alex Certify Karnataka | Kannada Dunia | Kannada News | Karnataka News | India News - Part 301
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣದ ವೇಳೆಯಲ್ಲೇ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು: ಪ್ರಾಣ ಉಳಿಸಲು ಆಸ್ಪತ್ರೆಗೇ ಬಂದ ಬಸ್

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ತೋರಿದ ಬಸ್ ಚಾಲಕ ಮತ್ತು ನಿರ್ವಾಹಕರು ಕೂಡಲೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ Read more…

ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗೆ ಗುಡ್ ನ್ಯೂಸ್: ಸಮವಸ್ತ್ರ ಖರೀದಿಗೆ ಹಣ ನೀಡಲು ಆದೇಶ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗೆ ಪ್ರಸಕ್ತ ವರ್ಷದಲ್ಲಿ ನಿಗಮದಿಂದ ಸಮವಸ್ತ್ರ ನೀಡುವ ಬದಲು ಸಮವಸ್ತ್ರ ಖರೀದಿಗೆ ನಗದು ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಪ್ರತಿವರ್ಷ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗೆ ನಿಗಮದಿಂದಲೇ ಸಮವಸ್ತ್ರ ನೀಡಲಾಗುತ್ತಿತ್ತು. Read more…

ಶೇ. 40ಕ್ಕಿಂತಲೂ ಕಡಿಮೆ ಅಂಗವೈಕಲ್ಯವಿದ್ದರೂ ಪ್ರಮಾಣ ಪತ್ರ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಶೇಕಡ 40ಕ್ಕಿಂತ ಕಡಿಮೆ ಅಂಗವೈಕ್ಯ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಅಂಗವೈಕಲ್ಯ ಪ್ರಮಾನ ಪತ್ರ ಅಥವಾ ಯುಡಿಐಡಿ ಕಾರ್ಡು ವಿತರಣೆ ನಿರಾಕರಿಸುವಂತಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. Read more…

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ಸಿಇಟಿ, ನೀಟ್ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುವುದು. ಪ್ರಸಕ್ತ ವರ್ಷದಲ್ಲಿ 25,000 ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ತರಬೇತಿ ನೀಡುವುದಾಗಿ Read more…

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯಮಾಹಿತಿ: ಅಂತಿಮ ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಜೂನ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ನಡೆಸಿದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR TET) ಪತ್ರಿಕೆ 1 ಮತ್ತು 2ರ ಅಂತಿಮ Read more…

ಸಿಇಟಿ: ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು ಹಂಚಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆಯನ್ನು ಏಕಕಾಲಕ್ಕೆ ನಡೆಸಲು ನಿರ್ಧರಿಸಿದ್ದ ಸರ್ಕಾರ ಈಗ ವೈದ್ಯಕೀಯ ಹೊರತುಪಡಿಸಿ ಉಳಿದ ಕೋರ್ಸ್ ಗಳ ಸೀಟು Read more…

ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ “ಸಖಿ”(ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು Read more…

ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ -3 ಆರಂಭ: ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ನಿಗಾ

ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2ರಿಂದ 9ರವರೆಗೆ ಪ್ರಸಕ್ತ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ -3 ನಡೆಯಲಿದೆ. 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದ 410 ಕೇಂದ್ರಗಳಲ್ಲಿ ಪರೀಕ್ಷೆ Read more…

ಎರಡು ಡ್ಯಾಂಗಳಿಂದ 1,44,468 ಕ್ಯೂಸೆಕ್ ನೀರು ಹೊರಕ್ಕೆ: ಅಪಾಯ ಮಟ್ಟಕ್ಕೇರಿದ ತುಂಗಾ ಭದ್ರಾ

ದಾವಣಗೆರೆ: ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ. ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ಟ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ 1,44,468 ಕ್ಯೂಸೆಕ್ Read more…

ಭಾರಿ ಮಳೆ ಮುನ್ಸೂಚನೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಡಿಸಿ

ಉಡುಪಿ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ KEA ಅರ್ಜಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 6 ಹಾಗೂ Read more…

