ನಾಳೆಯಿಂದ ‘ಶ್ರಾವಣ ಮಾಸ’ ಆರಂಭ, ಅಪ್ಪಿ ತಪ್ಪಿಯೂ ಇಂತಹ ಕೆಲಸ ಮಾಡಬೇಡಿ..!

ನಾಳೆಯಿಂದ ಶ್ರಾವಣ ಮಾಸ ಆರಂಭವಾಗಲಿದ್ದು, ಶ್ರಾವಣ ಮಾಸ ಶಿವನಿಗೆ ಬಹಳ ಪ್ರಿಯವಾಗಿದೆ. ಅದಕ್ಕಾಗಿಯೇ ಶ್ರಾವಣ ಮಾಸದಲ್ಲಿ ಶಿವ ಮತ್ತು ಪಾರ್ವತಿ ದೇವಿಯ ಆರಾಧನೆಗೆ ವಿಶೇಷ ಮಹತ್ವವಿದೆ. ಶ್ರಾವಣ ಮಾಸದಲ್ಲಿ Read more…

BIG NEWS: ಸಿಎಂ ಆದೇಶಕ್ಕೂ ಕಿಮ್ಮತ್ತು ನೀಡದ ಸಚಿವರು; ನಿವೃತ್ತ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸಲು ಸೂಚಿಸಿದ ಜಮೀರ್ ಅಹ್ಮದ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶಕ್ಕೂ ಕಿಮ್ಮತ್ತು ಕೊಡದೇ ವಸತಿ ಸಚಿವ ಜಮೀರ್ ಅಹ್ಮದ್, ನಿವೃತ್ತ ಅಧಿಕಾರಿಯನ್ನು ಸೇವೆಯಲ್ಲಿ ಮುಂದುವರೆಸುವಂತೆ ಸೂಚನೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ನಿವೃತ್ತ Read more…

BIG NEWS: ಹೆಚ್.ಡಿ.ಕೆ.ಯವರದ್ದು ಅವಕಾಶವಾದಿ ಪಾದಯಾತ್ರೆ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಯಾರು ಸರ್ಕಾರವನ್ನು ಬೀಳಿಸಿದರೋ ಅವರ ಜೊತೆ ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ‘ವಿದೇಶಿ ವಿದ್ಯಾರ್ಥಿ ವೇತನ’ಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ(2024-25) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರ ವಾರ್ಷಿಕ Read more…

ವಿದೇಶದಲ್ಲಿ ಉನ್ನತ ವ್ಯಾಸಂಗದಲ್ಲಿರುವ ವಿದ್ಯಾರ್ಥಿಯ ವಿರುದ್ಧದ ಎನ್.ಡಿ.ಪಿ.ಎಸ್. ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಪರಿತೋಷ್ ಚಂದ್ರಶೇಖರ ಕುಲಕರ್ಣಿ ವಿರುದ್ಧ ಮಾದಕ ವಸ್ತುಗಳ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣ ರದ್ದು Read more…

‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್.!

ಬೆಂಗಳೂರು : ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಸಾಲದ ಸುಳಿವಿಗೆ ಸಿಲುಕಿ ಬೇಸತ್ತ ನವೀನ್ ಕುಮಾರ್ ಮೆಟ್ರೋ Read more…

ನಿಧಿ ಆಸೆಗಾಗಿ ರಾತ್ರಿ ಬೆಳಗಾಗುವಷ್ಟರಲ್ಲಿ ದೇವಸ್ಥಾನದ ಬಂಡೆ ಕೊರೆದ ದುಷ್ಕರ್ಮಿಗಳು

ತುಮಕೂರು: ನಿಧಿ ಆಸೆಗಾಗಿ ಕೆಲ ದುಷ್ಕರ್ಮಿಗಳು ದೇವಸ್ಥಾನ ಬಳಿಯ ಮೂರು ಬಂಡೆಗಳನ್ನೇ ಕೊರೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ವಡ್ಡರಹಳ್ಳಿ ಗ್ರಾಮದ ಬನವಾಸಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕೆಲ Read more…

ಕಠಿಣ ಪರಿಶ್ರಮದಿಂದ ಓದಿ ಎಂಟು ಸರ್ಕಾರಿ ನೌಕರಿ ಪಡೆದುಕೊಂಡಿದ್ದ ಪಿಎಸ್ಐ ಪರಶುರಾಮ್

ಯಾದಗಿರಿಯಲ್ಲಿ ಮೃತಪಟ್ಟಿರುವ ಪಿಎಸ್ಐ ಪರಶುರಾಮ್ ಕಡು ಬಡತನದಲ್ಲಿಯೂ ಪರಿಶ್ರಮದಿಂದ ಓದಿ 8 ಸರ್ಕಾರಿ ನೌಕರಿಗಳನ್ನು ಪಡೆದುಕೊಂಡಿದ್ದರು. ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪರಶುರಾಮ ಅವರು ಬುದ್ಧಿವಂತಿಕೆ ಮತ್ತು ಕಠಿಣ Read more…

