alex Certify Karnataka | Kannada Dunia | Kannada News | Karnataka News | India News - Part 318
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧದ ತುಂಡುಗಳನ್ನು ಅರಣ್ಯ ಜಾಗೃತ ದಳ ಸಿಬ್ಬಂದಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಐಟಿಐ ಫ್ಯಾಕ್ಟರಿಯ ಗೋಡೌನ್ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಪ್ರಗತಿಪಥ’ ಹೊಸ ಯೋಜನೆಯಡಿ ರಸ್ತೆ ಅಭಿವೃದ್ಧಿ

ಬೆಂಗಳೂರು: ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ‘ಪ್ರಗತಿಪಥ’ ಎಂಬ ಹೊಸ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಭಾನು ಅವರ Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ನದಿಯಲ್ಲಿ ಕೊಚ್ಚಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಮೇಲಕ್ಕೆತ್ತಿದ್ದ ಅಗ್ನಿಶಾಮಕ, ಎನ್ ಡಿ ಆರ್ ಎಫ್

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಗೆ ಬಿದ್ದು Read more…

ಕರಾವಳಿ -ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ರಾಜ್ಯದ ಮಲೆನಾಡು, ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಹೊಂಡ, ತಂತಿ ಬೇಲಿಗೆ ಶೇ. 50ರಷ್ಟು ಸಬ್ಸಿಡಿ

ಬೆಂಗಳೂರು: ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡುತ್ತಿದ್ದು, ಇದರೊಂದಿಗೆ ಕೃಷಿ Read more…

BREAKING : ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ ; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ |School Holiday

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಇಂದು ಕೂಡ ( ಜು.20) ರಜೆ ಘೋಷಣೆ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ರಜೆ Read more…

ಯುವತಿಗೆ ಡ್ರೈವಿಂಗ್ ಕಲಿಸುವಾಗ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ

ಬೆಂಗಳೂರು: ಯುವತಿ ಜೊತೆ ಕಾರ್ ಡ್ರೈವಿಂಗ್ ಟ್ರೈನರ್ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿಬಂದಿದೆ. ಆರೋಪಿ ಅಣ್ಣಪ್ಪನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್ ಫ್ಲೈಓವರ್ Read more…

ALERT : ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ , 50 ಸಾವಿರ ದಂಡ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ Read more…

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧಿತ ಆರೋಪಿ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷನ ತಾಯಿ ಸಾವು

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ4 ಆರೋಪಿ ರಘು ತಾಯಿ ಮಂಜುಳಮ್ಮ(70) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಕೋಳಿಬುರುಜನಹಟ್ಟಿ ಗ್ರಾಮದ ಮನೆಯಲ್ಲಿ ಮಂಜುಳಮ್ಮ ನಿಧನರಾಗಿದ್ದಾರೆ. ಕಳೆದು ಒಂದು ವರ್ಷದಿಂದ ಮಂಜುಳಮ್ಮ ಅನಾರೋಗ್ಯದಿಂದ Read more…

Rain Alert Karnataka : ರಾಜ್ಯದಲ್ಲಿ ಇಂದು ಗಾಳಿ ಸಹಿತ ಭಾರಿ ಮಳೆ ; 6 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಿಂದ ಹಲವೆಡೆ ಗುಡ್ಡ ಕುಸಿದು ದುರಂತಗಳು ಸಂಭವಿಸಿದೆ. ನದಿ ಹಳ್ಳಗಳು ತುಂಬಿ ಹರಿಯುತ್ತಿದೆ. ಜಮೀನುಗಳು ಜಲಾವೃತವಾಗಿದೆ. Read more…

ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ಕಾರ್ಮಿಕನ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬಾಳಿಹಾಳ ಉಪ್ಪಾರಹಟ್ಟಿ ಗ್ರಾಮದಲ್ಲಿ ಕಾರ್ಮಿಕನನ್ನು ಹತ್ಯೆ ಮಾಡಲಾಗಿದೆ. ರಾಜಸ್ಥಾನ ಮೂಲದ ಕಾರ್ಮಿಕ ಹುಕುಂ ಸಿಂಗ್(35) ಎಂಬುವನನ್ನು ಮತ್ತೊಬ್ಬ ಕಾರ್ಮಿಕ ಕೈಲಾಸರಾವ್ ಹತ್ಯೆ Read more…

ರಾಜ್ಯದಲ್ಲಿ ಅಚ್ಚರಿ ಘಟನೆ ; 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ ಮಹಿಳೆ..!

ಬಾಗಲಕೋಟೆ : ರಾಜ್ಯದಲ್ಲಿ ಅಚ್ಚರಿ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ನಡೆದಿದೆ. ಮಗುವಿನ Read more…

BREAKING : ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂಗೆ ಮತ್ತೋರ್ವ ಯುವತಿ ಬಲಿ ; ಸಾವಿನ ಸಂಖ್ಯೆ 9 ಕ್ಕೇರಿಕೆ..!

