alex Certify Karnataka | Kannada Dunia | Kannada News | Karnataka News | India News - Part 316
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. Read more…

GOOD NEWS: ವಿದೇಶಿ ವಿವಿಗಳಲ್ಲಿ ಅಧ್ಯಯನಕ್ಕೆ ‘ಪ್ರಬುದ್ಧ ಯೋಜನೆ’ ಮುಂದುವರಿಕೆ

ಬೆಂಗಳೂರು: ವಿದೇಶಿ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಅಧ್ಯಯನಕ್ಕಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಬುದ್ಧ ಯೋಜನೆಯಡಿ ಸಹಾಯಧನ ಮುಂದುವರಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. Read more…

BIG NEWS: ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ನೀಟ್ ವಿರುದ್ಧ ನಿರ್ಣಯಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ವೈದ್ಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ನೀಟ್ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಲು ಸರ್ಕಾರ ಚಿಂತನೆ ನಡೆಸಿದೆ. ನೀಟ್ ನಿಷೇಧ Read more…

KPSC ಪರೀಕ್ಷೆಗೂ ಸಿಸಿ ಕ್ಯಾಮೆರಾ ಕಣ್ಗಾವಲು: ವೆಬ್ ಕಾಸ್ಟ್ ಮೂಲಕ ಲೈವ್ ನಿಗಾ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಂತರ ಕರ್ನಾಟಕ ಲೋಕಸೇವಾ ಆಯೋಗ(KPSC) ಕೂಡ ನೇಮಕಾತಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಅಳವಡಿಸಿ ವೆಬ್ ಕಾಸ್ಟ್ ಮೂಲಕ ಲೈವ್ ನಿಗಾ ವಹಿಸಲು ಮುಂದಾಗಿದೆ. Read more…

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ ಬಾಂಬ್

ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ Read more…

ಪಿಎಸ್ಐ ಮರು ಪರೀಕ್ಷೆಯ ಅಂತಿಮ ಅಂಕಪಟ್ಟಿ ಆದೇಶಕ್ಕೆ ಕೆಎಟಿ ತಡೆಯಾಜ್ಞೆ

ಬೆಂಗಳೂರು: ಭಾರಿ ಅಕ್ರಮಗಳಿಂದಾಗಿ ಮರು ಪರೀಕ್ಷೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ 28ರಂದು Read more…

ಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರು -ಅಬುದಾಭಿಗೆ ಇಂದಿನಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭ

ಮಂಗಳೂರು: ಮಂಗಳೂರು -ಅಬುದಾಭಿ ನಡುವೆ ಜುಲೈ 22 ರಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭವಾಗಲಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನ ಇಂದಿನಿಂದ ಅಬುದಾಭಿಗೆ ಹೆಚ್ಚುವರಿ ಸೇವೆ ನೀಡಲಿದೆ. Read more…

ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ

ಬೆಂಗಳೂರು: ಹೃದಯಾಘಾತ ತಡೆದು ಜೀವದಾನ ನೀಡುವಲ್ಲಿ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಗಮನಾರ್ಹ ಯಶಸ್ಸು ಕಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಈ ವರ್ಷವೇ Read more…

BREAKING: ಭಾರೀ ಮಳೆ ಮುಂದುವರೆದ ಹಿನ್ನಲೆ: ಇಂದೂ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ಸೋಮವಾರವೂ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ Read more…

ಕಾರ್ಮಿಕರ ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್: ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ Read more…

BREAKING: ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ ಫೋನ್ ಪೇ ಸಿಇಒ ಕ್ಷಮೆಯಾಚನೆ

ಬೆಂಗಳೂರು: ಕೊನೆಗೂ ಕನ್ನಡಿಗರ ಮುಂದೆ ಫೋನ್ ಪೇ ಮಂಡಿಯೂರಿದೆ. ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ Read more…

ಗುಂಡು ಹಾರಿಸಿದರೂ ಲೆಕ್ಕಿಸದೇ ಪೊಲೀಸರ ಮೇಲೆಯೇ ಕಲ್ಲು ತೂರಿ ಕಳ್ಳರು ಪರಾರಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಪೊಲೀಸರ ಮೇಲೆ ಕಲ್ಲು ತೂರಿ ಕಳ್ಳರು ಪರಾರಿಯಾದ ಘಟನೆ ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಪಿಎಸ್ಐ Read more…

ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ ಮಾಡಿದ ಬಗ್ಗೆ ನೊಂದ ಮಹಿಳೆ ದೂರು ನೀಡಿದ್ದಾರೆ. 41 ಲಕ್ಷ ಹಣ, 5 ಲಕ್ಷ ರೂ. ಮೌಲ್ಯದ ಎಲ್ಐಸಿ ಬಾಂಡ್ Read more…

BREAKING: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಪೂಜಾರಿ Read more…

ಶಿರೂರು ಗುಡ್ಡ ಕುಸಿತ: ಸವಾಲಿನ ನಡುವೆ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ: NDRF, SDRF ಕಾರ್ಯಕ್ಕೆ ಸಿಎಂ ಶ್ಲಾಘನೆ

ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಿಎಂ ಸಿದ್ಧರಾಮಯ್ಯ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದ್ದಾರೆ. ಮಣ್ಣಿನಡಿ Read more…

ವಾಲ್ಮೀಕಿ ನಿಗಮ ಮಾತ್ರವಲ್ಲ, ಎಲ್ಲಾ ಇಲಾಖೆಗಳ ಹಗರಣವೂ ಹೊರಗೆ ಬರುತ್ತಿದೆ; ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿದೆ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಸಂಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ರಕ್ಷಣೆಗೆ ಬಿಜೆಪಿ ವಿರುದ್ದ ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ Read more…

BREAKING NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಅಂಕೋಲಾ: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ Read more…

BREAKING NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಮಿಲಟರಿ ಪಡೆ ಆಗಮನ; ಮತ್ತಷ್ಟು ಚುರುಕುಗೊಂಡ ರಕ್ಷಣಾ ಕಾರ್ಯಾಚರಣೆ

ಅಂಕೋಲಾ: ಶಿರೂರು ಗುಡ್ಡ ಕುಸಿತ ಘಟನಾ ಸ್ಥಳಕ್ಕೆ ಮಿಲಿಟರಿ ಪಡೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ Read more…

ಕಲಬುರಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೊಬ್ಬ ಕಾರ್ಮಿಕ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಸೇಡಂನ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಭಾನುವಾರ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ರಾಜಕುಮಾರ್(26) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಫ್ಯಾಕ್ಟರಿಯಲ್ಲಿ ಸುರಕ್ಷತಾ ಕ್ರಮ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: ಭಾರಿ ಮಳೆ ನಡುವೆಯೇ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಅಂಕೋಲಾ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ Read more…

17 ಸೇತುವೆಗಳು ಜಲಾವೃತ: ಬೆಳಗಾವಿಯಲ್ಲಿ 34 ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತ

ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಇದರ ಜೊತೆಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಏಳು ನದಿಗಳು ತುಂಬಿ ಹರಿಯುತ್ತಿದ್ದು, Read more…

ಟ್ರಾನ್ಸ್ ಫಾರ್ಮರ್ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾದ ಹೆಸ್ಕಾಂ ನೌಕರ

ಬಾಗಲಕೋಟೆ: ಹೆಸ್ಕಾಂ ನೌಕರರೊಬ್ಬರು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ನವನಗರದಲ್ಲಿ ನಡೆದಿದೆ. ಇಲ್ಲಿನ 51 ನೇಸೆಕ್ಟರ್ ನಲ್ಲಿ ಹೆಸ್ಕಾಂ ನೌಕರ ಟ್ರ್ಯಾನ್ಸ್ Read more…

ಬ್ರಾಹ್ಮಿʼದುರ್ಗಾ ಪರಮೇಶ್ವರಿʼ ಆಶೀರ್ವಾದ ಪಡೆಯಲು ಕಮಲಶಿಲೆಗೆ ಬನ್ನಿ…..!

