alex Certify Karnataka | Kannada Dunia | Kannada News | Karnataka News | India News - Part 302
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ ಘೋರ ಘಟನೆ : ಬೆಂಕಿ ಹಚ್ಚಿಕೊಂಡು ‘PUC’ ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ : ಹಾವೇರಿಯಲ್ಲಿ ಘೋರ ಘಟನೆ ನಡೆದಿದ್ದು, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಾನಗಲ್ ಪಟ್ಟಣದ ಎನ್ Read more…

BIG NEWS: ಆಡಳಿತ ಪಕ್ಷದ ಶಾಸಕರ ಪರಿಸ್ಥಿತಿ ಹೀಗಾದರೆ ಜನರ ಸ್ಥಿತಿ ಏನು? ಸರ್ಕಾರಕ್ಕೆ ಕಂಟಕವಾಗುತ್ತಾ? ಕಾದುನೋಡಿ ಎಂದ ಕುಮಾರಸ್ವಾಮಿ

ಮೈಸೂರು: ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಇದರಿಂದ ಅಪಘಾತ ಅಥವಾ ಹಿಟ್ ವಿಕೆಟ್ ಆಗಬಹುದು ಕಾದುನೋಡಿ Read more…

BIG NEWS : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ : ಮಾಜಿ ಸಿಎಂ ‘BSY’ ಗುಡುಗು

ಶಿವಮೊಗ್ಗ : ರಾಜ್ಯದಲ್ಲಿ  ಭ್ರಷ್ಟಾಚಾರ  ತಾಂಡವವಾಡುತ್ತಿದೆ, ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಅವರು ಇಂದು ನಗರದ ಪೆಸಿಟ್ ಕಾಲೇಜಿನ Read more…

ಎಂತಹ ನಿಷ್ಕಲ್ಮಷವಾದ ಸ್ನೇಹ…..ಮಂತ್ರಮುಗ್ಧರನ್ನಾಗಿಸುತ್ತದೆ ಪುಟಾಣಿ ಮಕ್ಕಳ ಈ ವಿಡಿಯೋ

ಇಬ್ಬರು ಪುಟಾಣಿಗಳ ನಿಷ್ಕಲ್ಮಷವಾದ ಸ್ನೇಹ ಎಂತವರನ್ನೂ ಮಂತ್ರಮುಗ್ಧರಾನ್ನಾಗಿಸುವಂತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಇಬ್ಬರು ಪುಟ್ಟ ಮಕ್ಕಳ ವಿಡಿಯೋ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಯಾವುದೋ ಜಾತ್ರೆ, ಮೈದಾನದಲ್ಲಿ ಒಂದಿಷ್ಟು Read more…

BIG NEWS: ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ವಿಚಾರ ಈಗ ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ವಾಕ್ಪ್ರಹಾರ ನಡೆಸಲು Read more…

‘ತಪ್ಪು ಮುಚ್ಚಿಕೊಳ್ಳಲು B.Y ವಿಜಯೇಂದ್ರನಿಗೆ ರಾಜ್ಯಾಧ್ಯ್ಷಕ್ಷ ಪಟ್ಟ’ : ಆಯನೂರು ಮಂಜುನಾಥ್

ಶಿವಮೊಗ್ಗ : ತಪ್ಪು ಮುಚ್ಚಿಕೊಳ್ಳಲು ವಿಜಯೇಂದ್ರನಿಗೆ ರಾಜ್ಯಾಧ್ಯ್ಷಕ್ಷ ಪಟ್ಟ ನೀಡಲಾಗಿದೆ ಎಂದು ಆಯನೂರು ಮಂಜುನಾಥ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ನಾಯಕರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ Read more…

ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಸರ್ಕಾರ ಪರಿಗಣಿಸುವ ವಿಶ್ವಾಸವಿದೆ : ಆಯನೂರು ಮಂಜುನಾಥ್

