alex Certify Karnataka | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಓಂ’ ಸಿನಿಮಾ ಸ್ಟೈಲಲ್ಲಿ ಪ್ರೇಯಸಿಯ ಕಾರಿಗೆ ಬೆಂಕಿ ಹಚ್ಚಿ ಅಬ್ಬರ : ರೌಡಿಶೀಟರ್ ರಾಹುಲ್ & ಗ್ಯಾಂಗ್ ಅರೆಸ್ಟ್.!

ಬೆಂಗಳೂರು : ಓಂ ಸಿನಿಮಾ ಸ್ಟೈಲಲ್ಲಿ ಪ್ರೇಯಸಿಯ ಕಾರಿಗೆ ಬೆಂಕಿ ಹಚ್ಚಿದ್ದ ರೌಡಿಶೀಟರ್ ರಾಹುಲ್ & ಗ್ಯಾಂಗ್ ಇದೀಗ ಅಂದರ್ ಆಗಿದೆ. ಫೆ.23 ರಂದು ಪ್ರೇಯಸಿ ಮನೆಗೆ ಹೋಗಿದ್ದ Read more…

BREAKING NEWS: ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಮರಾಠಿ ಬರಲ್ಲ ಕನ್ನಡದಲ್ಲಿ ಮಾತನಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ Read more…

BREAKING : ಶಾಸಕರ ಭವನದ ಬಳಿ ಶಾಸಕ ಶಿವಲಿಂಗೇಗೌಡ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿ.!

ಬೆಂಗಳೂರು : ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿಯಾದ ಘಟನೆ ಶಾಸಕರ ಭವನದ ಬಳಿ ನಡೆದಿದೆ. ಶಾಸಕರ ಭವನದ ಮುಂದೆ ನಿಂತಿದ್ದ ಶಿವಲಿಂಗೇಗೌಡರ ಇನ್ನೋವಾ ಕಾರಿಗೆ ಪೊಲೀಸ್ Read more…

GOOD NEWS : ಬೆಂಬಲ ಬೆಲೆ ಯೋಜನೆಯಡಿ ‘ಬಿಳಿಜೋಳ’ ಖರೀದಿಗೆ ರಾಜ್ಯ ಸರ್ಕಾರ ಆದೇಶ, ರೈತರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್ಪೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, Read more…

BIG NEWS: ಟಿಟಿ ವಾಹನ-ಬೈಕ್ ಭೀಕರ ಅಪಘಾತ: ಸ್ಥಳದಲ್ಲೇ ವೈದ್ಯ ದುರ್ಮರಣ

ಬೀದರ್: ಸಾಲು ಸಾಲು ಅಪಘಾತ ಪ್ರಕರಣಗಳು ಸಂಭವಿಸಿತ್ತಿವೆ. ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ Read more…

BIG NEWS: ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ. ರಸ್ತೆ ದಾಟುವಾಗ ಬೈಕ್ ಡಿಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ನ Read more…

BIG NEWS: ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡುವವರೆಗೂ ಹೋರಾಟ ನಿಲ್ಲಿಸಲ್ಲ: ಕರವೇ ನಾರಾಯಣಗೌಡ ಆಕ್ರೋಶ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಒಂದೆಡೆ ಕರವೇ ಪ್ರವೀಣ್ ಶೆಟ್ಟಿ Read more…

BIG NEWS : ರಾಜ್ಯದಲ್ಲಿ ತಲೆ ಎತ್ತಲಿದೆ 7 ಕೌಶಲ್ಯ ತರಬೇತಿ ಕೇಂದ್ರ, ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯ

ರಾಜ್ಯದ 7 ಕೌಶಲ್ಯ ತರಬೇತಿ ಕೇಂದ್ರಗಳು ತಲೆ ಎತ್ತಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, Read more…

BIG NEWS: ಏಕಾಏಕಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಕಾರು: ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವು!

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಪರಿಣಾಮ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟಬೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಚನ್ನೈತ್ತೋಡಿ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿದ ಕೋರ್ಟ್.!

ಬೆಂಗಳೂರು : ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದು, ಆರೋಪಿಗಳ ಹಾಜರಾತಿ ಪಡೆದ ಕೋರ್ಟ್ ಏ.8 ಕ್ಕೆ ವಿಚಾರಣೆ ಮುಂದೂಡಿದೆ. ರೇಣುಕಾಸ್ವಾಮಿ Read more…

ಭೀಕರ ಅಪಘಾತದಿಂದ ಮಹಿಳೆ ಸ್ಥಳದಲ್ಲೇ ಸಾವು ; ಕಾರು ಡಿಕ್ಕಿಯಾದ ರಭಸಕ್ಕೆ ಗಾಳಿಯಲ್ಲಿ ಹಾರಿದ ಆಘಾತಕಾರಿ ದೃಶ್ಯ ಸೆರೆ | Shocking Video

