alex Certify Karnataka | Kannada Dunia | Kannada News | Karnataka News | India News - Part 325
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 7500 ಪ್ರಾಥಮಿಕ, 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಅನುಮತಿ ಕೋರಿಕೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಅನುಮತಿ ಕೋರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರ ಏರಿಕೆ ಇಲ್ಲವೆಂದು ಸಚಿವರ ಸ್ಪಷ್ಟನೆ

ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಖಾಸಗಿ ಕಂಪನಿಗಳ ಸಿ, ಡಿ ವರ್ಗದ ಉದ್ಯೋಗದಲ್ಲಿ ಶೇ. 100ರಷ್ಟು ಹುದ್ದೆ ಮೀಸಲು

ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿ. ಡಿ. ದರ್ಜೆ ಉದ್ಯೋಗಗಳಲ್ಲಿ ಶೇ. 100ರಷ್ಟು ಹುದ್ದೆಗಳ ಮೀಸಲು ಕಲ್ಪಿಸುವ ವಿಧೇಯಕವನ್ನು Read more…

BIG BREAKING: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಆ. 1 ರಿಂದಲೇ ವೇತನ ಹೆಚ್ಚಳ: 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆ ನಿರ್ಣಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಳನೇ ವೇತನ ಆಯೋಗ ಶಿಫಾರಸು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದು, ಆಗಸ್ಟ್ 1ರಿಂದಲೇ ವೇತನ ಆಯೋಗ ಶಿಫಾರಸು ಜಾರಿಯಾಗಲಿದೆ. Read more…

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜು. 19 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ Read more…

ತುಮಕೂರಿನಲ್ಲಿ 5 ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ

ತುಮಕೂರು: ತುಮಕೂರಿನಲ್ಲಿ ಐದು ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ರೈಲ್ವೆ ಸಚಿವಾಲಯದಿಂದ ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗುವುದು. Read more…

ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 435 ಡೆಂಘೀ ಕೇಸ್ ಗಳು ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ Read more…

ವಿಧಾನಪರಿಷತ್ ನಲ್ಲಿ ಗದ್ದಲಕ್ಕೆ ಕಾರಣವಾದ ‘ನಿತ್ಯ ಸುಮಂಗಲಿ’

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ‘ನಿತ್ಯ ಸುಮಂಗಲಿ’ ಪದ ಗದ್ದಲಕ್ಕೆ ಕಾರಣವಾಗಿದೆ. ತಮ್ಮ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ನಿತ್ಯ ಸುಮಂಗಲಿ ಪದ ಬಳಸಿದ್ದಾರೆ. Read more…

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ರಾಜೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಲು ನಿವಾಸಿಗಳಾದ Read more…

‘ಯುವನಿಧಿ’ ಫಲಾನುಭವಿಗಳ ಗಮನಕ್ಕೆ ; ತಕ್ಷಣ ಈ ಕೆಲಸ ಮಾಡಲು ಸೂಚನೆ |Yuvanidhi Scheme

ಡಿಜಿಟಲ್ ಡೆಸ್ಕ್ :  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. Read more…

‘ಆರ್ಯ ವೈಶ್ಯ’ ಸಮುದಾಯಕ್ಕೆ ಗುಡ್ ನ್ಯೂಸ್ ; ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!

ದುನಿಯಾ ಡಿಜಿಟಲ್ ಡೆಸ್ಕ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು Read more…

ಗಮನಿಸಿ : ‘ಬ್ಯಾಂಕ್’ ಹುದ್ದೆಗಳ ಪರೀಕ್ಷೆಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಮತ್ತು ಪ್ರೊಬೇಷನರಿ ಆಫೀಸರ್ ಹುದ್ದೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ Read more…

BIG NEWS : ಪತ್ನಿ ವಿಜಯಲಕ್ಷ್ಮಿ ನೀಡಿದ ಆ ಸುದ್ದಿ ಕೇಳಿ ನಟ ದರ್ಶನ್ ಗೆ ಶಾಕ್..! ಏನದು ಗೊತ್ತಾ..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದು, ಇಂದು ದರ್ಶನ್ ಅವರನ್ನು ನೋಡಲು ಅವರ ಕುಟುಂಬದ ಸದಸ್ಯರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದರು. ಜೈಲಿನಲ್ಲಿ ಪತಿ, Read more…

BREAKING NEWS: ಭಾರಿ ಮಳೆ: ಶಿವಮೊಗ್ಗದ ಈ ತಾಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ನಾಳೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Read more…

ಕಾಂಗ್ರೆಸ್ ‘ಕಟಾ ಕಟ್’ ಅಂತ ಹೇಳಿ ದಲಿತರ ಹಣ ಲೂಟಿ ಮಾಡಿದೆ ; ಸದನದಲ್ಲಿ ಆರ್.ಅಶೋಕ್ ಕಿಡಿ

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ವಾಲ್ಮೀಕಿ ಹಗರಣ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಕಟಾ ಕಟ್ ಅಂತ ದಲಿತರ ಹಣ ಲೂಟಿ Read more…

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಮೂವರು ಸಾವು.!

