alex Certify Karnataka | Kannada Dunia | Kannada News | Karnataka News | India News - Part 321
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಗಡೂರು ಗ್ರಾಮದಲ್ಲಿ ಮೂವರಲ್ಲಿ ಕಾಲರಾ ಪತ್ತೆ; ಪಿಡಿಒ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಇಬ್ಬರಲ್ಲಿ ಕಾಲರಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಿಡಿಒ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. Read more…

ಹೆಲ್ಮೆಟ್ ಧರಿಸಿಲ್ಲ ಎಂದು ಲಾರಿ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು

ಕಾರವಾರ: ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸರು ದಂಡ ವಿಧಿಸಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಚಂದ್ರಕಾಂತ್ ಹಳ್ಳೇರ ಎಂಬುವವರು ಮರಳು ತುಂಬಿದ Read more…

ಗಮನಿಸಿ: ಇಂದು, ನಾಳೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ ಶನಿವಾರ ಮತ್ತು ಭಾನುವಾರ ಕೂಡ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, Read more…

ಪ್ರೀತಿಗೆ ಒಪ್ಪದ ಯುವತಿ ಮನೆ ಮೇಲೆ ಕಲ್ಲು ತೂರಿ ಕೊಲೆ ಬೆದರಿಕೆ ಹಾಕಿದ ಕಿಡಿಗೇಡಿ

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಮಾಸುವ ಮೊದಲೇ ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಮತ್ತು ಆಕೆಯ Read more…

ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದ ಬಾಲಕನ ಎಳೆದೊಯ್ದ ಮೊಸಳೆ

ರಾಯಚೂರು: ರಾಯಚೂರು ಜಿಲ್ಲೆ ಶಕ್ತಿನಗರ ಸಮೀಪದ ಗಂಜಳ್ಳಿ ಗ್ರಾಮದಲ್ಲಿ ಶುಕ್ರವಾರ ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಎಳೆದುಕೊಂಡು ಹೋಗಿದೆ. ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದ Read more…

ಬಿಟ್ ಕಾಯಿನ್ ಆರೋಪಿಗಳ ವಿರುದ್ಧ ಕಠಿಣ ಕಾಯ್ದೆ ಪ್ರಯೋಗಿಸಿದ ಎಸ್ಐಟಿ

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಆತನ ಸಹಚರರ ವಿರುದ್ಧ ಎಸ್ಐಟಿ ಕೋಕಾ(ಕರ್ನಾಟಕ ಸಂಘಟಿತ ಅಪರಾಧ Read more…

ಮೋದಿ ಅವಹೇಳನ, ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಕೊಪ್ಪ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಪಾಕಿಸ್ತಾನ ಪರವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಪ್ಪ Read more…

ಧರ್ಮಸ್ಥಳಕ್ಕೆ ಇಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ Read more…

ಮೇ 29ರಿಂದ ಜೂ. 13ರವರೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಈ ಸೂಚನೆ ಪಾಲಿಸಲು ಸಲಹೆ

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 29ರಿಂದ ಜೂನ್ 13 ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು Read more…

BREAKING: ಲಾಕಪ್ ಡೆತ್ ಆರೋಪ: ಆಕ್ರೋಶಗೊಂಡ ಸಂಬಂಧಿಕರಿಂದ ತಡರಾತ್ರಿ ಪೊಲೀಸ್ ಠಾಣೆಗೆ ಮುತ್ತಿಗೆ: ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಮೃತಪಟ್ಟಿದ್ದು, ಉದ್ರಿಕ್ತಗೊಂಡ ಸಂಬಂಧಿಕರು ಪೊಲೀಸ್ ಠಾಣೆ, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಚನ್ನಗಿರಿಯ ಟಿಪ್ಪುನಗರ ನಿವಾಸಿ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಜೂನ್ ಮೊದಲ ವಾರ 5 ದಿನ ಮದ್ಯದಂಗಡಿ ಬಂದ್

