alex Certify Karnataka | Kannada Dunia | Kannada News | Karnataka News | India News - Part 323
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಎಂಪಿಎಂ ಅಭಿವೃದ್ಧಿ

ಬೆಂಗಳೂರು: ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ(ಎಂಪಿಎಂ)ಯನ್ನು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರ Read more…

ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಮೂಲವೇತನ ಶೇಕಡ 58.50 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ಪರಿಷ್ಕರಿಸಲಾಗಿದೆ. ಆಗಸ್ಟ್ 1ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ನೌಕರರ ಮೂಲವೇತನ ಮತ್ತು Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಮತ್ತೊಂದು ಮೃತ ದೇಹ ಹೊರಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಡಿ.ಆರ್.ಎಫ್. ಸಿಬ್ಬಂದಿ ಮತ್ತೊಂದು ಮೃತ ದೇಹ Read more…

ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಕುಟುಂಬಕ್ಕೆ ಆಶ್ರಯ ಮನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಮೋಹನ ಅಂಬಿಗೇರ ಅವರ ಕುಟುಂಬಕ್ಕೆ ಮಾನವೀಯತೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆಶ್ರಯ ಮನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ Read more…

ರೈತರಿಂದ ಅಕ್ರಮವಾಗಿ ಕಾಲುವೆಗಳಲ್ಲಿ ಪಂಪ್ಸೆಟ್ ಅಳವಡಿಕೆ ತಡೆಗೆ ಹೊಸ ಕಾನೂನು

ಬೆಂಗಳೂರು: ರೈತರು ಅಕ್ರಮವಾಗಿ ಕಾಲುವೆಗಳಲ್ಲಿ ಪಂಪ್ ಸೆಟ್ ಅಳವಡಿಸಿ ನೀರು ಎತ್ತುತ್ತಿರುವುದರಿಂದ ಕೊನೆಯ ಭಾಗದ ಹಳ್ಳಿಗಳಿಗೆ ನೀರು ತಲುಪುತ್ತಿಲ್ಲ. ಇದನ್ನು ತಡೆಯಲು ಪ್ರಸಕ್ತ ಅಧಿವೇಶನದಲ್ಲಿ ಅಗತ್ಯವಾದ ಮಸೂದೆ ಮಂಡಿಸುವುದಾಗಿ Read more…

ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಗಳೂರು ಸುತ್ತ ಆರು ಸ್ಥಳ ಪರಿಶೀಲನೆ

ಬೆಂಗಳೂರು: ನೂತನ ವಿಮಾನ ನಿಲ್ದಾಣ ನಿರ್ಮಿಸಲು ಆರು ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವನ್ನಪ್ಪಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. 40 ವರ್ಷದ ಮೊಹಮದ್ ಇನಾಂದಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೆಹತರ್ ಮಹಲ್ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

 ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 Read more…

GOOD NEWS : ರಾಜ್ಯದಲ್ಲಿ ಶೀಘ್ರವೇ 750 ಭೂಮಾಪಕ ಹುದ್ದೆಗಳ ಭರ್ತಿಗೆ ಕ್ರಮ ; ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯದಲ್ಲಿ ಶೀಘ್ರವೇ 750 ಭೂಮಾಪಕ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ. ಈ ಬಗ್ಗೆ ಮಾಹಿತಿ ನೀಡಿದ Read more…

ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಕುಸಿದು ಬಿದ್ದ 56 ಕೋಟಿ ರೂ. ವೆಚ್ಚದ ತಡೆಗೋಡೆ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ ತುಂಗಾ ಸೇತುವೆ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿವೆ. 56 Read more…

BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ಮತ್ತೆ ‘ವರ್ಗಾವಣೆ ಅವಧಿ’ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೆ ವರ್ಗಾವಣೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ Read more…

BREAKING : ಅಕ್ಕಿ ಕಳ್ಳತನ ಪ್ರಕರಣ ; ಬಿಜೆಪಿ ಮುಖಂಡ ‘ಮಣಿಕಂಠ ರಾಠೋಡ್’ ಪೊಲೀಸ್ ವಶಕ್ಕೆ..!

ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಹಾಪುರ ಪೊಲೀಸರ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿ ನೀಡಲಾಗುವುದು. ಅಂದಾಜು 25,000 ವಿದ್ಯಾರ್ಥಿಗಳಿಗೆ 12.50 ಕೋಟಿ ರೂಪಾಯಿ ವೆಚ್ಚದಲ್ಲಿ Read more…

‘KSRTC’ ಯಿಂದ 2 ವಿಶೇಷ ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಟೂರ್, ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!

ಡಿಜಿಟಲ್ ಡೆಸ್ಕ್ : ಸೋಮನಾಥಪುರ ಟೂರ್ ಪ್ಯಾಕೇಜ್ ಮತ್ತು ಜೋಗ ಟೂರ್ ಪ್ಯಾಕೇಜ್ ಅನ್ನು KSRTC ರೂಪಿಸಿದೆ. ಬೆಂಗಳೂರು – ಜೋಗ ಜಲಪಾತ ಮಾರ್ಗದ ಪ್ಯಾಕೇಜ್ನಡಿ ಶಿವಮೊಗ್ಗ, ಸಾಗರ Read more…

ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಕೆ ; ಶೀಘ್ರವೇ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..!

