alex Certify Karnataka | Kannada Dunia | Kannada News | Karnataka News | India News - Part 313
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಪಂ ಸೇರಿ ಸ್ಥಳೀಯ ಸಂಸ್ಥೆಗಳಿಗೆ ವಿನ್ಯಾಸ ನಕ್ಷೆ ಅನುಮೋದನೆ ಅಧಿಕಾರ ಇಲ್ಲ: ಸಚಿವರ ಸ್ಪಷ್ಟನೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ವಿನ್ಯಾಸ ನಕ್ಷೆ ಅನುಮೋದನೆ ಅಧಿಕಾರ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಅವರ Read more…

BREAKING: ಜಮೀನು ವಿಚಾರಕ್ಕೆ ಗುಂಡು ಹಾರಿಸಿ ಚಿಕ್ಕಪ್ಪನ ಮಗನ ಕೊಲೆ

ಚಿಕ್ಕಬಳ್ಳಾಪುರ: ಜಮೀನು ವಿಚಾರಕ್ಕೆ ಗುಂಡು ಹಾರಿಸಿ ಚಿಕ್ಕಪ್ಪನ ಮಗನ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಪುತ್ರ ನಜೀರ್ Read more…

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಮೊಗ್ಗ Read more…

BIG NEWS: ಬಯಲಾಯ್ತು ಮತ್ತೊಂದು ಹಗರಣ: ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಭಾರಿ ಅಕ್ರಮ ಪತ್ತೆ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಕೆಲವು ಅಧಿಕಾರಿಗಳು ಸಾರ್ವಜನಿಕರ ದಾಖಲೆ ದುರ್ಬಳಕೆ ಮಾಡಿಕೊಂಡು 10 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆಸಿರುವುದನ್ನು Read more…

ಕಣ್ಮನ ಸೆಳೆಯುವ ಚಾರ್ಮಾಡಿ ಘಾಟ್ ಇಮ್ಮಡಿಗೊಂಡ ಸೌಂದರ್ಯ

ಮಳೆಗಾಲದಲ್ಲಿ ಪ್ರವಾಸಿಗರನ್ನು ಸೆಳೆಯುವ ಪ್ರಮುಖ ಸ್ಥಳಗಳಲ್ಲಿ ಚಾರ್ಮಾಡಿ ಘಾಟ್ ಕೂಡ ಒಂದಾಗಿದೆ. ಮಲೆನಾಡಿನ ಚಿಕ್ಕಪುಟ್ಟ ಜಲಪಾತಗಳೆಲ್ಲಾ ಜೀವಂತಿಕೆ ಪಡೆದುಕೊಳ್ಳುವ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳುವುದೇ ಕಣ್ಣಿಗೆ ಹಬ್ಬವಿದ್ದಂತೆ. ಜಲಧಾರೆ, ಹಸಿರನ್ನೇ Read more…

BREAKING: ಕರಗದಲ್ಲಿ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿಸಿಎಂ ಡಿ.ಕೆ. ಮಹತ್ವದ ಹೇಳಿಕೆ

ರಾಮನಗರ: ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದಾರೆ. ಡಿ.ಕೆ. ಶಿವಕುಮಾರ್ ಭಾಷಣದ ವೇಳೆ ನಟ ದರ್ಶನ್ ಅಭಿಮಾನಿಗಳು ಡಿಬಾಸ್ ಡಿ ಬಾಸ್ ಎಂದು Read more…

BIG NEWS: ಸಹಕಾರಿ ಬ್ಯಾಂಕುಗಳ ಕೃಷಿ ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸಹಕಾರಿ ಬ್ಯಾಂಕುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಲೇಡಿಸ್ ಪಿಜಿಗೆ ನುಗ್ಗಿ ಯುವತಿ ಕತ್ತು ಕೊಯ್ದು ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕತ್ತು ಕೊಯ್ದು ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋರಮಂಗಲದ ವಿಆರ್ ಲೇಔಟ್ ನಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ(24) ಕೊಲೆಯಾದ ಯುವತಿ ಎಂದು Read more…

BIG NEWS: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆಗೆ ಆಕ್ರೋಶ: ಪ್ರಧಾನಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆ ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ Read more…

