alex Certify Karnataka | Kannada Dunia | Kannada News | Karnataka News | India News - Part 316
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ದಿನ ಖಾತೆಗೆ 2,000 ರೂ. ಬೆಳೆ ನಷ್ಟ ಪರಿಹಾರ ಜಮಾ

ಬೆಳಗಾವಿ : ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ ಘೋಷಿಸಿರುವ 2,000 ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ರೈತರ ಖಾತೆಗೆ Read more…

ಗೃಹಲಕ್ಷ್ಮಿ, ಅನ್ನಭಾಗ್ಯ ಸೌಲಭ್ಯ ದೊರಕದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸಮಸ್ಯೆ ಪರಿಹಾರಕ್ಕೆ ಸಿಎಂ ಸೂಚನೆ

ಬೆಳಗಾವಿ : ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ Read more…

BIG NEWS : ರಾಜ್ಯದ 100 ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್, ವಿಜ್ಞಾನ ಬೋಧನೆಗೆ ನಿರ್ಧಾರ

ಬೆಳಗಾವಿ : ರಾಜ್ಯದ 100 ಮದರಸಾಗಳಲ್ಲಿ ಎರಡು ವರ್ಷ ಕನ್ನಡ, ಇಂಗ್ಲಿಷ್‌, ವಿಜ್ಞಾನ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 4 ಲಕ್ಷ ಅಕ್ರಮ ʻಕೃಷಿ ಪಂಪ್ ಸೆಟ್ʼ ಸಕ್ರಮ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ Read more…

ರಾಜ್ಯದ ʻAPL-BPLʼ ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

ಬೆಳಗಾವಿ : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆ ಪಡೆಯಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಸಾರ್ವಜನಿಕರಿಗೆ ಸುವರ್ಣಾವಕಾಶ : ರಾಜ್ಯ ಮಟ್ಟದ ‘ಸಿರಿಧಾನ್ಯ’ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಿ ನಗದು ಬಹುಮಾನ ಗೆಲ್ಲಿ

ಶಿವಮೊಗ್ಗ : ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ-2024ರ ಅಂಗವಾಗಿ ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ Read more…

BIG NEWS: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬಿಜೆಪಿ ಮುಖಂಡನಿಗೆ ಚಾಕು ಇರಿತ ಪ್ರಕರಣ; ಸದನದ ಬಾವಿಗಿಳಿದು ವಿಪಕ್ಷ ಸದಸ್ಯರ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಹಲ್ಲೆ ಪ್ರಕರಣ ಖಂಡಿಸಿ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. Read more…

ಗಮನಿಸಿ : ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಶಿವಮೊಗ್ಗ : ಎನ್.ಹೆಚ್.ಎಂ.ನ ಐ.ಡಿ.ಎಸ್.ಪಿ. ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ಜಿಲ್ಲಾ ಮತ್ತು ಮೂರು ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಐ.ಡಿ.ಎಸ್.ಪಿ. ಆಯ್ಕೆ Read more…

BREAKING : ಅಂಬಾರಿ ಆನೆ ‘ಅರ್ಜುನ’ ನ ಅಂತ್ಯಕ್ರಿಯೆ ವೇಳೆ ಗಲಾಟೆ ಪ್ರಕರಣ : 20 ಕ್ಕೂ ಹೆಚ್ಚು ಮಂದಿ ವಿರುದ್ಧ ‘FIR’ ದಾಖಲು

ಹಾಸನ : 8 ಬಾರಿ ಮೈಸೂರಿನ ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಅಂತ್ಯಸಂಸ್ಕಾರದ ವೇಳೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿ ವಿರುದ್ಧ ಎಫ್ ಐ ಆರ್ Read more…

BIG NEWS: ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಸ್ಪಷ್ಟನೆ ನೀಡಿದ RSS

ಬೆಂಗಳೂರು: ಗೂಳಿಹಟ್ಟಿ ಶೇಖರ್ ಗೆ ಆರ್.ಎಸ್.ಎಸ್ ಕಚೇರಿಗೆ ಪ್ರವೇಶ ನಿರಾಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆರ್.ಎಸ್.ಎಸ್ ಮೇಲೆ ಬಹಳ ಜನ ಕೆಸರು Read more…

ಆರ್.ಎಸ್.ಎಸ್ ಕಚೇರಿಗೆ ಗೂಳಿಹಟ್ಟಿ ಶೇಖರ್ ಗೆ ಪ್ರವೇಶ ನಿರಾಕರಣೆ ಆರೋಪ; ಆಡಿಯೋ ವೈರಲ್

ಬೆಂಗಳೂರು: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ನಾಗಪುರದ ಆರ್.ಎಸ್.ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು Read more…

