alex Certify Karnataka | Kannada Dunia | Kannada News | Karnataka News | India News - Part 315
ಕನ್ನಡ ದುನಿಯಾ
    Dailyhunt JioNews

Kannada Duniya

‘ಪಾಸ್ ಪೋರ್ಟ್’ ರದ್ದಾಗುವುದನ್ನು ಗಮನಿಸಿ ಪ್ರಜ್ವಲ್ ವಾಪಸ್ ಆಗ್ತಿದ್ದಾರೆ ; ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪಾಸ್ ಪೋರ್ಟ್ ಕ್ಯಾನ್ಸಲ್ ಆಗುವುದನ್ನು ಗಮನಿಸಿ ಪ್ರಜ್ವಲ್ ವಾಪಸ್ ಆಗ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಪಾಸ್ ಪೋರ್ಟ್ ರದ್ದಾಗುವ Read more…

ಬಿತ್ತನೆ ಬೀಜದ ದರ ಏರಿಕೆ..! ಕೃಷಿ ಸಚಿವರೇ ಎಲ್ಲಿದ್ದಿರಪ್ಪ? : ಜೆಡಿಎಸ್ ವಾಗ್ಧಾಳಿ

ಬೆಂಗಳೂರು : 3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತವಾಗಿದೆ. ಬಿತ್ತನೆ ಬೀಜ ದರ ಶೇ.60-70ರಷ್ಟು ಏರಿಕೆಯಾಗಿದೆ. ಕೊಪ್ಪಳದಲ್ಲಿ ಸರ್ಜರಿಗೆ 3 ತಿಂಗಳು ಕಾಯಬೇಕು..! ಕೃಷಿ ಸಚಿವರೇಎಲ್ಲಿದ್ದಿರಪ್ಪ? ಎಂದು ಜೆಡಿಎಸ್ Read more…

ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಹಿನ್ನಲೆ ; ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಬಳ್ಳಾರಿ : ಜಿಲ್ಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ, ದ್ವೈವಾರ್ಷಿಕ ಚುನಾವಣೆಯ ಹಿನ್ನಲೆಯಲ್ಲಿ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ Read more…

BREAKING : ಈ ಬಾರಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಮೈಸೂರು : ಈ ಬಾರಿ ರಾಜ್ಯದ ಶಾಲಾ ವಿದ್ಯಾರ್ಥಿಗಳ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಮೇ 31 ರಂದು ಬಳ್ಳಾರಿಯಲ್ಲಿ ‘ಕ್ಯಾಂಪಸ್ ಸಂದರ್ಶನ’

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 31 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಟೊಯೋಟ ಕಿರ್ಲೋಸ್ಕರ ಕಂಪನಿಯಲ್ಲಿ ಅಪ್ರೆಂಟೀಸ್ Read more…

BREAKING : ‘ಭವಾನಿ ರೇವಣ್ಣ’ ಗೆ ಜೈಲೋ..ಬೇಲೋ..? ; ಇಂದು ಮಧ್ಯಾಹ್ನ ತೀರ್ಪು ಪ್ರಕಟ..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. Read more…

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘KSRTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ Read more…

ವಿದ್ಯಾರ್ಥಿನಿಯ ‘ಡೀಪ್ ಫೇಕ್’ ಫೋಟೋ ವೈರಲ್ ಕೇಸ್ ; ಅದೇ ಶಾಲೆಯ ಇಬ್ಬರು ಬಾಲಕರು ಡಿಬಾರ್..!

ಬೆಂಗಳೂರು : ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಫೋಟೋವನ್ನು ಡೀಪ್ ಫೇಕ್ ಮೂಲಕ ಅಶ್ಲೀಲವಾಗಿ ಕ್ರಿಯೇಟ್ ಮಾಡಿ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡ ಪ್ರಕರಣ ಅದೇ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು Read more…

BREAKING : ಕೊಪ್ಪಳದಲ್ಲಿ ದಾರುಣ ಘಟನೆ ; ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು.!

ಕೊಪ್ಪಳ : ಕೊಪ್ಪಳದಲ್ಲಿ ಘೋರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ಈ ಘಟನೆ ನಡೆದಿದೆ. ಅಜ್ಜಿ, ಮಗಳು, ಮೊಮ್ಮಗಳು ಮೃತಪಟ್ಟಿದ್ದು, Read more…

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ನಟಿ ಹೇಮಾ ಸೇರಿ 8 ಮಂದಿಗೆ ಮತ್ತೆ ‘CCB’ ನೋಟಿಸ್..!

ಬೆಂಗಳೂರು : ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ಮತ್ತೆ Read more…

SHOCKING : ಪತ್ನಿಯ ಕತ್ತು, ಅಂಗಾಂಗ ಕತ್ತರಿಸಿ ಬರ್ಬರ ಹತ್ಯೆ : ವಿಕೃತಿ ಮೆರೆದ ಪಾಪಿ ಪತಿ ಅರೆಸ್ಟ್..!