ಉದ್ಯೋಗ ವಾರ್ತೆ: ಕರ್ನಾಟಕದ ‘ಅಂಚೆ ಇಲಾಖೆ’ಯಲ್ಲಿ 1940 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಕರ್ನಾಟಕ ಅಂಚೆ ವೃತ್ತವು karnatakapost.gov.in ಅಧಿಕೃತ ವೆಬ್ಸೈಟ್ ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದ್ದು, ಆಸಕ್ತರು ನಾಳೆಯೊಳಗೆ (ಆ.5) ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಇತ್ತೀಚಿನ ಕರ್ನಾಟಕ ಅಂಚೆ ಕಚೇರಿ Read more…

ಕೇಂದ್ರೀಯ ವಿವಿ ಕುಲಪತಿ, ಕುಲಸಚಿವರ ವಿರುದ್ಧ FIR ದಾಖಲು

ಕಲಬುರ್ಗಿ: ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಬಟ್ಟೂ ಸತ್ಯನಾರಾಯಣ Read more…

BREAKING : ಬಿಡದಿಯಿಂದ ‘ದೋಸ್ತಿ’ ಪಕ್ಷಗಳ 2 ನೇ ದಿನದ ಪಾದಯಾತ್ರೆ ಆರಂಭ ; ಸಾವಿರಾರು ಕಾರ್ಯಕರ್ತರು ಸಾಥ್..!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ದೋಸ್ತಿಗಳು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಬಿಡದಿಯಿಂದ ಇಂದು ಮತ್ತೆ ಪಾದಯಾತ್ರೆ Read more…

BIG NEWS: ಯಾದಗಿರಿ ಡಿಹೆಚ್ಒ ಸಸ್ಪೆಂಡ್

ಯಾದಗಿರಿ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಡಿಹೆಚ್ಒ ಡಾ.ಪ್ರಭುಲಿಂಗ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ Read more…

ALERT : ‘ಸೈಬರ್ ವಂಚಕ’ರ ಬಗ್ಗೆ ಇರಲಿ ಎಚ್ಚರ ; 6 ತಿಂಗಳಲ್ಲಿ 845 ಕೋಟಿ ಕಳೆದುಕೊಂಡ ಬೆಂಗಳೂರಿಗರು.!

ಬೆಂಗಳೂರು : ಸೈಬರ್ ವಂಚನೆಯಲ್ಲಿ ಈ ವರ್ಷದ ಮೊದಲ ಆರು ತಿಂಗಳಲ್ಲಿ ಸೈಬರ್ ಬೆಂಗಳೂರಿಗರು 845 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ. ಎಲ್ಲಾ ಪ್ರಕರಣಗಳಲ್ಲಿ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ Read more…

ಖಾಸಗಿ ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಕಡ್ಡಾಯ: ಆರೋಗ್ಯ ಇಲಾಖೆ ಸುತ್ತೋಲೆ

ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ ವೈದ್ಯಕೀಯ ಸಂಸ್ಥೆಗಳು ನೋಂದಣಿ ಸಂಖ್ಯೆ, ಸಂಸ್ಥೆ, ಮಾಲೀಕರ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ Read more…

BIG NEWS: ಮಾರ್ಕಾಂಡೇಯ ನದಿಗೆ ಬಿದ್ದ ಬೈಕ್: ಈಜಿ ದಡ ಸೇರಿದ ಓರ್ವ; ಮತ್ತೋರ್ವ ನಾಪತ್ತೆ

ಬೆಳಗಾವಿ: ಭಾರಿ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬೈಕ್ ವೊಂದು ಸವಾರನ ನಿಯಂತ್ರಣ ತಪ್ಪಿ ಮಾರ್ಕಾಂಡೇಯ ನದಿಗೆ ಬಿದ್ದ ಘಟನೆ ಬೆಳಗವಿ ಜಿಲ್ಲೆಯ ಕಂಗ್ರಾಳಿ ಬಳಿ Read more…

ನದಿಗೆ ಹಾರಿ ಬಿಲ್ ಕಲೆಕ್ಟರ್ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 10.30 ರ ಸುಮಾರಿಗೆ ತುಂಬಿ ಹರಿಯುತ್ತಿದ್ದ ಭದ್ರಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ‘ಸ್ಟೋನಿ ಬ್ರೂಕ್’ ಪಬ್ ಬಗ್ಗೆ ಮಾಹಿತಿ ಕೇಳಿದ ಅಬಕಾರಿ ಇಲಾಖೆ

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೋನಿ ಬ್ರೂಕ್ ಪಬ್ ಬಗ್ಗೆ ಅಬಕಾರಿ ಇಲಾಖೆ ಮಾಹಿತಿ ಕೇಳಿದೆ. ಈ ಸಂಬಂಧ Read more…

BIG NEWS : ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆನ್ ಲೈನ್ ಅರ್ಜಿ ಆಹ್ವಾನ , ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ..!

