alex Certify Karnataka | Kannada Dunia | Kannada News | Karnataka News | India News - Part 312
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಖಾತೆಗಳಿಗೆ ನೇರವಾಗಿ ಬೆಳೆ ಹಾನಿ ಪರಿಹಾರ ಪಾವತಿ

ಬೆಂಗಳೂರು: ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕೇಶವ ಪ್ರಸಾದ್ ಅವರ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಅಮೃತ್ ಭಾರತ್ ಯೋಜನೆಯಡಿ 59 ರೈಲು ನಿಲ್ದಾಣ ಅಭಿವೃದ್ಧಿ

ಹುಬ್ಬಳ್ಳಿ: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 59 ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ರೈಲ್ವೆ ಇಲಾಖೆಗೆ Read more…

ಭಾರಿ ಮಳೆ ಹಿನ್ನಲೆ ಧಾರವಾಡ ಸೇರಿ ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಸದಸ್ಯನ ಬರ್ಬರ ಹತ್ಯೆ

ಬೆಂಗಳೂರು: ಆನೇಕಲ್ ನಗರದ ಹೊಸೂರು ಮುಖ್ಯ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ಅಲಿಯಾಸ್ ಸ್ಕ್ರಾಪ್ ಪ್ರವಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಲಿಂಗತ್ವ ಅಲ್ಪಸಂಖ್ಯಾತರಿಗೂ ಶಕ್ತಿ, ಗೃಹ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾಗಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಲಿಂಗತ್ವ ಅಲ್ಪಸಂಖ್ಯಾತರಿಗೂ ಲಭ್ಯವಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಹೊಸ ಆದೇಶ ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರಾಕರಣೆ

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತೃಪ್ತಿಕರವಾಗಿದೆ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಭಿಪ್ರಾಯಪಟ್ಟಿದ್ದು, ಹೊಸ ಆದೇಶ ನೀಡಲು ನಿರಾಕರಿಸಿದೆ. ಬುಧವಾರ ನಡೆದ ಪ್ರಾಧಿಕಾರದ Read more…

GOOD NEWS : ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ‘ಆರೋಗ್ಯ ಸಂಜೀವಿನಿʼ ಯೋಜನೆ ವಿಸ್ತರಣೆ ; ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ‘ಆರೋಗ್ಯ ಸಂಜೀವಿನಿʼ ಯೋಜನೆ ವಿಸ್ತರಣೆ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ Read more…

ಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019 ರಿಂದ 2023ರ ವರೆಗೆ ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, Read more…

BIG NEWS: ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ

ಬಳ್ಳಾರಿ: ಜಿಲ್ಲೆಯ ಸಂಡೂರಿನ ದಟ್ಟ ಕಾಡಿನಲ್ಲಿ ಸಮುದ್ರಮಟ್ಟಕ್ಕಿಂತ ಅತಿ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಕುರಿತು ತಜ್ಞರ ಶೋಧನೆಯಿಂದ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ Read more…

ಮುರುಘಾ ಮಠದ ಹಣಕಾಸು ದುರುಪಯೋಗ, ವಂಚನೆ ಆರೋಪದಿಂದ ಎಸ್. ಕೆ. ಬಸವರಾಜನ್ ಖುಲಾಸೆ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಖುಲಾಸೆಗೊಂಡಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಎಸ್.ಕೆ. ಬಸವರಾಜನ್ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶ ಜಾರಿ..!

ಬೆಂಗಳೂರು : ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶ ಜಾರಿಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು Read more…

ವಿಧಾನಸಭೆಯಲ್ಲಿ ಬಿಜೆಪಿ –ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ, ಧರಣಿಯ ಸ್ಥಳಕ್ಕೆ ವಿಧಾನಸಭ ಕಾರ್ಯದರ್ಶಿ ಎಂ,ಕೆ, ವಿಶಾಲಾಕ್ಷಿ Read more…

ಡೆಂಗ್ಯೂ ಜ್ವರಕ್ಕೆ ಬಲಿಯಾದ ನರ್ಸಿಂಗ್ ಆಫೀಸರ್

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ ; ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಆ.5 ರಂದು ನೇರ ಸಂದರ್ಶನ