ನಾಳಿನ ಸಂಪುಟ ಸಭೆಯಿಂದ ಸಿದ್ಧರಾಮಯ್ಯ ದೂರ: ಸಿಎಂ ವಿಚಾರಣೆಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ನಿರ್ಣಯ ಸಾಧ್ಯತೆ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಾಳಿನ ಸಂಪುಟ ಸಭೆಯಲ್ಲಿ ಅನುಮತಿ ವಿರೋಧಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಈ ವೇಳೆ Read more…

GOOD NEWS: ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂ. ಪರಿಹಾರ ಜತೆಗೆ ಹೊಸ ಮನೆ

ಮಡಿಕೇರಿ: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂಪಾಯಿ ಪರಿಹಾರ ಹಾಗೂ ಹೊಸ ಮನೆ ಕಟ್ಟಿಸಿ ಕೊಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ Read more…

BIG NEWS: ಬಹಿರಂಗವಾಯ್ತು ಬೆಂಗಳೂರಿಗೆ ಬಂದಿದ್ದ ನಾಯಿ ಮಾಂಸದ ಅಸಲಿಯತ್ತು: ಮೇಕೆ ಮಾಂಸ ದೃಢ

ಬೆಂಗಳೂರು: ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಕೆ ಮಾಂಸ ಎಂಬುದು ದೃಢಪಟ್ಟಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಈ Read more…

21 ವರ್ಷದ ಮೊಮ್ಮಗಳಿಗೆ ಮೂತ್ರಪಿಂಡ ದಾನ ಮಾಡಿದ 65 ವರ್ಷದ ಅಜ್ಜಿ: ವಿಭಿನ್ನ ರಕ್ತ ಗುಂಪಿನ ಯುವತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಯಶಸ್ವಿ

ಶಿವಮೊಗ್ಗ: ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್(ಮೂತ್ರಪಿಂಡ ಕಸಿ) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆಯ ತಜ್ಞ Read more…

BIG NEWS : ರಾಜ್ಯಾದ್ಯಂತ ನಾಳೆ ‘ವ್ಯಸನ ಮುಕ್ತ ದಿನಾಚರಣೆ’ ಆಚರಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ..!

ಬೆಂಗಳೂರು : ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಹಿನ್ನೆಲೆ ಆಗಸ್ಟ್ 01 ರಂದು ನಾಳೆ ರಾಜ್ಯ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ ಆಚರಿಸುವಂತೆ Read more…

ಪ್ರಧಾನಿ ಮೋದಿ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ನವದೆಹಲಿ : ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಮೋದಿ ಭೇಟಿಯಾದ ಡಿಸಿಎಂ ಡಿಕೆಶಿ ಕರ್ನಾಟಕದಲ್ಲಿ Read more…

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್; ಪ್ರವೇಶದ ಅವಧಿ ವಿಸ್ತರಣೆ

ರಾಯಚೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ 2024-25ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 2024ರ ಆಗಸ್ಟ್ 06ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. Read more…

GOOD NEWS : ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ ; ಲಕ್ಷಾಂತರ ಉದ್ಯೋಗ ಸೃಷ್ಟಿ.!

ಬೆಂಗಳೂರು : ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ಮುಂದಾಗಿದೆ. ಕೈಗಾರಿಕಾ ಕಾರಿಡಾರ್ ಸ್ಥಾಪಿಸುವ Read more…

ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ; ಶೇ.50 ರ ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ..!

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು 50% ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕಪ್ರಿಯರು Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಬೇರೆ ಬೇರೆ Read more…

ಕಲಬುರಗಿಯಲ್ಲಿ ಘೋರ ಘಟನೆ ; ನದಿಗೆ ಹಾರಿದ್ದ ಪತ್ನಿ ಬಚಾವ್ ಮಾಡಲು ಹೋಗಿ ಪತಿ, ಸಂಬಂಧಿ ದಾರುಣ ಸಾವು..!

