alex Certify Karnataka | Kannada Dunia | Kannada News | Karnataka News | India News - Part 305
ಕನ್ನಡ ದುನಿಯಾ
    Dailyhunt JioNews

Kannada Duniya

ಡೆಂಗ್ಯೂ ಪ್ರಕರಣ ಹೆಚ್ಚಳವಾದರೂ ಆರೋಗ್ಯ ಸಚಿವರಿಗೆ ಜನರ ಬಗ್ಗೆ ಕಾಳಜಿ ತೋರುವ ಸಮಯವಿಲ್ಲ; ಸರ್ಕಾರಕ್ಕೆ ಹಗರಣವೇ ಮುಖ್ಯ ಹೊರತು ಜನರ ಜೀವವಲ್ಲ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೂ ಜನರ ಸಂಕಷ್ಟ ಆಲಿಸದ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಪ್ರತಿದಿನ ಸರಾಸರಿ 400ಕ್ಕೂ ಹೆಚ್ಚು ಡೆಂಗ್ಯೂ Read more…

ಬೆಂಗಳೂರಲ್ಲಿ ‘ಮೊಬೈಲ್ ಆ್ಯಪ್’ ಬಳಸಿ ರಸ್ತೆಗುಂಡಿಗಳನ್ನು ಗುರುತಿಸಲು ಮುಂದಾದ BBMP..!

ಬೆಂಗಳೂರು : ಪ್ರತಿ ವರ್ಷ ಗುಂಡಿಗಳಿಂದಾಗಿ. ಮಳೆಗಾಲದಲ್ಲಿ ಗುಂಡಿಗಳ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೊಬೈಲ್ ಅಪ್ಲಿಕೇಶನ್ ಅನ್ನು Read more…

ನಟ ದರ್ಶನ್ ಗೆ ಸದ್ಯಕ್ಕಿಲ್ಲ ಮನೆಯೂಟ ; ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಾಪಸ್..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ನಟ ದರ್ಶನ್ ಪರ ವಕೀಲರು ವಾಪಸ್ ಪಡೆದುಕೊಂಡಿದ್ದಾರೆ. Read more…

ಕೆ.ಆರ್.ಎಸ್ ಗೆ ಬಾಗಿನ ಅರ್ಪಣೆ ಬಳಿಕ ಬಾಡೂಟ ಆಯೋಜನೆ; ಕಾವೇರಿ ನಿಗಮದ ಅಧಿಕಾರಿಗಳ ಎಡವಟ್ಟು

ಮೈಸೂರು: ಕೆ.ಆರ್.ಎಸ್ ಗೆ ಬಾಗಿನ ಸಮರ್ಪಣೆ ಬಳಿಕ ಸಂಪ್ರದಾಯ ಮುರಿದು ಕಾವೇರಿ ನಿಗಮದ ಅಧಿಕಾರಿಗಳು ಬಾಡೂಟ ಆಯೋಜನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಡವಟ್ಟು Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದೇಶಿ ವಿದ್ಯಾಭ್ಯಾಸ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, Read more…

ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಕೆ.ಆರ್. ಎಸ್ ಜಲಾಶಯದಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸುವ ನಿಟ್ಟಿನಲ್ಲಿ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದಿದ್ದಾರೆ. ಮೈಲಾರಿ ಹೋಟೆಲ್ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ Read more…

ರೈತರಿಗೆ ಗುಡ್ ನ್ಯೂಸ್ ; ಕೃಷಿ ಪಂಪ್’ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು Read more…

BIG NEWS : ಆ.1ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

ಬೆಂಗಳೂರು : ಆಗಸ್ಟ್ 1 ರಂದು ಕರ್ನಾಟಕದ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ 15 ನೇ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ವಿವಿಧ ಹಗರಣದ ಬಗ್ಗೆ ವಿಪಕ್ಷಗಳ Read more…

‘ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಆಗಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು : ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕೇಂದ್ರ Read more…

‘ಮುಡಾ’ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.!

ಮೈಸೂರು : ಮುಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ತನಿಖಾ ಆಯೋಗ ರಚನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ Read more…

BIG NEWS : ‘ಜಿಲ್ಲಾ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ ಮಾಡಲು ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ..!

