alex Certify Karnataka | Kannada Dunia | Kannada News | Karnataka News | India News - Part 311
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅವಧಿಯಲ್ಲಿ ಅಕ್ರಮವಾಗಿ ಮುಡಾ ಸೈಟ್ ಹಂಚಿಕೆ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿಅಕ್ರಮವಾಗಿ ಮುಡಾ ನಿವೇಶನ ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಸುಮಾರು 50,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕೆಆರ್ ಎಸ್ ನಿಂದ Read more…

BREAKING NEWS: ನಟ ದರ್ಶನ್ ಗೆ ಜೈಲೂಟವೇ ಗತಿ: ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ. ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಕೊಲೆ ಕೇಸ್ ನಲ್ಲಿ Read more…

ರಾಜ್ಯದ ಜನತೆಗೆ ದಿನಕ್ಕೊಂದು ಬೆಲೆ ಏರಿಕೆ ಬರೆ! ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನರಿಗೆ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ನೀರಿನ ದರ ಎರಿಕೆ ಮಾಡುವ ಬಗ್ಗೆ Read more…

BIG NEWS: ವಿಧಾನಸಭೆಯಲ್ಲಿ ನೀಟ್ ಪರೀಕ್ಷೆ ರದ್ದುಗೊಳಿಸುವ ನಿರ್ಣಯ ಅಂಗೀಕಾರ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್ ಪರೀಕ್ಷೆ ರದ್ದುಗೊಳಿಸುವ ಮಹತ್ವದ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ Read more…

Viral Video | ಹೆಲ್ಮೆಟ್ ಇಲ್ಲದೆ ವಿದ್ಯಾರ್ಥಿಗಳ ತ್ರಿಬ್ಬಲ್ ರೈಡಿಂಗ್; ಅಡ್ಡ ಹಾಕಿ ದಂಡ ವಿಧಿಸಿದರೂ ಬಳಿಕ ಮಾನವೀಯತೆ ಮೆರೆದ SI

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು, ಕರ್ತವ್ಯದಲ್ಲಿದ್ದ ವೇಳೆ ಸಮರ್ಪಕವಾಗಿ ಅದನ್ನು ನಿಭಾಯಿಸಿದ ಮಹಿಳಾ ಸಬ್ ಇನ್ಸ್ಪೆಕ್ಟರ್ ಒಬ್ಬರು ಸಂಚಾರ ನಿಯಮ ಉಲ್ಲಂಘಿಸಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿ Read more…

BIG NEWS: ಮಳೆ ಅಬ್ಬರ: ಧರೆಗುರುಳಿದ ಮರಗಳು; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ಚಿಕ್ಕಮಗಳೂರು: ಕರಾವಳಿ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ, ಬಿರುಗಾಳಿ ಬೀಸುತ್ತಿದ್ದು Read more…

BIG NEWS: ಪೆನ್ ಡ್ರೈವ್ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ.ಕೆ ಭೇಟಿಯಾದ ದೇವರಾಜೇಗೌಡ

ನವದೆಹಲಿ: ಪೆನ್ ಡ್ರೈವ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಕೀಲ ದೇವರಾಜೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ನವದೆಹಲಿಯಲ್ಲಿ ದೇವರಾಜೇಗೌಡ, Read more…

ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ವಿಪಕ್ಷಗಳ ಪ್ರತಿಭಟನೆ: ಕೆಟ್ಟ ಸಂಪ್ರದಾಯ ಮುಂದುವರೆಸಲ್ಲ; ನಿಯಮಗಳ ವಿರುದ್ಧ ನಡೆಯುವುದೂ ಇಲ್ಲ; ಸ್ಪೀಕರ್ ಖಡಕ್ ಹೇಳಿಕೆ

ಬೆಂಗಳೂರು: ಮುಡಾ ಅಕ್ರಮ ಪ್ರಕರಣವನ್ನು ಸದನದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಹೋರಾತ್ರಿ ವಿಧಾನಸೌಧದಲ್ಲಿ ನಡೆಸಿದ ಪ್ರತಿಭಟನೆಗೆ ಸ್ಪೀಕರ್ ಯು.ಟಿ.ಖಾದರ್ ಗರಂ Read more…