ಕಮಲಶಿಲೆ ಕುಂದಾಪುರದಿಂದ ಸುಮಾರು 35 ಕಿ.ಮೀ.ದೂರದಲ್ಲಿದೆ. ಬ್ರಾಹ್ಮೀ ದುರ್ಗಾ ಪರಮೇಶ್ವರಿ ಇಲ್ಲಿನ ಮುಖ್ಯ ದೇವತೆ. ಇಲ್ಲಿ ದುರ್ಗೆ ಲಿಂಗ ರೂಪಿಯಾಗಿ ನೆಲೆಸಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣ ರೇಖೆಗಳಿದ್ದು ಮಹಾಲಕ್ಷ್ಮೀ, Read more…

ಅವಧಿ ಮೀರಿ ತೆರೆದಿದ್ದ ಬೆಂಗಳೂರಿನ ಪಬ್ ಗಳಿಗೆ ಬಿಗ್ ಶಾಕ್; ಡಿಸಿಪಿ ನೇತೃತ್ವದಲ್ಲಿ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪಬ್ ಗಳ ಮೇಲೆ ಡಿಸಿಪಿ ಟಿ.ಹೆಚ್.ಶೇಖರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅವಧಿ ಮೀರಿ ತೆರೆದಿದ್ದ ಪಬ್ ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, Read more…

ಎತ್ತರ ಕಡಿಮೆ ನೆಪದಲ್ಲಿ ಬಡ್ತಿ ನಿರಾಕರಣೆ: ಸರ್ಕಾರದ ಕ್ರಮ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಎತ್ತರ ಕಡಿಮೆ ಎನ್ನುವ ನೆಪವೊಡ್ಡಿ ಸಾರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪಿ. ಮಂಜುನಾಥ್ ಅವರಿಗೆ ಬಡ್ತಿ ನೀಡದೆ ಅವರ ಮನವಿ ತಿರಸ್ಕರಿಸಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ Read more…

BREAKING NEWS: ಮಳೆ ಅವಾಂತರ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ಜಿಲ್ಲೆಯಾದ್ಯಂತ Read more…

‘ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಅಂಗನವಾಡಿಗಳು: ನಾಳೆಯಿಂದ LKG, UKG ಶಿಕ್ಷಣ ಆರಂಭ

ಬೆಂಗಳೂರು: ಅಂಗನವಾಡಿಗಳಲ್ಲಿ ಎಲ್.ಕೆ.ಜಿ., ಯುಕೆಜಿ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದೆ. ಅಂಗನವಾಡಿಗಳನ್ನು ಸರ್ಕಾರಿ ಮಾಂಟೆಸ್ಸರಿ ಎಂದು ಹೊಸದಾಗಿ ನಾಮಕರಣ ಮಾಡಲಿದ್ದು, ಜುಲೈ 22 ರಂದು ಮೊದಲ ಹಂತ ಪ್ರಾರಂಭಿಸಲಾಗುವುದು. Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಏರುತ್ತಲೇ ಇದೆ ನಾಪತ್ತೆಯಾದವರ ಸಂಖ್ಯೆ; ಮಗನನ್ನು ಹುಡುಕಿಕೊಡಿ ಎಂದು ತಾಯಿ ದೂರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಸಂಖ್ಯೆ ಏರುತ್ತಲೇ ಇದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ Read more…

BIG NEWS: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಚಂದ್ರದ್ರೋಣ ಪರ್ವತ ಸಾಲುಗಳಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರಸ್ತೆ ಸಂಪರ್ಕವೇ ಸಂಪೂರ್ಣ ಕಡಿತಗೊಂಡಿದೆ. ದತ್ತಪೀಠಕ್ಕೆ ಸಂಪರ್ಕ Read more…

ಗ್ರಾಹಕನಿಗೆ ದೋಸೆ ಪಾರ್ಸೆಲ್ ಕೊಡುವ ಬದಲು 50 ಸಾವಿರ ರೂ. ಇದ್ದ ಚೀಲ ಕೊಟ್ಟ ಹೋಟೆಲ್ ಮಾಲೀಕ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಗ್ರಾಹಕರಿಗೆ ದೋಸೆ ಪಾರ್ಸೆಲ್ ಕೊಡುವ ಬದಲಿಗೆ ಬ್ಯಾಂಕಿಗೆ ಕಟ್ಟಲು ಇಟ್ಟಿದ್ದ 49,625 ರೂ. ಇದ್ದ ಹಣದ ಚೀಲವನ್ನು ಕೊಟ್ಟು ಹೋಟೆಲ್ ಮಾಲೀಕ ಪೇಚಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...