alex Certify Karnataka | Kannada Dunia | Kannada News | Karnataka News | India News - Part 304
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karataka : ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ‘ಮಳೆ’ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, Read more…

ಶುಭ ಸುದ್ದಿ: 2000 ಪವರ್ ಮೆನ್ ಗಳ ನೇಮಕಾತಿಗೆ ಅಧಿಸೂಚನೆ ಶೀಘ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಹೊಸದಾಗಿ 2000 ಪವರ್ ಮೆನ್ ಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ 20008 ಪವರ್ ಮೆನ್ Read more…

ರೈತರ ಗಮನಕ್ಕೆ ; ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. Read more…

ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ Read more…

Be Alert : ವಾಹನ ಸವಾರರೇ ಎಚ್ಚರ ; ಆಗಸ್ಟ್ 1 ರಿಂದ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ವಾಹನ ಸವಾರರೇ ಎಚ್ಚರ..! ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ Read more…

ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಖಾಲಿ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಪಶು ಸಂಗೋಪನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ

ಬೆಂಗಳೂರು: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ವ್ಯವಸ್ಥೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಶೀಘ್ರವೇ ಆರಂಭವಾಗಲಿದೆ. ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಮಷೀನ್ ಬಳಕೆಯನ್ನು ಪ್ರಾಯೋಗಿಕವಾಗಿ 150 ಕೆಎಸ್ಆರ್ಟಿಸಿ Read more…

ಅತ್ಯಾಚಾರ ಸಂತ್ರಸ್ತೆಯರ ಪರೀಕ್ಷೆ ಮಹಿಳಾ ವೈದ್ಯರಿಂದಲೇ ನಡೆಸಿ: ಬಿಎನ್ಎಸ್ ಗೆ ಕೂಡಲೇ ತಿದ್ದುಪಡಿ ತರಲು ಹೈಕೋರ್ಟ್ ತಾಕೀತು

ಬೆಂಗಳೂರು: ಅತ್ಯಾಚಾರಕ್ಕೆ ಒಳಗದ ಸಂತ್ರಸ್ತೆಯರನ್ನು ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಂದಲೇ ಪರೀಕ್ಷೆಗೆ ಒಳಪಡಿಸುವ ಕುರಿತಂತೆ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 184ಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ Read more…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಚೆಲ್ಲಾಟ: ಶಿಕ್ಷಕಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಯೊಂದಿಗೆ ಅಸಹಜ ರೀತಿಯಲ್ಲಿ ಫೋಟೋ, ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿಗೆ ನಡೆಯಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಕೆಲಸ ಶಿಕ್ಷಕಿಗೆ ಅನಪೇಕ್ಷಿತ Read more…

ಆ. 25 ರಂದೇ 384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಪೂರ್ವ ನಿಗದಿಯಂತೆ ಆಗಸ್ಟ್ 25 ರಂದೇ ನಡೆಯಲಿದೆ. ಈಗಾಗಲೇ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು Read more…

ನರ್ಸಿಂಗ್ ಕೋರ್ಸ್ ಪ್ರವೇಶ ಶುಲ್ಕ ಪರಿಷ್ಕರಣೆ: ಖಾಸಗಿ ಸೀಟಿಗೆ 1.4 ಲಕ್ಷ ರೂ. ನಿಗದಿ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ನರ್ಸಿಂಗ್ ಕಾಲೇಜುಗಳ 2025- 26ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ ಗಳ ಪ್ರವೇಶ ಶುಲ್ಕ ನಿಗದಿಪಡಿಸಿದೆ. ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿ ಶೇಕಡ 20ರಷ್ಟು Read more…

ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು: ಸರ್ಕಾರ ಆದೇಶ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ Read more…

