alex Certify Karnataka | Kannada Dunia | Kannada News | Karnataka News | India News - Part 299
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು: ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

BREAKING : ‘KEA’ ಯಿಂದ ‘PSI’ ಸೇರಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಿಎಸ್ ಐ ಸೇರಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ Read more…

ಇನ್ಮುಂದೆ ಶೇ.40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , UDID ಕಾರ್ಡ್

ಬೆಂಗಳೂರು : ಇನ್ಮುಂದೆ ಶೇ 40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , ಯುಡಿಐಡಿ ಕಾರ್ಡ್ ನೀಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಹೌದು. Read more…

ಮುಂದುವರೆದ ಮಳೆಯ ಅಬ್ಬರ: ಪುತ್ತೂರಿನಲ್ಲಿ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ Read more…

ಭಾರಿ ಮಳೆ ಮುನ್ಸೂಚನೆ: ಇಂದು ಹಲವೆಡೆ ಶಾಲಾ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ Read more…

ರಾಜ್ಯಕ್ಕೆ ಈಗ ಕೇಳಿದಷ್ಟು ‘ಅಕ್ಕಿ’ ಕೊಡಲು ಸಿದ್ಧವಾದ ಕೇಂದ್ರ ಸರ್ಕಾರ….!

ಈ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಉಚಿತ ಅಕ್ಕಿ ವಿತರಿಸಲು ಹಣ ನೀಡಿ ಭಾರತೀಯ ಆಹಾರ ನಿಗಮದಿಂದ ಅಕ್ಕಿ ಖರೀದಿಸಲು ಮುಂದಾದಾಗ Read more…

ಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತರ ಪದವಿ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಖಾಲಿ ಉಳಿಯುವ ಸೀಟುಗಳಿಗೆ ವಿವಿಗಳೇ ಪ್ರವೇಶ ಪರೀಕ್ಷೆ ನಡೆಸಿ ದಾಖಲಾತಿ Read more…

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ‘ಗ್ರೀನ್ ಸಿಗ್ನಲ್’

ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಹವಾಮಾನ ಆಧರಿತ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಉಡುಪಿ Read more…

ಆ. 25ರಂದು ಐಬಿಪಿಎಸ್ ಪರೀಕ್ಷೆ ಹಿನ್ನಲೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆ. 14ರ ನಂತರ ನೀಟ್ ಸೇರಿ ಎಲ್ಲಾ ಕೋರ್ಸುಗಳಿಗೆ ಒಟ್ಟಿಗೆ ಕೌನ್ಸೆಲಿಂಗ್

ಬೆಂಗಳೂರು: ನೀಟ್ ಕೌನ್ಸೆಲಿಂಗ್ ವರೆಗೂ ಕಾಯಿದೆ ವೈದ್ಯಕೀಯೇತರ ಕೋರ್ಸ್ ಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಸಲು ಚಿಂತನೆ ನಡೆಸಿದ್ದು, ರಾಜ್ಯ ಸರ್ಕಾರ ಇದೀಗ ಎಲ್ಲಾ ಕೋರ್ಸುಗಳಿಗೂ ಆಗಸ್ಟ್ 14ರ ನಂತರ Read more…

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ Read more…

ಕನ್ನಡಿಗರಿಗೆ ರೈಲ್ವೆ ಇಲಾಖೆ ಶಾಕ್: ಕನ್ನಡದಲ್ಲಿ ಪರೀಕ್ಷೆಗೆ ಅರ್ಜಿ ಸ್ವೀಕರಿಸಿ ಹಿಂದಿ, ಇಂಗ್ಲಿಷ್ ನಲ್ಲಿ ಬರೆಯಲು ಷರತ್ತು

ಬೆಂಗಳೂರು: ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸ್ವೀಕರಿಸಿದ ನೈರುತ್ಯ ರೈಲ್ವೆ ಸುತ್ತೋಲೆಯಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಷರತ್ತು ವಿಧಿಸಿದೆ. ಇದರಿಂದಾಗಿ Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಇಂದಿನಿಂದ ಕೌನ್ಸೆಲಿಂಗ್

ಮಡಿಕೇರಿ: 2023-24 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರು, Read more…

ಪರಿಶಿಷ್ಟರಲ್ಲಿ ಒಳ ಮೀಸಲಾತಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Read more…

ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋ ಅಸಲಿ: ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅವು ಅಸಲಿ ಎಂದು ಎಫ್ಎಸ್ಎಲ್ ವರದಿ ಬಂದಿದೆ. ಅಶ್ಲೀಲ ವಿಡಿಯೋಗಳು ನಕಲಿಯಲ್ಲ, Read more…

BREAKING: ಅಜ್ಞಾತ ಸ್ಥಳಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಂಗಾವಲು ವಾಹನ ಬಿಟ್ಟು ಸಿದ್ದರಾಮಯ್ಯ ತೆರಳಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ನೀಡಿದ್ದು, ನೋಟಿಸ್ Read more…

