alex Certify Karnataka | Kannada Dunia | Kannada News | Karnataka News | India News - Part 298
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಜೆಪಿ ವಿರುದ್ಧ 40 % ಕಮಿಷನ್ ಆರೋಪ : ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಬೆಂಗಳೂರು : ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಆಗಿದೆ. ಬಿಜೆಪಿ ವಿರುದ್ಧ 40 % ಕಮಿಷನ್  ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ Read more…

BREAKING : ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಹಾಜರಾದ ‘ರಾಹುಲ್ ಗಾಂಧಿ’..!

ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಿದ್ದಾರೆ. ಕಳೆದ ವಾರ Read more…

ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ‘CBI’ ಗೆ ಒಪ್ಪಿಸಬೇಕು : ನಟ ಚೇತನ್ ಅಹಿಂಸಾ

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣದಲ್ಲಿ ಎಸ್ಟಿ ಸಚಿವ Read more…

ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ಠಾಣೆ ಎದುರು ಯುವತಿ ಪ್ರತಿಭಟನೆ

ಕೊಪ್ಪಳ: ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡಿದ್ದ ಯುವಕ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಮೋಸ ಮಡಿರುವುದಾಗಿ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕೊಪ್ಪಳದ ಗಂಗಾವತಿ ತಾಲೂಕಿನ ದ್ವಿತೀಯ ಪಿಯು Read more…

BREAKING : ಉತ್ತರಾಖಂಡದಲ್ಲಿ ಮೃತಪಟ್ಟ ಕರ್ನಾಟಕದ ಮೂವರ ಮೃತದೇಹಗಳು ಕುಟುಂಬಕ್ಕೆ ಹಸ್ತಾಂತರ..!

ಉತ್ತರಾಖಂಡ : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿ ಮೃತಪಟ್ಟ ಮೂವರು ಕರ್ನಾಟಕದವರ ಶವವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ. 1) ಪದ್ಮಿನಿ ಹೆಗಡೆ Read more…

BREAKING : ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರ..!

ಬೆಂಗಳೂರು : ಸಚಿವ ಸ್ಥಾನಕ್ಕೆ ನೀಡಿದ್ದ ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರಗೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿನ್ನೆ ರಾತ್ರಿ 11:30 ಕ್ಕೆ ಬಿ.ನಾಗೇಂದ್ರ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ ಎಂದು Read more…

BIG NEWS: ಭೀಕರ ಅಪಘಾತ: KPTCL ಸಿಬ್ಬಂದಿ ಸೇರಿ ಮೂವರು ದುರ್ಮರಣ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭಸಿದೆ. Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಇಂದು, ನಾಳೆ ಆಳ್ವಾಸ್ ನಲ್ಲಿ ‘ಉದ್ಯೋಗ ಮೇಳ’.!

ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಇಂದು (ಜೂ.7) ಹಾಗೂ ನಾಳೆ (ಜೂ.8) ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಿಎಸ್ಆರ್ ಚಟುವಟಿಕೆಯಡಿ ಉದ್ಯೋಗ ಮೇಳವನ್ನು Read more…

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಜೂ.14 ಕೊನೆಯ ದಿನ..!

ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ. Read more…

ಉಪೇಂದ್ರ , ನೀವು ಎಂದಿಗೂ ಬುದ್ದಿವಂತರಾಗಿರಲಿಲ್ಲ, ಅದು ನಿಮ್ಮ ಭ್ರಮೆ : ನಟ ಚೇತನ್

ಬೆಂಗಳೂರು : ‘ಈ ದಡ್ ನನ್ ಮಗಂಗೆ ಇನ್ಮೆಲೆ ಬುದ್ಧಿವಂತ ಅಂದ್ರೆ ಆಷ್ಟೆ’ ಎಂಬ ನಟ ಉಪೇಂದ್ರ ಟ್ವೀಟ್ ಗೆ ನಟ ಚೇತನ್ ಪ್ರತಿಕ್ರಿಯೆ ನೀಡಿದ್ದಾರೆ. ಉಪೇಂದ್ರ ಹೇಳ್ತಾರೆ: Read more…

ಕೋರ್ಟ್ ಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿ ಭ್ರಷ್ಟಾಚಾರದ ದರಪಟ್ಟಿ ಬಿಡುಗಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗಲು ಕಾಂಗ್ರೆಸ್ ನಾಯಕ Read more…

BREAKING NEWS: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ಮೂವರ ಸಾವು

ಚಿಕ್ಕಬಳ್ಳಾಪುರ: ನಿಯಂತ್ರಣ ತಪ್ಪಿ ಕಾಲುವೆಗೆ ಕಾರ್ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ನೌಕರ

ಶಿವಮೊಗ್ಗ: ಕೈಬರಹದ ಪಹಣಿ ಪತ್ರಿಕೆ ನೀಡಲು 2000 ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಚೇರಿ ನೌಕರ ಬಸವರಾಜ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಾಗರದ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಶುಲ್ಕ ಶೇಕಡ 15ರಷ್ಟು ಹೆಚ್ಚಳಕ್ಕೆ ಒತ್ತಾಯ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲು ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರಕ್ಕೆ ಆಗ್ರಹಿಸಿದೆ. ಈಗಾಗಲೇ ವೃತ್ತಿಪರ Read more…

