alex Certify Karnataka | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸ್ಥಳದಲ್ಲೇ ಸಿಗಲಿದೆ ಚಿಕಿತ್ಸೆ : ‘ವಿಶೇಷ ಆರೋಗ್ಯ ಸೇವೆ’ಗೆ CM ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು: ಇನ್ಮುಂದೆ ಕಟ್ಟಡ ಕಾರ್ಮಿಕರಿಗೆ ಅವರು ಕೆಲಸ ಮಾಡುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆ, ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಅಂತದ್ದೊಂದು ವಿಶೇಷ ಆರೋಗ್ಯ ಸೇವೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. Read more…

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : 2 ಬೈಕ್’ಗೆ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, 2 ಬೈಕ್ ಗಳಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಸಾರಿಗೆ ಬಸ್  ಬೈಕ್ ಸವಾರರಿಗೆ Read more…

ಮುದಿಗೆರೆಯ ಅಮೃತಮಹಲ್ ಕಾವಲ್ ಸಂರಕ್ಷಣೆಗೆ ಆದ್ಯತೆ : ಸಚಿವ ಈಶ್ವರ್ ಖಂಡ್ರೆ

ತುಮಕೂರು : ಮುದಿಗೆರೆಯ ಅಮೃತಮಹಲ್ ಕಾವಲ್ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವ ಈಶ್ವ ರ್ ಖಂಡ್ರೆ ಹೇಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಮುದಿಗೆರೆಯ ಅಮೃತಮಹಲ್ ಕಾವಲ್ನ Read more…

BREAKING NEWS: ಶಿವಮೊಗ್ಗ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತ ರೈತರ ಪ್ರತಿಭಟನೆ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರುಗೆ ಹಕ್ಕು ಪತ್ರ Read more…

ಹೊಳಲೂರು ಏತ ನೀರಾವರಿ ಉಳಿದ ಕಾಮಗಾರಿಗೆ ಶೀಘ್ರ ಕಾಯಕಲ್ಪ : ಸಚಿವ ಎನ್.ಎಸ್.ಬೋಸರಾಜು

ಶಿವಮೊಗ್ಗ : ಶಿವಮೊಗ್ಗ ಸಮೀಪದ ಹೊಳಲೂರು ಏತ ನೀರಾವರಿ ಉಳಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳ ಅವಧಿಯಲ್ಲಿ ನೀರಾವರಿ ತಜ್ಞರ ಸಲಹೆಯ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತಮುಖಂಡರೊಂದಿಗೆ Read more…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ ಎರಡು ಮಕ್ಕಳ ತಂದೆ ಅರೆಸ್ಟ್.!

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. Read more…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಎರಡು ಮಕ್ಕಳ ತಂದೆ: ಕಾಮುಕ ಅರೆಸ್ಟ್!

ಬೆಳಗಾವಿ: ಎರಡು ಮಕ್ಕಳ ತಂದೆಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಘಟನೆ ಬೆಳಗಾವಿ ಜಿಲೆಯ ಕುಲಗೋಡದಲ್ಲಿ ನಡೆದಿದೆ. ಬಸಪ್ಪ ಅಡಿವೆಪ್ಪ ಹಳ್ಳೂರ್ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚರವೆಸಗಿದ Read more…

BIG NEWS : ಕೈ ಹಿಡಿದು ಎಳೆದ ಅಭಿಮಾನಿಯ ಕೆನ್ನೆಗೆ ಬಾರಿಸಿದ ನಟಿ ರಾಗಿಣಿ ದ್ವಿವೇದಿ : ವಿಡಿಯೋ ವೈರಲ್ |WATCH VIDEO

ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡುತ್ತಿದ್ದಂತೆ ಅಭಿಮಾನಿಗಳು ವರ್ತನೆ ಅತಿರೇಕಕ್ಕೆ ಹೋಗುವುದುನ್ನು ನೀವು ನೋಡಿರುತ್ತೀರಿ. ಅಂತಹದ್ದೇ ಒಂದು ಘಟನೆ ನಡೆದಿದೆ. ನಟಿ ರಾಗಿಣಿ ದ್ವಿವೇದಿ ಕಾರ್ಯಕ್ರಮವೊಂದರಲ್ಲಿ ಅಭಿಮಾನಿಗಳನ್ನು ಮಾತನಾಡಿಸುತ್ತಿರುವಾಗ ಅಭಿಮಾನಿಯೋರ್ವ Read more…