ಸದನದಲ್ಲಿ ಬಿಜೆಪಿ-ಜೆಡಿಎಸ್ ನವರದ್ದು ಅಹೋರಾತ್ರಿ ಧರಣಿ ಅಲ್ಲ; ಹಾಡು ಹಾಡಿ, ಕುಣಿದು ಮಜಾ ಮಾಡ್ತಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಮುಡಾ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಿರುವ ವಿಚಾರಕ್ಕೆ ಸಂಬಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿ, ಅವರು ಮಾಡಿದ್ದು Read more…

ನಿಮ್ಮ ವಾಹನಕ್ಕೆ ಕಣ್ಣು ಕುಕ್ಕುವಂತಹ ‘ಹೆಡ್ ಲೈಟ್’ ಬಳಸ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಕೆಲ ಮಾಲೀಕರು ತಮ್ಮ ವಾಹನ ಎಲ್ಲರ ಕಣ್ಣು ಕುಕ್ಕಲೆಂಬ ಕಾರಣಕ್ಕೆ ಪ್ರಖರ ಬೆಳಕನ್ನು ಹೊರ ಸೂಸುವ ಹೆಡ್ ಲೈಟ್ ಬಳಸುತ್ತಾರೆ. ಇದರಿಂದ ಎದುರಿಗೆ ಬರುವ ವಾಹನ ಸವಾರರಿಗೆ ಅಡಚಣೆಯಾಗುತ್ತದೆ Read more…

BIG NEWS: ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಹ ಭೀತಿ: ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ

ಮಂಡ್ಯ: ಕೆಆರ್ ಎಸ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಕಾವೇರಿ ನದಿ ತೀರದ ಪ್ರವಾಸಿ ತಾಣಗಳು, ಪಕ್ಷಿ Read more…

ನವವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ

ಕೊಪ್ಪಳ: ಆನೆಗೊಂದಿ ಬಳಿ ಇರುವ ನವವೃಂದಾವನ ಗಡ್ಡೆಯಲ್ಲಿ ಪೂಜೆ ವಿವಾದಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ ಮತ್ತೆ ತಡೆ ನೀಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನವವೃಂದಾವನ ಗಡ್ಡೆಯಲ್ಲಿ Read more…

ಸದನದಲ್ಲಿ ಅಹೋರಾತ್ರಿ ಧರಣಿ: ಸರ್ಕಾರದ ವಿರುದ್ಧ ತಾಳ ಹಿಡಿದು ಭಜನೆ ಮಾಡಿದ ವಿಪಕ್ಷ ಸದಸ್ಯರು; ವಿಧಾನಸೌಧದಲ್ಲೇ ವಾಕಿಂಗ್, ಯೋಗ

ಬೆಂಗಳೂರು: ಮುಡಾ ಅಕ್ರಮ ಪ್ರಕರಣದ ಚರ್ಚೆಗೆ ಅವಕಾಶ ನೀಡದಿರುವುದನ್ನು ಖಂಡಿಸಿ ಬಿಜೆಪಿ ಹಗೂ ಜೆಡಿಎಸ್ ಸದಸ್ಯರು ಸದನದಲ್ಲಿಯೇ ಅಹೋರಾತ್ರಿ ಧರಣಿ ನಡೆಸಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಬಿ.ವೈ.ವಿಜಯೇಂದ್ರ, ಅಶ್ವತ್ಥನಾರಾಯಣ, Read more…

BIG NEWS: ಮಂಗಳೂರು ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ

ಮಂಗಳೂರು: ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಡ್ರಗ್ಸ್, ಗಾಂಜಾ ಸೇರಿದಂತೆ ಹಲವು ವಸ್ತುಗಳು ದಾಳಿ ವೇಳೆ ಪತ್ತೆಯಾಗಿವೆ. ಅಲ್ಲದೇ ದಾಳಿ ವೇಳೆ 25 Read more…

