alex Certify Karnataka | Kannada Dunia | Kannada News | Karnataka News | India News - Part 324
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ ; ಹೀಗಿದೆ 7 ನೇ ವೇತನ ಆಯೋಗದ ಪ್ರಮುಖ ಶಿಫಾರಸ್ಸುಗಳು.!

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಳನೇ ವೇತನ ಆಯೋಗ ಶಿಫಾರಸು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದು, ಆಗಸ್ಟ್ 1ರಿಂದಲೇ ವೇತನ ಆಯೋಗ ಶಿಫಾರಸು ಜಾರಿಯಾಗಲಿದೆ. ಮುಂದಿನ Read more…

BREAKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಸಿಬ್ಬಂದಿ

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಕಚೇರಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (45) ಆತ್ಮಹತ್ಯೆಗೆ ಶರಣಾದ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ. ಚುನಾವಣೆ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ಹಾಗೂ ಮುಡಾ ಅಕ್ರಮ ವಿಚಾರವಾಗಿ ಎರಡು ಪ್ರತ್ಯೇಕ Read more…

ಮಳೆ ಅಬ್ಬರ: ವರ್ಷದ ಹಿಂದಷ್ಟೇ ನಿರ್ಮಾಣವಾಗಿದ್ದ ಸೇತುವೆ ಕುಸಿತ; ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಸೃಷ್ಟಿಯಾಗಿರುವ ಅನಾಹುತ, ಅವಾಂತರಗಳು ಒಂದೆರಡಲ್ಲ. ಅಂಕೋಲಾ ತಾಲೂಕಿನ ಶಿರೂರು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿದು 7 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಉಡುಪಿಯಲ್ಲಿ Read more…

ಸೇತುವೆ ಮೇಲೆ ಉಕ್ಕಿ ಹರಿಯುತ್ತಿದೆ ವರದಾ ನದಿ: ಜೀವದ ಹಂಗುತೊರೆದು ಬ್ರಿಡ್ಜ್ ಮೇಲೆ ಸಾಗುತ್ತಿರುವ ವಾಹನ ಸವಾರರು

ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರದಿಂದಾಗಿ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿದ್ದು, ಹಲವು ಸೇತುವೆಗಳು ಜಲಾವೃತಗೊಂಡಿವೆ. ಇಂತಹ ಸೇತುವೆ Read more…

ಸದನದಲ್ಲಿ ವಾಲ್ಮೀಕಿ ನಿಗಮದ ಅಕ್ರಮ ಪ್ರತಿಧ್ವನಿ: ಶಾಸಕ ಅಶ್ವತ್ಥನಾರಾಯಣ-ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತಿನ ಸಮರ: ಕಲಾಪದಲ್ಲಿ ಗದ್ದಲ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ನಿಗಮದ ಹಗರಣ ಪ್ರತಿಧ್ವನಿಸಿದ್ದು, ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ Read more…

BIG NEWS: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಂದ ಶಾಸಕ ಹೆಚ್.ಡಿ.ರೇವಣ್ಣ

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಹೆಚ್.ಡಿ.ರೇವಣ್ಣ, ನನ್ನ ಮಗ ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಲಿ ಎಂದು ಗದ್ಗದಿತರಾದ ಪ್ರಸಂಗ ನಡೆದಿದೆ. Read more…

BIG NEWS: ಸಿನಿಮಾ ಸ್ಟೈಲ್ ನಲ್ಲಿ ಮಾತನಾಡ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ತಿರುಗೇಟು

ಬೆಂಗಳೂರು: ಸರ್ವಪಕ್ಷ ಸಭೆಗೆ ಗೋಡಂಬಿ ದ್ರಾಕ್ಷಿ ತಿನ್ನಲು ಹೋಗಬೇಕಿತ್ತಾ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಸಿನಿಮಾ ಶೈಲಿಯಲ್ಲಿ ಮಾತನಾಡುತ್ತಿದ್ದಾರೆ ಎಂದು Read more…

BREAKING NEWS: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: 7 ಜನರು ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ Read more…

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎ5 ದಿಗ್ವೇಕರ್, ಎ 7ಹೆಚ್.ಎಲ್.ಸುರೇಶ್ Read more…

BIG NEWS: ಬೈಕ್ ಸ್ಕಿಡ್ ಆಗಿ ದುರಂತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ಅನಾಹುತಗಳು ಸಂಭವಿಸುತ್ತಿವೆ. ವಾಹನ ಸವಾರರಂತು ಎಷ್ಟೇ ಜಾಗೃತಿಯಿಂದ ವಾಹನ ಚಲಾಯಿಸಿದರೂ ಕಡಿಮೆಯೇ. ಬೈಕ್ ಸವಾರರಿಬ್ಬರು ಬೈಕ್ ಸ್ಕಿಡ್ ಆಗಿ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ ; ಬೆಂಗಳೂರಿನಲ್ಲಿ ಜು. 19ರಂದು ಉದ್ಯೋಗ ಮೇಳ.!

