alex Certify Karnataka | Kannada Dunia | Kannada News | Karnataka News | India News - Part 314
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಕೋಟಾದಡಿ MBBS ವ್ಯಾಸಂಗ ಮಾಡಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ; ಹೈಕೋರ್ಟ್ ಮಹತ್ವದ ಆದೇಶ

ಸರ್ಕಾರಿ ಕೋಟಾದಡಿ ಖಾಸಗಿ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ನಿಯಮಾವಳಿಗಳಂತೆ ಕೋರ್ಸ್ ಮುಗಿದ ಬಳಿಕ ಕನಿಷ್ಠ ಒಂದು ವರ್ಷದವರೆಗೆ ಗ್ರಾಮೀಣ ಪ್ರದೇಶದ ಯಾವುದೇ Read more…

ತಂಪು ಪಾನೀಯ ಸೇವಿಸಿದ್ದ ಮಗು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಂಗಳೂರು: ತಂಪು ಪಾನೀಯ ಕುಡಿದು ಮಗು ಅಸ್ವಸ್ಥವಾಗಿರುವ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ನಡೆದಿದೆ. ಮಗು ತಂಪು ಪಾನೀಯ ಸೇವಿಸಿ ತೀವ್ರ ಅಸ್ವಸ್ಥವಾಗಿರುವ ವಿಡಿಯೋ ವೈರಲ್ ಆಗಿದೆ. ಮಗು ಅಸ್ವಸ್ಥಗೊಂಡ Read more…

BIG NEWS: ಲೈಂಗಿಕ ದೌರ್ಜನ್ಯ ಕೇಸ್: ತನಿಖೆ ಚುರುಕುಗೊಳಿಸಿದ SIT; ಪ್ರಜ್ವಲ್ ರೇವಣ್ಣ ರೂಮ್ ನಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಸಂಗ್ರಹಿಸಿ FSLಗೆ ರವಾನೆ

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ವಿಡಿಯೋ ಬಿಡುಗಡೆ ಮಾಡಿರುವ ಬೆನ್ನಲ್ಲೇ ಎಸ್ಐಟಿ Read more…

ಪ್ರಯಾಣಿಕರ ಗಮನಕ್ಕೆ: ಈ ದಿನ ಬೆಂಗಳೂರಿಗೆ ಬರುವ ಈ ರೈಲುಗಳು ರದ್ದು

ಬೆಂಗಳೂರು: ರಾಜ್ಯದ ಹಲವೆಡೆಗಳಿಂದ ಕೆ.ಎಸ್.ಆರ್.ಬೆಂಗಳೂರಿಗೆ ಬರುವ ಬಹುತೇಕ ರೈಲುಗಳು ಈದಿನ ರದ್ದಾಗಲಿವೆ. ಈ ಬಗ್ಗೆ ನೈಋತ್ಯ ರೈಲ್ವೆ ವಲಯ ಮತ್ತು ಕೊಂಕಣ ರೈಲ್ವೆ ವಲಯ ಮಾಹಿತಿ ನೀಡಿದೆ. ಬೈಯ್ಯಪ್ಪನಹಳ್ಳಿ Read more…

ಮುರುಘಾ ಶ್ರೀ ವಿರುದ್ಧದ ಆರೋಪದಿಂದ ಹಿಂದೆ ಸರಿಯಲು ಅಪ್ರಾಪ್ತೆಗೆ ಬೆದರಿಕೆ; ಚಿಕ್ಕಪ್ಪನ ವಿರುದ್ಧ FIR ದಾಖಲಿಸಲು ಶಿಫಾರಸ್ಸು

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಅಪ್ರಾಪ್ತೆಗೆ ಆಕೆಯ ಚಿಕ್ಕಪ್ಪನೇ ಪ್ರಕರಣದಿಂದ ಹಿಂದೆ ಸರಿಯಲು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, Read more…

ಇಂದು ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣನವರ ನಿರೀಕ್ಷಣಾ ಜಾಮೀನಿನ ಅರ್ಜಿ Read more…

ಇಂದಿನಿಂದ ಶಾಲೆಗಳು ಪುನರಾರಂಭ; ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಿಕ್ಷಕರು

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇಂದಿನಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಮೇ 31 ರಂದು ಏಕಕಾಲದಲ್ಲಿ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. ಎರಡು ತಿಂಗಳ ರಜೆ ಬಳಿಕ ಶಾಲೆಗೆ ಮರಳಲಿರುವ ವಿದ್ಯಾರ್ಥಿಗಳನ್ನು Read more…

ದುಷ್ಕರ್ಮಿಗಳಿಂದ ದಾಳಿಗೊಳಗಾದ ಚನ್ನಗಿರಿ ಪೊಲೀಸ್ ಠಾಣೆಗೆ ರಘುಪತಿ ಭಟ್ ಭೇಟಿ

ದಾವಣಗೆರೆ: ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಲಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು‌ ಇಂದು ಭೇಟಿ Read more…

