alex Certify Karnataka | Kannada Dunia | Kannada News | Karnataka News | India News - Part 309
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ Read more…

ಹಣ ದುರುಪಯೋಗ ಆರೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ Read more…

ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಹಿನ್ನೆಲೆ ಭಾರಿ ವಾಹನಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸುಮಾರು ಒಂದು ತಿಂಗಳುಗಳಿಂದಲೂ Read more…

ಕರ್ನಾಟಕ ವನ್ಯಜೀವಿ ಮಂಡಳಿ ಪುನರ್ ರಚನೆ

ಬೆಂಗಳೂರು: ಮುಖ್ಯಮಂತ್ರಿ ಅಧ್ಯಕ್ಷತೆಯ ಕರ್ನಾಟಕ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನರ್ Read more…

ಅಶ್ಲೀಲ ಸನ್ನೆ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಮೂಗರು ಬಳಸುವ ಸನ್ನೆಯನ್ನು ಅಶ್ಲೀಲವಾಗಿ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಎಫ್ಎಂ ರೇಡಿಯೋ ಜಾಕಿ ರೋಹನ್ ಕಾರಿಯಪ್ಪ ಮತ್ತು Read more…

‘ಬಡವರ ಬಂಧು’ ಇಂದಿರಾ ಕ್ಯಾಂಟೀನ್ ನಲ್ಲಿ ರಾಗಿ ಮುದ್ದೆ, ಚಪಾತಿ ಊಟ: ಹೊಸ ಮೆನು ಜಾರಿ ಶೀಘ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆಗೆ ಹೊಸದಾಗಿ ಗುತ್ತಿಗೆದಾರರ ನೇಮಕ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ವೇಳೆಗೆ ಚಪಾತಿ, ರಾಗಿ ಮುದ್ದೆ ಸೇರಿ ಹೊಸ ಮೆನು Read more…

BREAKING: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಅನ್ಯ ರಾಜ್ಯದಿಂದ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ. ಕಾಟನ್ ಪೇಟೆ ಠಾಣೆ Read more…

ಖಾಸಗಿ ಕಂಪನಿಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ Read more…

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಾನಂದ ಕಪಶಿ ಅವರನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎನ್. ಸಿದ್ದೇಶ್ವರ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಉಪನ್ಯಾಸಕರ ಹುದ್ದೆ ಬಡ್ತಿಗೆ ಕನಿಷ್ಠ ಅಂಕ ಪರಿಷ್ಕರಣೆ

ಬೆಂಗಳೂರು: ಪ್ರೌಢ ಶಾಲೆ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಕನಿಷ್ಠ ಅಂಕ ಪರಿಷ್ಕರಿಸಲಾಗಿದೆ. ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು Read more…

ಮಾಂಸ ಪ್ರಿಯರಿಗೆ ಶಾಕಿಂಗ್ ನ್ಯೂಸ್: ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತಂದು ಕುರಿ ಮಾಂಸದ ಹೆಸರಲ್ಲಿ ಮಾರಾಟ…?

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ Read more…

ಇಂದು ನಾಲ್ಕನೇ ಶನಿವಾರವೂ ಕಂದಾಯ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಮಾಲೀಕರ ಅನುಕೂಲಕ್ಕಾಗಿ ಒನ್ ಟೈಮ್ ಸೆಟ್ಲ್ ಮೆಂಟ್ ಜಾರಿಗೊಳಿಸಿದ್ದು, ಜುಲೈ 31ಕ್ಕೆ ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 27ರಂದು ಶನಿವಾರ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಶೇ. 15 ರಿಂದ 20ರಷ್ಟು ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಏರಿಕೆಗೆ ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಬಗ್ಗೆ Read more…

ಒಳಹರಿವು ಹೆಚ್ಚಿದ ಹಿನ್ನಲೆ ಭದ್ರಾ ಜಲಾಶಯದಿಂದ ಯಾವುದೇ ಕ್ಷಣ ನೀರು ಹೊರಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ. ಯಾವುದೇ ಸಂದರ್ಭದಲ್ಲಿ ಡ್ಯಾಂ ನಿಂದ ನೀರು ಬಿಡುವ ಸಾಧ್ಯತೆ ಇದೆ. ಎಚ್ಚರದಿಂದ Read more…

BREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ತುಮಕೂರು: ತುಮಕೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಿಬ್ಬೂರು ಬಳಿ ಕೊಲೆ ಆರೋಪಿ ಮನು ಎಂಬವನ ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳ ಮಹಜರು ವೇಳೆಯಲ್ಲಿ ಪೊಲೀಸರ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಇತ್ತೀಚೆಗಷ್ಟೇ 7ನೇ ವೇತನ ಆಯೋಗ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸ್ತು ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಇದರ ಬೆನ್ನಲ್ಲೇ Read more…