ಬೆಂಗಳೂರು : ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರವೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 Read more…

ಡೆಂಗ್ಯೂ ತಡೆಗೆ ಮಹತ್ವದ ಕ್ರಮ: ಗ್ರಾಪಂ ಕಾರ್ಯಪಡೆ ಸದಸ್ಯರಿಗೆ ಯೂಟ್ಯೂಬ್ ಆಧಾರಿತ ತರಬೇತಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮ ಪಂಚಾಯಿತಿ ಕಾರ್ಯಪಡೆ(GPTF) ಸದಸ್ಯರಿಗೆ You Tube ಆಧಾರಿತ ತರಬೇತಿಯನ್ನು ಆಯೋಜಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ Read more…

ಮುಸ್ಲಿಂರ ವಿರುದ್ಧ ದ್ವೇಷಪೂರಿತ ಪೋಸ್ಟ್; ಸಂಕಷ್ಟಕ್ಕೆ ಸಿಲುಕಿದ ‘ವೈದ್ಯ’

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಉಡುಪಿ ವೈದ್ಯರೊಬ್ಬರ ವಿರುದ್ಧ ದೂರು ದಾಖಲಾಗಿದೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದ ವೈದ್ಯ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಡುಪಿಯ ಬ್ರಹ್ಮಾವರದ Read more…

BREAKING : ಮಾಜಿ ಶಾಸಕ ಡಿ.ಎಸ್ ವೀರಯ್ಯಗೆ ಜು. 30 ರವರೆಗೆ ನ್ಯಾಯಾಗ ಬಂಧನ |D. S. Veeraiah

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರನ್ನು ಜುಲೈ 30 ರವರೆಗೆ ನ್ಯಾಯಾಂಗ ಬಂಧನಕ್ಕೆ Read more…

BREAKING : ಶಿರೂರಿನಲ್ಲಿ ಗುಡ್ಡ ಕುಸಿದು 7 ಮಂದಿ ಸಾವು ; ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರು ಸಾವನ್ನಪ್ಪಿದ್ದು, ದುರಂತದಲ್ಲಿ ಮೃತಪಟ್ಟವರಿಗೆ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಿಸಿದೆ. ಮೃತರ Read more…

Rain Alert Karnataka : ಆಗಸ್ಟ್ 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು : ಆ. 1ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು. 16ರಿಂದ ಆಗಸ್ಟ್ 1ರವರೆಗೆ ರಾಜ್ಯದಲ್ಲಿ ಮತ್ತಷ್ಟು ಮಳೆ ಸುರಿಯಲಿದೆ ಎಂದು Read more…

ಕಾನೂನು ಪದವೀಧರರಿಗೆ ಗುಡ್ ನ್ಯೂಸ್ ; ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಿಂದ Read more…

ಎನಿವೇರ್ ನೋಂದಣಿ ವ್ಯವಸ್ಥೆ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ‘ಎನಿವೇರ್ ನೋಂದಣಿ’ ವ್ಯವಸ್ಥೆಯನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ Read more…

ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ Read more…

JOB ALERT : ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ |Nursing Job

ಡಿಜಿಟಲ್ ಡೆಸ್ಕ್ : ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ Read more…

BIG NEWS : ಅಂಗಾಂಗ ದಾನಿಗಳ ಕುಟುಂಬದವರಿಗೆ ‘ಪ್ರಶಂಸಾ ಪತ್ರ’ ನೀಡಿ ಗೌರವಿಸುವಂತೆ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ಅಂಗಾಂಗದಾನ ಮಾಡಿರುವ ಕುಟುಂಬದವರಿಗೆ ‘ಪ್ರಶಂಸಾ ಪತ್ರ’ ನೀಡಿ ಗೌರವಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂಗಾಂಗದಾನ ಮಾಡಿರುವ ಕುಟುಂಬದ ಸದಸ್ಯರಿಗೆ ಪ್ರತಿ Read more…

BREAKING : ಹಿರಿಯ ರಂಗಕರ್ಮಿ, ನಿರ್ದೇಶಕ ‘ಸದಾನಂದ ಸುವರ್ಣ’ ವಿಧಿವಶ ; ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹಿರಿಯ ರಂಗಕರ್ಮಿ, ಚಲನಚಿತ್ರ Read more…

BREAKING NEWS: ಅಂಬಲಪಾಡಿಯಲ್ಲಿ ಅಗ್ನಿ ದುರಂತ ಪ್ರಕರಣ: ಪತಿ ಬೆನ್ನಲ್ಲೇ ಪತ್ನಿಯೂ ದಾರುಣ ಸಾವು

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಮನೆಯಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಾವಿನ ಬಳಿಕ ಇದೀಗ ಪತ್ನಿ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿಯೇ Read more…

BREAKING : ರಾಯಚೂರಿನಲ್ಲಿ ಘೋರ ಘಟನೆ ; ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸುಟ್ಟು ಭಸ್ಮ..!

ರಾಯಚೂರು : ರಾಯಚೂರಿನಲ್ಲಿ ಘೋರ ಘಟನೆ ಸಂಭವಿಸಿದ್ದು, ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ Read more…

ಬಿತ್ತನೆ ಬೀಜ ಖರೀದಿ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಡಿಜಿಟಲ್ ಡೆಸ್ಕ್ : ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...