ಮುಡಾ ಹಗರಣದ ಬೆನ್ನಲ್ಲೇ ಮತ್ತೊಂದು ಹಗರಣ ಬೆಳಕಿಗೆ; ಮೇಲುಕೋಟೆ ಚಲುವನಾರಾಯಣ ಸ್ವಾಮಿ ಆಸ್ತಿ ಕಬಳಿಕೆ ಆರೋಪ

ಮಂಡ್ಯ: ಮುಡಾ ಹಗರಣದ ಬೆನ್ನಲ್ಲೇ ಇದೀಗ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾರಾಯಣ ಸ್ವಾಮಿ ಆಸ್ತಿ ಭೂಗಳ್ಳರ ಪಾಲಾಗಿದೆ ಎಂಬ ಆರೋಪ Read more…

SHOCKING NEWS: ಏಕಾಏಕಿ ಕಾವೇರಿ ನದಿಗೆ ಹಾರಿದ ಸರ್ಕಾರಿ ನೌಕರ

ಕೊಡಗು: ಸರ್ಕಾರಿ ನೌಕರರೊಬ್ಬರು ತುಂಬಿ ಹರಿಯುತ್ತಿದ್ದ ಕಾವೇರಿ ನದಿಗೆ ಹಾರಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿಯಾಗಿದ್ದ ಅರುಣ್ Read more…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂ. ಮೌಲ್ಯದ 2.5 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ವಿದೇಶದಿಂದ ಕಳ್ಳ ಮಾರ್ಗದಲ್ಲಿ ಸಾಗಿಸುತ್ತಿದ್ದ 1.68 ಕೋಟಿ ರೂಪಾಯಿ ಮೌಲ್ಯದ 2.5 ಕೆಜಿ ಚಿನ್ನವನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. Read more…

ದೇವಾಲಯಕ್ಕೆ ಬಂದ ಬಾಲಕಿ ಜತೆ ಅಸಭ್ಯ ವರ್ತನೆ: ಅರ್ಚಕ ಅರೆಸ್ಟ್

ಬೆಂಗಳೂರು: ದೇವಾಲಯಕ್ಕೆ ಬಂದಿದ್ದ 7 ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅರ್ಚಕನನ್ನು ವಿದ್ಯಾರಣ್ಯಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಸಮೀಪದ ದೇವಾಲಯದ ಅರ್ಚಕ ಪ್ರಕಾಶ್ Read more…

ವಾಹನ ಸವಾರರಿಗೆ ಬಿಗ್ ಶಾಕ್: ಎಮಿಷನ್ ಟೆಸ್ಟಿಂಗ್ ದರ ಶೀಘ್ರ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್, ಅಗತ್ಯವಸ್ತುಗಳ ಬೆಲೆಗಳೆಲ್ಲವೂ ಏರಿಕೆಯಾಗಿದೆ. ಈ ನಡುವೆ ವಾಹನ ಸವಾರರಿಗೆ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಇನ್ಮುಂದೆ ವಾಹನಗಳ ಎಮಿಷನ್ ಟೆಸ್ಟ್ ಬೆಲೆ ಏರಿಸುವ ಸಾಧ್ಯತೆ Read more…

ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಪರಿಷ್ಕರಣೆ: ಭರವಸೆ

ಬೆಂಗಳೂರು: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿಯ ಮೊತ್ತ ಕಳೆದ 12 ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ. ಪರಿಷ್ಕರಣೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಬಾರಿಯ ಬಜೆಟ್ ನಲ್ಲಿ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಮದುವೆಯಾಗುವಂತೆ ಹೇಳಿದ್ದಕ್ಕೆ ಪ್ರಿಯತಮೆಯ ಕೊಲೆಗೈದು ಶವ ಹೂತು ಹಾಕಿದ್ದ ಪ್ರಿಯಕರ

