alex Certify Karnataka | Kannada Dunia | Kannada News | Karnataka News | India News - Part 305
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯ ಸರ್ಕಾರದಿಂದ 2024ನೇ ಸಾಲಿನ ‘ಸಾರ್ವತ್ರಿಕ ರಜೆ- ಪರಿಮಿತ ರಜೆʼ ಗಳ ಅಧಿಕೃತ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು: ಮುಂದಿನ ವರ್ಷ ಅಂದರೆ 2024ನೇ ಸಾಲಿನಲ್ಲಿ ಒಟ್ಟು 21 ದಿನಗಳನ್ನು ಸಾರ್ವತ್ರಿಕ ರಜಾ ದಿನವನ್ನಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಈ ದಿನಗಳಲ್ಲಿ ಪ್ರಮುಖ ಹಬ್ಬಗಳು, ಗಣ್ಯರ ಜಯಂತಿಗಳು Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರಿಗೆ ಸಿಹಿ ಸುದ್ದಿ: 8 ತಿಂಗಳಲ್ಲಿ ಜಮೀನು ಸಕ್ರಮ, ಸರ್ಕಾರದಿಂದಲೇ ಪೋಡಿ ಸಮೇತ ನೋಂದಣಿ: ಎಲ್ಲಾ ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ

ಬೆಂಗಳೂರು: ಎಲ್ಲಾ ತಾಲೂಕುಗಳನ್ನು ಸಮಿತಿ ರಚಿಸಲಾಗುವುದು. 8 ತಿಂಗಳಲ್ಲಿ ಜಮೀನು ಸಕ್ರಮಗೊಳಿಸಿಕೊಡಲಾಗುವುದು. ಅಕ್ರಮ ಕಡೆಗೆ ಡಿಜಿಟಲ್ ವ್ಯವಸ್ಥೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಂಗಳವಾರ Read more…

ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಸಿಬಿಐ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಸಿಬಿಐ ಬಲೆಗೆ ಬಿದ್ದಿದ್ದಾರೆ. 12,000 ರೂ. ಲಂಚ ಸ್ವೀಕರಿಸುವಾಗ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಪ್ರಶಾಂತ್ ಕುಮಾರ್ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಪಹಣಿಗೆ ಆಧಾರ್ ಜೋಡಣೆ: ದಾಖಲೆ ಡಿಜಟಲೀಕರಣ

ಬೆಂಗಳೂರು: ಜಮೀನು ಪಹಣಿಗೆ ಆಧಾರ್ ಜೋಡಣೆಗೆ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಟಿ.ಸಿ.ಗೆ ಆಧಾರ್ ಲಿಂಕ್ Read more…

ದಾರಿ ತಪ್ಪಿದ ಎರಡನೇ ಪತ್ನಿ: ದಾರಿಯಲ್ಲೇ ಕೊಲೆಯಾದ ಪತಿ

ಕೋಲಾರ: ಪ್ರಿಯಕರನೊಂದಿಗೆ ಸೇರಿ ಎರಡನೇ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿ ಬಳಿ ನಡೆದಿದೆ. ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ಕೊಲೆಯಾದ Read more…

ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ: ಪ್ರಾಂಶುಪಾಲ, ನಿಲಯ ಪಾಲಕಿ ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಪೂರೈಕೆ ಹಾಗೂ ಕರ್ತವ್ಯ ಲೋಪ ಎಸಗಿದ  ಪ್ರಾಂಶುಪಾಲ  ಮಂಜುನಾಥ್ ಪುರದ್ ಹಾಗೂ Read more…

ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಾಲಾಧಾರಿಗಳ ಪ್ರತಿಭಟನೆ

ವಿಜಯಪುರ: ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸಿಂದಗಿಯ ಜಗದೀಶ ಕಲಬುರ್ಗಿ ಎಂಬಾತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಜಗದೀಶ್ ಕಲಬುರ್ಗಿ ಫೇಸ್ಬುಕ್ ನಲ್ಲಿ Read more…

ಕಾಂಗ್ರೆಸ್ ಸರ್ಕಾರಕ್ಕೆ ಶಾಕ್: ಆಡಳಿತ ಪಕ್ಷದ ಶಾಸಕ ಬಿ.ಆರ್. ಪಾಟೀಲ್ ರಾಜೀನಾಮೆ ಪ್ರಸ್ತಾಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಮತ್ತೆ ತಲೆನೋವು ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ Read more…

ರೈತರೇ ಗಮನಿಸಿ : ಬರ ಪರಿಹಾರ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯ |FRUITS ID

ಶಿವಮೊಗ್ಗ : 2023-24 ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲ್ಲೂಕು ತೀವ್ರ ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದ್ದು, ಮುಂಗಾರು ವೈಫಲ್ಯವಾಗಿರುವುದರಿಂದ ತಾಲ್ಲೂಕಿನಲ್ಲಿ ವಿವಿಧ ಕೃಷಿ Read more…