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಸರ್ಕಾರ ಪರಿಗಣಿಸುವ ವಿಶ್ವಾಸವಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರು ತುಂಬಾ ಸಂಕಷ್ಟದಲ್ಲಿದ್ದಾರೆ. Read more…

ಶಿವಮೊಗ್ಗಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರಗೆ ಭರ್ಜರಿ ಸ್ವಾಗತ ಕೋರಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಅತ್ಯಂತ ಸಂಭ್ರಮ, ಸಡಗರದಿಂದ ಸ್ವಾಗತಿಸಲಾಯಿತು. ವಿಜಯೇಂದ್ರ Read more…

ಶಿವಮೊಗ್ಗ : ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಇದೇ ಮೊದಲು : ಮೂಲವ್ಯಾಧಿಗೆ ಯಶಸ್ವಿ ಲೇಸರ್ ಚಿಕಿತ್ಸೆ

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮೂಲವ್ಯಾಧಿ ಮತ್ತು ಪಿಸ್ತೂಲ ಬಾಧೆಗೆ ಲೇಸರ್ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ಆಸ್ಪತ್ರೆಯ ಸರ್ಜನ್ ಡಾ. ಪ್ರವೀಣ್ ಕುಮಾರ್ Read more…

ನಾನು ಯಾವುದೇ ತಪ್ಪು ಮಾಡಿಲ್ಲ: ಹೈಕೋರ್ಟ್ ಆದೇಶದ ಬಳಿಕ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು : ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕೋರ್ಟ್ ಆದೇಶದ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ ‘ Read more…

ಗಮನಿಸಿ : ಪತ್ರಿಕೋದ್ಯಮ ಪದವೀಧರರಿಂದ 1 ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ Read more…

ಟೆಕ್ನಾಲಜಿ, ಆವಿಷ್ಕಾರಕ್ಕೆ ಮಾತ್ರ ಬೆಂಗಳೂರು ಬೇಕು; ಆದ್ರೆ ಮೂಲ ಸೌಕರ್ಯ ಕಲ್ಪಿಸುವುದು ಮಾತ್ರ ಸರ್ಕಾರಕ್ಕೆ ಬೇಡವಾಗಿದೆ; ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

ಬೆಂಗಳೂರು: ತಂತ್ರಜ್ಞಾನ, ಹೊಸ ಹೊಸ ಆವಿಷ್ಕಾರಗಳಿಗೆ ಎಲ್ಲರಿಗೂ ಬೆಂಗಳೂರು ಬೇಕು. ಆದರೆ ಮೂಲ ಸೌಕರ್ಯ ಕಲ್ಪಿಸಿಕೊಡುವುದು ಮಾತ್ರ ಸರ್ಕಾರಕ್ಕೆ ಬೇಕಿಲ್ಲ. ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ Read more…

JOB ALERT : ‘ರಾಷ್ಟ್ರೀಯ ಪೋಷಣ್ ಅಭಿಯಾನ’ ಯೋಜನೆಯಡಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ಖಾಲಿ ಇರುವ Read more…

‘ಡ್ಯಾಮೇಜ್ ಕಂಟ್ರೋಲ್’ ಗೆ ಮುಂದಾದ ಸಿಎಂ : ಪತ್ರ ಬರೆದ ಬಿ.ಆರ್. ಪಾಟೀಲ್ ಗೆ ಬುಲಾವ್

ಬೆಂಗಳೂರು : ಆಳಂದ ಶಾಸಕ ಬಿ.ಆರ್. ಪಾಟೀಲ್ ಪತ್ರ ಬರೆದು ಅಸಮಾಧಾನ ಹೊರ ಹಾಕಿರುವ ವಿಚಾರ ಮತ್ತೆ ತಲೆನೋವು ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ರಾಜೀನಾಮೆ Read more…

BIG BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ : ಮೇಲ್ಮನವಿ ವಾಪಸ್ ಗೆ ಹೈಕೋರ್ಟ್ ಅನುಮತಿ