ದೆಹಲಿಯಿಂದ ಬೆಂಗಳೂರಿಗೆ ಹೊರಟ ರಾಹುಲ್ ಗಾಂಧಿ: ಕೋರ್ಟ್ ಗೆ ಹಾಜರು, ನಾಯಕರೊಂದಿಗೆ ಸಭೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಅವರು ಬೆಂಗಳೂರಿಗೆ ತೆರಳಲಿದ್ದಾರೆ ವಿಮಾನ ನಿಲ್ದಾಣ ತಲುಪಿದ ರಾಹುಲ್ ಬೆಂಗಳೂರಿಗೆ ಪ್ರಯಾಣ Read more…

ನಕಲಿ ದಾಖಲೆ ಸೃಷ್ಟಿಸಿ ಎಸ್.ಪಿ. ಕಚೇರಿ ಜಾಗ ಮಾರಾಟ ಯತ್ನ: ಮೂವರು ಅರೆಸ್ಟ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಗ್ರಾಮಾಂತರ ಎಸ್.ಪಿ. ಕಚೇರಿ ಇರುವ ಸರ್ಕಾರಿ ಜಾಗವನ್ನೇ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು Read more…

ತಾಪಂ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವೇತನಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯವರ ವೇತನ ಮತ್ತು ವೇತನ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. 2024 -25 ನೇ ಆರ್ಥಿಕ Read more…

ಅರೆಸ್ಟ್ ವಾರಂಟ್ ಜಾರಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಬಂಧನಕ್ಕೆ ಭಾರಿ ಹುಡುಕಾಟ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

BIG NEWS: ರಜೆ ನಗದೀಕರಣ ಸಂವಿಧಾನ ಬದ್ದ ಹಕ್ಕು: ಹೈಕೋರ್ಟ್ ಆದೇಶ

ಬೆಂಗಳೂರು: ರಜೆ ನಗದೀಕರಣ ಸಂವಿಧಾನಬದ್ಧ ಹಕ್ಕು ಎಂದು ಹೈಕೋರ್ಟ್ ಆದೇಶ ನೀಡಿದೆ. ರಜೆ ನಗರೀಕರಣವನ್ನು ವಿವೇಚನೆಯ ಉಡುಗೊರೆ ಎಂದು ಪರಿಗಣಿಸಲಾಗದು. ಅದೊಂದು ಸಂವಿಧಾನದಡಿ ಲಭ್ಯವಿರುವ ಕಾನೂನು ಬದ್ಧ ಹಕ್ಕಾಗಿದೆ Read more…

BIG NEWS: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭಾರೀ ಅಂತರದ ಗೆಲುವು

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದೆ. ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. Read more…

ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯ ವ್ಯಾಪಿಸಿದ ಮುಂಗಾರು

ಬೆಂಗಳೂರು: ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 1ರಂದು ಶನಿವಾರ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಇದಾದ Read more…

ವರ್ಷಾಚರಣೆ ಹೊತ್ತಲ್ಲೇ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ: ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ ನಾಗೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗಿದ್ದು, ನೀತಿ ಸಂಹಿತೆ ಕಾರಣದಿಂದ ಕಳೆದ ತಿಂಗಳೇ ನಡೆಸಬೇಕಿದ್ದ ಸಂಭ್ರಮಾಚರಣೆ ನಡೆಸಿರಲಿಲ್ಲ. ಹೀಗಿರುವಾಗಲೇ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲೂ ಮೀಸಲಾತಿ

ಉಡುಪಿ: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಮತ್ತು ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಡಾ.ಜಿ. Read more…

ಪ್ರಧಾನಿ ಮೋದಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಜಿಟಿಡಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆ ಕೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಕೋರ್ ಕಮಿಟಿ Read more…

BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4.77 Read more…

BREAKING: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮುನ್ನಡೆ, ಆಯನೂರು ಮಂಜುನಾಥ್ ಗೆ 3ನೇ ಸ್ಥಾನ

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದುವರೆಗೂ ನೈರುತ್ಯ ಪದವೀಧರ ಕ್ಷೇತ್ರದ 14 Read more…

BREAKING: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ವಿತರಣೆ

ಬೆಂಗಳೂರು: 2024ನೇ ಜೂನ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳ ವಿತರಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತತ್ಉ ಮೌಲ್ಯ ನಿರ್ಣಯ ಮಂಡಳಿ Read more…

BREAKING NEWS: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಜಯ

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಜಯಗಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜೇಗೌಡ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವಿನ ನಗೆ ಬೀರಿದ್ದಾರೆ. Read more…

JOB ALERT : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣದ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ Read more…

BREAKING : ಅಧಿಕೃತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ. ನಾಗೇಂದ್ರ..!

ಬೆಂಗಳೂರು : ನಾನು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಘೋಷಣೆ ಮಾಡಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಲು ನನಗೆ ಯಾರೂ ಕೂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...