alex Certify Karnataka | Kannada Dunia | Kannada News | Karnataka News | India News - Part 306
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿರಾಡಿ ಘಾಟ್ ನಲ್ಲಿ ಭೂಕುಸಿತ ; ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್..!

ಬೆಂಗಳೂರು : ಭಾರಿ ಮಳೆಯಿಂದ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್ ಆಗಿದೆ. ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ರೈಲುಗಳನ್ನು 15 Read more…

ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ..!

ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಂಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಾನಸ (25) ಎಂದು ಗುರುತಿಸಲಾಗಿದೆ. ಗಂಡನ Read more…

BIG NEWS: ದರ್ವೇಶ್ ಗ್ರೂಪ್ ಕಂಪನಿ ವಂಚನೆ ಪ್ರಕರಣ: 2 ಕೋಟಿ ರೂ.ಜಪ್ತಿ ಮಾಡಿದ ಸಿಐಡಿ

ರಾಯಚೂರು: ದರ್ವೇಶ್ ಗ್ರೂಪ್ ಕಂಪನಿಯಿಂದ ಬಹುಕೋಟಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ನಗರದ ಮನೆಯಲ್ಲಿ 2 ಕೋಟಿ ರೂ ಹಣವನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಡಿದ್ದಾರೆ. ವಂಚನೆ Read more…

BREAKING NEWS: ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿ: ಬೈಕ್ ಗೆ ಹೊತ್ತಿಕೊಂಡ ಬೆಂಕಿ; ಇಬ್ಬರು ಸವಾರರು ದುರ್ಮರಣ

ಕಲಬುರ್ಗಿ: ಕೆ.ಕೆ.ಆರ್ ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಹೊರವಲಯದ ನಂದಿಕೂರ ಕ್ರಾಸ್ Read more…

ನಿಫಾ ವೈರಸ್ ರೋಗಿಗೆ ಆರೈಕೆ ಮಾಡಿದ್ದ ನರ್ಸ್: ಕೋಮಾಗೆ ಜಾರಿದ ಮಂಗಳೂರು ಯುವಕ

ಮಂಗಳೂರು: ಡೆಂಗ್ಯೂ ಅಟ್ಟಹಾಸದ ನಡುವೆ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಓರ್ವರು ಕೋಮಾಗೆ ಜಾರಿರುವ ಘಟನೆ ಬೆಳಕಿಗೆ ಬಂದಿದೆ. Read more…

H.D ಕುಮಾರಸ್ವಾಮಿ ಶೀಘ್ರ ಚೇತರಿಸಿಕೊಳ್ಳಲಿ ; ಸಿಎಂ ಸಿದ್ದರಾಮಯ್ಯ ಹಾರೈಕೆ..!

ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ Read more…

ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ಬೆಳಗಾವಿ: ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಒಬ್ಬರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ Read more…

ಡಿಕೆಶಿ ಮಹಾನ್ ನಾಯಕನಲ್ಲ ಈಗ “ಸಿಡಿ ಶಿವು’ ಎಂದು ಮರುನಾಮಕರಣ; ರಮೇಶ್ ಜಾರಕಿಹೊಳಿ ಹೇಳಿಕೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕಿಡಿ ಕಾರಿರುವ ಶಾಸಕ ರಮೇಶ್ ಜಾರಕಿಹೊಳಿ, ಈವರೆಗೆ ನಾನು ಅವರನ್ನು ಮಹಾನ್ ನಾಯಕ ಎಂದು ಟೀಕಿಸುತಿದ್ದೆ. ಆದರೆ ಈ ಪದ Read more…

ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್: 12 ಲಕ್ಷ ಪಡಿತರ ಚೀಟಿ ರದ್ದು

ಬೆಂಗಳೂರು: ನಕಲಿ ದಾಖಲೆ ನೀಡಿ ಪಡೆದುಕೊಂಡಿದ್ದ ಸುಮಾರು 12.47 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಅವುಗಳನ್ನು ಎಪಿಎಲ್ ಕಾರ್ಡ್ ಆಗಿ ಬದಲಾಯಿಸಲಾಗಿದೆ. ಈ ವರ್ಷ ಮತ್ತಷ್ಟು Read more…