ದಾವಣಗೆರೆ : ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು, ಸಾವಿನ ಸಂಖ್ಯೆ 9 ಕ್ಕೇರಿಕೆಯಾಗಿದೆ. ಮೃತ ಯುವತಿಯನ್ನು ರೇಖಾ (19) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ Read more…

BREAKING: ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ. ಬಸವರಾಜ ಪ್ರಭುನವರ(48), ಯಲ್ಲಪ್ಪ(46) ಮೃತಪಟ್ಟವರು Read more…

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದಿರುವ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ Read more…

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್

ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 Read more…

ದಾಖಲೆಯಿಲ್ಲದೆ ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ 1.10 ಕೋಟಿ ರೂ. ವಶಕ್ಕೆ

ಬೆಳಗಾವಿ: ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಬಳಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ರಾಮದುರ್ಗ ಠಾಣೆ ಪೋಲಿಸರು Read more…

BIG NEWS: ನಿಗಮ, ಮಂಡಳಿಗಳಿಗೆ ನೀಡಿದ್ದ ಎಲ್ಲಾ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಮುಜುಗರ ತರುವ ಇಂತಹ ಹಗರಣ ನಡೆಯದಂತೆ ತಡೆಯಲು ಮಹತ್ವದ Read more…

ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಶಾಲಾ, ಕಾಲೇಜುಗಳಲ್ಲಿ ಉಚಿತ ಸ್ಯಾನಿಟರಿ ಕಿಟ್ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ 19 ಲಕ್ಷ ಹೆಣ್ಣು ಮಕ್ಕಳಿಗೆ ವರ್ಷಾಂತ್ಯದೊಳಗೆ ಉಚಿತ ಸ್ಯಾನಿಟರಿ ಕಿಟ್ ವಿತರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 150 ಹಾಸ್ಟೆಲ್ ಆರಂಭಿಸಲು ಕ್ರಮ

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 150 ಹಾಸ್ಟೆಲ್ ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ Read more…

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ Read more…

JOB ALERT : ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗದಲ್ಲಿ ಅರೆ ಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಬಿ.ಎಸ್ಸಿ. (B.Sc) ಮತ್ತು ಎಂ.ಎಸ್ಸಿ (M.Sc) ಫ್ಯಾಷನ್ ಟೆಕ್ನಾಲಜಿ ಹೊಂದಿರುವ ಅರ್ಹ Read more…

ಗಮನಿಸಿ : ರಾಷ್ಟ್ರೀಯ ‘ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಜುಲೈ 2025ನೇ ಸಾಲಿನ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11.5 ರಿಂದ 13 ವರ್ಷದೊಳಗಿರುವ ಯಾವುದೇ ಸರ್ಕಾರದಿಂದ Read more…

ಭಕ್ತಾದಿಗಳಿಗೆ ಮುಖ್ಯ ಮಾಹಿತಿ: ಶೃಂಗೇರಿ ಶಾರದಾಂಬ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಆಗಸ್ಟ್ 15 ರಿಂದ ಶಾರದಾಂಬಾ ದೇವಿ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತರು Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ; ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜುಲೈ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 Read more…

ಮಳೆ ಆರ್ಭಟ ಹಿನ್ನಲೆ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಹಾಸನ: ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಸಕಲೇಶಪುರ, ಆಲೂರು, ಬೇಲೂರು, Read more…

ಮಳೆಯಿಂದ ಮನೆ ಹಾನಿಯಾದಲ್ಲಿ ವಸತಿ ಯೋಜನೆಯಡಿ ಮನೆ

ಬೆಂಗಳೂರು: ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳ ಏಳರಿಂದ ಎಂಟು ಇಲಾಖೆ ಅಧಿಕಾರಿಗಳ ಜೊತೆಗೆ Read more…

ಜು. 21 ರಿಂದ ‘ಬಿ.ಎಸ್. ಚನ್ನಬಸಪ್ಪ ಅಂಡ್ ಸನ್ಸ್’ ನಲ್ಲಿ ಡಬಲ್ ಡಿಸ್ಕೌಂಟ್ ಸೇಲ್

ದಾವಣಗೆರೆ: ದಾವಣಗೆರೆ ಮಾತ್ರವಲ್ಲದೆ, ಬಹುತೇಕ ಜಿಲ್ಲೆಗಳ ಗ್ರಾಹಕರ ಬಹುನಿರೀಕ್ಷಿತ ‘ಬಿ.ಎಸ್.ಸಿ. ಡಬಲ್ ಡಿಸ್ಕೌಂಟ್ ಸೇಲ್’ ಶ್ರಾವಣ ಸಂಭ್ರಮ 2024’ ಜುಲೈ 21 ರಿಂದ ಆರಂಭವಾಗಲಿದೆ. ಪ್ರಖ್ಯಾತ ಜವಳಿ ಸಂಸ್ಥೆ Read more…

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲು ಸಾಲು ಹಗರಣ: ಎಲ್ಲವನ್ನೂ ದಾಖಲೆ ಸಮೇತ ಸದನದಲ್ಲಿ ಬಯಲು ಮಾಡುತ್ತೇವೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯವರಿಗೆ ತಮ್ಮ ಅವಧಿಯಲ್ಲಿನ ಹಗರಣ ಬಯಲಿಗೆ ಬರುವ ಭೀತಿ. ಹಾಗಾಗಿ ಸದನದಲ್ಲಿ ಗಲಾಟೆ ಮಾಡಿ ಸುಗಮ ಕಲಾಪಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...