alex Certify Karnataka | Kannada Dunia | Kannada News | Karnataka News | India News - Part 296
ಕನ್ನಡ ದುನಿಯಾ
    Dailyhunt JioNews

Kannada Duniya

ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೆ ನಿರ್ವಹಣೆಗೆ ಇಲ್ಲಿದೆ ಸಲಹೆ

ರಾಯಚೂರು: ಇಲ್ಲಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಗೋವಿನ ಜೋಳದಲ್ಲಿ ಫಾಲ್ ಸೈನಿಕ ಹುಳುವಿನ ಬಾಧೆ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು Read more…

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ; ಆಗಸ್ಟ್ 5ರಂದು ʼಫೋನ್-ಇನ್ʼ ಕಾರ್ಯಕ್ರಮ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ವತಿಯಿಂದ ಸಾರಿಗೆ ಸೌಲಭ್ಯ ಕುರಿತು ಸಾರ್ವಜನಿಕ ಪ್ರಯಾಣಿಕರ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ Read more…

BIG NEWS : 2015ರ ಬಳಿಕ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಿ ; ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

ಬೆಂಗಳೂರು : 2015ರ ಬಳಿಕ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, Read more…

ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ..!

ಬೆಂಗಳೂರು : ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ Read more…

ಬರೀ ನೋಟಿಸ್ ಕೊಟ್ಟಿದ್ದಕ್ಕೆ ಗಡಗಡ ನಡುಗುತ್ತಿದ್ದೀರಾ; ಇನ್ನು ಅನುಮತಿ ಕೊಟ್ಟರೆ ಏನು ಕತೆ ಸಿದ್ದರಾಮಯ್ಯನವರೇ? ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಆರಂಭವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ Read more…

BREAKING : ಶವಾಗಾರದ ಮುಂದೆಯೇ ಕುಸಿದು ಬಿದ್ದ PSI ಪರಶುರಾಮ್ ಪತ್ನಿ ಶ್ವೇತಾ, ಆಸ್ಪತ್ರೆಗೆ ದಾಖಲು..!

ಯಾದಗಿರಿ : ಪಿಎಸ್ ಐ ಪರಶುರಾಮ್ ಸಾವಿನ ಶಾಕ್ ಗೆ ಒಳಗಾದ ಅವರ ಪತ್ನಿ ಇಂದು ಶವಾಗಾರದ ಮುಂದೆಯೇ ಕುಸಿದು ಬಿದ್ದಿದ್ದಾರೆ. ಪಿಎಸ್ ಐ ಪರಶುರಾಮ್ ಪತ್ನಿ ಶ್ವೇತಾ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ; ಪುರುಷ ನರ್ಸ್ ಗಳಿಗೆ ವಿದೇಶದಲ್ಲಿ ಉದ್ಯೋಗವಕಾಶ.!

ಬೆಂಗಳೂರು : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ Read more…

ಬ್ಲಾಕ್ ಆಂಡ್ ವೈಟ್ ಟಿವಿ, ಡಿವಿಡಿ ಇಟ್ಟುಕೊಂಡು ಏನು ಪ್ರದರ್ಶನ ಮಾಡುತ್ತಿದ್ದರು? ಡಿ.ಕೆ.ಶಿವಕುಮಾರ್ ವಿರುದ್ಧ HDK ಪರೋಕ್ಷ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಿದೆ. ಪಾದಯಾತ್ರೆಯಲ್ಲಿ ಮೈಸೂರು ಚಲೋ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ Read more…

BREAKING : ವಯನಾಡು ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ 100 ಮನೆ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಯನಾಡು ಸಂತ್ರಸ್ತರಿಗೆ ರಾಜ್ಯ ಸರ್ಕಾರ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಹಿನ್ನೆಲೆಯಲ್ಲಿ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ; ಸರ್ಕಾರಿ ಕಾಲೇಜಿನಲ್ಲೂ CET, NEET ತರಬೇತಿ.!

ಕಲಬುರಗಿ : ದ್ವಿತೀಯ ಪಿಯು ಉತ್ತೀರ್ಣರಾದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೂ ಕೂಡ ಸಿಇಟಿ, ನೀಟ್ ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು 25 ಸಾವಿರ ಮಕ್ಕಳಿಗೆ Read more…

‘ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಶೇ.25ರಷ್ಟು ಅನುದಾನ ಮೀಸಲು’ : ಸಚಿವ ಮಧು ಬಂಗಾರಪ್ಪ

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ Read more…

BREAKING NEWS: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರನ ವಿರುದ್ಧ FIR ದಾಖಲು

