alex Certify Karnataka | Kannada Dunia | Kannada News | Karnataka News | India News - Part 317
ಕನ್ನಡ ದುನಿಯಾ
    Dailyhunt JioNews

Kannada Duniya

ಮಗನ ಸಾವಿನ ನೋವಲ್ಲೂ ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಕುಟುಂಬ

ಚಾಮರಾಜನಗರ: ಪುತ್ರನನ್ನು ಕಳೆದುಕೊಂಡ ನೋವಿನ ನಡುವೆಯೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಕುಟುಂಬದವರು ಮೃತನ ಅಂಗಾಂಗ ದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಶಿಂಡನಪುರದ ಸುಬ್ಬಪ್ಪ Read more…

ನಿಗಮ -ಮಂಡಳಿ ನೇಮಕಾತಿ ಬಗ್ಗೆ ಅಸಮಾಧಾನ: ಪರಮೇಶ್ವರ್ ಬಳಿಕ ಸತೀಶ್ ಜಾರಕಿಹೊಳಿ ಅತೃಪ್ತಿ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ವಿಚಾರದಲ್ಲಿ ಹಿರಿಯರ ಅಭಿಪ್ರಾಯ ಪಡೆಯದಿರುವ ಬಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೂಡ Read more…

BIG NEWS : ಮಕ್ಕಳಲ್ಲಿ ನ್ಯುಮೋನಿಯಾ ಆತಂಕ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :  ಚೀನಾದಲ್ಲಿ ಮಕ್ಕಳ ಉಸಿರಾಟದ ಕಾಯಿಲೆಯ ಉಲ್ಬಣ ಪ್ರಕರಣವನ್ನು ಗಮನಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಇನ್ಫ್ಲುಯೆನ್ಸ (ಶೀತ ಜ್ವರ) ಪ್ರಕರಣಗಳ ನಿರ್ವಹಣೆಗೆ ಸಂಬಂಧಿಸಿದಂತೆ Read more…

ದೇಶದ ಜನತೆಗೆ ಪ್ರಧಾನಿ ಮೋದಿ ಸಿಹಿ ಸುದ್ದಿ: ಸಬ್ಸಿಡಿ ದರದಲ್ಲಿ ಔಷಧ ವಿತರಿಸುವ ಜನೌಷಧಿ ಕೇಂದ್ರಗಳ ಸಂಖ್ಯೆ 25 ಸಾವಿರಕ್ಕೆ ಹೆಚ್ಚಳ

ನವದೆಹಲಿ: ಸಬ್ಸಿಡಿ ದರದಲ್ಲಿ ಔಷಧಗಳನ್ನು ಪೂರೈಸುವ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000 ಕ್ಕೆ ವಿಸ್ತರಿಸಲಾಗುವುದು. ಈ ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಚಾಲನೆ ನೀಡಿದ್ದಾರೆ. Read more…

ಸಾರ್ವಜನಿಕರ ಗಮನಕ್ಕೆ : ʻಆಯುಷ್ಮಾನ್ ಭಾರತ್ʼ ಯೋಜನೆಯಲ್ಲಿ ಯಾವ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ? ಇಲ್ಲಿದೆ ಪಟ್ಟಿ

ಬೆಂಗಳೂರು  : ಕೇಂದ್ರ ಸರ್ಕಾರವು ದೇಶದ ಪ್ರತಿಯೊಂದು ವರ್ಗಕ್ಕೂ ವಿಭಿನ್ನ ರೀತಿಯ ಯೋಜನೆಗಳನ್ನು ತರುತ್ತಲೇ ಇರುತ್ತದೆ. ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಈ ಯೋಜನೆಯ ಮೂಲಕ ಸಹಾಯ ಮಾಡಲಾಗುತ್ತದೆ. ಇಂದಿನ Read more…