ಶಿವಮೊಗ್ಗ: ಮದುವೆಯಾಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಮೃತ ದೇಹವನ್ನು ಹೂತು ಹಾಕಿದ ಪ್ರಕರಣವನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಕೊಪ್ಪ ತಾಲೂಕಿನ Read more…

ಹೊರಗುತ್ತಿಗೆ ನೌಕರರ ಸೇವೆಗೆ ಸೊಸೈಟಿ ರಚನೆ: ಕಾರ್ಮಿಕ ಸಚಿವ ಸಂತೋಷ್ ಲಾಡ್

ಬೆಂಗಳೂರು: ಹೊರಗುತ್ತಿಗೆ ನೌಕರರ ಸೇವೆಗೆ ಸೊಸೈಟಿ ರಚಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ನ ಕೆ.ಎಸ್. ಬಸವಂತಪ್ಪ ಅವರ ಪ್ರಶ್ನೆಗೆ ಸಚಿವರು ಉತ್ತರ Read more…

ಹಾಲಿನ ದರ ಏರಿಕೆ ಸರ್ಕಾರದ ನಿರ್ಧಾರಕ್ಕೆ ಒಳಪಟ್ಟಿರುತ್ತೆ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ವಿಚಾರ ಸರ್ಕಾರದ ನೀತಿ ನಿರ್ಧಾರಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ದರ ಏರಿಕೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಪ್ರಯಾಣದರ ಹೆಚ್ಚಳ ಸುಳಿವು ನೀಡಿದ ಸಚಿವ

ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ನಿಟ್ಟಿನಲ್ಲಿ ಮುಂದೆ ಕ್ರಮ ಕೈಗೊಳ್ಳಬೇಕಾಗಿ ಬರಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ Read more…

ಶಂಕಿತ ಇಲಿ ಜ್ವರದಿಂದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ನಗರದ ಕಮಲಾ ನೆಹರು ಪದವಿ ಕಾಲೇಜಿನ ವಿದ್ಯಾರ್ಥಿನಿ ಶಂಕಿತ ಇಲಿ ಜ್ವರಕ್ಕೆ ಬಲಿಯಾಗಿದ್ದಾರೆ. ಶಿಕಾರಿಪುರ ತಾಲ್ಲೂಕು ಸಂಕ್ಲಾಪುರ ಗ್ರಾಮದ ಆರ್. ಪಲ್ಲವಿ(21) ಮೃತಪಟ್ಟವರು. ಬುಧವಾರ ಬೆಳಗಿನ ಜಾವ Read more…

ಮತ್ತೆ ಮಳೆ ಮಳೆ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಇನ್ನೂ ಒಂದು ವಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು Read more…

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಉದ್ಯೋಗ ಭದ್ರತೆ ಭರವಸೆ ಹಿನ್ನೆಲೆ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿ, ಉದ್ಯೋಗ ಭದ್ರತೆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ Read more…

ಸದನದಲ್ಲಿ ರಾತ್ರಿಯಿಡೀ ಬಿಜೆಪಿ, ಜೆಡಿಎಸ್ ಶಾಸಕರ ಧರಣಿ

ಬೆಂಗಳೂರು: ಮುಡಾ ನಿವೇಶನ ಅಕ್ರಮ ಹಂಚಿಕೆ ಆರೋಪ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ವಿಪಕ್ಷ ಸದಸ್ಯರು ಒತ್ತಾಯಿಸಿ ಸದನದಲ್ಲಿ Read more…

ಶಿವಮೊಗ್ಗ, ವಿಜಯಪುರದಲ್ಲಿ ಆಹಾರ ಪಾರ್ಕ್ ಸ್ಥಾಪನೆ

ಬೆಂಗಳೂರು: ಶಿವಮೊಗ್ಗ, ವಿಜಯಪುರದಲ್ಲಿ ಆಹಾರ ಪಾರ್ಕ್ ಗಳನ್ನು ಹೊಸದಾಗಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಟಿ.ಬಿ. ಜಯಚಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...