‘ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಬಿಜೆಪಿಯಿಂದ ಹತಾಶ ಪ್ರಯತ್ನ’ : ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಬಿಜೆಪಿ ಹತಾಶ ಪ್ರಯತ್ನ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ತೆಲಂಗಾಣ ವಿಧಾನಸಭಾ Read more…

World AIDS Day 2023 : ‘HIV’ ಏಡ್ಸ್ ನ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಯಿರಿ

ಹೆಚ್ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಮತ್ತು ರೋಗದಿಂದ ಮರಣ ಹೊಂದಿದವರಿಗೆ ಸಂತಾಪ ಸೂಚಿಸುವ ಸಲುವಾಗಿ, ಡಿಸೆಂಬರ್ 1 ರಂದು ರಾಷ್ಟ್ರದಾದ್ಯಂತ ವಿಶ್ವ ಏಡ್ಸ್ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಸಾರ್ವಜನಿಕ Read more…

ಓವರ್ ಡೋಸ್ ಇಂಜಕ್ಷನ್; 6 ತಿಂಗಳ ಗರ್ಭಿಣಿಗೆ ಅಬಾರ್ಷನ್; ಆಸ್ಪತ್ರೆ ಮುಂದೆ ಕುಟುಂಬದ ಪ್ರತಿಭಟನೆ

ಬೆಂಗಳೂರು: ಓವರ್ ಡೋಸ್ ಇಂಜಕ್ಷನ್ ನಿಂದಾಗಿ ಗರ್ಭಿಣಿಯೊಬ್ಬರಿಗೆ ಅಬಾರ್ಷನ್ ಆಗಿದ್ದು, ಕುಟುಂಬದವರು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. Read more…

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ : ಮೇಲ್ವಿಚಾರಕಿ ಅಮಾನತು

ದಾವಣಗೆರೆ : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 25 ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಕಿ ಅಮಾನತು ಮಾಡಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು Read more…

BIG NEWS: ಯುವನಿಧಿ ಯೋಜನೆಗೆ ಅಂತರ್ಜಾಲದಿಂದ ಯುವಕನ ಫೋಟೋ ಕದ್ದು ಪ್ರಚಾರ; ಸಿಎಂ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ‘ಯುವನಿಧಿ’ ಜಾರಿ ಜಾಹೀರಾತಿಗಾಗಿ ಅಂತರ್ಜಾಲದಲ್ಲಿರುವ ಯುವಕನ ಫೋಟೋ ಕದ್ದು ಕಳ್ಳಾಟವಾಡುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ Read more…

BREAKING : ಹಿರಿಯ ನಟಿ ಲೀಲಾವತಿ ಕನಸಿನ ‘ಪಶು ಆಸ್ಪತ್ರೆ’ ಉದ್ಘಾಟಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಬಹಳ ಹತ್ತಿರವಾದ ಹಿರಿಯ ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರಯನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ Read more…

‘ಜನರೆಂದರೆ ಮಾರು ದೂರ ಓಡುವ ಪ್ರಧಾನಿ ಮೋದಿಗೆ ಮೊದಲು ಜನತಾ ದರ್ಶನ ಮಾಡಲು ಹೇಳಿ’ : ಕಾಂಗ್ರೆಸ್ ತಿರುಗೇಟು

ಬೆಂಗಳೂರು : ಜನರೆಂದರೆ ಮಾರು ದೂರ ಓಡುವ ಪ್ರಧಾನಿ ಮೋದಿಗೆ ಮೊದಲು ಜನತಾ ದರ್ಶನ ಮಾಡಲು ಹೇಳಿ’ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ಫೇಸ್ ಬುಕ್ ನಲ್ಲಿ ಪೋಸ್ಟ್ Read more…

BIG NEWS: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಕಂಬಳಕ್ಕೆ ತೆರೆಬಿದ್ದಿದೆ. ಈ ನಡುವೆ ಕಂಬಳ ಆಯೋಜಕರ ವಿರುದ್ಧ ದೂರು ದಾಖಲಾಗಿದೆ. ನಿಯಮ ಉಲ್ಲಂಘನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ Read more…

BREAKING : ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ Read more…

ದಾಖಲೆ ಬರೆದ ‘ಕಾಂತಾರ’ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ : 24 ಗಂಟೆಯಲ್ಲಿ 12 ಮಿಲಿಯನ್ ವೀವ್ಸ್

ಪ್ರತಿಭಾನ್ವಿತ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ ಆಗಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದೆ. ಟೀಸರ್ ರಿಲೀಸ್ ಆದ 24 Read more…

ಕನ್ನಡಿಗರ ಪಾಲಿಗೆ ಹೆಮ್ಮಾರಿ, ಪಕ್ಕದೂರಿಗೆ ಉಪಕಾರಿ : ರಾಜ್ಯ ಸರ್ಕಾರದ ವಿರುದ್ಧ R. ಅಶೋಕ್ ವಾಗ್ಧಾಳಿ