ವಾಹನ ಸವಾರರೇ ಗಮನಿಸಿ : ಯಾವ ‘ಸಂಚಾರಿ ನಿಯಮ’ ಉಲ್ಲಂಘಿಸಿದ್ರೆ ಎಷ್ಟು ದಂಡ? ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿ ದಂಡದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬೆಂಗಳೂರಿನಲ್ಲಿ ಸಂಚಾರಿ ಪೋಲೀಸರು ನಗರದ ವಾಹನ ಚಾಲಕರು ಸಂಚಾರಿ ನಿಯಮ ಉಲ್ಲಂಘನೆ ಮಾಡುವುದನ್ನು ತಪ್ಪಿಸಲು ಹೆಚ್ಚು Read more…

BIG NEWS: ರನ್ಯಾ ರಾವ್ ಕೇಸ್: IPS ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆಗೆ ಸಮಿತಿ ರಚನೆ

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಕ್ಕೀದಾಗಿರುವ ನತಿ ರನ್ಯಾ ರಾವ್ ಕೇಸ್ ನಲ್ಲಿ ಐಪಿಎಸ್ ಅದಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರ ಗೌರವ್ Read more…

‘ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಾಗದ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸುತ್ತಿರುವುದು ಹಾಸ್ಯಾಸ್ಪದ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಾಗದ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸುತ್ತಿರುವುದು ಹಾಸ್ಯಾಸ್ಪದ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕದಲ್ಲಿ ಎಂದಿಗೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ Read more…

ರಾಜ್ಯ ಸರ್ಕಾರದಿಂದ ‘ಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ  :   ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022-2023 ಮತ್ತು 2024 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, Read more…

BIG NEWS: ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೋಳು ಮಾಡುವುದು, ಒಡೆದು ಆಳುವುದರಲ್ಲಿ ಕಾಂಗ್ರೆಸ್ ಗೆ ಕಾಂಗ್ರೆಸ್ಸಿಗರೇ ಸಾಟಿ ಎಂದು ಕಿಡಿಕಾರಿದ್ದಾರೆ. ಅಂದು: Read more…

BREAKING : ಕೊಪ್ಪಳದಲ್ಲಿ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಕೇಸ್ : ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ.!

ಕೊಪ್ಪಳ: ವಿದೇಶಿ ಮಹಿಳೆ ಮತ್ತು ಹೋಮ್ಸ್ಟೇ ಮಾಲೀಕ ಮಹಿಳೆ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ Read more…

BIG NEWS: ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೋಳಿ ಹಬ್ಬಕ್ಕೆ ವಿಶೇಷ ರೈಲು ಸಂಚಾರ

ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಪ್ರಯಾಣಿಕರಿಗಾಗಿ ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ Read more…

BIG NEWS: ಮೈಸೂರಿನಲ್ಲಿ ಮತ್ತೆ ‘ಡೆವಿಲ್’ ಶೂಟಿಂಗ್ ಗೆ ಮುಹೂರ್ತ ಫಿಕ್ಸ್: ಚಿತ್ರೀಕರಣಕ್ಕೆ ಸಿದ್ಧನಾದ ನಟ ದರ್ಶನ್

ಮೈಸೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ಮತ್ತೆ ಸಿನಿಮಾ ಶೂಟಿಂಗ್ ನಲ್ಲಿ ತೊಡಗಲು ಸಿದ್ಧತೆ ನಡೆಸಿದ್ದಾರೆ. ನಾಳೆಯಿಂದ ನಟ ದರ್ಶನ್ ಮೈಸೂರಿನಲ್ಲಿ Read more…

BIG NEWS: ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ಪೊಲೀಸರ ದಿಢೀರ್ ದಾಳಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಪೊಲೀಸರು ಜಿಲ್ಲೆಯಲ್ಲಿರುವ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಗಂಗಾವತಿ ಸುತಮುತ್ತಲಿನ ಹೋಂ Read more…

BIG NEWS: ಬೆಳಗಾವಿಯಲ್ಲಿ ಮುಂದುವರೆದ MES ಉದ್ಧಟತನ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕೆ.ಎಸ್.ಆರ್.ಟಿ.ಸಿ ಬಸ್ ಕಂದಕ್ಟರ್ ಮೇಲೆ ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದ ಬೆನ್ನಲ್ಲೇ ಇದೀಗ ಮತ್ತೆ ಉದ್ಧಟತನ ಮುಂದುವರೆಸಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ Read more…