ಬೆಂಗಳೂರು: ಜುಲೈ 19 ರಂದು ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ವಾಯು ಸೇನೆ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ರಕ್ಷಣಾ ಸಚಿವಾಲಯದ ಜನರಲ್ ರೀ ಸೆಟ್ಲ್ಮಂಟ್ Read more…

ನಟ ‘ಯಶ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಜುಲೈ.26 ಕ್ಕೆ ‘ರಾಕಿಂಗ್ ಸ್ಟಾರ್’ ಸಿನಿಮಾ ರಿಲೀಸ್..!

ಬೆಂಗಳೂರು : ಕೆಜಿಎಫ್-2 ಸಿನಿಮಾದ ಬಳಿಕ ನಟ ಯಶ್ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕ್ಯುರಿಯಾಸಿಟಿ ಇದೆ. ಯಶ್ ಮುಂದಿನ ಸಿನಿಮಾ ಯಾವಾಗ ಬರುತ್ತದೆ ಎಂದು ಕಾದು ಕುಳಿತಿದಿದ್ದಾರೆ. Read more…

BREAKING: ಭಾರಿ ಮಳೆಗೆ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಗುಡ್ಡ ಕುಸಿತ ಸಂಭವಿಸಿ ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. Read more…

ರಾಜ್ಯದ ರೈತರಿಗೆ ಮುಖ್ಯ ಮಾಹಿತಿ ; ತಮ್ಮ ಬೆಳೆ ವಿವರ ದಾಖಲಿಸಲು ಈ ಆ್ಯಪ್ ಬಳಸಿ..!

ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಬಳ್ಳಾರಿ Read more…

KSRTC ಬಸ್ ಪಲ್ಟಿ: ವಿದ್ಯಾರ್ಥಿನಿ ಸ್ಥಿತಿ ಗಂಭೀರ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 6 ಜನರು ಗಾಯಗೊಡಿದ್ದು, ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಸಗಮಕುಂಟಾ Read more…

ಹೆಬ್ಬಾಳೆ ಸೇತುವೆ ಜಲಾವೃತ: ಹೊರನಾಡು-ಕಳಸ ಸಂಪರ್ಕ ಕಡಿತ

ಚಿಕ್ಕಮಗಳೂರು: ಧಾರಾಕಾರ ಮಳೆಯಿಂದಾಗಿ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಾಲಾವೃತಗೊಂಡಿವೆ. ಇನ್ನು ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿ Read more…

ರಾಜ್ಯದಲ್ಲಿ ಡೆಂಗ್ಯೂ ಭೀತಿ ; ಗ್ರಾ. ಪಂ ಕಾರ್ಯಪಡೆ ಸದಸ್ಯರಿಗೆ ‘You Tube’ ಆಧಾರಿತ ತರಬೇತಿ.!

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ ಗ್ರಾಮ ಪಂಚಾಯತ್ ಕಾರ್ಯಪಡೆ(GPTF) ಸದಸ್ಯರಿಗೆ ಸರ್ಕಾರ You Tube ಆಧಾರಿತ ತರಬೇತಿ ಆಯೋಜನೆ ಮಾಡಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ವರದಿಯಾಗುತ್ತಿರುವ Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಸ್ತೆ ಸಂಪೂರ್ಣ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚುತ್ತಿದ್ದು, ಮಳೆ ಅವಾಂತರಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 15 Read more…

ನಗದು, ಚಿನ್ನಾಭರಣ ಇದ್ದ ಬ್ಯಾಗ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಸ್ವಚ್ಛತಾ ಸಿಬ್ಬಂದಿ

ಬಳ್ಳಾರಿ: ಪ್ರಯಾಣಿಕರೊಬ್ಬರು ಬಸ್ ನಲ್ಲಿ ಬಿಟ್ಟು ಹೋಗಿದ್ದ ನಗದು ಹಾಗೂ ಚಿನ್ನಾಭರಣ ಇದ್ದ ಬ್ಯಾಗ್ ಅನ್ನು ಹಿಂತಿರುಗಿಸುವ ಮೂಲಕ ಬಸ್ ನಿಲ್ದಾಣದ ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆ ಮರೆದಿದ್ದಾರೆ. ಹಗರಿಬೊಮ್ಮನಹಳ್ಳಿ Read more…

ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್

ವಿಜಯಪುರ: ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬಲೇಶ್ವರ ತಾಲೂಕು ಕಂಬಾಗಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎ.ಸಿ. ನಾರಾಯಣಪುರ ಅವರನ್ನು ಸೇವೆಯಿಂದ Read more…

BREAKING NEWS: ಪೆಟ್ರೋಲ್ ಸುರಿದು ಶೆಡ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಇಬ್ಬರು ಮಹಿಳೆಯರು ಸಜೀವದಹನ

ಬಾಗಲಕೋಟೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಇಬ್ಬರು ಮಹಿಳೆಯರು ಸಜೀವದಹನವಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ತಗಡಿನ ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಶೆಡ್ ನಲ್ಲಿದ್ದ ಇಬ್ಬರು Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಎಸ್ಎನ್ಎಲ್ ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ಎಸ್ಐಟಿ ಸೋಮವಾರ Read more…

BIG NEWS: ಜು. 16- 19ರ ನಡುವೆ ಭೂಮಿಗೆ ಅಪಾಯಕಾರಿ ಕ್ಷುದ್ರಗ್ರಹ ಅಪ್ಪಳಿಸುವ ಸಾಧ್ಯತೆ

ಚಿತ್ರದುರ್ಗ: ಜುಲೈ 16 ರಿಂದ 19ರ ನಡುವೆ ಅಪಾಯಕಾರಿ ಕ್ಷುದ್ರಗ್ರಹವೊಂದು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೆ ಅದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹವ್ಯಾಸ ಖಗೋಳ Read more…

1000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೆಯರ್, 35 ಎಡಿಎಲ್ಆರ್ ಗಳ ನೇಮಕಾತಿ

ಬೆಂಗಳೂರು: ಸರ್ವೆ ಇಲಾಖೆಯಲ್ಲಿನ ಅನೇಕ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೀಡಾಗಿರುವುದು ಸರ್ಕಾರ ಗಮನದಲ್ಲಿದೆ. ಒಂದು ಸಾವಿರ ಗ್ರಾಮ ಲೆಕ್ಕಗರು, 750 ಸರ್ವೆಯರ್ ಗಳನ್ನು ನೇಮಕ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯದಿಂದಲೂ ಉಚಿತವಾಗಿ ಸಾರವರ್ಧಿತ ಅಕ್ಕಿ ವಿತರಣೆ

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ ನೀಡುತ್ತಿರುವಂತೆ ಸಾರವರ್ಧಿತ ಅಕ್ಕಿಯನ್ನು ರಾಜ್ಯದಿಂದಲೂ ವಿತರಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. Read more…

ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಬೇಕೆಂಬುದು ಸರ್ಕಾರದ ನೀತಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಇದೇ ಮೊದಲ ಬಾರಿಗೆ ಲೋಕ ಅದಾಲತ್ ನಲ್ಲಿ ರಾಜೀ ಸಂಧಾನದ ಮೂಲಕ 40 ಲಕ್ಷ ಪ್ರಕರಣ ಇತ್ಯರ್ಥ: ಕಾನೂನು ಪ್ರಾಧಿಕಾರ ದಾಖಲೆ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಜುಲೈ 13ರಂದು ಹಮ್ಮಿಕೊಂಡಿದ್ದ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ ವಿವಾದ ಪೂರ್ವ ಪ್ರಕರಣಗಳು ಸೇರಿ 40 Read more…

ಐದು ವರ್ಷಗಳಿಂದ ಒಂದೇ ಕಡೆ ಬೇರು ಬಿಟ್ಟ ಪೊಲೀಸರ ವರ್ಗಾವಣೆಗೆ ಸೂಚನೆ

ಬೆಂಗಳೂರು: ಕಳೆದ ಐದು ವರ್ಷಗಳಿಂದ ಒಂದೇ ಪೊಲೀಸ್ ಠಾಣೆ ಅಥವಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರನ್ನು ಬೇರೆಡೆ ವರ್ಗಾಯಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೂಚಿಸಿದ್ದಾರೆ. ಎಲ್ಲಾ Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್: 1.73 ಲಕ್ಷ ರೇಷನ್ ಕಾರ್ಡ್ ವಿತರಣೆ

ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಅವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪಡಿತರ ಕಾರ್ಡ್ ಗೆ ಸಲ್ಲಿಕೆಯಾದ ಅರ್ಜಿಗಳ ಪೈಕಿ 1.73 ಲಕ್ಷ ಅರ್ಜಿದಾರರಿಗೆ ಶೀಘ್ರವೇ ಪಡಿತರ ಚೀಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...