alex Certify Karnataka | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ

ಬೆಂಗಳೂರು : ರಾಜ್ಯ ಸರ್ಕಾರ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ ಮಾಡುವುದಾಗಿ ಘೋಷಿಸಿದೆ. Read more…

BREAKING : ‘ಬಿಟ್ ಕಾಯಿನ್’ ಹಗರಣ ಕೇಸ್ : ಬೆಂಗಳೂರು ಸೇರಿದಂತೆ ದೇಶದ 60 ಕಡೆ ‘CBI’ ದಾಳಿ |CBI Raid

ನವದೆಹಲಿ: ಬಿಟ್ ಕಾಯಿನ್ ಮತ್ತು ಕ್ರಿಪ್ಟೋ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಕೇಂದ್ರ ತನಿಖಾ ದಳ (ಸಿಬಿಐ) ಮಂಗಳವಾರ ಭಾರತದಾದ್ಯಂತ 60 ಸ್ಥಳಗಳ ಮೇಲೆ ದಾಳಿ ನಡೆಸಿದೆ ಎಂದು Read more…

SHOCKING : ಬೆಂಗಳೂರಲ್ಲಿ ಡಿವೈಡರ್ ಮೇಲೇರಿ 6 ಪಲ್ಟಿ ಹೊಡೆದ ಕಾರು : ಭಯಾನಕ ವಿಡಿಯೋ ವೈರಲ್ |WATCH VIDEO

ಬೆಂಗಳೂರು : ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಹೆದ್ದಾರಿಯಲ್ಲಿ ಹಲವು ಬಾರಿ ಪಲ್ಟಿಯಾಗಿದ್ದು, ಪರಿಣಾಮ ಇಬ್ಬರು ಬಿದ್ದಿದ್ದಾರೆ. ಕರ್ನಾಟಕ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಚಲಾಯಿಸುತ್ತಿದ್ದ ಕಾರು Read more…

BREAKING: ಸ್ನೇಹಿತನೊಂದಿಗೆ ಸೇರಿ ಮನೆ, ಸರಗಳ್ಳತನ ಮಾಡುತ್ತಿದ್ದ ಸಾಹಸ ಕಲಾವಿದ ಅರೆಸ್ಟ್

ಮಂಡ್ಯ: ಸರಗಳ್ಳತನ, ಮನೆ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಮಂಡ್ಯ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ Read more…

GOOD NEWS : ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಗುಡ್ ನ್ಯೂಸ್ : ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ Read more…

BREAKING : ಬೆಂಗಳೂರಲ್ಲಿ ನಿವೃತ್ತ ಶಿಕ್ಷಕಿ ‘ಪ್ರಸನ್ನ ಕುಮಾರಿ’ ಹತ್ಯೆ ಕೇಸ್ : 2 ವರ್ಷಗಳ ಬಳಿಕ ಆರೋಪಿ ಅರೆಸ್ಟ್.!

ಬೆಂಗಳೂರು : ಅಂಭಾಭವಾನಿ ಲೇಔಟ್ ನಲ್ಲಿ ನಿವೃತ್ತ ಶಿಕ್ಷಕಿ ಪ್ರಸನ್ನ ಕುಮಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷದ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಿರುಪತಿಯಲ್ಲಿ ತಲೆಮರೆಸಿಕೊಂಡಿದ್ದ ಇರ್ಫಾನ್ Read more…

BREAKING: ಮಂಡ್ಯದಲ್ಲಿ ಮೊಳಗಿದ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಫೈರಿಂಗ್

ಮಂಡ್ಯ: ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸುಭಾಷ್ ಅಲಿಯಾಸ ಸುಬ್ಬು ಮೇಲೆ ಫೈರಿಂಗ್ ಮಾಡಲಾಗಿದೆ. Read more…

BREAKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ವಿಷ ಸೇವಿಸಿ ಇಬ್ಬರು ಆತ್ಮಹತ್ಯೆ.!

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದ್ದು, ವಿಷ ಸೇವಿಸಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಕಲಗೂಡು/ಹನುಮಸಾಗರದಲ್ಲಿ ನಡೆದಿದೆ. ಅರಕಲಗೂಡಿನ ಕೇಶವಯ್ಯ (61) ಕೊಪ್ಪಳದ ಯಂಕಪ್ಪ ಬಂಗಿ Read more…

ಬೇಡಿಕೆ ಈಡೇರಿಸಲು ಸರ್ಕಾರದ ಭರವಸೆ: ನೋಂದಣಿ, ಮುದ್ರಾಂಕ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಫೆಬ್ರವರಿ 27 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ನೋಂದಣಿ Read more…

BIG NEWS: 384 ಕೆಎಎಸ್ ಹುದ್ದೆ ನೇಮಕಾತಿ ಮುಖ್ಯ ಪರೀಕ್ಷೆಗೆ ಕೆಎಟಿ ಅನುಮತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನಡೆಸುತ್ತಿರುವ 2023- 24ನೇ ಸಾಲಿನ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಸಂಬಂಧ ಮುಖ್ಯ Read more…

ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ: ಪೋಷಕರಿಗೆ ಹೊರೆಯಾಗಿ ಪರಿಣಮಿಸಿದ ಶಿಕ್ಷಣ !