ಬೆಂಗಳೂರು : ತರಗತಿ ಕೋಣೆಯಲ್ಲಿ ವಿಷಯ ಪಾಂಡಿತ್ಯದ ಜೊತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕರನ್ನು, Read more…

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಕಂತುಗಳಲ್ಲಿ ಹಣ ಪಾವತಿಸುವ ವಿಶಿಷ್ಟ ಪ್ರವಾಸ ಯೋಜನೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಹಿರಿಯ ನಾಗರಿಕರಿಗೆ ವಿಶಿಷ್ಟ ಪ್ರವಾಸ ಯೋಜನೆಗಳನ್ನು ರೂಪಿಸಿದೆ. ಪ್ರವಾಸ ಮಾಡಿ ಕಂತುಗಳಲ್ಲಿ ಹಣ ಪಾವತಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಹಿರಿಯ ನಾಗರೀಕರಿಗೆ ಪ್ರವಾಸಕ್ಕೆ Read more…

BIG NEWS: ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: FIR ದಾಖಲಾಗುತ್ತಿದ್ದಂತೆ ನಾಪತ್ತೆಯಾದ ಶಾಸಕ ಹಾಗೂ ಮಗ

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ನಾಪತ್ತೆಯಾಗಿದ್ದಾರೆ. Read more…

BIG NEWS: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ ವಿಸ್ತರಣೆ; ತಿರುಪತಿ-ಹುಬ್ಬಳ್ಳಿ ರೈಲಿನ ಸಮಯ ಬದಲಾವಣೆ

ಬೆಳಗಾವಿ: ಭಾರಿ ಮಳೆಯಿಂದ ಉಂತಾದ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ರಸ್ತೆಗಳು, ಸೇತುವೆಗಳು ಮುಳುಗಡೆಯಾಗಿದ್ದು, ಸಂಚಾರ ಮಾರ್ಗವೇ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಳಗಾವಿ Read more…

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿ ವೇತನ ಪರಿಷ್ಕರಣೆಗೆ ಹೋರಾಟ

ಬೆಳಗಾವಿ: ಕೇಂದ್ರ ಸರ್ಕಾರದ ನೌಕರರ ವೇತನ ಪರಿಷ್ಕರಿಸಲಿದ್ದು, ಅದೇ ಮಾದರಿಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ Read more…

BREAKING : ಬೆಂಗಳೂರಿನ ಫ್ಲೈ ಓವರ್ ಮೇಲೆ ಭೀಕರ ಅಪಘಾತ ; ‘ಎಲಿವೇಟೆಡ್ ಫ್ಲೈ ಓವರ್ ಅಧಿಕಾರಿ’ ದುರ್ಮರಣ..!

ಬೆಂಗಳೂರು : ಬೆಂಗಳೂರಿನ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಎಲಿವೇಟೆಡ್ ಫ್ಲೈ ಓವರ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ನಲ್ಲಿ ಈ ದುರ್ಘಟನೆ Read more…

‘ದುನಿಯಾ ವಿಜಯ್’ ಅಭಿನಯದ ಬಹು ನಿರೀಕ್ಷಿತ ‘ಭೀಮ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ದುನಿಯಾ ವಿಜಯ್ ನಟನೆಯ ಬಹು ನಿರೀಕ್ಷಿತ ‘ಭೀಮ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯುಟ್ಯೂಬ್ ನಲ್ಲಿ ಎಲ್ಲರ ಗಮನ ಸೆಳೆದಿದೆ. ಆಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ Read more…

ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ: 3,500 ಜನರಿಗೆ ಉದ್ಯೋಗ

ಬೆಂಗಳೂರು: ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದ್ದು, 3,500 ಜನರಿಗೆ ಉದ್ಯೋಗ ದೊರಕಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ Read more…

ಕುಡಿದ ಮತ್ತಿನಲ್ಲಿ ಪಾಪಿ ಪತಿ ಅಟ್ಟಹಾಸ: ಕತ್ತಿಯಿಂದ ಪತ್ನಿಯ ಕುತ್ತಿಗೆಗೆ ಹೊಡೆದು ಡ್ಯಾನ್ಸ್

ಉಡುಪಿ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಹೊಡೆದು ಪತಿ ಡ್ಯಾನ್ಸ್ ಮಾಡಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ. ಪತ್ನಿ ಅನಿತಾ ಅವರಿಗೆ ಕತ್ತಿಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...