BIG NEWS: ರಾಜ್ಯದಲ್ಲಿ ಸೆಮಿಕಂಡಕ್ಟರ್ ಚಿಪ್ ತಯಾರಿಕೆಗೆ 4 ಕ್ಲಸ್ಟರ್

ಬೆಂಗಳೂರು: ಸೆಮಿಕಂಡಕ್ಟರ್ ಚಿಪ್ ತಯಾರಿಕೆ ಕಂಪನಿಗಳನ್ನು ಆಕರ್ಷಿಸಿ ಕಾರ್ಖಾನೆಗಳನ್ನು ಸ್ಥಾಪಿಸಲು 901 ಎಕರೆ ಒಳಗೊಂಡ ನಾಲ್ಕು ಕ್ಲಸ್ಟರ್ ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ Read more…

ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ‘ಲೆಜಿಸ್ಲೇಜರ್ ಕಪ್’ ಚೆಸ್ ಪಂದ್ಯಾವಳಿಯಲ್ಲಿ ಶಾಸಕ ಅಜಯ್ ಸಿಂಗ್ ಗೆ ಪ್ರಥಮ ಬಹುಮಾನ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ Read more…

ಹೂಡಿಕೆ, ಉಚಿತ ಪ್ರವಾಸ, ಸದಸ್ಯರ ಸೇರಿಸಿದ್ರೆ ಹಣ ವಾಪಸ್ ಹೆಸರಲ್ಲಿ ಸಾರ್ವಜನಿಕರಿಗೆ ಟೋಪಿ

ಶಿವಮೊಗ್ಗ: ಮೇಕ್ ಫ್ರೀ ಟ್ರಿಪ್ಸ್ ಮತ್ತು ಮೇಕ್ ಫ್ರೀ ಮನಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಡಿದ್ದು, ದೂರು ದಾಖಲಾಗಿದೆ. ಕಿಶೋರಕುಮಾರ ಎಂಬುವವರಿಗೆ ನಾಗರಾಜ ಎಂಬುವವರು Make free trips Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: 15 ದಿನಗಳಲ್ಲಿ ಬಗರ್ ಹುಕುಂ ಹಾಗೂ ಶರಾವತಿ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಶಾಲಾ ಶಿಕ್ಷಣ ಮತ್ತು Read more…

BREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಆರ್.ಎಫ್.ಒ. ಮತ್ತು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವಲಯ ಅರಣ್ಯ ಅಧಿಕಾರಿ ಪುಟ್ಟಸ್ವಾಮಿ, ವಾಹನ ಚಾಲಕ Read more…

ಜೈಲಿನಲ್ಲಿ ಮಾಜಿ ಸಚಿವ ನಾಗೇಂದ್ರ ಭೇಟಿಯಾದ ಕಾಂಗ್ರೆಸ್ ಶಾಸಕರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. Read more…

ಸಿಎಂ ಸಿದ್ಧರಾಮಯ್ಯ ಎಲ್ಲಾ ಜಿಲ್ಲೆಗಳಿಗೆ ಸರಿ ಸಮನಾಗಿ ಹಣ ಹಂಚಿಕೆ ಮಾಡಿದ್ದಾರಾ…?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಆಂಧ್ರ ಪ್ರದೇಶ, ಬಿಹಾರಕ್ಕೆ ಹೆಚ್ಚು ಅನುದಾನ ನೀಡಿದ ಬಗ್ಗೆ ಕಾಂಗ್ರೆಸ್ ನವರು ಟೀಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೇಂದ್ರ ಬಜೆಟ್ Read more…

ಕಾರ್ಕಳ ಥೀಮ್ ಪಾರ್ಕ್ ಹಗರಣ: ಶಾಸಕ ಸುನೀಲ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕಾರ್ಕಳ ಥೀಮ್ ಪಾರ್ಕ್ ಹಗರಣ, ನಕಲಿ ಪರಶುರಾಮ ಮೂರ್ತಿ ಪ್ರತಿಷ್ಠಾಪನೆ ಹಾಗೂ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಸುನೀಲ್ ಕುಮಾರ್ Read more…

ಇದು ಬಿಹಾರ, ಆಂಧ್ರಪ್ರದೇಶ ಬಜೆಟ್: ಕೇಂದ್ರ ಬಜೆಟ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಬೆಂಗಳೂರು: ಇದನ್ನು ಬಿಹಾರ, ಆಂಧ್ರಪ್ರದೇಶ ಬಜೆಟ್ ಎಂದು ಕರೆದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೈಗಾರಿಕಾ Read more…

ಜೈಲಿನಿಂದ ಬಿಡುಗಡೆಯಾದ MLC ಸೂರಜ್ ರೇವಣ್ಣ ಹೇಳಿದ್ದೇನು?