ಬೆಂಗಳೂರಿನ ಖಾಸಗಿ ಶಾಲೆಗಳು ಪ್ರತಿ ವರ್ಷ ಶುಲ್ಕವನ್ನು ಹೆಚ್ಚಿಸುತ್ತಿರುವುದು, ಕೆಲವೇ ವರ್ಷಗಳ ಅವಧಿಯಲ್ಲಿ ದುಬಾರಿ ಮೊತ್ತವನ್ನು ಪಾವತಿಸಲು ಕಾರಣವಾಗಿದೆ ಎಂದು ಪೋಷಕರು ದೂರಿದ್ದಾರೆ. ನಗರದ ಖಾಸಗಿ ಶಾಲೆಗಳು ನಿಯಮಿತವಾಗಿ Read more…

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ: ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಸೂಚನೆ

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಡಿಡಿಯುಜಿಕೆವೈ, ಜಿಲ್ಲಾ ಗ್ಯಾಂರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮಾರ್ಚ್ 1 ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ Read more…

ಬೆಂಗಳೂರಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ತಂದು ಮಾರಾಟ: ಆರೋಪಿ ಅರೆಸ್ಟ್

ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಬೆಂಗಳೂರಿನಿಂದ ಬೆಂಗಳೂರಿಗೆ ಸಾಗಿಸಿ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಸಿಲಿಂಡರ್, ಫ್ರಿಜ್ ಸ್ಪೋಟ

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ್ದು, ಬೆಂಕಿಯಿಂದ ಮನೆಯಲ್ಲಿದ್ದ ಎಲ್.ಪಿ.ಜಿ. ಸಿಲಿಂಡರ್ ಮತ್ತು ರೆಫ್ರಿಜರೇಟರ್ ಸ್ಪೋಟಗೊಂಡಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕೆ. ಸೂಗೂರಿನಲ್ಲಿ ಘಟನೆ Read more…

ಅಂತಿಮ ದರ್ಶನಕ್ಕೆ ಬಂದವರಿಗೆ ಶಾಕ್: ಕಣ್ಣು ಬಿಟ್ಟ ‘ಮೃತ’ ಮಹಿಳೆ

ಶಿವಮೊಗ್ಗ: ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ ನಂತರವೂ ಮಹಿಳೆಯೊಬ್ಬರು ಕಣ್ಣು ಬಿಟ್ಟು ಉಸಿರಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಗುತ್ತಿಗೆದಾರ ಸುಬ್ರಮಣಿ ಅವರ ಪತ್ನಿ ಮೀನಾಕ್ಷಿ(52) ಅವರನ್ನು Read more…

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪಾವತಿ ಮೊತ್ತಕ್ಕೆ ವಿನಾಯಿತಿ, ಹೆಚ್ಚುವರಿ ಹಣ ವಾಪಸ್

ಶಿವಮೊಗ್ಗ: ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿ+2 ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 3000 ಮನೆಗಳ Read more…

BREAKING: ಬಿಡಿಎ ಜಮೀನು ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ HDKಗೆ ಸಂಕಷ್ಟ

ನವದೆಹಲಿ: ಹಲಗೇವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ ನೋಟಿಫಿಕೇಷನ್ ಪ್ರಕಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. Read more…

BREAKING: ಟ್ರ್ಯಾಕ್ಟರ್ ಹರಿದು ಎರಡೂವರೆ ವರ್ಷದ ಮಗು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್ ಹರಿದು ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಹಳೇಟಕ್ಕಳಕಿ ಗ್ರಾಮದಲ್ಲಿ ನಡೆದಿದೆ. ನಿಹಾಲ್ ಮಂಡೆಪ್ಪಗೋಳ ಮೃತಪಟ್ಟ ಮಗು ಎಂದು ಹೇಳಲಾಗಿದೆ. Read more…

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮತ್ತಿಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ನಜೀರ್ Read more…

BIG NEWS: ಮಹಾಶಿವರಾತ್ರಿ: ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ

ಕಲಬುರಗಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕಲಬುರಗಿಯ ಲಾಡ್ಲೆ ಮಶಾಕ್ ದರ್ಗಾ ರಾಘವಚೈತನ್ಯ ಶಿವಲಿಂಗ ಪೂಜೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಿದೆ. ಶಿವರಾತ್ರಿ Read more…