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

ಪೆನ್ನು ಕದ್ದ ವಿದ್ಯಾರ್ಥಿಗೆ ಮನಬಂದಂತೆ ಥಳಿತ; ಸಾಲದೆಂದು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗುರೂಜಿ

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದ ಗುರೂಜಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಯನ್ನು ಥಳಿಸಿ, ಕೂಡಿಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಯೊಬ್ಬ ಪೆನ್ನು ಕದ್ದಿದ್ದಾನೆ ಎಂಬ್ಬ ಕಾರಣಕ್ಕೆ Read more…

BREAKING : ಬೆಳಗಾವಿಯಲ್ಲಿ ಉಕ್ಕಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಬೆಳಗಾವಿ : ಉಕ್ಕಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಅಂಕಲಿ ಗ್ರಾಮದ ಭಾಬುರಾವ್ ಭಾಸ್ಕರ್ Read more…

ಮುಡಾ ಹಗರಣದ ವಿರುದ್ಧ ‘ದೋಸ್ತಿ’ ರಣಕಹಳೆ ; ‘ಮೈಸೂರು ಚಲೋ’ ಪಾದಯಾತ್ರೆಗೆ ಅಧಿಕೃತ ಚಾಲನೆ.!

ಬೆಂಗಳೂರು : ಮೈಸೂರು ಚಲೋ ಪಾದಯಾತ್ರೆಗೆ ಇಂದು ‘ದೋಸ್ತಿ’ ರಣಕಹಳೆ ಮೊಳಗಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಂದು ಜಂಟಿಯಾಗಿ ಪಾದಯಾತ್ರೆಗೆ ಅಧಿಕೃತ ಚಾಲನೆ ನೀಡಿದರು. ಮುಡಾ ಹಗರಣದಲ್ಲಿ Read more…

ಚಿತ್ರದುರ್ಗಕ್ಕೆ ನಟ ಧ್ರುವ ಸರ್ಜಾ ಭೇಟಿ ; ‘ಡಿ ಬಾಸ್’ ಗೆ ಜೈ ಎಂದು ಕೂಗಿದ ಫ್ಯಾನ್ಸ್ |Video Viral

ಚಿತ್ರದುರ್ಗ : ಚಿತ್ರದುರ್ಗ ನಗರದ ಮುರುಘಾಮಠಕ್ಕೆ ನಟ ಧ್ರುವ ಸರ್ಜಾ ಭೇಟಿ ನೀಡಿ ಮುರುಘಾ ಶರಣರ ಗದ್ದುಗೆಯ ದರ್ಶನ ಪಡೆದರು . ನಟ ಧ್ರುವ ಸರ್ಜಾ ಬರುತ್ತಿರುವ ವಿಚಾರ Read more…

ಭ್ರಷ್ಟಾಚಾರ ರ್ಯಾಂಕಿಂಗ್ ನಲ್ಲಿ ವಿಜಯೇಂದ್ರ ನಂಬರ್.1 ಸ್ಥಾನದಲ್ಲಿದ್ದಾರೆ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ Read more…

SHOCKING : ಶಿವಮೊಗ್ಗದಲ್ಲಿ ಭಯಾನಕ ಮರ್ಡರ್ ; ಕತ್ತು ಹಿಸುಕಿ ಒಂಟಿ ಮಹಿಳೆಯ ಕೊಲೆ

ಶಿವಮೊಗ್ಗ : ಕತ್ತು ಹಿಸುಕಿ ಒಂಟಿ ಮಹಿಳೆಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ಆಯನೂರು ಸಮೀಪ ನಡೆದಿದೆ. ಆಯನೂರು ಸಮೀಪದ ಮಂಜರಿಕೊಪ್ಪದಲ್ಲಿ ತಡರಾತ್ರಿ ಈ ಕೊಲೆ ನಡೆದಿದೆ. ಸಾವಿತ್ರಮ್ಮ Read more…

ಆರೋಗ್ಯ ಇಲಾಖೆಯಲ್ಲಿ 14,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ; ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಮಾಹಿತಿ

ಬೆಂಗಳೂರು: ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ 14,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ Read more…

ಮುಡಾ ಹಗರಣ, ST ನಿಗಮದ ಹಣ ಲೂಟಿ ಹೊಡೆದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ; ಬಿ.ವೈ ವಿಜಯೇಂದ್ರ ಆಗ್ರಹ

ಬೆಂಗಳೂರು : ಮುಡಾ ಹಗರಣ, ST ನಿಗಮದ ಹಣ ಲೂಟಿ ಹೊಡೆದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಪಾದಯಾತ್ರೆಗೆ ಚಾಲನೆ ನೀಡಿ ನಂತರ Read more…

ಗ್ಯಾರಂಟಿ ಯೋಜನೆಗಳನ್ನು ನಾಯಿಮಾಂಸಕ್ಕೆ ಹೋಲಿಕೆ ಮಾಡಿದ ಮಾಜಿ ಶಾಸಕ ಹರ್ಷವಧನ್

ಮೈಸೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದೆ. ಈ ನಡುವೆ ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್, ಸಿಎಂ Read more…

BREAKING : ‘ಮೈಸೂರು ಚಲೋ ಪಾದಯಾತ್ರೆ’ ಗೆ ಬಿ.ಎಸ್ ಯಡಿಯೂರಪ್ಪ, H.D ಕುಮಾರಸ್ವಾಮಿ ಚಾಲನೆ..!