ಶ್ರೀ ಕೃಷ್ಣದೇವರಾಯ ವಿವಿ : ತೃತೀಯ ಲಿಂಗಿ, ದೇವದಾಸಿ ಮಕ್ಕಳ ಪ್ರವೇಶಾತಿಗೆ ಶುಲ್ಕ ವಿನಾಯಿತಿ

ಬಳ್ಳಾರಿ : ಪ್ರಸ್ತಕ ಶೈಕ್ಷಣಿಕ ಸಾಲಿನಿಂದ ಸ್ನಾತಕ, ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳ ವಿದ್ಯಾರ್ಥಿಗಳಿಗೆ (ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ) ಪ್ರವೇಶಾತಿಯ ಶುಲ್ಕದಿಂದ Read more…

ಅಂಧರಿಗಾಗಿ ಶಾಲೆ ನಿರ್ಮಿಸಿ, ವಿಕಲಚೇತನರ ಮಾಸಾಶನ ಹತ್ತುಪಟ್ಟು ಹೆಚ್ಚಿಸಿ : ವಿಧಾನಸಭೆಯಲ್ಲಿ ಶಾಸಕ ವೈ.ಎಂ.ಸತೀಶ್ ಆಗ್ರಹ

ಬಳ್ಳಾರಿ : ಜಿಲ್ಲೆಯಲ್ಲಿ ಅಂಧ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಇಲ್ಲದ ಕಾರಣ ಸರ್ಕಾರ ಭೂಮಿ ನೀಡಿದಲ್ಲಿ ಸುಸಜ್ಜಿತವಾದ ಕಟ್ಟಡವನ್ನು ಸ್ವಂತದ ಹಣದಲ್ಲಿ ಕಟ್ಟಿಸಿ ಸರ್ಕಾರಕ್ಕೆ ನೀಡುವೆ ಎಂದು ವಿಧಾನಪರಿಷತ್ Read more…

ಒಂದೇ ವರ್ಷದಲ್ಲಿ BMTC ಬಸ್ ಗೆ 34 ಜನರು ಬಲಿ; ಸಂಚಾರ ನಿಯಮ ಉಲ್ಲಂಘನೆಗೆ ಪಾವತಿಸಿದ ದಂಡವೆಷ್ಟು ಗೊತ್ತೇ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಪಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಒಂದೇ ವರ್ಷದಲ್ಲಿ 34 ಜನರು ಬಿಎಂಟಿಸಿ ಬಸ್ ಗೆ ಬಲಿಯಾಗಿದ್ದಾರೆ. ಸಂಚಾರಿ ನಿಯಮ Read more…

‘ಬ್ರಾಂಡ್ ಬೆಂಗಳೂರು’ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಗಿಲ್ಲ : ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಬಿಜೆಪಿಯ ಕೊಡುಗೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪ್ರತಿಪಕ್ಷ ಬಿಜೆಪಿ ವಿರುದ್ಧ Read more…

BIG NEWS: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪಘಾತ ಪ್ರಕರಣವನ್ನು ಹಲ್ಲೆ ಪ್ರಕರಣವೆಂದು ಬಿಜೆಪಿ ಮುಖಂಡ ಕಥೆ ಕಟ್ಟಿ ಕಾಂಗ್ರೆಸ್ Read more…

BIG NEWS : ಐಸಿಸ್ ಉಗ್ರನ ಬೆಂಬಲಿಗನ ಜೊತೆ ‘ಸಿಎಂ ಸಿದ್ಧರಾಮಯ್ಯ’ ವೇದಿಕೆ ಹಂಚಿಕೆ : ಶಾಸಕ ‘ಯತ್ನಾಳ್’ ಹೊಸ ಬಾಂಬ್

ಬೆಂಗಳೂರು : ಐಸಿಸ್ ಉಗ್ರನ ಬೆಂಬಲಿಗನ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯನವರು ಹುಬ್ಬಳ್ಳಿಯ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮುಂದಿನ ವಾರ ಬೆಳೆಹಾನಿ ಪರಿಹಾರದ ಮೊದಲ ಕಂತು 2 ಸಾವಿರ ಜಮಾ

ಮುಂದಿನ ವಾರ ಬೆಳೆಹಾನಿ ಪರಿಹಾರದ ಮೊದಲ ಕಂತು 2000 ರೂ. ಪಾವತಿ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ Read more…