ವಾಹನ ಸವಾರರೇ ಗಮನಿಸಿ: ಆ. 1 ರಿಂದ ಅತಿ ವೇಗದ ವಾಹನ ಚಾಲನೆ ವಿರುದ್ಧ ಎಫ್ಐಆರ್: 2 ಸಾವಿರ ದಂಡ, 6 ತಿಂಗಳು ಜೈಲು

ಬೆಂಗಳೂರು: ಅತಿ ವೇಗದ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಆಗಸ್ಟ್ 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. Read more…

ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ ಸಿಎಂ, ಡಿಸಿಎಂ ನಾಳಿನ ದೆಹಲಿ ಭೇಟಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿದೆ. ಇದರ ನಡುವೆಯೇ ಮುಖ್ಯಮಂತ್ರಿ Read more…

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಟೆಕ್ಕಿಗಳು ದುರ್ಮರಣ: ಪೋಷಕರ ಆಕ್ರಂದನ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೆಆರ್ ಸರ್ಕಲ್ ಬಳಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಟಿಸಿಎಸ್ ನಲ್ಲಿ Read more…

ಸಿಎಂ ಬದಲಾವಣೆ ಚರ್ಚೆ ನಮ್ಮ ಮುಂದಿಲ್ಲ, ಸಿದ್ದರಾಮಯ್ಯನವರೇ 4 ವರ್ಷ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ

ಮಂಡ್ಯ: ಸಿದ್ದರಾಮಯ್ಯ ಅವರೇ ಮುಂದಿನ ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ Read more…

ಹೆಚ್.ಡಿ. ಕುಮಾರಸ್ವಾಮಿ ಚೇತರಿಕೆಗೆ ಸಿಎಂ ಸಿದ್ದರಾಮಯ್ಯ ಹಾರೈಕೆ

ಬೆಂಗಳೂರು: ಮೂಗಿನಲ್ಲಿ ಡಿಧೀರ್ ರಕ್ತಸ್ರಾವವಾಗಿ ಚಿಕಿತ್ಸೆ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರರ Read more…

ಪ್ರಯಾಣಿಕರೇ ಗಮನಿಸಿ: ಭೂಕುಸಿತ ಹಿನ್ನೆಲೆ ಇಂದಿನಿಂದ ಆ. 4ರವರೆಗೆ 14 ರೈಲುಗಳ ಸಂಚಾರ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಎಡಕುಮೇರಿ -ಕಡಗರವಳ್ಳಿ ಬಳಿ ಭೂಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದಿನಿಂದ ಆ. 4ರವರೆಗೆ  14 ರೈಲುಗಳ ಸಂಚಾರ ರದ್ದು Read more…

ಮೂಗಿನಲ್ಲಿ ದಿಢೀರ್ ರಕ್ತಸ್ರಾವ: ಚಿಕಿತ್ಸೆ ಬಳಿಕ HDK ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಸುದ್ದಿಗೋಷ್ಠಿ ವೇಳೆ ದಿಢೀರ್ ರಕ್ತಸ್ರಾವವಾಗಿ ಬೆಂಗಳೂರಿನ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿ ನಾಲ್ಕು Read more…

ಇನ್ನು 2-3 ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ 1 ತಿಂಗಳಿಂದ ಅಬ್ಬರಿಸಿದ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ Read more…

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ ವಿವಿಧ ಪರಿಷ್ಕ್ರತ ಘಟಕಗಳಾದ (1.4)ಹೊಸ ಮೀನುಕೃಷಿ ಕೊಳಗಳ ನಿರ್ಮಾಣ ಮತ್ತು (1.5) ಹೂಡಿಕೆ Read more…

WATCH VIDEO : ಸುದ್ದಿಗೋಷ್ಠಿ ವೇಳೆ H.D ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ, ಆಸ್ಪತ್ರೆಗೆ ದಾಖಲು..!