‘ಮೈಸೂರು ಚಲೋ’ಗೆ ಮುನ್ನ ಬಿಜೆಪಿ ನಾಯಕರ ನೆರೆ ಪರಿಶೀಲನೆ ಪ್ರವಾಸ: 6 ತಂಡ ರಚನೆ

ಬೆಂಗಳೂರು: ಮೈಸೂರು ಪಾದಯಾತ್ರೆಗೆ ಮುನ್ನ ಪ್ರವಾಹ ಪೀಡಿತ ಸ್ಥಳಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ. ರಾಜ್ಯದ ಅನೇಕ ಕಡೆ ಅತಿವೃಷ್ಟಿ, ನೆರೆಹಾವಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಮೈಸೂರು ಚಲೋ ಹಮ್ಮಿಕೊಂಡರೆ Read more…

ರಾಷ್ಟ್ರ ರಾಜಕಾರಣಕ್ಕೆ ಹೋದ ಕೋಟ ಶ್ರೀನಿವಾಸ ಪೂಜಾರಿಗೆ ಮಹತ್ವದ ಹುದ್ದೆ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಲೋಕಸಭೆಯ ಮುಖ್ಯ ಸಚೇತಕ ಹಾಗೂ 16 ಸಚೇತಕರನ್ನು ನೇಮಕ ಮಾಡಿದೆ. ಕರ್ನಾಟಕದ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ Read more…

ಕೇಂದ್ರ ಸಂಪುಟದಿಂದ ನಿರ್ಮಲಾ ಸೀತಾರಾಮನ್ ತಕ್ಷಣ ಕೈಬಿಡಲು ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ಧರಾಮಯ್ಯ Read more…

ಜನ ನಿಬಿಡ ರಸ್ತೆಯಲ್ಲೇ ಬಿದ್ದ ಬೃಹತ್ ಮರ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಶಿವಮೊಗ್ಗ: ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಬಾಲರಾಜ ಅರಸ್ ರಸ್ತೆಯಲ್ಲಿ ನಡೆದಿದೆ. ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಗಾತ್ರದ ಮರ ಉರುಳಿ Read more…

ಚಿಕಿತ್ಸೆಗೆ ಬಂದವರ ಬಳಿ ಲಂಚ ಪಡೆದಿದ್ದ ವೈದ್ಯ ಅಮಾನತು

ಚಿತ್ರದುರ್ಗ: ಶಸ್ತ್ರಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರಿಂದ ಲಂಚ ಸ್ವೀಕರಿಸಿದ್ದ ಜನರಲ್ ಸರ್ಜನ್ ಡಾ. ಸಾಲಿ ಮಂಜಪ್ಪ ಅವರನ್ನು ಅಮಾನತು ಮಾಡಲಾಗಿದೆ. ಸಾಲಿ ಮಂಜಪ್ಪ ಲಂಚ ಸ್ವೀಕರಿಸಿದ ವಿಡಿಯೋ ವೈರಲ್ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: 18 ಕಡೆ ಸಿಗ್ನಲ್ ಮುಕ್ತ ಕಾರಿಡಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯೇ ದೊಡ್ಡ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು ಹರ ಸಾಹಸವಾಗಿ ಪರಿಣಮಿಸಿದೆ. ಇದೆಲ್ಲಕ್ಕೂ ಇನ್ನು ಮುಕ್ತಿ ಸಿಗಲಿದೆ. ಸರ್ಕಾರ ಸಿಗ್ನಲ್ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ಘೋಷಿಸಿದ ಸಚಿವ ಜಮೀರ್ ಅಹಮದ್

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ Read more…

ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಸ್ವಾಮಿಗೆ ತಮ್ಮ ಮಕ್ಕಳನ್ನು ಮಾತ್ರ ಬೆಳೆಸುವ ಚಿಂತೆ: ಮಾಜಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೆ ಚಿಂತೆಯಾದರೆ, ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯ 4115 ಹುದ್ದೆ ಸೇರಿ ಗೃಹ ಇಲಾಖೆಯ ಒಟ್ಟು 5987 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಪೋಲಿಸ್ ಇಲಾಖೆಯ 4115 ಕಾನ್ಸ್ಟೇಬಲ್, ಗೃಹ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲುʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ ಹೊಂದಬೇಕೆಂದು ತಿಳಿಸಲಾಗಿದೆ. ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ Read more…

GOOD NEWS : ‘ವನ್ಯಜೀವಿ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ; ರಾಜ್ಯ ಸರ್ಕಾರದಿಂದ ‘ಕಠಿಣ ಕೆಲಸದ ಭತ್ಯೆ’ ಮಂಜೂರು .!