ಬಿತ್ತನೆ ಬೀಜ ದರ ಹೆಚ್ಚಳ ಆತಂಕದಲ್ಲಿರುವ ರೈತರಿಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು:  2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ Read more…

BREAKING NEWS: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ, ಮಗಳಿಗೂ ಗಾಯ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಸುಟ್ಟ ಗಾಯಗಳಾಗಿವೆ. ಮನೆ ಬಾಗಿಲು ತೆರೆಯದಿದ್ದಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಪ್ರಿಯಕರ Read more…

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಸಂಘದ ವತಿಯಿಂದ 2024ನೇ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ Read more…

ಶಾಲೆಗಳಲ್ಲಿ ಡೊನೇಶನ್ ಪಡೆದರೆ ನೋಂದಣಿ ರದ್ದು: ಕಠಿಣ ಕ್ರಮದ ಎಚ್ಚರಿಕೆ

ಬೆಳಗಾವಿ: ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇ- ಚಾವಡಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಆ್ಯಪ್ ಲಭ್ಯ

 ಬೆಂಗಳೂರು: ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್ ನಲ್ಲಿ ಲಭ್ಯವಾಗಲಿವೆ. ಶೀಘ್ರದಲ್ಲೇ ಲಾಂಚ್ Read more…

ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಅಮಾನತು

ಬೆಳಗಾವಿ: ಪೊಲೀಸ್ ಠಾಣೆಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಮಚಂದ್ರ ಖೋತ Read more…

ಬಿತ್ತನೆ ಬೀಜ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜಗಳಾದ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, Read more…

‘ಬಲವಂತದ ಭ್ರಷ್ಟಾಚಾರ’ದಿಂದ ಬೇಸತ್ತು ರಾಜ್ಯ ಸರ್ಕಾರಿ ನೌಕರನ ಆತ್ಮಹತ್ಯೆ : ಬಿಜೆಪಿ ಕಿಡಿ

ಕರ್ನಾಟಕದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸರ್ಕಾರಿ ಉದ್ಯೋಗಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಆತ್ಮಹತ್ಯೆಯು ರಾಜ್ಯದಲ್ಲಿ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ Read more…

BREAKING : ಗೋವಾ ಟ್ರಿಪ್ ವೇಳೆ ಸ್ಯಾಂಡಲ್ ವುಡ್ ನಿರ್ಮಾಪಕರ ನಡುವೆ ಗಲಾಟೆ, ಎ.ಗಣೇಶ್ ತಲೆಗೆ ಗಾಯ..!

ಬೆಂಗಳೂರು : ಗೋವಾ ಪ್ರವಾಸಕ್ಕೆ ಹೋಗಿದ್ದ ವೇಳೆ ಸ್ಯಾಂಡಲ್ವುಡ್ ಮೂವರು ನಿರ್ಮಾಪಕರ ನಡುವೆ ಗಲಾಟೆ ನಡೆದ ಘಟನೆ ನಡೆದಿದೆ. ಮೇ.27 ರಂದು ನಿರ್ಮಾಪಕರು ಗೋವಾ ಟೂರ್ ಹೋಗಿದ್ದರು. ಈ Read more…

BREAKING : ‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಮೂವರು ಪುಂಡರು ಅರೆಸ್ಟ್..!

ಬೆಂಗಳೂರು : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಹೊರವಲಯದ Read more…

BIG NEWS : ದಸರಾ ಆನೆ ಅರ್ಜುನನ ಸಮಾಧಿ ವಿರೂಪ ಪ್ರಕರಣ ; ಆರೋಪಿ ವಿರುದ್ಧ ‘FIR’ ದಾಖಲು

ಬೆಂಗಳೂರು : ದಸರಾ ಆನೆ ಅರ್ಜುನನ ಸಮಾಧಿ ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯ ಅರಣ್ಯಾಧಿಕಾರಿ ಎಚ್ಡಿ ಕೋಟೆಯ ನವೀನ್ ವಿರುದ್ದ ಎಫ್ಐಆರ್ Read more…

ವಿದ್ಯಾರ್ಥಿಗಳೇ ಗಮನಿಸಿ : ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನಿದಿಗೆ ಕೈಗಾರಿಕೆ ಪ್ರದೇಶ ಮಾಚೇನಹಳ್ಳಿ 2024-25 ನೇ ಸಾಲಿನ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿಯನ್ನು ಅಹ್ವಾನಿಸಿದ್ದು , Read more…

ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ: ರಘುಪತಿ ಭಟ್ ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟಾಂಗ್

ಬೆಂಗಳೂರು : ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ರಘುಪತಿ ಭಟ್ ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟಾಂಗ್ ನೀಡಿದ್ದಾರೆ. ಹಿಜಾಬ್ Read more…

SHOCKING : 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಗರ್ಭಿಣಿ ಮಾಡಿದ ಕಾಮುಕ ಶಿಕ್ಷಕ ಅರೆಸ್ಟ್..!