ತುಮಕೂರು : ಪತ್ನಿಯ ಕತ್ತು, ಅಂಗಾಗ ಕತ್ತರಿಸಿ ಬರ್ಬರ ಹತ್ಯೆ ಮಾಡಿ ವಿಕೃತಿ ಮೆರೆದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. Read more…

BREAKING : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ‘ಸ್ವಾಗತ್ ಬಾಬು’ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಸ್ವಾಗತ್ ಬಾಬು ಅವರು ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ. ಚಂದ್ರಮುಖಿ ಪ್ರಾಣಸಖಿ, ಶ್ರೀ ರಸ್ತು ಶುಭಮಸ್ತು, ಸ್ಮೈಲ್ ಸೇರಿದಂತೆ ಹಲವು Read more…

ವಿಶೇಷಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : 2024-25 ನೇ ಸಾಲಿಗೆ ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು Read more…

BIG NEWS : ಬೆಂಗಳೂರಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ‘BBMP’ ಯಿಂದ ಟಾಸ್ಕ್ ಫೋರ್ಸ್ ಸಮಿತಿ ರಚನೆ

ಬೆಂಗಳೂರು : ಬೆಂಗಳೂರಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದೆ. ಸದರಿ ತಂಡವು ವಲಯ ಆಯುಕ್ತರ ನೇತೃತ್ವದಲ್ಲಿ ರಚನೆಯಾಗುತ್ತಿರುವ ಹಿನ್ನಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ Read more…

ಹಾವು ಕಚ್ಚಿದರೂ ಮುಳ್ಳು ಚುಚ್ಚಿದೆ ಎಂದು ತಿಳಿದು ಮಲಗಿದ್ದ ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. ಗಂಗಪ್ಪ(58) ಮೃತಪಟ್ಟ ರೈತ. ಭಾನುವಾರ ಸಂಜೆ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುವ ವೇಳೆ Read more…

ಈ ಶೈಕ್ಷಣಿಕ ವರ್ಷವೂ 5, 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಲ್ಲಿಯೂ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ ನಲ್ಲಿ Read more…

ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೈಲಿನ ವಾರ್ಡನ್ ವಿನೋದ್ ಲೋಕಾಪುರ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರನ್ನು ಬಿಮ್ಸ್ Read more…

ಪರಿಷತ್ ಚುನಾವಣಾ ಟಿಕೆಟ್ ಗಾಗಿ ‘ಕೈ’ ಆಕಾಂಕ್ಷಿಗಳ ಪೈಪೋಟಿ; ಅಭ್ಯರ್ಥಿಗಳ ಆಯ್ಕೆಗಾಗಿ ಸಿಎಂ – ಡಿಸಿಎಂ ಇಂದು ದೆಹಲಿಗೆ

ಲೋಕಸಭಾ ಚುನಾವಣೆ ಬಳಿಕ ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ನಡೆಯಲು ವೇದಿಕೆ ಸಿದ್ಧವಾಗಿದೆ. ಇದರ ಮಧ್ಯೆ ವಿಧಾನಸಭೆಯಿಂದ ವಿಧಾನ ಪರಿಷತ್ ಗೂ ಸಹ Read more…

ಖಾಸಗಿ ವ್ಯಕ್ತಿಯೂ ಕ್ರಿಮಿನಲ್ ಕೇಸ್ ದಾಖಲಿಸಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನಕಲಿ ದಾಖಲೆಗಳ ಕುರಿತಾಗಿ ಖಾಸಗಿ ವ್ಯಕ್ತಿಯೂ ಕ್ರಿಮಿನಲ್ ದೂರು ದಾಖಲಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನಿವಾಸಿಯೊಬ್ಬರ ನಿವೇಶನ ಜಗಳದಲ್ಲಿ ನಕಲಿ ದಾಖಲೆಗಳನ್ನು Read more…

ಸಿಇಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ ಕ್ರೀಡಾ ಮೀಸಲಾತಿಗೆ ನಿರ್ದಿಷ್ಟ ಅಂಕ ನಿಗದಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ ಸಿಇಟಿ -2024ರಲ್ಲಿ ಕ್ರೀಡಾ ಮೀಸಲಾತಿ ಕೋರಿದ ಅಭ್ಯರ್ಥಿಗಳಿಗೆ ನಾನಾ ಕ್ರೀಡೆಗಳ ಆಧಾರದ ಮೇಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ದಿಷ್ಟ Read more…

ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ನೀರು ಪಾಲಾದ ವ್ಯಕ್ತಿ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬೂದಿಗುಪ್ಪೆ ಬರಡನಹಳ್ಳಿಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ವ್ಯಕ್ತಿಯೊಬ್ಬ ಹಳ್ಳದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೂದಿಗುಪ್ಪೆ ಗ್ರಾಮದ ಕಾಳಯ್ಯ(40) ಮೃತಪಟ್ಟ ವ್ಯಕ್ತಿ ಕಾಳಯ್ಯ Read more…

ಮುಂಗಾರು ಮಳೆ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ: ಮುಂದಿನ ವಾರ ಮಾನ್ಸೂನ್ ಪ್ರವೇಶ: ರಾಜ್ಯದಲ್ಲಿ ಈ ಬಾರಿ ಹೆಚ್ಚು ಮಳೆ

ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಆಗಮಿಸಲಿರುವ ಮುಂಗಾರು ಜೂನ್ ಮೊದಲ ವಾರ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 31 ರಂದು ಕೇರಳಕ್ಕೆ Read more…

15 ವರ್ಷ ಹಳೆ ವಾಹನಗಳ ಸ್ಕ್ರಾಪಿಂಗ್ ನೀತಿ ಅನ್ವಯ 550 ಬಿಎಂಟಿಸಿ ಬಸ್ ಗುಜರಿಗೆ

ಬೆಂಗಳೂರು: ಕೇಂದ್ರ ಸರ್ಕಾರದ ಸ್ಕ್ರಾಪಿಂಗ್ ನೀತಿಯಂತೆ ಬಿಎಂಟಿಸಿಯಲ್ಲಿ 15 ವರ್ಷ ಮೀರಿದ ಹಳೆ ಬಸ್ ಗಳನ್ನು ಗುಜರಿಗೆ ಹಾಕಲು ನಿರ್ಧರಿಸಿದ್ದು, 550ಕ್ಕೂ ಹೆಚ್ಚು ಬಸ್ ಗಳನ್ನು ಸ್ಕ್ರಾಪ್ ಮಾಡಲು Read more…

ಓಲಾ, ಉಬರ್ ಆಟೋ ಸೇವೆಗೆ ಸೇವಾ ಶುಲ್ಕ ನಿಗದಿ ಬಗ್ಗೆ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಓಲಾ, ಉಬರ್ ಆಟೋ ಸೇವೆಗೆ ಶೇಕಡ 5ರಷ್ಟು ಸೇವಾ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದ Read more…

ನೀತಿ ಸಂಹಿತೆ ಇದ್ದರೂ ಸಭೆ ನಡೆಸಿದ್ದಕ್ಕೆ ಚುನಾವಣಾ ಆಯೋಗ ಗರಂ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರದ ವಿವಿಧ ಉನ್ನತ ಅಧಿಕಾರಿಗಳು ಹಲವು ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ಮತ್ತು ವಿಡಿಯೋ ಸಂವಾದ ನಡೆಸಿರುವುದಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ Read more…

ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಆರಂಭ: ಮೊದಲ ದಿನವೇ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ

ಬೆಂಗಳೂರು: 2024 -25 ನೇ ಸಾಲಿನ ಶೈಕ್ಷಣಿಕ ಅವಧಿ ನಾಳೆಯಿಂದ ಆರಂಭವಾಗಲಿದೆ. ಮೇ 29ರ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿದ್ದು, ಮಕ್ಕಳ ಸ್ವಾಗತಕ್ಕೆ ತಯಾರಿ Read more…

ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ವಿಶೇಷ ತರಗತಿ ಆರಂಭ

ಬೆಂಗಳೂರು: ಜೂನ್ 14ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿರುವ ಶಾಲಾ ವಿದ್ಯಾರ್ಥಿಗಳಿಗೆ ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ಬೋಧನಾ ತರಗತಿಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು Read more…

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು: 5 ದಿನದಲ್ಲಿ ಮತ್ತೊಂದು ದುರಂತ

ಶಿವಮೊಗ್ಗ: ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಸುರೇಶ್ ಎಂಬುವರ ಪುತ್ರ ಸಾತ್ವಿಕ್(14) Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆ ಸಂಜೆಯೊಳಗೆ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ -2024ರ ಸಿಬಿಎಸ್ಇ, ಸಿ.ಐ.ಎಸ್.ಸಿ.ಇ., ಐಜಿಸಿಎಸ್ಇ ಅಂಕಗಳನ್ನು ಮೇ 28ರ ಸಂಜೆ 5:30 ರೊಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. 12ನೇ ತರಗತಿಯನ್ನು ಸಿಬಿಎಸ್ಇ(ಜಮ್ಮು ಮತ್ತು Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಯುವಕ ಸಾವು, ಯುವತಿ ಗಂಭೀರ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಕುಳಿತಿದ್ದ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...