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗಾಗಿ ಅರ್ಹ ಅಭ್ಯರ್ಥಿಗಳ ನೇಮಕಕ್ಕಾಗಿ Read more…

JOB ALERT : ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿಯ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ Read more…

JOB ALERT : ಹೊರಗುತ್ತಿಗೆ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಬಳ್ಳಾರಿ ಪಶ್ಚಿಮ ವಲಯದ ಕುರುಗೋಡಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಒಂದು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ Read more…

ರೈತರಿಗೆ ಗುಡ್ ನ್ಯೂಸ್ ; ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ತಾಳೆಬೆಳೆ ಬೆಳೆಯಲು ಆಸಕ್ತಿ ಇರುವ Read more…

ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ; ‘BBMP’ ಯಿಂದ ಡೀಟ್ ಕ್ರೀಮ್ , ನೀಮ್ ಆಯಿಲ್ ವಿತರಣೆ..!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. Read more…

BREAKING NEWS: ರಾಜ್ಯಪಾಲರ ಭೇಟಿಗೆ ಮುಂದಾದ ಸಿಎಂ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಗೆ ಮುಂದಾಗಿದ್ದು, Read more…

BREAKING NEWS: ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ-ಜೆಡಿಎಸ್ ನಿರ್ಧಾರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಲು ಮುಂದಾಗಿವೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

BREAKING NEWS: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ Read more…

ಮದುವೆಯಾಗು ಎಂದಿದ್ದಕ್ಕೆ ಪ್ರಿಯತಮೆಯನ್ನು ಕೊಂದು ಹೂತಿಟ್ಟ ಪ್ರಿಯಕರ

ಶಿವಮೊಗ್ಗ: ಪ್ರೀತಿಸಿದ ಯುವತಿ ಮದುವೆಯಾಗು ಎಂದಿದ್ದಕ್ಕೆ ಕಿರಾತಕ ಪ್ರಿಯತಮ ಆಕೆಯನ್ನು ಹತ್ಯೆಗೈದು ಹೂತಿಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ Read more…

BIG NEWS: ವಿಜಯಲಕ್ಷ್ಮೀ ದರ್ಶನ್ ಭೇಟಿ ಬಗ್ಗೆ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. Read more…

BREAKING NEWS: ಮಹಾಮಾರಿ ಡೆಂಗ್ಯೂ ಸೋಂಕಿಗೆ ನರ್ಸ್ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂ ಜ್ವರ ನರ್ಸ್ ಓರ್ವರನ್ನು ಬಲಿ ಪಡೆದಿದೆ. ಹೇಮಾ (45) ಮೃತ ನರ್ಸ್. Read more…

BIG NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶೀಘ್ರವೇ ಗೌರವ ಧನ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗನವಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು Read more…

BIG NEWS: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ 7 ನದಿಗಳು; ಬೆಳಗಾವಿಯಲ್ಲಿ 22 ಸೇತುವೆಗಳು ಜಲಾವೃತ

ಬೆಳಗಾವಿ: ಪಶ್ಚಿಮ ಘಟ್ಟ, ಮಹರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ನಿರಂತರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿಯಲ್ಲಿ 7 ನದಿಗಳ ಅಬ್ಬರಕ್ಕೆ 22 ಸೇತುವೆಗಳು ಜಲಾವೃತಗೊಂಡಿವೆ. ಜಿಲ್ಲೆಯಲ್ಲಿ Read more…

Rain alert Karnataka : ರಾಜ್ಯದ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ ; 40-50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಪಾರಿವಾಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ಬಾಲಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಪಾರಿವಾಳ ರಕ್ಷಿಸಲು ಹೋಗಿ ಬಾಲಕನೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ರಾಮಚಂದ್ರ(12) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಪಾರಿವಾಳವೊಂದು ವಿದ್ಯುತ್ Read more…

‘ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಕನ್ನಡದ ಕಿರುತೆರೆ ನಟನಿಂದ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ಆರೋಪ : ‘FIR’ ದಾಖಲು

ಬೆಂಗಳೂರು : ಗರ್ಭಿಣಿ ಪತ್ನಿ ಮೇಲೆ ಕನ್ನಡದ ಕಿರುತೆರೆ ನಟನೋರ್ವ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ನಟನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ನಟ ಸನ್ನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...