ಬೆಂಗಳೂರು :   ಡಿಸಿಎಂ ಡಿಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ,  ಮೇಲ್ಮನವಿ ವಾಪಸ್ ಗೆ ಅನುಮತಿ ನೀಡಿ  ಹೈಕೋರ್ಟ್  ಆದೇಶ ಹೊರಡಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ Read more…

BIG NEWS: ನಿಗಮ ಮಂಡಳಿ ಪಟ್ಟಿ ಫೈನಲ್; ಮೊದಲ ಬಾರಿ ಶಾಸಕರಾದವರಿಗಿಲ್ಲ ಸ್ಥಾನ; ಡಿಸಿಎಂ ಮಾಹಿತಿ

ಬೆಂಗಳೂರು: ನಿಗಮ ಮಂಡಳಿ ಪಟ್ಟಿ ಫೈನಲ್ ಆಗಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಿಗಮ ಮಂಡಳಿ ನೇಮಕಾತಿಯಲ್ಲಿ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ Read more…

BREAKING : ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ʻಪರಿಷ್ಕೃತ ಬಯೋಟೆಕ್ ನೀತಿʼ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರತಿಷ್ಠಿತ ಬೆಂಗಳೂರು ಟೆಕ್ ಶೃಂಗಸಭೆ 2023ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದರು. ಟೆಕ್ ಶೃಂಗಸಭೆಯ 26 ನೇ ಆವೃತ್ತಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, Read more…

ಮೆಟ್ರೋದಲ್ಲಿ ಸಿಕ್ಕ ಉಂಗುರವನ್ನು ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಹೋಂ ಗಾರ್ಡ್ಸ್

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸಿಕ್ಕಿದ್ದ ಪ್ರಯಾಣಿಕರೊಬ್ಬರ ಚಿನ್ನದುಂಗರವನ್ನು ಮಹಿಳಾ ಹೋಂ ಗಾರ್ಡ್ಸ್ ಮಾಲೀಕರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್ Read more…

BIG NEWS : ಮಕ್ಕಳನ್ನು ಬಿಟ್ಟು ಮಹಿಳೆ ಸಮುದ್ರಕ್ಕೆ ಹಾರಿದ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಅಸಲಿ ಸತ್ಯ ಬಯಲು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಳಿ ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತು. ಎಷ್ಟೇ ಹುಡುಕಿದರೂ ಮಹಿಳೆಯ ಶವ ಪತ್ತೆಯಾಗಿರಲಿಲ್ಲ. ನಂತರ ಪೊಲೀಸರಿಗೆ Read more…

KSRTC ಬಸ್, ಮೂರು ಕಾರಿನ ನಡುವೆ ಸರಣಿ ಅಪಘಾತ; ಹಲವರಿಗೆ ಗಂಭೀರ ಗಾಯ

ತುಮಕೂರು: ಭೀಕರ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ತುಮಕೂರಿನ ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ಬಳಿ ನಡೆದಿದೆ. ಮೂರು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, Read more…

BREAKING : ʻಬೆಂಗಳೂರು ಟೆಕ್ ಸಮ್ಮಿಟ್ʼ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು “ಬೆಂಗಳೂರು ಟೆಕ್ ಸಮ್ಮಿಟ್” ಕಾರ್ಯಕ್ರಮ ಉದ್ಘಾಟಿಸಿ, ಶುಭ ಕೋರಿದರು. ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ Read more…

ಪಡಿತರ ಚೀಟಿದಾರರೇ ಗಮನಿಸಿ : ತಕ್ಷಣ ಈ ಕೆಲಸ ಮಾಡದಿದ್ರೆ ಸಿಗೋಲ್ಲ ‘ಅನ್ನಭಾಗ್ಯ’ ಯೋಜನೆಯ ಹಣ

ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಬೇಕೆಂದು ಸರ್ಕಾರ ಅದೆಷ್ಟು ಬಾರಿ ತಿಳಿಸಿದ್ರೂ ಇನ್ನೂ ಹಲವರು ಇಕೆವೈಸಿ ಮಾಡಿಸಲು ಹೋಗಿಲ್ಲ. ತಕ್ಷಣ ನೀವು ಇಕೆವೈಸಿ ಮಾಡಿಸದೇ ಇದ್ದರೆ ಈ ತಿಂಗಳಿನಿಂದ Read more…