‘ಬಿಪಿಎಲ್’ ಕುಟುಂಬದವರಿಗೆ ಉಚಿತ ‘ಬೋನ್ ಮ್ಯಾರೊ’ ಚಿಕಿತ್ಸೆ: ರಾಜ್ಯದ ನಾಲ್ಕು ಕಡೆ ಸೌಲಭ್ಯ

ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಅಸ್ಥಿಮಜ್ಜೆ ಕಸಿ(ಬೋನ್ ಮ್ಯಾರೊ) ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯ ಕೋರ್ಸ್ ಆರಂಭ

ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

ಬಗರ್ ಹುಕುಂ ಅರ್ಜಿ ಇತ್ಯರ್ಥ ಮಾಡದೇ ರೈತರನ್ನು ಒಕ್ಕಲೆಬ್ಬಿಸುವಂತಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಸಲ್ಲಿಕೆಯಾದ ನಮೂನೆ 53 ಮತ್ತು ನಮೂನೆ 57ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲಿಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಅರ್ಹರಿಗೆ ಭೂ ಮಂಜೂರು ಪ್ರಕ್ರಿಯೆಗೆ ವೇಗ

ಬೆಂಗಳೂರು: ಭೂ ರಹಿತರಿಗೆ ಬಗರ್ ಹುಕುಂ ಯೋಜನೆ ಅಡಿ ಭೂಮಿ ಮಂಜೂರು ಮಾಡಲು ರಾಜ್ಯಾದ್ಯಂತ ಇದುವರೆಗೆ 185 ಸಮಿತಿಗಳನ್ನು ರಚಿಸಲಾಗಿದೆ. ಉಳಿದ 13 ಕ್ಷೇತ್ರಗಳಲ್ಲಿ ಮುಂದಿನ 10 ದಿನಗಳಲ್ಲಿ Read more…

BIG NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಮಾರ್ಚ್ ತಿಂಗಳಿನಲ್ಲಿ ಪ್ರತಿ ಸದಸ್ಯರಿಗೆ 15 ಕೆ.ಜಿ. ಅಕ್ಕಿ ವಿತರಣೆ.!

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ ಮುಖಾಂತರ ಹಣ ಪಾವತಿಸಲಾಗುತ್ತಿರುತ್ತದೆ. ಫೆಬ್ರವರಿ-2025ರ ಮಾಹೆಯಿಂದ ಪ್ರತಿ ಸದಸ್ಯರಿಗೆ ರೂ.170/-ರ Read more…

ರಾಜ್ಯ ಸರ್ಕಾರದಿಂದ SC/ST ಸಮುದಾಯದ ಪತ್ರಕರ್ತರಿಗೆ ಗುಡ್ ನ್ಯೂಸ್ : ಮೋ-ಜೋ ಕಿಟ್ ನೀಡಲು ಅರ್ಜಿ ಆಹ್ವಾನ.!

ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್ Read more…

BREAKING: ಬೈಕ್ ಖರೀದಿಗೆ ಹಣ ಕೊಡದಿದ್ದಕ್ಕೆ ಚಾಕುವಿನಿಂದ ಇರಿದು ತಂದೆಯನ್ನೇ ಕೊಂದ ಕೊಲೆಗಡುಕ ಪುತ್ರ ಅರೆಸ್ಟ್

ಯಾದಗಿರಿ: ಬೈಕ್ ಖರೀದಿಸಲು ಹಣ ಕೊಡದ ಕಾರಣ ತಂದೆಯನ್ನೇ ಪುತ್ರ ಕೊಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆ, ಸುರಪುರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ನಡೆದಿದೆ. ಮಗ ಶೇಖರ್ ಕೊಲೆ Read more…

ವಿದ್ಯಾರ್ಥಿಗಳೇ ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., Read more…

Rain alert Karnataka : ಬೆಂಗಳೂರು ಸೇರಿ ರಾಜ್ಯದ ಹಲವೆಡೆ 3-4 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗಳಿಗೆ 7 ತಾಸು ಜೊತೆಗೆ ಹೆಚ್ಚುವರಿ 2 ಗಂಟೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ 7 ಗಂಟೆಯ ಜೊತೆಗೆ ಹೆಚ್ಚುವರಿಯಾಗಿ 2 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ ಬಗ್ಗೆ ಪರಿಶೀಲಿಸುವುದಾಗಿ ಇಂಧನ ಸಚಿವ ಕೆ.ಜೆ. Read more…

BIG NEWS : 2024-25 ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ.!

ಬೆಂಗಳೂರು : 2024-25 ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ Read more…

ಶಾಲಾ ಮಕ್ಕಳ ಮೊಟ್ಟೆ ದರ ಹೆಚ್ಚಳಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಮಕ್ಕಳ ಮೊಟ್ಟೆ ದರ ಹೆಚ್ಚಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...