alex Certify Karnataka | Kannada Dunia | Kannada News | Karnataka News | India News - Part 307
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅನ್ವಯ: ಹೈಕೋರ್ಟ್ ಆದೇಶ

ಬೆಂಗಳೂರು: ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE) ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಐಸಿಎಸ್‌ಸಿ ಶಾಲೆ ನಡೆಸುತ್ತಿರುವ ಮೈಸೂರಿನ ಜ್ಞಾನ Read more…

ಹೈನುಗಾರಿಕೆ ಉತ್ತೇಜನಕ್ಕೆ ಮಹತ್ವದ ಹೆಜ್ಜೆ: ಮನೆಗೊಂದು ಹಸು ನೀಡಲು ಚಿಂತನೆ

ಬೆಂಗಳೂರು: ಹಾಳು ಇಳುವರಿ, ಸಂಗ್ರಹ ಹೆಚ್ಚಳ, ಹೈನುಗಾರಿಕೆ ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರವೇ ಮನೆಗೊಂದು ಹಸು ನೀಡಲಾಗುವುದು. ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಫಲಾನುಭವಿಗಳಿಗೆ ಮನೆಗೊಂದು ಹಸು ನೀಡಲು ಚಿಂತನೆ Read more…

BREAKING: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಇಬ್ಬರು ಸಾವು

ಚಿತ್ರದುರ್ಗ: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಅಪಘಾತ ಸಂಭವಿಸಿದ್ದು, Read more…

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ಮಿಸ್ ಮಾಡಿಕೊಂಡಿದ್ದ ಸುಮಲತಾಗೆ ವಿಧಾನಪರಿಷತ್ ಟಿಕೆಟ್ ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಲಭಿಸಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಜೆಡಿಎಸ್ ಜೊತೆ ತಮ್ಮ ಪಕ್ಷ ಮೈತ್ರಿ Read more…

ಪ್ರಾಧ್ಯಾಪಕನಿಂದ ಸಂಶೋಧನಾರ್ಥಿಗೆ ಲೈಂಗಿಕ ಕಿರುಕುಳ ಆರೋಪ

ಕಲಬುರಗಿ: ಕಲಬುರಗಿ ಕಡಗಂಚಿಯ ಕೇಂದ್ರೀಯ ವಿವಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಂಶೋಧನಾ ವಿದ್ಯಾರ್ಥಿನಿ ಏಪ್ರಿಲ್ 20ರಂದು ರಾಷ್ಟ್ರೀಯ ಮಹಿಳಾ Read more…

ಮದ್ಯ ಪ್ರಿಯರೇ ಗಮನಿಸಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 1 ರಿಂದ 6 ರ ವರೆಗೆ ಅನಿರ್ದಿಷ್ಟ ಅವಧಿಗೆ ಮದ್ಯ ಮಾರಾಟ ನಿಷೇಧ

ಶಿವಮೊಗ್ಗ ಜಿಲ್ಲೆಯ ಮದ್ಯ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಲೋಕಸಭಾ ಚುನಾವಣೆ ಮತ ಎಣಿಕೆ, ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ Read more…

ಇಂದಿನಿಂದ ಪಿಯು ಕಾಲೇಜುಗಳ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಜೂನ್ 1 ರ ಇಂದಿನಿಂದ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗುತ್ತಿದ್ದು, ಸ್ಥಳೀಯ ಅನುಕೂಲಕ್ಕೆ ತಕ್ಕಂತೆ ಪ್ರತಿದಿನ ಬೆಳಗ್ಗೆ 9:30 ರಿಂದ 3:30 ರ ವರೆಗೆ ಅಥವಾ Read more…

ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಅಧಿಕಾರಿಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದಲ್ಲಿ ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಕಿರಿಯ ಇಂಜಿನಿಯರ್ ವರದರಾಜ್, ಮೆಕಾನಿಕ್ ಗ್ರೇಡ್-1ದು Read more…