ಮದ್ಯದಂಗಡಿ ಪರವಾನಿಗೆಯಲ್ಲಿ ಮೀಸಲಾತಿ ನೀಡಲು ಪರಿಶೀಲನೆ

ಬೆಳಗಾವಿ(ಸುವರ್ಣಸೌಧ): ಮದ್ಯದ ಅಂಗಡಿಗಳ ಪರವಾನಿಗೆ ನೀಡುವಾಗ ಮೀಸಲಾತಿ ಪರಿಗಣಿಸಬೇಕೆಂಬ ಬೇಡಿಕೆ ಪರಿಶೀಲಿಸುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಎಂ. ನರೇಂದ್ರ Read more…

ಕ್ರಿಮಿನಲ್ ಕೇಸ್ ಇದ್ರೆ ಪಾಸ್ಪೋರ್ಟ್ ನವೀಕರಣ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಮಿನಲ್ ಕೇಸ್ ಬಾಕಿ ಇದ್ದರೆ ಪಾಸ್ಪೋರ್ಟ್ ನವೀಕರಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿ ಆದೇಶಿಸಿದೆ. ಮುಂದೆ ಕ್ರಿಮಿನಲ್ ಪ್ರಕರಣ ಬಾಕಿ ಇರುವ ಕಾರಣಕ್ಕೆ ತಮ್ಮ ಪಾಸ್ಪೋರ್ಟ್ Read more…

ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್: ಸಚಿವ ಸಂತೋಷ್ ಲಾಡ್

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ರಾಜ್ಯದಲ್ಲಿನ ಗ್ಯಾರೇಜ್ ಕಾರ್ಮಿಕರು ಸೇರಿದಂತೆ ಸಾರಿಗೆ ಕ್ಷೇತ್ರದ Read more…

ಆರೋಗ್ಯ ಸಂಜೀವಿನಿ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು Read more…

ಭೋವಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್ : ಡಿ.11ರಿಂದ ಬೆಂಗಳೂರು-ನಂದಿಬೆಟ್ಟ ನಡುವೆ ಮೊದಲ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ

ಬೆಂಗಳೂರು : ಡಿಸೆಂಬರ್ 11 ರಿಂದ ಎಲೆಕ್ಟ್ರಿಕ್ ರೈಲು ಹತ್ತುವ ಮೂಲಕ ಬೆಂಗಳೂರು ನಿವಾಸಿಗಳು ನಗರದಿಂದ 60 ಕಿ.ಮೀ ದೂರದಲ್ಲಿರುವ ಜನಪ್ರಿಯ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಪ್ರಯಾಣಿಸಬಹುದು. Read more…

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ವೇಳೆಯಲ್ಲೇ ಅಶ್ಲೀಲ ಚಿತ್ರ ಪ್ರದರ್ಶನ; ಕೇಸ್ ದಾಖಲು

ಬೆಂಗಳೂರು: ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನವಾಗಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಅವರು ದೂರು Read more…

BIG NEWS: 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ

ಬೆಳಗಾವಿ: ಮೈಸೂರು, ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ. 8 Read more…

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೆ ‘ಹೈಕೋರ್ಟ್’ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ Read more…

BIG NEWS: ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಕೇಸ್; ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆಗೆ ಸಿಎಂ ಸೂಚನೆ

ಬೆಂಗಳೂರು: ಸಾಹಿತ್ಯ ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಎಂ.ಎಂ.ಕಲಬುರ್ಗಿ ಹಾಗೂ Read more…

ಇಂದು B.R ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನ : ಹೀಗಿದೆ ಸಿಎಂ ಭಾಷಣದ ಹೈಲೆಟ್ಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಾ|| ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ದಂಗಾಗಿಸುವಂತಿದೆ ಲೋಕಾಯುಕ್ತ ದಾಳಿ ವೇಳೆ ಪತ್ತೆಯಾದ ಈ ಅಧಿಕಾರಿ ಆಸ್ತಿ…!

ಬೆಂಗಳೂರು: ಬೆಳಗಾವಿ ಕ್ರೆಡಲ್ ಅಧಿಕಾರಿ ತಿಮ್ಮರಾಜಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆದಾಯ ಮೀರಿ ಆಸ್ತಿ ಹೊಂದಿರುವುದು ಗೊತ್ತಾಗಿದೆ. ಬೆಳಗಾವಿ ಕ್ರೆಡಲ್ ಅಧೀಕ್ಷಕ ಅಭಿಯಂತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...