ಕೆ -ಸೆಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ದಾಖಲಾತಿ ಪರಿಶೀಲನೆ, ಪ್ರಮಾಣಪತ್ರ ಪಡೆಯಲು ಕೊನೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ –ಸೆಟ್ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ಕೊನೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ:11.07.2024 ರಿಂದ 22.07.2024 ರವರೆಗೆ ಜರುಗಿದ ಕೆಸೆಟ್-2023 ದಾಖಲಾತಿ ಪರಿಶೀಲನೆಗೆ ಅನಿವಾರ್ಯ Read more…

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ಸಚಿವ HDK ಕಿಡಿ

ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ರಾಮನಗರದ ಇತಿಹಾಸ ಅವರಿಗೆ ಗೊತ್ತಿದೆಯಯಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ರಾಮನಗರದ Read more…

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ 1 ಲಕ್ಷ ರೂ. ವಂತಿಗೆ

ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಫಲಾನುಭವಿಗಳ ಪಾಲಿನ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ. ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಈ ಬಗ್ಗೆ ಮಾಹಿತಿ Read more…

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳ ತುಂಬಲು ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ Read more…

ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನಲೆ: ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಬಿರುಗಾಳಿ ಹಿನ್ನಲೆಯಲ್ಲಿ ಆರು ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್. ಪುರ, ಕೊಪ್ಪ Read more…

BIG NEWS: ರಣಮಳೆಗೆ ಕುಸಿದುಬಿದ್ದ ಕೋಳಿ ಫಾರಂ: 5000ಕ್ಕೂ ಹೆಚ್ಚು ಕೋಳಿಗಳ ಮಾರಣಹೋಮ

ಶಿವಮೊಗ್ಗ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಕೋಳಿ ಫಾರಂ ಕುಸಿದುಬಿದ್ದ ಪರಿಣಾಮ ಐದು ಸಾವಿರಕ್ಕೂ ಹೆಚ್ಚು Read more…

ಸಚಿವ ಜಮೀರ್ ಅಹ್ಮದ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ದಾಖಲಾಗಿದ್ದ ಕೇಸ್ ಗೆಕ್ಕೆ ಹೈಕೋರ್ಟ್ ತಡೆ ನೀಡಿದೆ. ಚುನಾವಣೆ ನೀತಿ ಸಂಹಿತೆ Read more…

GOOD NEWS: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ ವಯೋಮಿತಿ ಸಡಿಲಿಕೆ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ Read more…

BIG NEWS: ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಚಾರ್ಜ್ Read more…

BREAKING NEWS: ‘ರಾಮನಗರ’ ಇನ್ಮುಂದೆ ‘ಬೆಂಗಳೂರು ದಕ್ಷಿಣ’: ಹೆಸರು ಬದಲಾವಣೆಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಸಚಿವ ಸಂಪುಟ ಸಭೆ Read more…

BREAKING NEWS: ಕರ್ನಾಟಕ ಸರ್ಕಾರದ ನೂತನ CS ಆಗಿ ಡಾ.ಶಾಲಿನಿ ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮನ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ Read more…

BIG NEWS: ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಅಕ್ರಮ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿದ್ದ ಆರೋಪದ ಬೆನ್ನಲ್ಲೇ ಇದೀಗ ಸಚಿವ Read more…

Best startup ideas: ಬೆಂಗಳೂರು ಟ್ರಾಫಿಕ್ ನಿಂದ ತತ್ತರಿಸಿದವರಿಗೆ ನೀಡಿದ ಪರಿಹಾರದ ಪೋಸ್ಟ್ ವೈರಲ್

ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ಮಾಮೂಲು. ಇದ್ರಿಂದ ತಪ್ಪಿಸಿಕೊಳ್ಳೋದು ಹೇಗೆ ಎಂಬ ಬಗ್ಗೆ ಸಿಇಒ ಒಬ್ಬರು ಸಲಹೆ ನೀಡಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪರಾಸ್ ಚೋಪ್ರಾ, ಚೀನಾದ ಬೀಜಿಂಗ್‌ನಲ್ಲಿ ಕಾರ್ಯಗತಗೊಳಿಸುತ್ತಿರುವ ಐಡಿಯಾವನ್ನು Read more…

ರಾಜ್ಯ ಸರ್ಕಾರಿ ನೌಕರರಿಗೆ ‌ʼಗುಡ್‌ ನ್ಯೂಸ್ʼ ; ಇಲ್ಲಿದೆ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಸುಮಾರು ಎರಡು ವಾರಗಳ ಹಿಂದೆ ಸಚಿವ ಸಂಪುಟದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ. ಇದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...