ಬೆಂಗಳೂರು : ವನ್ಯಜೀವಿ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ ‘ಕಠಿಣ ಕೆಲಸದ ಭತ್ಯೆ’ ಮಂಜೂರು ಮಾಡಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಗಳ ಮುಂಚೂಣಿ ಸಿಬ್ಬಂದಿಗೆ ಹುದ್ದೆಯನುಸಾರ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ ; ನಾಳೆ ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಡಿಜಿಟಲ್ ಡೆಸ್ಕ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 30 ರಂದು ನಾಳೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ Read more…

BIG NEWS : ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ‘ಮೇಕೆದಾಟು’ ಅಣೆಕಟ್ಟು ಕಟ್ಟಲು ನಾವು ಸಿದ್ಧ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ ‘ಮೇಕೆದಾಟು’ ಆಣೆಕಟ್ಟು ಕಟ್ಟಲು ನಾವು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ Read more…

ಡೆಂಗ್ಯೂ ಪ್ರಕರಣ ಹೆಚ್ಚಳವಾದರೂ ಆರೋಗ್ಯ ಸಚಿವರಿಗೆ ಜನರ ಬಗ್ಗೆ ಕಾಳಜಿ ತೋರುವ ಸಮಯವಿಲ್ಲ; ಸರ್ಕಾರಕ್ಕೆ ಹಗರಣವೇ ಮುಖ್ಯ ಹೊರತು ಜನರ ಜೀವವಲ್ಲ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೂ ಜನರ ಸಂಕಷ್ಟ ಆಲಿಸದ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಪ್ರತಿದಿನ ಸರಾಸರಿ 400ಕ್ಕೂ ಹೆಚ್ಚು ಡೆಂಗ್ಯೂ Read more…

ಬೆಂಗಳೂರಲ್ಲಿ ‘ಮೊಬೈಲ್ ಆ್ಯಪ್’ ಬಳಸಿ ರಸ್ತೆಗುಂಡಿಗಳನ್ನು ಗುರುತಿಸಲು ಮುಂದಾದ BBMP..!

ಬೆಂಗಳೂರು : ಪ್ರತಿ ವರ್ಷ ಗುಂಡಿಗಳಿಂದಾಗಿ. ಮಳೆಗಾಲದಲ್ಲಿ ಗುಂಡಿಗಳ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೊಬೈಲ್ ಅಪ್ಲಿಕೇಶನ್ ಅನ್ನು Read more…

ನಟ ದರ್ಶನ್ ಗೆ ಸದ್ಯಕ್ಕಿಲ್ಲ ಮನೆಯೂಟ ; ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಾಪಸ್..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ನಟ ದರ್ಶನ್ ಪರ ವಕೀಲರು ವಾಪಸ್ ಪಡೆದುಕೊಂಡಿದ್ದಾರೆ. Read more…

ಕೆ.ಆರ್.ಎಸ್ ಗೆ ಬಾಗಿನ ಅರ್ಪಣೆ ಬಳಿಕ ಬಾಡೂಟ ಆಯೋಜನೆ; ಕಾವೇರಿ ನಿಗಮದ ಅಧಿಕಾರಿಗಳ ಎಡವಟ್ಟು

ಮೈಸೂರು: ಕೆ.ಆರ್.ಎಸ್ ಗೆ ಬಾಗಿನ ಸಮರ್ಪಣೆ ಬಳಿಕ ಸಂಪ್ರದಾಯ ಮುರಿದು ಕಾವೇರಿ ನಿಗಮದ ಅಧಿಕಾರಿಗಳು ಬಾಡೂಟ ಆಯೋಜನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಡವಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...