ಕಲಬುರಗಿ : ನದಿಗೆ ಹಾರಿದ್ದ ಪತ್ನಿ ಬಚಾವ್ ಮಾಡಲು ಹೋಗಿ ಪತಿ, ಸಂಬಂಧಿ ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ದೇವಣಗಾಂವ ಬ್ರಿಡ್ಜ್ ಕೆಳಗಿನ ಭೀಮಾ Read more…

ಸಂಕಷ್ಟದಲ್ಲಿರುವ ಕೇರಳಕ್ಕೆ ಸಹಾಯದ ಹಸ್ತ ಚಾಚಿದ ರಾಜ್ಯ ಸರ್ಕಾರ ; ಸಹಾಯವಾಣಿ ಬಿಡುಗಡೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಕೇರಳ ಸರ್ಕಾರದ Read more…

BREAKING : ಕೇರಳದ ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇರಳದ ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕೇರಳದ Read more…

BREAKING : ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿ ; ಆ.20 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್..!

ಬೆಂಗಳೂರು : ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದ್ದು, ಆ.20 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ Read more…

ಕನ್ನಡಿಗರೇ…ಸಂಕಷ್ಟದಲ್ಲಿರುವ ಕೇರಳದ ಜನರಿಗೆ ಸಹಾಯ ಮಾಡಲು ಬಯಸುವಿರಾ, ಜಸ್ಟ್ ಹೀಗೆ ಮಾಡಿ..!

ಕೇರಳ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, 170 ಕ್ಕೂ ಜನರು ಮೃತಪಟ್ಟು 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 100 Read more…

ಅಚ್ಚರಿಯಾದರೂ ಇದು ನಿಜ: 250 ಕಿ.ಮೀ ನಡೆದು ಮಾಲೀಕನ ಮನೆ ಸೇರಿದ ಶ್ವಾನ…..!

ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಅಚ್ಚರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ನಿಪಾಣಿ ತಾಲೂಕಿನ ಯಮಗರ್ನಿ ಗ್ರಾಮದಲ್ಲಿ ಕಪ್ಪು ಇಂಡಿ ನಾಯಿಗೆ ಹಾರ ಹಾಕಿ ಗ್ರಾಮಕ್ಕೆ ಸ್ವಾಗತ ಕೋರಿದ್ದಾರೆ. ಅಷ್ಟೇ Read more…

BREAKING : ‘ACP’ ಚಂದನ್ ಗೆ ಬೆದರಿಕೆ ; ಮಾಜಿ ಸಂಸದ ‘ಪ್ರತಾಪ್ ಸಿಂಹ’ ವಿರುದ್ಧ ದೂರು ದಾಖಲು..!

ಬೆಂಗಳೂರು : ಎಸಿಪಿ ಚಂದನ್ ಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ. ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. Read more…

ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ ; ‘OTS’ ಯೋಜನೆ ಇಂದು ಮುಕ್ತಾಯ..!

ಬೆಂಗಳೂರು : ಆಸ್ತಿ ಮಾಲೀಕರ ಗಮನಕ್ಕೆ…ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯು ಇದೇ ತಿಂಗಳು ಜುಲೈ 31ಕ್ಕೆ ಮುಕ್ತಾಯಗೊಳ್ಳಲಿದೆ. ಈ ಯೋಜನೆ ಅಡಿಯಲ್ಲಿ ಬಾಕಿ ಇರುವ Read more…

ಮಕ್ಕಳಿಗೊಂದು ಸಂತೋಷದ ಸುದ್ದಿ ; ಸ್ವಾತಂತ್ರ್ಯೋತ್ಸವಕ್ಕೆ ರಾಜ್ಯ ಸರ್ಕಾರದಿಂದ ವಿವಿಧ ಸ್ಪರ್ಧೆ ಆಯೋಜನೆ.!

ಬೆಂಗಳೂರು : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ. ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ಸ್ಪರ್ಧೆಗೆ ಕಳುಹಿಸಿಕೊಡಬಹುದಾಗಿದೆ. ಬಾಲ ಭವನ ಸೊಸೈಟಿಯು 78ನೇ ಸ್ವಾತಂತ್ರ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...