ಲೋಕಸಭೆ ಚುನಾವಣೆ ಹಿನ್ನೆಲೆ ಫೆಬ್ರವರಿ ಅಂತ್ಯದೊಳಗೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2024 -25 ನೇ ಸಾಲಿನ ರಾಜ್ಯ ಬಜೆಟ್ ಅನ್ನು 2024ರ ಫೆಬ್ರವರಿ ಅಂತ್ಯದೊಳಗೆ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ಫೆಬ್ರವರಿ ಆರಂಭದಲ್ಲಿ ಕೇಂದ್ರ ಬಜೆಟ್ Read more…

ಪ್ರಯಾಣದ ಸುರಕ್ಷತೆಗೆ ʻBMTCʼ ಬಸ್ ಗಳಲ್ಲಿ ʻಮೊಬೈಲ್ 8 ಕನೆಕ್ಟ್’ ಸಾಧನ ಅಳವಡಿಕೆ

ಬೆಂಗಳೂರು : ಬಿಎಂಟಿಸಿ ಬಸ್‌ ಪ್ರಯಾಣಿಕರ ಸುರಕ್ಷತೆಗೆ ಬಸ್‌ ಗಳಲ್ಲಿ ಮೊಬೈಲ್ 8 ಕನೆಕ್ಟ್’ ಎಂಬ ಸಾಧನವನ್ನು ಅಳವಡಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಈ Read more…

ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ. Read more…

ರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್‌ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು Read more…

BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು Read more…

ಗ್ಯಾರಂಟಿ ಯೋಜನೆ ಪರಿಣಾಮ ತಿಳಿಯಲು ಒಂದು ವರ್ಷ ಬೇಕು: ಇನ್ಫೋಸಿಸ್ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಸಚಿವ ಪ್ರಿಯಾಂಕ್ ಪ್ರತಿಕ್ರಿಯೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸಮಾಜದ Read more…

ಆಸ್ತಿ ವಿವರ ಸಲ್ಲಿಸದ ಐವರು ಸಚಿವರು, 67 ಶಾಸಕರು

ಬೆಂಗಳೂರು: ಲೋಕಾಯುಕ್ತಕ್ಕೆ ಐವರು ಸಚಿವರು ಸೇರಿ 72 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹಾಲಿ ಶಾಸಕರ ಪೈಕಿ 51 ವಿಧಾನಸಭೆ ಸದಸ್ಯರು, 21 ವಿಧಾನ ಪರಿಷತ್ ಸದಸ್ಯರು ಇದುವರೆಗೂ Read more…

BIG NEWS : ರಾಜ್ಯದ ʻಅರ್ಚಕರ ಮಕ್ಕಳಿಗೆ ಅನುಕಂಪದ ಹುದ್ದೆʼ : 34 ಸಾವಿರಕ್ಕೂ ಅಧಿಕ ʻಸಿʼ ಗ್ರೇಡ್ ದೇವಾಲಯಗಳಲ್ಲಿ ನೇಮಕಾತಿ

ಬೆಂಗಳೂರು : ಅರ್ಚಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದ 34 ಸಾವಿರಕ್ಕೂ ಹೆಚ್ಚು ಸಿ ಗ್ರೇಡ್‌ ದೇವಾಲಯಗಳಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ನೀಡಲು ರಾಜ್ಯ ಸರ್ಕಾರ Read more…

ರಾಜ್ಯದ ರೈತರಿಗೆ ಮೊದಲ ಕಂತಿನಲ್ಲಿ 2,000 ರೂ. ʻಬರ ಪರಿಹಾರʼ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ Read more…

ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌ : ರಾಜ್ಯದ ಎಲ್ಲ ದೇವಾಲಯಗಳಲ್ಲಿ ನೇರ ಪ್ರವೇಶಕ್ಕೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ (senior citizens) ಹಿಂದೂ ಧಾರ್ಮಿಕ ದೇವಾಲಯಗಳಲ್ಲಿ ನೇರವಾಗಿ ದೇವರ ದರ್ಶನಕ್ಕೆ Read more…