ಬೆಂಗಳೂರು : ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಇಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಹೌದು. ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ Read more…

BIG NEWS: ಸಿದ್ದರಾಮಯ್ಯಗೆ ಕರ್ಮ ರಿಟರ್ನ್ಸ್ ಆಗಿದೆ: ಮಾಜಿ ಸಚಿವ ಜನಾರ್ಧನ ರೆಡ್ಡಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಜಂಟಿ ಪಾದಯಾತ್ರೆ ಆರಂಭಿಸಿದ್ದು, ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕರು ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ. Read more…

BREAKING : ಮೈಸೂರಿನ ‘CM ಸಿದ್ದರಾಮಯ್ಯ’ ನಿವಾಸದಲ್ಲಿ ಧಿಡೀರ್ ಸಭೆ ನಿಗದಿ ; ಹಲವು ಶಾಸಕರು ಭಾಗಿ..!

ಮೈಸೂರು : ವಿಪಕ್ಷಗಳ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಧಿಡೀರ್ ಸಭೆ ಏರ್ಪಡಿಸಲಾಗಿದ್ದು, ಹಲವು ಶಾಸಕರು ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್, ಬಿಜೆಪಿ ಪಾದಯಾತ್ರೆ Read more…

BREAKING NEWS: ದುರ್ವೇಶ್ ಕಂಪನಿ ಬಹುಕೋಟಿ ವಂಚನೆ ಪ್ರಕರಣ: ಪ್ರಮುಖ ಆರೋಪಿ ಮನೆ ಮೇಲೆ CID ದಾಳಿ

ಹುಬ್ಬಳ್ಳಿ: ದುರ್ವೇಶ್ ಗ್ರೂಪ್ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು Read more…

‘ಪಾದಯಾತ್ರೆ’ ಎಂಬ ನಾಟಕದ ಮೂಲಕ ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯರನ್ನು ಮುಗಿಸುವ ಕುತಂತ್ರ ; ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ‘ಪಾದಯಾತ್ರೆ’ ಎಂಬ ನಾಟಕದ ಮೂಲಕ ಬಿಜೆಪಿ ಸಿಎಂ ಸಿದ್ದರಾಮಯ್ಯರನ್ನು ಮುಗಿಸುವ ಕುತಂತ್ರ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ. ಪಾದಯಾತ್ರೆ ಎಂಬ ನಾಟಕದ ಮೂಲಕ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ ; ಸ್ನೇಹಿತನನ್ನೇ ಹತ್ಯೆಗೈದ ರೌಡಿಶೀಟರ್..!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಸ್ನೇಹಿತನನ್ನೇ ರೌಡಿಶೀಟರ್ ಬರ್ಬರವಾಗಿ ಹತ್ಯೆಗೈದಿದ್ದಾನೆ. ರೌಡಿಶೀಟರ್ ವೆಂಕಟೇಶ್   ಇಸಾಕ್   ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಗೆಳೆಯನ ಪತ್ನಿ ಮೇಲೆ Read more…

BIG NEWS: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಕೇಸ್: ಶಾಸಕ ಹಾಗೂ ಪುತ್ರನ ವಿರುದ್ಧ ಗಂಭೀರ ಆರೋಪ; ದೂರು ದಾಖಲು

ಯಾದಗಿರಿ: ಯಾದಗಿರಿ ನಗರದ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪಿಎಸ್ಐ ಪರಶುರಾಮ್ Read more…

BIG NEWS : ಪ್ರವಾಹ ಸಂತ್ರಸ್ತರಿಗೆ ಪರಿಹಾರದ ಮೊತ್ತ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ | ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ Read more…

BIG NEWS: ಡಿ.ಕೆ.ಶಿವಕುಮಾರ್ ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿದ್ದಾರೆ: ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ; ವಿಜಯೇಂದ್ರ ವಾಗ್ದಾಳಿ

ಮೈಸೂರು: ಮುಡಾ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಆರಂಭವಾಗಿದ್ದು, ಆಗಸ್ಟ್ 10ರವರೆಗೆ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...