ಬೆಂಗಳೂರು : ಜಿಲ್ಲಾ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.ಮಾನ್ಯ ಆಯುಕ್ತರ ಕಛೇರಿಯಿಂದ ಹೊರಡಿಸಿರುವ ಸುತ್ತೋಲೆಯಂತೆ ಶಿಕ್ಷಕರನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡುವಾಗ Read more…

ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ವಿರುದ್ಧ ಭ್ರಷ್ಟಾಚಾರ ಆರೋಪ; ಸಿಎಂ ಹೇಳಿಕೆ ಖಂಡಿಸಿ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರಿಂದ ಮೌನ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಖಂಡಿಸಿ, ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮೌನ ಪ್ರತಿಭಟನೆ Read more…

HDK ಮೂಡಾದಲ್ಲಿ ಭಾರಿ ಭೂಕಬಳಿಕೆ ಮಾಡಿದ್ದಾರೆ ಎಂದು ಬಿಜೆಪಿಯೇ ಕರಪತ್ರ ಹಂಚಿತ್ತು : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ಮೂಡಾದಲ್ಲಿ ಭಾರಿ ಭೂಕಬಳಿಕೆ ಮಾಡಿದ್ದಾರೆ ಎಂದು ಬಿಜೆಪಿಯೇ ಕರಪತ್ರ ಹಂಚಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಜೆಡಿಎಸ್ & ಬಿಜೆಪಿ, Read more…

ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಡಿ ಬರುವ ಮಾದಿಗ, ಸಮಗಾರ, ಡೋರ, ಆದಿ Read more…

ಕರ್ನಾಟಕಕ್ಕೆ ಕೇಂದ್ರ ಕೊಟ್ಟಿದ್ದೇನು? ಘೋಷಣೆ ಮಾಡಿದ್ದ ಅನುದಾನವೂ ಇಲ್ಲ; ಇದು ಅನ್ಯಾಯವಲ್ಲದೇ ಇನ್ನೇನು? ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನನ್ನೂ ನೀಡದೇ ಅನ್ಯಾಯವಾಗಿಲ್ಲ ಎಂದು ಹೇಳಿದರೆ ಹೇಗೆ? ರಾಜ್ಯಕ್ಕೆ ಕೇಂದ್ರ ಕೊಟ್ಟಿರುವುದಾದರೂ ಏನು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

ಮುರಿದು ಬಿದ್ದ ಬಸ್ ಡೋರ್ ನಿಂದ ಮಹಿಳೆ ಸಾವು ಪ್ರಕರಣ;26.43 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ಬಸ್ ಡೋರ್‌ ಓಪನ್‌ ಆಗಿದ್ದ ಕಾರಣ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಿದೆ. ಮಹಿಳೆ ಕುಟುಂಬಸ್ಥರಿಗೆ Read more…

ಹೊಗೇನಕಲ್ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ; ದೋಣಿ ವಿಹಾರ ಸ್ಥಗಿತ

ಚಾಮರಾಜನಗರ: ಕರ್ನಾಟಕ-ತಮಿಳುನಡು ಗಡಿ ಭಾಗದಲ್ಲಿರುವ ಹೊಗೇನಕಲ್ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಕೆ.ಆರ್.ಎಸ್ ಜಲಾಶಯದಿಂದ ಒಂದೂವರೆ ಲಕ್ಷ ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡಲಾಗುತ್ತಿದ್ದು, ಚಾಮರಾಜನಗರ ಜಿಲ್ಲೆಯ ಹನೂರು Read more…

ಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ |International Tiger Day

ಬೆಂಗಳೂರು : ಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಅಳಿವಿನ ಅಂಚಿನಲ್ಲಿರುವ ಹುಲಿಗಳ ಬಗೆಗೆ ಅರಿವು ಮೂಡಿಸುವ Read more…

BIG NEWS: ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಎರಡು ವರ್ಷಗಳ ಬಳಿಕ ಕೆ.ಆರ್.ಎಸ್. ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಜೀವನದಿ ಕಾವೇರಿ ಮಾತೆಗೆ Read more…