ರಾಜ್ಯದ ʻSC-STʼ ವರ್ಗದವರಿಗೆ ಗುಡ್ ನ್ಯೂಸ್ : ʻಜಮೀನು ಪರಭಾರೆʼಗೆ ʻPTCLʼ ಕಾಯ್ದೆಗೆ ತಿದ್ದುಪಡಿ

ಬೆಂಗಳೂರು: ದಲಿತರ ಜಮೀನು ಹಕ್ಕು (Land Rights of Dalits) ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸಕ್ಷಮ ಪ್ರಾಧಿಕಾರಗಳಿಗೆ ದೂರು Read more…

ರಾಜ್ಯದ ಬಡ ಜನತೆಗೆ ಸಿಎಂ ಮತ್ತೊಂದು ಗುಡ್ ನ್ಯೂಸ್ : ಹೆಚ್ಚುವರಿ 188 ʻಇಂದಿರಾ ಕ್ಯಾಂಟೀನ್ʼ ಸ್ಥಾಪನೆ

ಬೆಂಗಳೂರು : ರಾಜ್ಯದ ಬಡ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬರ ಪರಿಹಾರ ಮೊದಲ ಕಂತಿನ ನೆರವು ಜಮಾ: ಸಿಎಂ ಘೋಷಣೆ

ಬೆಂಗಳೂರು: ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿ ರೈತರಿಗೆ ಮೊದಲ ಕಂತಿನ ನೆರವು ಘೋಷಣೆ ಮಾಡಿದ್ದು, 2000 ರೂ.ವರೆಗೆ ಬರ ಪರಿಹಾರ ನೀಡುವುದಾಗಿ Read more…

ಪಂಚ ರಾಜ್ಯಗಳ ಚುನಾವಣೆ: 4ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ದಿನೇಶ್ ಗುಂಡೂರಾವ್ ವಿಶ್ವಾಸ

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದ ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS : ಬಳ್ಳಾರಿ ಜಿಲ್ಲೆಯಲ್ಲಿ 6 ವರ್ಷಗಳಲ್ಲಿ 2388 ಜನರಿಗೆ ‘HIV’ ಸೋಂಕು ದೃಢ

ಬಳ್ಳಾರಿ : ಜಿಲ್ಲೆಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ Read more…

ಸಿಎಂ ಸಿದ್ದರಾಮಯ್ಯ ಭೇಟಿಯಾದ ‘ಆಸ್ಟ್ರೇಲಿಯನ್ ಹೈಕಮಿಷನರ್’ ಫಿಲಿಪ್ ಗ್ರೀನ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು ತಮ್ಮನ್ನು ಭೇಟಿಯಾದ ನವದೆಹಲಿಯಲ್ಲಿನ ಆಸ್ಟ್ರೇಲಿಯನ್ ಹೈಕಮಿಷನರ್ ಫಿಲಿಪ್ ಗ್ರೀನ್ ಅವರೊಂದಿಗೆ ಮಾತುಕತೆ ನಡೆಸಿದರು. ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯ Read more…

ಹೆಂಡ್ತಿ ಮೇಲೆ ವಿಪರೀತ ಡೌಟು : 5 ಬಾರಿ ಚಾಕುವಿನಿಂದ ಇರಿದು ಪತಿ ಆತ್ಮಹತ್ಯೆಗೆ ಶರಣು

ಮಡಿಕೇರಿ : ಹೆಂಡತಿ ಮೇಲೆ ಬಹಳ ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿಯೋರ್ವ ಆಕೆಗೆ 5 ಬಾರಿ ಚಾಕುವಿನಿಂದ ಇರಿದು ತಾನು ಕೂಡ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ Read more…

BIG NEWS: ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ; ಸಂಸದ ಮುನಿಸ್ವಾಮಿ ಭವಿಷ್ಯ

ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕೋಲಾರ ಸಂಸದ ಎಸ್.ಮುನಿಸ್ವಾಮಿ ಕೆಲವೇ ತಿಂಗಳಲ್ಲಿ ಸರ್ಕಾರ ಉರುಳಲಿದೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕೋಲಾರದಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಕೋಲಾರ :  ಭೀಕರ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಕೋಲಾದಲ್ಲಿ ನಡೆದಿದೆ. ಕೋಲಾರ ತಾಲೂಕಿನ ರಾಮಸಂದ್ರ ಗಡಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಅಪರಿಚಿತ Read more…

BIG NEWS: ವಿಜಯೇಂದ್ರ ಅಧ್ಯಕ್ಷರಾದ ಮಾತ್ರಕ್ಕೆ ಲೋಕಸಭಾ ಚುನಾವಣೆಯಲ್ಲಿ ಚಮತ್ಕಾರ ನಡೆಯಲ್ಲ; ಬಿಜೆಪಿಗೆ ಟಾಂಗ್ ನೀಡಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ರಿಪೇರಿಯಾಗದಷ್ಟು ಹದಗೆಟ್ಟಿದೆ ಎಂದು ಮಾಜಿ ಸಿಎಂ, ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ Read more…

ಗೃಹ ಸಚಿವರ ಆಪ್ತಕಾರ್ಯದರ್ಶಿ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗೆ ಸ್ನೇಹಿತನಿಂದಲೇ ವಂಚನೆ

ಬೆಂಗಳೂರು: ಗೃಹ ಸಚಿವರ ಆಪ್ತಕಾರ್ಯದರ್ಶಿ ಎಂದು ಹೇಳಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಸ್ನೇಹಿತನೇ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಮಚಂದ್ರ ಹಣ ಕಳೆದುಕೊಂಡಿರುವ ಉದ್ಯಮಿ. ರಾಮಚಂದ್ರ ಅವರ Read more…

ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ : ಪಕ್ಕದ್ಮನೆ ಗಂಡ-ಹೆಂಡ್ತಿ ಅರೆಸ್ಟ್

ತುಮಕೂರು : ತುಮಕೂರಿನಲ್ಲಿ ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯ ಗಂಡ-ಹೆಂಡತಿಯನ್ನು ಬಂಧಿಸಲಾಗಿದೆ. Read more…

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ; ಹಿರಿಯ ಶಾಸಕರು ಮಾತ್ರ ಪರಿಗಣನೆ; ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಳಿಸುವಾಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಮಾಡದಿರುವುದು ಸರಿಯಲ್ಲ. ಅವರು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದವರು, Read more…

ಡಿಸಿಎಂ ಡಿಕೆಶಿಗೆ ಹೈಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ, ಇವರೇ ತಗೊಂಡಿದ್ದು : ಮಾಜಿ ಸಿಎಂ HDK ವ್ಯಂಗ್ಯ

ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ರಿಲೀಫ್ ನೀಡಿಲ್ಲ, ಇವರೇ ತಗೊಂಡಿದ್ದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ Read more…

Bengaluru Laughter Utsava : ಬೆಂಗಳೂರು ನಗೆ ಉತ್ಸವದೊಂದಿಗೆ ಬಿಗ್ ಸಕ್ಸಸ್ ಪಡೆದ ‘ಜೋಶ್’

ಭಾರತದ ಅತ್ಯಂತ ಜನಪ್ರಿಯ ‘ಕಿರು ವೀಡಿಯೊ’ ಮೇಕಿಂಗ್ ಅಪ್ಲಿಕೇಶನ್ ಜೋಶ್ ಬಳಕೆದಾರರೊಂದಿಗೆ ಸಂಪರ್ಕ ಸಾಧಿಸುವಲ್ಲಿ ಮತ್ತು ಅವರ ಕನಸುಗಳು ಮತ್ತು ಉತ್ಸಾಹಗಳನ್ನು ಪೂರೈಸಲು ಸಹಾಯ ಮಾಡುವಲ್ಲಿ ಸಾಕಷ್ಟು ಯಶಸ್ವಿಯಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...