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಸೂರಜ್ ರೇವಣ್ಣ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿರುವ ಸೂರಜ್ ರೇವಣ್ಣ, Read more…

BIG NEWS: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ; ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಕೇಂದ್ರ ಬಜೆಟ್ ನಲ್ಲಿ ತಾರತಮ್ಯ; ಕರ್ನಾಟಕಕ್ಕೆ ನೆರವು ನೀಡದ ವಿತ್ತ ಸಚಿವರು; ವಿಪಕ್ಷಗಳ ಸರ್ಕಾರವಿರುವ ರಾಜ್ಯಗಳ ಕಡೆಗಣನೆ: ಡಿಸಿಎಂ ಆಕ್ರೋಶ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಿರಾಶಾದಾಯವಾಗಿದೆ. ಬಿಜೆಪಿ, ಎನ್ ಡಿಎ ಮೈತ್ರಿ ಸರ್ಕಾರ ಇರುವ ರಾಜ್ಯಗಳಿಗೆ ಮಾತ್ರ ಕೊಡುಗೆಗಳನ್ನು ನೀಡಿದ್ದಾರೆ. ಬೇರೆ ರಾಜ್ಯಗಳನ್ನು Read more…

ಅತಿ ಸಣ್ಣ, ಸಣ್ಣ, ಮಧ್ಯಮ ಉದ್ದಿಮೆದಾರರ ಗಮನಕ್ಕೆ: ಮುದ್ರಾ ಯೋಜನೆಯ ಸಾಲದ ಮಿತಿ ಹೆಚ್ಚಳ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚು ಒತ್ತು ನೀಡಲಿದೆ ಎಂದು ತಿಳಿಸಿದ್ದಾರೆ. ಎಂಎಸ್ ಎಂಇ, Read more…

BIG NEWS: ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕಮಿಷ್ನರ್: ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರ ವಿರುದ್ಧ ಶಿಸ್ತು Read more…

ಅನಾರೋಗ್ಯದಿಂದ ನೊಂದು ದಂಪತಿ ಆತ್ಮಹತ್ಯೆ

ದಾವಣಗೆರೆ: ಅನಾರೋಗ್ಯದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆ ಮಾಡಿಕೊಂಡ Read more…

BIG NEWS: ಇಡಿ ಅಧಿಕಾರಿಗಳಿಂದ ಕಿರುಕುಳ: ED, CBI ವಿರುದ್ಧ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಇಡಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿರುವ ಕಾಂಗ್ರೆಸ್, ಇಡಿ ಅಧಿಕಾರಿಗಳನ್ನು ಬಂಧಿಸಿವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ Read more…

BIG NEWS: ನೈವೇದ್ಯ ಅರ್ಪಿಸಲು ಹೋಗಿ ಕೃಷ್ಣಾ ನದಿ ಪಾಲಾದ ಯುವಕ

ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರ ಅನಾಹುತಗಳನ್ನು ಸೃಷ್ಟಿಸುತ್ತಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಬಿ ಹರಿಯುವ ನದಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ದುರಂತಕ್ಕೀಡಾಗುವುದು ನಿಶ್ಚಿತ. ಇಲ್ಲೋರ್ವ ಯುವಕ Read more…

ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ, ನಿವೇಶನಗಳಿಗೆ ತೆರಿಗೆ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಹೊರತುಪಡಿಸಿ ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ, ನಿವೇಶನಗಳನ್ನು ಪ್ರತ್ಯೇಕ ವಹಿಯಲ್ಲಿ ನೋಂದಾಯಿಸಿ ಮೊದಲ ವರ್ಷ ದುಪ್ಪಟ್ಟು Read more…

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. Read more…

ಒಬ್ಬರ ಜತೆ ಮದುವೆ, ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ: ಗರ್ಭಿಣಿ ಪತ್ನಿ ಮೇಲೆ ಕಿರುತೆರೆ ನಟನಿಂದ ಹಲ್ಲೆ ಆರೋಪ

ಬೆಂಗಳೂರು: ಒಬ್ಬರ ಜೊತೆ ಮದುವೆಯಾಗಿ ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾಗಿ ಕಿರುತೆರೆ ನಟನ ವಿರುದ್ಧ ಆರೋಪ ಕೇಳಿ ಬಂದಿದೆ. ‘ನೇತ್ರಾವತಿ’ ಸೀರಿಯಲ್ ನಟ ಸನ್ನಿ ಮಹಿಪಾಲ್ ವಿರುದ್ಧ ಇಂತಹ ಆರೋಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...