ಮೊದಲ ವರ್ಷದ ಸಂಭ್ರಮದಲ್ಲಿದ್ದ ಸರ್ಕಾರಕ್ಕೆ ಮೊದಲ ವಿಘ್ನ: ಇಂದು ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ವರ್ಷ ತುಂಬಿದ ಸಂಭ್ರಮದಲ್ಲೇ ಮೊದಲ ವಿಕೆಟ್ ಪತನ ಬಹುತೇಕ ನಿಶ್ಚಿತವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ತೀವ್ರ ಸ್ವರೂಪ Read more…

ಮಸಾಜ್ ಗೆ ಬಂದವರ ಪುಸಲಾಯಿಸಿ ಲೈಂಗಿಕ ಕ್ರಿಯೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ವೇಳೆ ಇಬ್ಬರು ಮಹಿಳೆಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಇಂದಿರಾ ನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸ್ಪಾ Read more…

ಮೇಲ್ಮನೆಗೆ ಕಾಂಗ್ರೆಸ್ ಅಭ್ಯರ್ಥಿಗಳು ರೆಡಿ: ಇಲ್ಲಿದೆ ಸಂಭಾವ್ಯರ ಪಟ್ಟಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ Read more…

ಬಂಧನ ಭೀತಿಯಿಂದ ತಲೆಮರೆಸಿಕೊಂಡ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಎಸ್ಐಟಿ ಶೋಧ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ರೂವಾರಿ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದು, ಅವರ ತಾಯಿ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಭವಾನಿ ರೇವಣ್ಣ Read more…

ನಾಳೆಯಿಂದ ಮುಂಗಾರು ಮಳೆ ಆರ್ಭಟ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶ ಬೆನ್ನಲ್ಲೇ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆ ಇದೆ. ಜೂನ್ 2ರಿಂದ 7ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದ್ದು, ಇದೆ ಅವಧಿಯಲ್ಲಿ ದಕ್ಷಿಣ Read more…

ವಿಧಾನ ಪರಿಷತ್ ಚುನಾವಣೆ ಮತದಾರರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು, ಮತದಾರರ ಸಹಾಯಕ್ಕೆ ಸಹಾಯವಾಣಿ ಸ್ಥಾಪಿಸಲಾಗಿದೆ. ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿನ ಆಗ್ನೇಯ Read more…

ರಾಜ್ಯದ ಗಡಿ ಜಿಲ್ಲೆಗಳಿಗೆ ಮುಂಗಾರು ಪ್ರವೇಶ

ಬೆಂಗಳೂರು: ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ 30ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮೇ 31ರಂದು ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದೆ. ಕೇರಳಕ್ಕೆ ಎಂಟ್ರಿ ಕೊಟ್ಟಿದ್ದ ಮುಂಗಾರು Read more…

ಹಾಡಹಗಲೇ ಮನೆ ಬೀಗ ಮುರಿದು 5 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ಕಳವು

ಯಾದಗಿರಿ: ಹಾಡಹಗಲೇ ಮನೆಯಲ್ಲಿದ್ದ 500 ಗ್ರಾಂ ಚಿನ್ನ, 5 ಲಕ್ಷ ರೂಪಾಯಿ ನಗದು ಕಳವು ಮಾಡಿದ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ನಡೆದಿದೆ. ರಾಘವೇಂದ್ರ ಕಟ್ಟಿಮನಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದ ಉಚಿತ ರಿಯಾಯಿತಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು Read more…

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ: ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ

ಬೆಂಗಳೂರು: ದಂಪತಿ ನಡುವೆ ಗಲಾಟೆಯಾಗಿ ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿಗೆ ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. 31 ವರ್ಷದ ಪೂಜಾ ಆತ್ಮಹತ್ಯೆ ಮಾಡಿಕೊಂಡವರು Read more…

ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಕೇರಳ ರಾಜರಾಜೇಶ್ವರಿ ದೇವಾಲಯದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು Read more…

ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲ ಸಮಯ ಐಸಿಯುನಲ್ಲಿ Read more…

BREAKING: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ತನಿಖೆಗೆ ಎಸ್ಐಟಿ ರಚನೆ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರದಿಂದ ಎಸ್ಐಟಿ ರಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ನಾಲ್ವರು ಐಪಿಎಸ್ Read more…

BREAKING: ಭವಾನಿ ರೇವಣ್ಣಗೆ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಮನೆ ಕೆಲಸದ Read more…

World No-Tobacco Day : ತಂಬಾಕು ವಿರುದ್ಧ ಸೈನಿಕರಂತೆ ಹೋರಾಡಬೇಕು : ನ್ಯಾ.ಮಂಜುನಾಥ್ ನಾಯಕ್

ಶಿವಮೊಗ್ಗ : ತಂಬಾಕು ಮನುಕುಲದ ವಿನಾಶಕಾರಿಯಾಗಿದ್ದು ಪ್ರತಿಯೊಬ್ಬರು ಸೈನಿಕರಂತೆ ಹೋರಾಡಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಮಂಜುನಾಥ Read more…

ಕರ್ನಾಟಕಕ್ಕೆ ಹರಿದು ಬರುವ ಬಂಡವಾಳವನ್ನು ತಮಿಳುನಾಡಿಗೆ ಹರಿಸಿದ ಕಾಂಗ್ರೆಸ್ ಸರ್ಕಾರ; ಬಿಜೆಪಿ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕುಂಭಕರ್ಣ ನಿದ್ದೆಯಿಂದ ಎದ್ದಿಲ್ಲ, ವಿದೇಶಿ ಹೂಡಿಕೆದಾರರು ಕರ್ನಾಟಕದತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ ! ಇದು ಕನ್ನಡಿಗರ ದೌರ್ಭಾಗ್ಯ…..ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಅರಾಜಕತೆಯನ್ನು ಏರಿಸುವ ನಿಟ್ಟಿನಲ್ಲಿ Read more…

ಗಮನಿಸಿ : ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆ 2022-23ನೇ ಸಾಲಿಗೆ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಮಧ್ಯಮ Read more…

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಶಿಕಾರಿಪುರ/ ಭದ್ರಾಪುರ/ ಹೊಸೂರು/ ಬೇಗೂರು/ Read more…

BREAKING : ಹಾಸನದಲ್ಲಿ ಘೋರ ದುರಂತ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ..!

ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣಕ್ಕೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದೀಕ್ಷಿತ್(10) ನಿತ್ಯಶ್ರೀ (12) ಕುಸುಮಾ( 6) Read more…

BREAKING : ‘ಮುರುಘಾ ಶ್ರೀ’ ವಿರುದ್ಧ ಪೋಕ್ಸೋ ಕೇಸ್ : ಜೂ. 3 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್..!

ಬೆಂಗಳೂರು : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.3 ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ. ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಜೂನ್ 3 ಕ್ಕೆ Read more…

ವರುಣಾರ್ಭಟಕ್ಕೆ ಸೇತುವೆ ಜಲಾವೃತ; ನೀರಿನಲ್ಲಿ ಕೊಚ್ಚಿ ಹೋದ ಪಿಕಪ್ ವಾಹನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ವರುಣಾರ್ಭಟದ ನಡುವೆ ಸೇತುವೆ ದಾಟುತ್ತಿದ್ದ ಪಿಕಪ್ ವಾಹನ ನೀರುಪಾಲಾಗಿರುವ ಘಟನೆ ಸುಬ್ರಹ್ಮಣ್ಯದ ಬಳಿ Read more…

BREAKING : ಅಶ್ಲೀಲ ವಿಡಿಯೋ ಪ್ರಕರಣ : ಜೂ. 6 ವರೆಗೆ ‘ಪ್ರಜ್ವಲ್ ರೇವಣ್ಣ’ SIT ಕಸ್ಟಡಿಗೆ..!

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣರನ್ನು 1 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...