BIG NEWS: ಲೋಕಸಭಾ ಚುನಾವಣೆ ನಮ್ಮ ಮುಂದಿನ ಸವಾಲು; ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ; ಬಿ.ವೈ.ವಿಜಯೇಂದ್ರ ಕರೆ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲಬಾರಿಗೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕು ಎಂದು ಕಾರ್ಯಕರ್ತರಿಗೆ ಕರೆ Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಪೆಂಡಿಂಗ್ ಹಣ ಬಿಡುಗಡೆ, ನಿಮ್ಮ ಖಾತೆಗೂ ಬಂತಾ ಚೆಕ್ ಮಾಡ್ಕೊಳ್ಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 1.10 ಕೋಟಿ ಮಹಿಳೆಯರಿಗೆ 2,000 ರೂ. ನೀಡಲಾಗುತ್ತಿದ್ದು, ಬಾಕಿ ಉಳಿದಿದ್ದ ಫಲಾನುಭವಿಗಳಿಗೆ ಹಣ ಜಮಾ ಆಗಿದೆ. ಹೌದು, ಯಜಮಾನಿಯರ Read more…

S.C ಸಮುದಾಯಕ್ಕೆ ಮುಖ್ಯ ಮಾಹಿತಿ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ Read more…

ವಿದ್ಯಾರ್ಥಿಗಳೇ ಗಮನಿಸಿ : ‘ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಇತ್ತೀಚೆಗೆ Read more…

ಬೆಂಗಳೂರಲ್ಲಿ ನವಜಾಶ ಶಿಶುಗಳ ಮಾರಾಟ ದಂಧೆ : ‘CCB’ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು: ಮಕ್ಕಳ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮಂಗಳವಾರ ರಮ್ಯಾ ಎಂಬ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿದೆ. Read more…

BIG NEWS: ಶಿಶು ಮಾರಾಟ ಪ್ರಕರಣ; ನಕಲಿ ಡಾಕ್ಟರ್ ಕೆವಿನ್ ಅರೆಸ್ಟ್

ಬೆಂಗಳೂರು: ನವಜಾತ ಶಿಶುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಬಂದಿಸಿದ್ದ ಪೊಲೀಸರು ಇದೀಗ ಈ ಗ್ಯಾಂಗ್ ಜೊತೆ ಇದ್ದ ನಕಲಿ ಡಾಕ್ಟರ್ ಓರ್ವರನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ Read more…

ಕೆಲವೇ ದಿನಗಳಲ್ಲಿ ಬಂದ್ ಆಗಲಿದೆ ‘ಅಸಾಧಾರಣ ತಿಂಡಿ’ಗೆ ಹೆಸರಾಗಿದ್ದ ‘ನ್ಯೂ ಕೃಷ್ಣ ಭವನ್’ ಹೋಟೆಲ್; ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹಳೆಯ ಕಟ್ಟಡಗಳು, ಹೋಟೆಲ್, ತಿಂಡಿ-ತಿನಿಸು, ಥಿಯೇಟರ್ ಗಳು ಎಲ್ಲವೂ ಹಳೆ ಕುರುಹುಗಳೂ ಇಲ್ಲದಂತೆ ಮಾಯವಾಗಿ ಬಿಡುತ್ತಿವೆ. ಅದರಲ್ಲೂ ಸಿಲಿಕಾನ್ ಸಿಟಿ, ರಾಜಧಾನಿ ಬೆಂಗಳೂರಿನಲ್ಲಿ ಈಗಿದ್ದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...