ಚಿತ್ರದುರ್ಗದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ಎಕ್ಸ್‌ಪ್ರೆಸ್‌ವೇ ದಾಟುತ್ತಿದ್ದಾಗ ನಡೆದಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅವರು ಗಾಳಿಯಲ್ಲಿ ಎಸೆಯಲ್ಪಟ್ಟಿರುವುದು ಕಂಡುಬಂದಿದ್ದು, ತಲೆಗೆ Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ತೀವ್ರಗೊಂಡ ಕರವೇ ಪ್ರತಿಭಟನೆ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ‘ಮರಾಠಿ ಬರಲ್ಲ, ಕನ್ನಡ ಮಾತನಾಡಿ’ Read more…

BREAKING : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ದಾಖಲಾಗಿದ್ದ ‘ಪೋಕ್ಸೋ ಕೇಸ್’ ವಾಪಸ್ ಪಡೆದ ಸಂತ್ರಸ್ತೆ ತಾಯಿ.!

ಬೆಳಗಾವಿ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ ನ್ನು ವಾಪಸ್ ಪಡೆಯಲಾಗಿದೆ. ಕಂಡಕ್ಟರ್ ಮಹದೇವಪ್ಪ ಅವರ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ ನ್ನು ಸಂತ್ರಸ್ತೆ ತಾಯಿ Read more…

BREAKING : ಬೆಳಗಾವಿಯಲ್ಲಿ ‘ಕಂಡಕ್ಟರ್’ ಮೇಲೆ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ‘CPI’ ತಲೆದಂಡ.!

ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಸಿಪಿಐ ತಲೆದಂಡವಾಗಿದೆ. ಎರಡು ದಿನಗಳ ಹಿಂದೆ ಕೆ.ಎಸ್.ಆರ್ ಟಿ.ಸಿ ಬಸ್ ನಲ್ಲಿ ಟಿಕೆಟ್ ಕೊಡುವ ವೇಳೆ Read more…

ನಾಯಕರ ಹಿಂದೆ ಗಿರಕಿ ಹೊಡೆಯುವವರಿಗೆ ಅವಕಾಶ ಕೊಡಲ್ಲ: ಸ್ಥಳೀಯವಾಗಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ನೀಡಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಲ್ಲ. ಇದರಿಂದ ಯಾವ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ Read more…

BIG NEWS: ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ!

ಚಾಮರಾಜನಗರ: ಬಿರುಬೇಸಿಗೆ ನಡುವೆಯೇ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚುತ್ತಿವೆ. ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟ ಪ್ರದೇಶಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಾವೇರಿ ವನ್ಯಧಾಮದ ಕೊತ್ತನೂರು, ಕೌದಳ್ಳಿ, ಮಹದೇಶ್ವರ ವನ್ಯಧಾಮದ ಹನೂರು Read more…

BREAKING : ಕೋರ್ಟ್’ ಗೆ ತೆರಳುವ ಮುನ್ನ ನಟ ದರ್ಶನ್ ಕಾಲಿಗೆ ಬಿದ್ದ ಅಭಿಮಾನಿಗಳು.!

ಬೆಂಗಳೂರು : ನಟ ದರ್ಶನ್ ಕೋರ್ಟ್ ಗೆ ತೆರಳುವ ಮುನ್ನ ಅಭಿಮಾನಿಗಳು ಅವರ ನಿವಾಸದ ಬಳಿ ಭೇಟಿಯಾಗಿದ್ದಾರೆ. ನಿವಾಸದಿಂದ ಹೊರಬಂದ ನಟ ದರ್ಶನ್ ಕಾಲಿಗೆ ಅಭಿಮಾನಿಗಳು ಬಿದ್ದ ಘಟನೆ Read more…

BIG NEWS: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ: ಹೊತ್ತಿ ಉರುದ ಕಿರಾಣಿ ಅಂಗಡಿ

ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕಿರಾಣಿ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಬಳಿ ನಡೆದಿದೆ. ಇಲ್ಲಿನ ಹನುಮಂತಾಪುರ ಗೊಲ್ಲರ ಹಟ್ಟಿಯಲ್ಲಿ ಕಿರಾಅಣಿ Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನ ‘ಪ್ರೆಸ್ಟೀಜ್ ಗ್ರೂಪ್’ ಕಂಪನಿ ಮೇಲೆ ‘IT’ ದಾಳಿ, ದಾಖಲೆಗಳ ಪರಿಶೀಲನೆ |IT Raid

ಬೆಂಗಳೂರು : ಬೆಂಗಳೂರಿನ ‘ಪ್ರೆಸ್ಟೀಜ್ ಗ್ರೂಪ್ ಕಂಪನಿ ’ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಪ್ರೆಸ್ಟೀಜ್ ಗ್ರೂಪ್ ಕಚೇರಿಗಳ Read more…

ರಂಜಾನ್ ಮೊದಲೇ ಐಎಂಎ ಆಸ್ತಿ ಹರಾಜು ಹಾಕಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಅರ್ಹ ಸಂತ್ರಸ್ತ ಠೇವಣಿದಾರರಿಗೆ ರಂಜಾನ್ ಹಬ್ಬಕ್ಕೂ ಮೊದಲೇ ನಿಗದಿತ ಪರಿಹಾರ ವಿತರಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ  Read more…

BIG NEWS: ಮಲೈ ಮಹದೇಶ್ವರ ಬೆಟ್ಟಕ್ಕೆ 5 ದಿನಗಳ ಕಾಲ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ!

ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಲೈ ಮಹಾದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋಸವ ನಡೆಯಲಿದ್ದು, ಲಕ್ಷಾಂತರ ಭಕ್ತರು ಮಹದೇಶ್ವರನ ದರ್ಶನಕ್ಕೆ ಆಗಮಿಸುತ್ತಾರೆ. ವಾಹನ ದಟ್ಟಣೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಐದು Read more…

ರೈತರಿಗೆ ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 2024 -25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬೆಳೆ ಜೋಳ ಖರೀದಿಸಲು ಆದೇಶಿಸಿದೆ. ಜಿಲ್ಲಾ ಟಾಸ್ಕ್ ಫೋರ್ಸ್ ಗಳ Read more…

ರಾಜ್ಯದ ‘SSLC, ‘PUC’ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಇಲ್ಲಿದೆ ಟಿಪ್ಸ್.!

ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳು ಸತತ ಅಭ್ಯಾಸದಲ್ಲಿ ತೊಡಗಿದ್ದಾರೆ. ಕೆಲವು ವಿದ್ಯಾರ್ಥಿಗಳು ಎಷ್ಟೇ Read more…

BREAKING : ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೊಪ್ಪಳದಲ್ಲಿ ವಿಷ ಸೇವಿಸಿ ‘ಪಡಿತರ ವಿತರಕ’ ಆತ್ಮಹತ್ಯೆ

ಕೊಪ್ಪಳ : ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದವರನ್ನು ಯಂಕಪ್ಪ ಬಂಗಿ ಎಂದು ಗುರುತಿಸಲಾಗಿದೆ. ಸುಮಾರು 20 Read more…

ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿದ ಯುವತಿ: ಶಿಶು ಮಾರಾಟ ಮಾಡಿದ ಪ್ರಿಯಕರ ಸೇರಿ ಐವರು ಅರೆಸ್ಟ್

ತುಮಕೂರು: ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಅವಿವಾಹಿತ ಯುವತಿ ಜನ್ಮ ನೀಡಿದ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸರು ಮಗುವಿನ ತಾಯಿ, ಅಂಗನವಾಡಿ ಕಾರ್ಯಕರ್ತೆ ಸೇರಿ ಐವರನ್ನು Read more…

ಯುವತಿ ವಿಚಾರವಾಗಿ ಯುವಕನ ಮೇಲೆ ಅಪ್ರಾಪ್ತರ ಅಟ್ಟಹಾಸ: ಸ್ಮಶಾನಕ್ಕೆ ಕರೆದೊಯ್ದು ಮಚ್ಚು, ಲಾಂಗ್ ನಿಂದ ಹಲ್ಲೆ

ಮಂಡ್ಯ: ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯುವತಿಯ ವಿಚಾರವಾಗಿ ಅಪ್ರಾಪ್ತ ಬಾಲಕರು ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಯುವತಿ ವಿಚಾರವಾಗಿ Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ 17 ಆರೋಪಿಗಳು ಇಂದು ಕೋರ್ಟ್’ಗೆ ಹಾಜರು.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಲಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಮುಂದೆ Read more…

ಮಹಿಳೆಯರಿಗೆ ಗುಡ್ ನ್ಯೂಸ್: ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಿ ಸಾಲ ನೀಡಲು ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭ

ಕಲಬುರಗಿ: ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಗಳ ಹಾವಳಿಯಿಂದ ಮಹಿಳೆಯರನ್ನು ರಕ್ಷಿಸಲು Read more…

BREAKING : ಬೆಂಗಳೂರಲ್ಲಿ ‘ವ್ಹೀಲಿಂಗ್’ ಮಾಡಿದ್ದ 14 ಮಂದಿ ಪುಂಡರ ವಿರುದ್ಧ ‘ರೌಡಿಶೀಟರ್’ ಓಪನ್.!

ಬೆಂಗಳೂರು : ಬೆಂಗಳೂರಲ್ಲಿ ವ್ಹೀಲಿಂಗ್ ಮಾಡಿದ್ದ 14 ಮಂದಿ ಪುಂಡರ ವಿರುದ್ಧ ರೌಡಿಶೀಟರ್ ಓಪನ್ ಆಗಿದೆ. ಬೆಂಗಳೂರಿನ ಡಿಜೆ ಹಳ್ಳಿ ಪೊಲಿಸರು 14 ಮಂದಿ ಪುಂಡರ ವಿರುದ್ಧ ರೌಡಿಶೀಟರ್ Read more…

BIG NEWS : ಮಹಾಶಿವರಾತ್ರಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

ಬೆಂಗಳೂರು : ಫೆ.26 ರಂದು ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದ್ದು, ದಿನಾಂಕ ಫೆ.26 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...