SSLC ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಚಾಮರಾಜನಗರ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾರ್ಥ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಚಾಮರಾಜನಗರ Read more…

ಮಲ್ಪೆ ಸಮುದ್ರದಲ್ಲಿ ಅನುಮಾನಾಸ್ಪದ ವಿದೇಶಿ ಬೋಟ್ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರದಲ್ಲಿ ಅನುಮಾನಾಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂತ್ ಮರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿ ಕಾ ಬೋಟ್ ಪತ್ತೆಯಾಗಿದ್ದು, ಕೋಸ್ಟ್  ಗಾರ್ಡ್ ಅಧಿಕಾರಿಗಳು Read more…

ಕಳಪೆ ಔಷಧಿಗಳನ್ನು ನಿಷೇಧಿಸದೇ ‘ಜೆ.ಪಿ ನಡ್ಡಾ’ ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ : ಸಚಿವ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು : ಕಳಪೆ ಗುಣಮಟ್ಟದ ಔಷಧಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದೆವು. ಆದರೆ, ಈವರೆಗೆ Read more…

BREAKING : ಶರಣಾಗತಿಯಾಗಿದ್ದ ನಾಲ್ವರು ನಕ್ಸಲರು 5 ದಿನ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ.!

ಚಿಕ್ಕಮಗಳೂರು : ಶರಣಾಗತಿಯಾಗಿದ್ದ ನಾಲ್ವರು ನಕ್ಸಲರನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕಾರ್ಕಳ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ ಆರು Read more…

BREAKING : ಉಡುಪಿಯಲ್ಲಿ ಅಪಾರ್ಟ್ ಮೆಂಟ್’ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು.!

ಉಡುಪಿ: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ ಮೆಂಟ್ ನಲ್ಲಿ Read more…

ಫೆ. 27 ರಿಂದ ವಿಧಾನಸೌಧದ ಆವರಣದಲ್ಲಿ ‘ಪುಸ್ತಕ ಮೇಳ’ : ಪುಸ್ತಕ ಖರೀದಿಸಿ ಶಾಲಾ-ಕಾಲೇಜುಗಳಿಗೆ ನೀಡಲು ಶಾಸಕರಿಗೆ ಅವಕಾಶ

ಬೆಂಗಳೂರು : ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಪುಸ್ತಕ ಮೇಳ ಆಯೋಜಿಸಲಾಗಿದೆ. ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ Read more…

BREAKING: ಬಂದರು ನಿರ್ಮಾಣ ವಿರೋಧಿಸಿ ಸಮುದ್ರಕ್ಕೆ ಹಾರಿದ ಮಹಿಳೆ: ತೀವ್ರ ಸ್ವರೂಪ ಪಡೆದ ಪ್ರತಿಭಟನೆ; ಹಲವರು ಪೊಲೀಸ್ ವಶಕ್ಕೆ

ಕಾಸರಕೋಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಟೊಂಕಾದಲ್ಲಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾಣಿಜ್ಯ ಬಂದರು Read more…

ಶಿವರಾತ್ರಿ ಜಾಗರಣೆ ಹಿನ್ನೆಲೆ: ಮರುದಿನ ಹಿಂದೂ ಉದ್ಯೋಗಿಗಳಿಗೆ ರಜೆ ನೀಡಿ: ಸರ್ಕಾರಕ್ಕೆ ಹಿಂದೂ ಮುಖಂಡರ ಮನವಿ

ಬೆಂಗಳೂರು: ಶಿವರಾತ್ರಿ ಜಾಗರಣೆ ಹಿನ್ನೆಲೆಯಲ್ಲಿ ಮರುದಿನ ಹಿಂದೂ ಉದ್ಯೋಗಿಗಳಿಗೆ ರಜೆ ನೀಡಿವಂತೆ ರಾಜ್ಯ ಸರ್ಕಾರಕ್ಕೆ ಹಿಂದೂ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ. ರಂಜಾನ್ ಗಾಗಿ ಇಸ್ಲಾಂ ಸಮುದಾಯದ ಉದ್ಯೋಗಿಗಳಿಗೆ Read more…

ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ : ಆಕ್ಷೇಪಣೆ ಆಹ್ವಾನ

ಬಳ್ಳಾರಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಪ್ರಕರಣ : ಲಾಕರ್ ಒಡೆದು ಹಣ ಲೂಟಿಗೆ ಯತ್ನ.!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಗೆ ಯತ್ನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಲಾಕರ್ ಒಡೆದು ಹಣ ಲೂಟಿ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಮಂಡ್ಯ ಜಿಲ್ಲೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...