Viral Video | ಮಹಿಳೆಯ 7ನೇ ‘ವಿಚ್ಛೇದನ’ ಸುದ್ದಿ ಕೇಳಿ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಾಧೀಶರು

ಮದುವೆಯಾದ ಕೆಲ ದಿನಗಳಲ್ಲಿಯೇ ಮನೆಯಲ್ಲಿರುವ ಹಣ, ಆಭರಣ ದೋಚಿ ವಧು ಪರಾರಿಯಾಗುವ ಅನೇಕ ಘಟನೆ ಬೆಳಕಿಗೆ ಬಂದಿದೆ. ಆದ್ರೆ ಕರ್ನಾಟಕದಲ್ಲಿ ವಿಚಿತ್ರ ಪ್ರಕರಣ ಸುದ್ದಿಯಲ್ಲಿದೆ. ಮಹಿಳೆಯೊಬ್ಬಳು ಒಂದಲ್ಲ ಎರಡಲ್ಲ Read more…

BIG NEWS: ಮುಡಾ ಅಕ್ರಮ ಪ್ರಕರಣ: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಇಲ್ಲ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ದೋಸ್ತಿ ನಾಯಕರ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. Read more…

ALERT : ನೀವು ‘ಗ್ಯಾಸ್ ಗೀಸರ್’ ಬಳಸ್ತೀರಾ ಎಚ್ಚರ ; ವಿಷಾನಿಲ ಸೋರಿಕೆಯಾಗಿ ಯುವಕ ಸಾವು..!

ಮೂಡು ಬಿದರೆ : ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತ ಯುವಕನನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ. Read more…

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ? ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ದೆಹಲಿ ಪ್ರವಾಸ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆಯೇ? ಹೀಗೊಂದು ಚರ್ಚೆಯನ್ನು ಹುಟ್ಟುಹಾಕಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ. ಲೋಕಸಭಾ ಚುನಾವಣಾ ಫಲಿತಾಂಶ, Read more…

ಉದ್ಯಮಿ ಮನೆ ಮೇಲೆ ನಕಲಿ IT, ಪೊಲೀಸ್ ಅಧಿಕಾರಿಗಳ ದಾಳಿ: ಆಗಂತುಕರ ಪತ್ತೆಗೆ 2 ವಿಶೇಷ ಪೊಲೀಸ್ ತಂಡ ರಚನೆ

ಉಡುಪಿ: ಐಟಿ ಅಧಿಕಾರಿಗಳು ಹಾಗೂ ಪೊಲೀಸರ ಸೋಗಿನಲ್ಲಿ ಬಂದ ನಕಲಿ ಅಧಿಕಾರಿಗಳ ತಂಡವೊಂದು ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ ದರೋಡೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲೆಯ ಬ್ರಹ್ಮಾವರ Read more…

ಭಾರಿ ಮಳೆ, ಗುಡ್ಡ ಕುಸಿತ ಹಿನ್ನೆಲೆ: ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್: ಬಸ್ ಟಿಕೆಟ್ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ 14 ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ರೈಲುಗಳು ರದ್ದಾಗಿದ್ದು, Read more…

BREAKING : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ‘ಭೂಹಳ್ಳಿ ಪುಟ್ಟಸ್ವಾಮಿ’ ಆತ್ಮಹತ್ಯೆ..!

ರಾಮನಗರ : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಭಾನುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ 2 ತಿಂಗಳಿನ ಹಣ ಒಟ್ಟಿಗೆ ಜಮಾ.!

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆಗಸ್ಟ್ ಮೊದಲ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 2 ತಿಂಗಳಿನ ಹಣ ಒಟ್ಟಿಗೆ ಜಮಾ ಆಗಲಿದೆ. ಕೆಲವು ತಾಂತ್ರಿಕ Read more…

BREAKING : ಶಿರಾಡಿ ಘಾಟ್ ನಲ್ಲಿ ಭೂಕುಸಿತ ; ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್..!

ಬೆಂಗಳೂರು : ಭಾರಿ ಮಳೆಯಿಂದ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್ ಆಗಿದೆ. ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ರೈಲುಗಳನ್ನು 15 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...