ಬೆಂಗಳೂರು: ಜೂನ್ ಮೊದಲ ವಾರ 5 ದಿನ ಬಾರ್ ಅಂಡ್ ರೆಸ್ಟೊರೆಂಟ್, ವೈನ್ ಸ್ಟೋರ್, ಮದ್ಯದಂಗಡಿ ಬಂದ್ ಆಗಲಿವೆ. ವಿಧಾನಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣದಿಂದ Read more…

ಪಿಎಸ್ಐ, ಪಿಡಿಒ, ಸಾರಿಗೆ ನಿಗಮ ಸೇರಿ ವಿವಿಧ ಇಲಾಖೆಗಳ ಖಾಲಿ ಹುದ್ದೆ ನೇಮಕಾತಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪಿಎಸ್ಐ, ಪಿಡಿಒ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಕರ್ನಾಟಕ ನಗರ Read more…

ಐಪಿಎಲ್ ಬೆಟ್ಟಿಂಗ್: ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಪೊಲೀಸ್ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಪಡೆದ ಆರೋಪದ ಮೇಲೆ ಗಬ್ಬೂರು ಠಾಣೆಯ ಪಿಎಸ್ಐ ಮಂಜುನಾಥ್, Read more…

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ, ನಿರ್ವಾಹಕಿ ಸಸ್ಪೆಂಡ್

ಧಾರವಾಡ: ಒಂದು ಕೈಯಲ್ಲಿ ಛತ್ರಿ, ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ ಮತ್ತು ನಿರ್ವಾಹಕಿಯನ್ನು ವಾಯುವ ಕರ್ನಾಟಕ ಸಾರಿಗೆ ವ್ಯವಸ್ಥಾಪಕರಾದ ಪ್ರಿಯಾಂಕಾ ಎಂ. ಅಮಾನತು Read more…

ವಿಧಾನ ಪರಿಷತ್ ಚುನಾವಣೆ: ಮತದಾರರಿಗೆ ವೋಟರ್ ಸ್ಲಿಪ್ ವಿತರಣೆಗೆ ಸೂಚನೆ

ದಾವಣಗೆರೆ: ಜೂನ್ 3 ರಂದು ರಾಜ್ಯ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್; ಶುದ್ಧ ಕುಡಿಯುವ ನೀರು ಪೂರೈಕೆಗೆ ಡಿಸಿಎಂ ಸೂಚನೆ

ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥ ಪ್ರಕರಣ ಹೆಚ್ಚಳ ಹಿನ್ನಲೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ರಾಜ್ಯದ ವಿವಿಧೆಡೆ ಕಲುಷಿತ Read more…

11 ವರ್ಷದ ಹಿಂದಿನ ಅತ್ಯಾಚಾರ, ಕೊಲೆ ಪ್ರಕರಣ ಭೇದಿಸಿದ ಸಿಐಡಿ: ಮೂವರು ಅರೆಸ್ಟ್

ಬೆಂಗಳೂರು: 11 ವರ್ಷದ ಹಿಂದಿನ ರೇಪ್ ಅಂಡ್ ಮರ್ಡರ್ ಕೇಸ್ ಅನ್ನು ಸಿಐಡಿ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ. ನರಸಿಂಹಮೂರ್ತಿ, ದೀಪಕ್, ಹರಿಪ್ರಸಾದ್ ಬಂಧಿತರು ಎಂದು ಹೇಳಲಾಗಿದೆ. 2013ರ Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ 5ನೇ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 5ನೇ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಶೋಯೆಬ್ ಅಹಮದ್ ಮಿರ್ಜಾ ಅಲಿಯಾಸ್ ಚೋಟು(35) Read more…

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನದಲ್ಲಿ ಮೇ 30ರಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಬೃಹತ್ ಹೋರಾಟ ಕೈಗೊಳ್ಳಲಾಗಿದೆ. ವಿವಿಧ ಜನಪರ ಮತ್ತು ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ Read more…

ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದ ಮನೆ ನಿವಾಸಿ ರಮೇಶ ಪೂಜಾರಿ ಅವರ ಪುತ್ರ Read more…

BIG NEWS: ಜಿಪಂ, ತಾಪಂ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ: ಸಿಎಂ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆದಷ್ಟು ಬೇಗನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ Read more…

ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ರ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಒಎಸ್)ಗೆ ಸ್ನಾತಕೋತ್ತರ ಪದವಿ, Read more…

BREAKING : ಚಿಕ್ಕಮಗಳೂರಲ್ಲಿ ಮೆಸ್ಕಾಂ ಲಾರಿ, ಕಾರಿನ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ದುರ್ಮರಣ

ಚಿಕ್ಕಮಗಳೂರು : ಮೆಸ್ಕಾಂ ಲಾರಿ, ಓಮಿನಿ ಹಾಗೂ ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಮೂಡಿಗೆರೆಯ ಬಣಕಲ್-ಕೊಟ್ಟಿಗೆಹಾರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು Read more…

‘ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’ ತರಬೇತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ವತಿಯಿಂದ ಕಲಬುರಗಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಮೇ 27 ರಂದು ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು Read more…

‘ಹೋಟೆಲ್ ಮ್ಯಾನೇಜ್ಮೆಂಟ್’ ಕ್ಷೇತ್ರದಲ್ಲಿ ವಿಫುಲ ಅವಕಾಶ, ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹೋಟೆಲ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಹಲವಾರು ಉದ್ಯೋಗ ಅವಕಾಶಗಳಿದ್ದು, ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ನಿಷ್ಠೆಯಿಂದ ಕಾರ್ಯ ನಿರ್ವಹಿಸಿ, ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ Read more…

BIG NEWS: ಬೆಂಗಳೂರು ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಪರಿಹಾರ; ಡಿಸಿಎಂ ಮಾಹಿತಿ

ಬೆಂಗಳೂರು: ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳನ್ನೊಳಗೊಂಡ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಸದ ಸಮಸ್ಯೆ ನಿವಾರಣೆ ರಸ್ತೆ ಗುಂಡಿ ಸಮಸ್ಯೆ ಚರಂಡಿ, ಕಾಲುವೆ, Read more…

ಮಾದಕ ವಸ್ತುಗಳ ಅಡ್ಡವಾಗ್ತಿದೆ ಸಿಲಿಕಾನ್ ಸಿಟಿ , ಉಡ್ತಾ ಬೆಂಗಳೂರು ಎಂದು ಬಿಜೆಪಿ ವಾಗ್ಧಾಳಿ

ಬೆಂಗಳೂರು : ಹದಗೆಟ್ಟಿದೆ ಕಾನೂನು ಸುವ್ಯವಸ್ಥೆ, ಅನಾವರಣಗೊಂಡಿದೆ ಸರ್ಕಾರದ ಅವ್ಯವಸ್ಥೆ. ಮಾದಕ ವಸ್ತುಗಳ ಅಡ್ಡವಾಗ್ತಿದೆ ಸಿಲಿಕಾನ್ ಸಿಟಿ , ಉಡ್ತಾ ಬೆಂಗಳೂರು ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಹದಗೆಟ್ಟಿದೆ Read more…

BBMP ಆಯುಕ್ತರ ಹೆಸರಲ್ಲಿ ನಕಲಿ ವಾಟ್ಸಾಪ್; ಸೈಬರ್ ಕ್ರೈಂ ಗೆ ದೂರು

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ವಾಟ್ಸಾಪ್ ತೆರೆದಿರುವ ಕಿಡಿಗೇಡಿಗಳು, ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ. ನಕಲಿ ನಂಬರ್ 9428053334 ಸಂಖ್ಯೆಯಿಂದ ಸಂದೇಶಗಳು ರವಾನೆಯಾಗುತ್ತಿದ್ದು, Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಮೇ 26 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೊಳ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -26 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರ ವರೆಗೆ ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...