ಬೆಂಗಳೂರು : ಗ್ಯಾರೆಂಟಿಗಳನ್ನು ಜಾರಿ ಮಾಡಲಾಗದೆ ದಿನಕ್ಕೊಂದು ಕುಂಟು ನೆಪ, ನೂರೆಂಟು ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ ಮಾಡಿರುವ ಕಾಂಗ್ರೆಸ್ ಪಕ್ಷ, ಎಲ್ಲಾ 5 ಗ್ಯಾರೆಂಟಿಗಳನ್ನೂ ಚಾಚೂ ತಪ್ಪದೆ Read more…

BIGG NEWS : ರಾಮ ನವಮಿ, ರಕ್ಷಾ ಬಂಧನಕ್ಕೆ ಶಾಲೆ ಓಪನ್, ಈದ್-ಬಕ್ರೀದ್ ಗೆ 3 ರಜೆ ಘೋಷಿಸಿದ ಸರ್ಕಾರ!

ನವದೆಹಲಿ: ಬಿಹಾರ್ ನ ಶಾಲೆಗಳಲ್ಲಿ ರಜಾದಿನಗಳ ಬಗ್ಗೆ ದೊಡ್ಡ ವಿವಾದ ಭುಗಿಲೆದ್ದಿದ್ದು. ಒಂದೆಡೆ, ಬಿಹಾರ ಸರ್ಕಾರವು ಹಿಂದೂ ತೀಜ್ ಹಬ್ಬಗಳ ರಜಾದಿನಗಳನ್ನು ರದ್ದುಗೊಳಿಸಿದ್ದು, ಈದ್‌, ಬಕ್ರಿದ್‌ ಹಬ್ಬಕ್ಕೆ ಮೂರು Read more…

BIG UPDATE : ಬೆಂಗಳೂರಲ್ಲಿ ನವಜಾತ ಶಿಶು ಮಾರಾಟ ದಂಧೆ ಬಯಲು : ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್ !

ಬೆಂಗಳೂರು: ಬೆಂಗಳೂರಿನಲ್ಲಿ ಮಕ್ಕಳ ಮಾರಾಟ ದಂಧೆಯಲ್ಲಿ ತೊಡಗಿದ್ದ ಎಂಟು ಮಂದಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗೋಮತಿ, ರಾಧಾಮಣಿ, ಸಹಶಿನಿ ಮತ್ತು ಮಹಾಲಕ್ಷ್ಮಿ ಎಂದು Read more…

BIG NEWS: ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ನೋಟೀಸ್ ವಿಚಾರ; ಡಿಸಿಎಂ ಹೇಳಿದ್ದೇನು?

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಲ್ಲಿ ಕರ್ನಾಟಕ ಸರ್ಕಾರದ ಯೋಜನೆಗಳನ್ನು ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ Read more…

BREAKING : ಬೆಂಗಳೂರಿಗೆ ಆಗಮಿಸಿದ ‘ರಣದೀಪ್ ಸಿಂಗ್ ಸುರ್ಜೆವಾಲಾ’ : ಸ್ವಾಗತ ಕೋರಿದ ಕಾಂಗ್ರೆಸ್ ನಾಯಕರು

ಬೆಂಗಳೂರು : ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ Read more…

BIGG NEWS : ಪ್ರಧಾನಿ ಮೋದಿ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸೋಶಿಯಲ್‌ Read more…

BIG NEWS: ವರ್ಗಾವಣೆ ವಿಚಾರದ ಆಡಿಯೋದಲ್ಲಿ ತಮ್ಮ ವಿರುದ್ಧದ ಆರೋಪ; ತನಿಖೆಗೆ ಸೂಚಿಸಿದ್ದೇನೆ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ಬಹಿರಂಗವಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಈ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ Read more…

BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್  ಹೈಕೋರ್ಟ್  ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆಯಲು ರಾಜ್ಯ Read more…

BREAKING : ಕಲಬುರಗಿಯಲ್ಲಿ ಮೊಮ್ಮಗನಿಂದಲೇ ತಾತನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನರು

ಕಲಬುರಗಿ : ಮೊಮ್ಮಗನೋರ್ವ ತಾತನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತರನ್ನು ಸಿದ್ರಾಮಪ್ಪ ಕಾಮನ್ (75) ಎಂದು ಗುರುತಿಸಲಾಗಿದೆ. ಆಕಾಶ್ ಕಾಮನ್ ಎಂಬಾತ Read more…

BIG NEWS : ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲು : ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು : ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಆರೋಗ್ಯಾಧಿಕಾರಿಗಳ ಜೊತೆ Read more…

ಶಿವಮೊಗ್ಗ : ವಾಹನ ಸವಾರರ ಗಮನಕ್ಕೆ , ಈ ರಸ್ತೆಯಲ್ಲಿ ಮಾರ್ಗ ಬದಲಾವಣೆ

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...