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಎಕ್ಸ್ ಯುವಿ 700 ಕಾರು ಡಿಕ್ಕಿ ಹೊಡೆದಿದೆ. Read more…

ನೀಟ್ ಪರೀಕ್ಷೆ ಹೆಸರಲ್ಲಿ ವಂಚನೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಗೆ ಮೋಸ: ಆರೋಪಿ ಅರೆಸ್ಟ್

ಬೆಳಗಾವಿ: ನೀಟ್ ಪರೀಕ್ಷೆ ವಿವಾದ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ನಡುವೆಯೇ ನೀಟ್ ಪರೀಕ್ಷೆ ಹೆಸರಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಕಡಿಮೆ Read more…

GOOD NEWS : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ; ಸಚಿವ ಕೆ.ವೆಂಕಟೇಶ್

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ‘ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ‘ದ್ವಿತೀಯ ಪಿಯುಸಿ ಪರೀಕ್ಷೆ -3’ ಫಲಿತಾಂಶ ಪ್ರಕಟ |Karnataka II PUC Exam-3 Result

ಬೆಂಗಳೂರು : 2024ರ ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ನಾಳೆ(16-07-2024) ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ. ದಿನಾಂಕ 24-06-2024 00 Read more…

ವಾಲ್ಮೀಕಿ ಹಗರಣ ಕೇಸ್ : ಬಿ. ನಾಗೇಂದ್ರ ಬಂಧನದ ಮಾಹಿತಿಯನ್ನು ಸದನಕ್ಕೆ ನೀಡಿದ ಸ್ಪೀಕರ್

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿ. ನಾಗೇಂದ್ರ Read more…

BIG NEWS: ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಕೆಗೆ ನಿರ್ಧಾರ

ಬೀದರ್: ಇನ್ಮುಂದೆ ರಾಜ್ಯದ ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಸುವ ಯೋಜನೆ ಜಾರಿಯಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಬೀದರ್ ಜಿಲ್ಲಾಡಳಿತ Read more…

BREAKING : ಭಾರಿ ಮಳೆ ಹಿನ್ನೆಲೆ ; ಹಾಸನ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ |School Holiday

ಡಿಜಿಟಲ್ ಡೆಸ್ಕ್ : ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ತತ್ತರಿಸಿಹೋಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಬೃಹತ್ ಗಾತ್ರದ ಮರಗಳು ನೆಲಕ್ಕೆ ಉರುಳುತ್ತಿದೆ. ಭಾರಿ ಮಳೆ Read more…

BREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ Read more…

ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ

ಬೆಂಗಳೂರು : ಜು. 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿLKG , UKG  ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. Read more…

BIG NEWS : ಶಾಲೆಯ ಸಭೆ, ಸಮಾರಂಭಗಳಲ್ಲಿ ಇನ್ಮುಂದೆ ಹಾರ ತುರಾಯಿ ನಿಷೇಧ ; ಶಿಕ್ಷಣ ಇಲಾಖೆ ಆದೇಶ..!

ವಿಜಯಪುರ : ಶಾಲೆಯ ಸಭೆ, ಸಮಾರಂಭಗಳಲ್ಲಿ ಹಾರ ತುರಾಯಿ, ಶಾಲು, ನೆನಪಿನ ಕಾಣಿಕೆ ನಿಷೇಧಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಎನ್. ಹೆಚ್ ನಾಗೂರ , Read more…

ಸರ್ವಪಕ್ಷ ಸಭೆಗೆ HDK ಗೈರು: ಸಭೆಗೆ ಗೈರಾಗಿ ಬಾಡೂಟಕ್ಕೆ ಹೋಗಿದ್ದು ದುರಂತವಲ್ಲವೇ? ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ನಿನ್ನೆ ಕರೆದಿದ್ದ ಸರ್ವಪಕ್ಷ ಸಭೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ Read more…

BIG NEWS : ‘ಮುಡಾ’ ಪ್ರಕರಣದಲ್ಲಿ ನಾವೇ ನಿಜವಾದ ಸಂತ್ರಸ್ಥರು ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಕುಟುಂಬದ ಜಮೀನನ್ನು ನಮ್ಮ ಅನುಮತಿ ಇಲ್ಲದೆ ನಿವೇಶನ ಮಾಡಿ ಹಂಚಿದ್ದು ಮುಡಾದವರ ತಪ್ಪು, ಈ ಪ್ರಕರಣದಲ್ಲಿ ನಾವೇ ನಿಜವಾಗಿ ಸಂತ್ರಸ್ಥರು. ಎಂದು ಸಿಎಂ ಸಿದ್ದರಾಮಯ್ಯ Read more…

BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ.!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ Read more…

ಬೀದಿಯಲ್ಲಿ ಹಿಟ್ & ರನ್ ಮಾಡುವುದಲ್ಲ, ಮಾಧ್ಯಮ, ಸದನಗಳಲ್ಲಿ ಚರ್ಚೆಗೆ ಬರಲಿ: ಹೆಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು

ಬೆಂಗಳೂರು: ಬೆಂಗಳೂರಿನಲ್ಲಿ ಕಸ ವಿಲೇವಾರಿ ಟೆಂಡರ್ ನಲ್ಲಿ 15,000 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬರಿ Read more…

BREAKING : ಧಾರವಾಡ ಕೃಷಿ ವಿವಿಯ ಮಾಜಿ ಕುಲಪತಿ ಎಸ್.ಎ.ಪಾಟೀಲ್ ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ.!

ಧಾರವಾಡ : ಧಾರವಾಡ ಕೃಷಿ ವಿವಿಯ ಮಾಜಿ ಕುಲಪತಿ ಎಸ್.ಎ.ಪಾಟೀಲ್ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಾಡಿನ ಹೆಮ್ಮೆಯ ಕೃಷಿ ವಿಜ್ಞಾನಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...