ಬೆಂಗಳೂರು : ಸುದ್ದಿಗೋಷ್ಟಿ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಡಿಎಸ್ ನಾಯಕ , ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರೊಂದಿಗೆ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ರಾಜ್ಯದ ಪಾರಂಪರಿಕ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟಜಾತಿಯಲಿ ಬರುವ ಮಾದಿಗ, Read more…

‘ಮೌಲಾನಾ ಆಜಾದ್’ ಮಾದರಿ ಶಾಲೆಯಲ್ಲಿ ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಸೋಮಿನಕೊಪ್ಪ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿನ ಪದವಿ ಪೂರ್ವ ಶಿಕ್ಷಣ ಪಿ.ಸಿ.ಎಂ.ಬಿ. ವಿಭಾಗದ ಪ್ರಥಮ ಪಿ.ಯು.ಸಿ. Read more…

ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್ ಗೆ ‘ಸಿಎಂ ಸಿದ್ದರಾಮಯ್ಯ’ ಅಭಿನಂದನೆ..!

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಪದಕದ ಖಾತೆಯನ್ನು ತೆರೆಯಲು 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಬರೆದ ಹರಿಯಾಣದ 22 Read more…

BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಜಂಗಲ್ ಪಾಳ್ಯ ಬಳಿ ನಡೆದ ಅಪಘಾತದಲ್ಲಿ ಇಬ್ಬರು Read more…

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ Read more…

BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿದೆ. ಬಿಜೆಪಿ, ಜೆಡಿಎಸ್ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸುವ ವೇಳೆ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ Read more…

KRS, ಕಬಿನಿ ಜಲಾಶಯ ಭರ್ತಿ ; ನಾಳೆ ಸಿಎಂ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ..!

ಮೈಸೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಜಲಾಶಯಗಳು ಭರ್ತಿಯಾಗಿದೆ. ಉತ್ತಮ ಮಳೆಯಾದ ಹಿನ್ನೆಲೆ ಕೆಎಆರ್ ಎಸ್, ಕಬಿನಿ ಜಲಾಶಯ ಭರ್ತಿ ಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಆ. 1 ರವರೆಗೂ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಆಗಸ್ಟ್ 1 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ Read more…

BIG NEWS : ‘ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ’ ; ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ದಾವಣಗೆರೆ : ರಾಜಸ್ಥಾನದಿಂದ ಬೆಂಗಳೂರಿಗೆ ಬಂದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, Read more…

ಭೀಕರ ಪ್ರವಾಹ: ಬೆಳಗಾವಿಯಲ್ಲಿ 41 ಸೇತುವೆಗಳು ಮುಳುಗಡೆ; ಸಾವಿರಕ್ಕೂ ಹೆಚ್ಚು ಕುಟುಂಬಗಳು ಅತಂತ್ರ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳ ಅಬ್ಬರಕ್ಕೆ ಭೀಕರ ಪ್ರವಾಹವುಂಟಾಗಿದ್ದು, ಗ್ರಾಮಕ್ಕೆ ಗಾಮಗಳೇ ಮುಳುಗಡೆಯಾಗಿವೆ. ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಜಿಲ್ಲೆಯ ಹಲವೆಡೆ ಸೇತುವೆಗಳು, ಜಮೀನು, ಮನೆಗಳು, ದೇವಸ್ಥಾನ, Read more…

ಭದ್ರಾ ಡ್ಯಾಂ ಭರ್ತಿಗೆ ಕೆಲವೇ ಅಡಿ ಬಾಕಿ: ತುಂಗಭದ್ರಾ ನದಿ ಪಾತ್ರದ ಜನ ಎಚ್ಚರಿಕೆಯಿಂದಿರಲು ಸೂಚನೆ

ದಾವಣಗೆರೆ: ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯೂಸೆಕ್ ಗಿಂತಲೂ ಅಧಿಕ ನೀರು ಹರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಯಲ್ಲಿನ ನೀರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...