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್, ಕುಮಾರ್ ಬಂಗಾರಪ್ಪ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕುಮಾರ್ Read more…

ಆ.3 ರಂದು ಶಿವಮೊಗ್ಗ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.3 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೋಟೆ ರಸ್ತೆ, ಎಸ್.ಪಿ.ಎಂ. Read more…

ತೊಗರಿಯ ಗೊಡ್ಡುರೋಗದ ನಿರ್ವಹಣೆಗೆ ಇಲ್ಲಿದೆ ಸಲಹೆ

ರಾಯಚೂರಿನ ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿಯಲ್ಲಿ ಗೊಡ್ಡುರೋಗದ ನಿರ್ವಹಣೆಗಾಗಿ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಕೃಷಿ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ Read more…

ಲಿಂಗನಮಕ್ಕಿ ಜಲಾಶಯದ 3 ಗೇಟ್ ಗಳಿಂದ ಶರಾವತಿ ನದಿಗೆ ನೀರು: ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ‌. ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು 3 Read more…

ರಾಜ್ಯದಲ್ಲಿ ನ್ಯಾನೋ ತಂತ್ರಜ್ಞಾನ ಕ್ಷೇತ್ರ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು: ನಾಳೆಯಿಂದ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆ, ಶೈಕ್ಷಣಿಕ ಮತ್ತು ಸಂಶೋಧಕರಿಗೆ ಜ್ಞಾನ ವಿನಿಮಯಕ್ಕೆ ಜಾಗತಿಕ ವೇದಿಕೆಯಾಗುವ ನಿಟ್ಟಿನಲ್ಲಿ ಹಾಗೂ ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಕ್ಷೇತ್ರದ ಕೈಗಾರಿಕೆಗಳ ಅಭಿವೃದ್ಧಿಗೆ ನೆರವಾಗುವ Read more…

ರಾಜ್ಯಪಾಲರು ಸಿಎಂಗೆ ನೀಡಿದ ನೋಟಿಸ್ ವಾಪಸ್ ಪಡೆಯಲು ಆಗ್ರಹಿಸಿ ಸಂಪುಟ ನಿರ್ಣಯ

ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುವಂತೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಇಂದು ನಡೆದ Read more…

ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, Read more…

ಆ.4 ರಂದು ‘PGCET’ ಪರೀಕ್ಷೆ ; ಪರೀಕ್ಷಾ ಕೇಂದ್ರದ ಸುತ್ತಮುತ್ತ ‘ಪ್ರತಿಬಂಧಕಾಜ್ಞೆ’ ಜಾರಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.04 ರಂದು 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ Read more…

2023-24ನೇ ಸಾಲಿನ ‘ಬಾಲಗೌರವ ಪ್ರಶಸ್ತಿ’ ಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ Read more…

BIG NEWS : ನಾಳೆ ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲಾ ಪ್ರವಾಸ, ಮಳೆಹಾನಿ ಪ್ರದೇಶಗಳಿಗೆ ಭೇಟಿ.!

ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್, 02 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಆಗಸ್ಟ್, 02 ರಂದು ಬೆಳಗ್ಗೆ 11.30 ಗಂಟೆಗೆ Read more…

ನಾಳೆ ‘ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ’ ಉದ್ಘಾಟನೆ |Bengaluru India Nano 2024

ಬೆಂಗಳೂರು : ಆಗಸ್ಟ್ 1 ರಿಂದ 3ರ ವರೆಗೆ 13ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ನಡೆಸುತ್ತಿದ್ದು, ಇದರ ಉದ್ಘಾಟನಾ ಸಮಾರಂಭ ನಾಳೆ ನಡೆಯಲಿದೆ. ಬೆಂಗಳೂರಿನಲ್ಲಿ 13ನೇ Read more…

BREAKING NEWS: ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರೌಡಿಶೀಟರ್ ಅಜಿತ್ (22) ಕೊಲೆಯಾದ ವ್ಯಕ್ತಿ. ಮಾರಕಾಸ್ತ್ರಗಳಿಂದ ಕೊಚ್ಚಿ ಅಜಿತ್ ನನ್ನು ದುಷ್ಕರ್ಮಿಗಳು Read more…

BREAKING : ‘ಪೋಕ್ಸೋ ಪ್ರಕರಣ’ ದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್..!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸಿದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ. ಪೋಕ್ಸೋ ಪ್ರಕರಣ Read more…

ಸಚಿವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ರಕ್ಷಣೆಗೆ ನಿಂತಿದ್ದಾರೆ; ಇವರು ರಾಜ್ಯಪಾಲರಿಗಿಂತ ದೊಡ್ಡವರಾ? ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಇಡೀ ಕ್ಯಾಬಿನೇಟ್ ಮಂತ್ರಿ ಮಂಡಲವೇ ನಿಂತಿದೆ. ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...