ಚಿಕ್ಕಬಳ್ಳಾಪುರ : 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕನೋರ್ವ ಹಲವು ಬಾರಿ ಅತ್ಯಾಚಾರ ಎಸಗಿದ್ದು, ವಿದ್ಯಾರ್ಥಿನಿ ಇದೀಗ 3 ತಿಂಗಳ ಗರ್ಭಿಣಿಯಾಗಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ Read more…

ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭ ; ಮೇ 31 ರಂದು ಏಕಕಾಲಕ್ಕೆ ಪ್ರಾರಂಭೋತ್ಸವ.!

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ Read more…

BREAKING : ಮಹಿಳೆ ಕಿಡ್ನ್ಯಾಪ್ ಕೇಸ್ ; ‘ಭವಾನಿ ರೇವಣ್ಣ’ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ. ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾದ Read more…

BIG NEWS : ‘ಪೆನ್ ಡ್ರೈವ್’ ಹಂಚಿಕೆ ಪ್ರಕರಣ : ನವೀನ್ ಗೌಡ , ಚೇತನ್ ‘SIT’ ವಶಕ್ಕೆ

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ. ನಿರೀಕ್ಷಣಾ ಜಾಮೀನು Read more…

ಸಿಲಿಕಾನ್ ಸಿಟಿ ಈಗ ಗುಂಡಿಗಳ ನಗರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಸಿಲಿಕಾನ್ ಸಿಟಿ ಬೆಂಗಳೂರನ್ನು ಗುಂಡಿಗಳ ನಗರವನ್ನಾಗಿ ಮಾಡಿ, ಅನೈತಿಕ ಚಟುವಟಿಗಳ ರಾಜಧಾನಿಯನ್ನಾಗಿಸಿ, ಅಭಿವೃದ್ಧಿಯನ್ನು ಮರೆತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡೋಣ, ಅಸಮರ್ಥ ಸರ್ಕಾರವನ್ನು ಕಿತ್ತು ಎಸೆಯೋಣ ಎಂದು ಕರೆ Read more…

‘ಆಪರೇಷನ್ ಕಮಲ’ ಭ್ರಷ್ಟಾಚಾರವಲ್ಲ, ‘ಗ್ಯಾರಂಟಿ ಯೋಜನೆಗಳು’ ಮಾತ್ರ ಮಹಾಪರಾಧ! : ಕಾಂಗ್ರೆಸ್ ಕಿಡಿ

ಬೆಂಗಳೂರು : ‘ಆಪರೇಷನ್ ಕಮಲ’ ಭ್ರಷ್ಟಾಚಾರವಲ್ಲ, ‘ಗ್ಯಾರಂಟಿ ಯೋಜನೆಗಳು’ ಮಾತ್ರ ಮಹಾಪರಾಧ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಡವರ ಬದುಕಿನ ಕಲ್ಯಾಣವೆಂದರೆ ಬಿಜೆಪಿಗೆ ಎಲ್ಲಿಲ್ಲದ ಅಸಹನೆ, ಗ್ಯಾರಂಟಿ Read more…

BREAKING : ‘ವಾಲ್ಮೀಕಿ ನಿಗಮದ ಅಧಿಕಾರಿ’ ಆತ್ಮಹತ್ಯೆ ಪ್ರಕರಣ ‘CID’ ತನಿಖೆಗೆ ; ಸಚಿವ ನಾಗೇಂದ್ರ

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ನೀಡಲಾಗಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ನಾಗೇಂದ್ರ ವಾಲ್ಮೀಕಿ ನಿಗಮದ Read more…

ಪೋಷಕರೇ ಗಮನಿಸಿ : ನಾಳೆಯಿಂದ ಶಾಲೆಗೆ ಹೋಗಲು ಮಕ್ಕಳು ಅತ್ತರೆ..ಹೀಗೆ ಮಾಡಿ..!

ಬೆಂಗಳೂರು : 2024 -25 ನೇ ಸಾಲಿನ ಶೈಕ್ಷಣಿಕ ಅವಧಿ ನಾಳೆಯಿಂದ ಆರಂಭವಾಗಲಿದೆ. ಇಷ್ಟು ದಿನ ಬೇಸಿಗೆ ರಜೆಯ ಮಜ ಅನುಭವಿಸಿದ್ದ ಮಕ್ಕಳು ನಾಳೆ ಶಾಲೆಗೆ ಹೋಗಲು ಹಠ Read more…

ಮಧು ಬಂಗಾರಪ್ಪ ಕಟ್ಟಿಂಗ್ ಗೆ ಬಿಜೆಪಿ ಯುವ ಮೋರ್ಚಾದಿಂದ ಹಣ ನೀಡಲಾಗುವುದು : B.Y ವಿಜಯೇಂದ್ರ ಟಾಂಗ್

ಬೆಂಗಳೂರು : ಸಚಿವ ಮಧು ಬಂಗಾರಪ್ಪ ಕಟ್ಟಿಂಗ್ ಗೆ ಬಿಜೆಪಿ ಯುವ ಮೋರ್ಚಾದಿಂದ ಹಣ ನೀಡಲಾಗುವುದು ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ವಿಜಯೇಂದ್ರ ಫ್ರೀ ಇದ್ದರೆ ಬಂದು ನನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...